alex Certify Maharashtra | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ……!

ನಾಗ್ಪುರ : ಕೊರೊನಾ ವೈರಸ್ ಆರಂಭದಲ್ಲಿ ಮಹಾರಾಷ್ಟ್ರದ ಮೇಲೆ ಕರಿನೆರಳು ಬೀರಿತ್ತು. ಹೆಚ್ಚಾಗಿ ಮಹಾರಾಷ್ಟ್ರವನ್ನೇ ಅದು ಟಾರ್ಗೆಟ್ ಮಾಡಿತ್ತು. ಈಗ ಓಮಿಕ್ರಾನ್ ಕೂಡ ಮಹಾರಾಷ್ಟ್ರವನ್ನೇ ಟಾರ್ಗೆಟ್ ಮಾಡುತ್ತಿದೆ ಎಂಬ Read more…

ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ರುತುರಾಜ್!

ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಮೂರು ಪಂದ್ಯಗಳನ್ನಾಡಿದ ಅವರು, ಮೂರರಲ್ಲಿಯೂ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. Read more…

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸ್ಫೋಟ – ಒಂದೇ ದಿನ 7 ಪ್ರಕರಣ ದಾಖಲು

ಪಕ್ಕದ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸ್ಫೋಟವಾಗಿದೆ. ಒಂದೇ ದಿನ 7 ಜನರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಪಿಂಪ್ರಿಯ ನಾಲ್ವರು ಹಾಗೂ ಮುಂಬಯಿನ ಮೂವರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ, 7 ಹೊಸ ಪ್ರಕರಣ ಸೇರಿ 17 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಶುಕ್ರವಾರ 7 ಹೊಸ ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳಲ್ಲಿ ಮೂವರು ಮುಂಬೈ ಮತ್ತು 4 Read more…

ವೈಡ್ ಬಾಲ್ ತೀರ್ಪು ನೀಡಲು ವಿಚಿತ್ರ ವಿಧಾನ ಅನುಸರಿಸಿದ ಅಂಪೈರ್‌

ಕ್ರಿಕೆಟ್ ಪಂದ್ಯದ ವೇಳೆ ಆಟಗಾರರ ಮೇಲೆ ಇರುವಷ್ಟೇ ಗಮನವನ್ನು ಕೆಲವೊಂದು ತೀರ್ಪುದಾರರು ಪ್ರೇಕ್ಷಕರಿಂದ ಪಡೆದುಕೊಳ್ಳುತ್ತಾರೆ. ನ್ಯೂಜಿಲೆಂಡ್‌ನ ಸೈಮನ್ ಟೌಫೆಲ್ ಇದಕ್ಕೆ ಉದಾಹರಣೆ. ತೀರ್ಪು ನೀಡುವ ವೇಳೆ ತಮ್ಮ ವಿಶಿಷ್ಟ Read more…

BIG BREAKING: ಮತ್ತಿಬ್ಬರಿಗೆ ಒಮಿಕ್ರಾನ್: ಮಹಾರಾಷ್ಟ್ರದಲ್ಲಿ 10, ದೇಶದಲ್ಲಿ 23 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಂದು ಮತ್ತಿಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಬೈನ ಇಬ್ಬರಲ್ಲಿ ಒಮಿಕ್ರೋನ್ ಸೋಂಕು ತಗುಲಿದ್ದು, ಇದುವರೆಗೆ ಮಹಾರಾಷ್ಟ್ರದಲ್ಲಿ 10 ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಭಾರತದಲ್ಲಿ Read more…

BIG BREAKING: ಶೇ. 27 ರಷ್ಟು OBC ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ, ಮೀಸಲು ಸುಗ್ರಿವಾಜ್ಞೆಗೆ ಬ್ರೇಕ್; ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ: ಶೇಕಡ 27 ರಷ್ಟು ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಶೇಕಡ 27 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದ್ದು, ಈ Read more…

BIG BREAKING: ಜೈಪುರದಲ್ಲೂ ಒಮಿಕ್ರಾನ್ ಸ್ಪೋಟ, ದೇಶದಲ್ಲಿ 21 ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರ ರಾಜಧಾನಿ ಮುಂಬೈ ಬಳಿಕ ಜೈಪುರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಮುಂಬೈನಲ್ಲಿ ಇವತ್ತು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಬ್ಲಾಸ್ಟ್: ಒಂದೇ ದಿನ 7 ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಒಟ್ಟು ಸಂಖ್ಯೆ 12 Read more…

BIG NEWS: ಮಹಾರಾಷ್ಟ್ರದ ʼಒಮಿಕ್ರಾನ್‌ʼ ಸೋಂಕಿತ ಲಸಿಕೆಯನ್ನೇ ಪಡೆದಿರಲಿಲ್ಲ…!

ಒಮಿಕ್ರಾನ್ ಸೋಂಕಿಗೆ ಪೀಡಿತನಾಗಿರುವ ಮಹಾರಾಷ್ಟ್ರದ ಥಾಣೆ ಜಿಲ್ಲೆಯ, 33 ವರ್ಷ ವಯಸ್ಸಿನ ಮೆರೈನ್ ಇಂಜಿನಿಯರ್‌, ತಮ್ಮ ಕೆಲಸದ ಒತ್ತಡದ ನಡುವೆ ಕೋವಿಡ್ ಲಸಿಕೆ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ತಿಳಿದು Read more…

1.1 ಟನ್ ಈರುಳ್ಳಿ ಮಾರಿದ ರೈತನಿಗೆ ಸಿಕ್ಕಿದ್ದು ಬರಿ 13 ರೂಪಾಯಿ….!

ಮಹಾರಾಷ್ಟ್ರದ ಸೋಲಾಪುರದ ರೈತರೊಬ್ಬರು 1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ ಮಾಡಲು ಸಫಲರಾಗಿದ್ದಾರೆ. ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆಯಿಂದಾಗಿ ತರಕಾರಿಗಳ ಬೆಲೆ ಭಾರೀ ಏರಿಕೆಯಾಗಿರುವ Read more…

‘ಓಮಿಕ್ರಾನ್’ ಆತಂಕ: ಮತ್ತೆ ಲಾಕ್ ಡೌನ್ ಮಾದರಿ ಕಠಿಣ ರೂಲ್ಸ್ ಜಾರಿ ಬಗ್ಗೆ ಮಹಾರಾಷ್ಟ್ರ ಸಿಎಂ ಚರ್ಚೆ

ಮುಂಬೈ: ಹೊಸ ಕೊರೋನವೈರಸ್ ರೂಪಾಂತರ ‘ಓಮಿಕ್ರಾನ್’ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಎಲ್ಲಾ ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ COVID-19 ಪರಿಶೀಲನಾ Read more…

ತನ್ನ 17 ವರ್ಷದ ಮಗಳನ್ನೇ ಅತ್ಯಾಚಾರಗೈಯ್ಯಲು ಸಹಾಯ ಮಾಡಿದ ಪಾಪಿ ತಾಯಿ….!

ಶಾಕಿಂಗ್ ಘಟನೆಯೊಂದರಲ್ಲಿ, 40 ವರ್ಷದ ಮಹಿಳೆಯೊಬ್ಬಳು, 52 ವರ್ಷ ವಯಸ್ಸಿನ ತನ್ನ ಪ್ರಿಯಕರನಿಗೆ, ತನ್ನ 17 ವರ್ಷದ ಮಗಳನ್ನು ಅತ್ಯಾಚಾರಗೈಯ್ಯಲು ಸಹಾಯ ಮಾಡಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಜರುಗಿದೆ. Read more…

ಶಿವಸೇನೆ ಸರ್ಕಾರಕ್ಕೆ ಬಿಗ್​ಶಾಕ್​….! ಸರ್ಕಾರ ರಚನೆಯ ಸುಳಿವು ಬಿಚ್ಚಿಟ್ಟ ಬಿಜೆಪಿ

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ ಎಂದು ಹೇಳುವ ಮೂಲಕ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಠಾಕ್ರೆ ಸರ್ಕಾರದ ಪತನದ Read more…

700 ವರ್ಷಗಳ ಹಿಂದಿನ ಹಳೆ ತಂತ್ರಗಾರಿಕೆಯಿಂದ ಎರಡಂತಸ್ತಿನ ಮನೆ ಕಟ್ಟಿದ ಪುಣೆ ದಂಪತಿ

ಪ್ರತಿಯೊಬ್ಬರಿಗೂ ನಗರದಲ್ಲಿ ತಮ್ಮದೇ ಮನೆ ಹೊಂದುವ ಕನಸು ಇರುತ್ತದೆ. ಆದರೆ ಪ್ರತಿಯೊಬ್ಬರಿಂದಲೂ ಇದು ಸಾಧ್ಯವಿಲ್ಲ. ಈ ವಿಷಯದಲ್ಲಿ, ಇಂಥ ಜನರ ನಡುವೆ ಹೊಸತೊಂದನ್ನು ಪ್ರಯತ್ನಿಸುವ ಹಪಾಹಪಿ ಇರುತ್ತದೆ. ಅಂಥವರಲ್ಲಿ Read more…

ಮಹಾರಾಷ್ಟ್ರ: 9 ವರ್ಷಗಳ ಬಳಿಕ ಮೂಲಸ್ಥಾನಕ್ಕೆ ಮರಳಿದ ಸುವರ್ಣ ಗಣೇಶ

ಮಂಗಳವಾರ ಆಚರಿಸಲಾದ ಅಗ್ನಿ ಚತುರ್ಥಿಯ ಸಂದರ್ಭದಲ್ಲಿ ಮಹಾರಾಷ್ಟ್ರದ ’ಚಿನ್ನದ ಗಣೇಶನ ದೇವಸ್ಥಾನ’ದಲ್ಲಿರುವ ದೇವರ ಮೂರ್ತಿಗೆ ಚಿನ್ನದ ಮುಕುಟವನ್ನು ಒಂಬತ್ತು ವರ್ಷಗಳ ಬಳಿಕ ಮರಳಿ ಅಳವಡಿಸಲಾಗಿದೆ. ಮಾರ್ಚ್ 2012ರಲ್ಲಿ ದೇವಸ್ಥಾನದ Read more…

BIG NEWS: ಡಿಸೆಂಬರ್​ ನಲ್ಲಿ ಕೊರೊನಾ ಮೂರನೇ ಅಲೆ……! ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯು ಡಿಸೆಂಬರ್​ ತಿಂಗಳಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಆದರೆ ಈ ಅಲೆಯು ಸೌಮ್ಯ ಪ್ರಮಾಣದಲ್ಲಿ ಇರಲಿದೆ Read more…

ವಿದೇಶಿ ಸ್ಕಾಚ್ ಪ್ರಿಯರಿಗೆ ಮಹಾರಾಷ್ಟ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನಿರ್ದಿಷ್ಟ ವರ್ಗದ ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ 50%ನಷ್ಟು ಕಡಿತ ಮಾಡಿರುವ ಮಹಾರಾಷ್ಟ್ರ ಸರ್ಕಾರ, ಶ್ರೀಮಂತ ಕುಡುಕರಿಗೊಂದು ಸಿಹಿ ಸುದ್ದಿ ಕೊಟ್ಟಿದೆ. ಆಮದು ಮಾಡಿಕೊಂಡ ಸ್ಕಾಚ್‌ ವಿಸ್ಕಿಗಳು ಇನ್ನು Read more…

ʼಮನಿಕೆ ಮಗೆ ಹಿತೆʼಗೆ ಧ್ವನಿಗೂಡಿಸಿದ ಮಾಜಿ ಸಿಎಂ ಪತ್ನಿ

ದೇಶದೆಲ್ಲೆಡೆ ಭಾರೀ ಹವಾ ಸೃಷ್ಟಿಸಿರುವ ʼಮನಿಕೆ ಮಗೆ ಹಿತೆʼ ಹಾಡಿಗೆ ತಮ್ಮದೇ ಸ್ಟೆಪ್ ಹಾಕುವ ಅಥವಾ ತಮ್ಮದೇ ದನಿ ನೀಡುವ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಳ್ಳುವುದು Read more…

ಏಕಕಾಲದಲ್ಲಿ 6 ಹುಲಿಗಳನ್ನು ರೋಮಾಂಚನಗೊಂಡ ಪ್ರವಾಸಿಗರು

ಒಂದೇ ಬಾರಿಗೆ ಆರು ಹುಲಿಗಳು ಒಟ್ಟಿಗೇ ವಿಹರಿಸುತ್ತಿರುವ ವಿಡಿಯೋವೊಂದನ್ನು ಮಹಾರಾಷ್ಟ್ರದ ಅಭಯಾರಣ್ಯವೊಂದರಲ್ಲಿ ಸೆರೆ ಹಿಡಿಯಲಾಗಿದೆ. ನಟ ರಣದೀಪ್ ಹೂಡಾ ಪೋಸ್ಟ್ ಮಾಡಿದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ Read more…

ಸಂಬಂಧಿ ಮದುವೆಗೆ ಬರಲೊಪ್ಪದ ಪತಿ ಮೇಲೆ ಪತ್ನಿಯಿಂದ ಹಲ್ಲೆ

ಸಂಬಂಧಿಕರ ಮದುವೆಗೆ ತನ್ನೊಂದಿಗೆ ಬರಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಪತ್ನಿಯು ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆಯು ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ನಡೆದಿದೆ. ಪತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ Read more…

ಬೆಚ್ಚಿ ಬೀಳಿಸುವಂತಿದೆ ಈ ಘಟನೆ: 6 ತಿಂಗಳ ಅವಧಿಯಲ್ಲಿ ಅಪ್ರಾಪ್ತೆ ಮೇಲೆ 400 ಮಂದಿಯಿಂದ ಅತ್ಯಾಚಾರ….!

ಆರು ತಿಂಗಳಲ್ಲಿ 400 ಮಂದಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಅಮಾನವೀಯ ಘಟನೆಯು ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಸಂಬಂಧ ದೂರು ದಾಖಲಿಸಲು ಪ್ರಯತ್ನಿಸಿದ ವೇಳೆಯಲ್ಲಿ Read more…

26 ಮಾವೋವಾದಿಗಳ ಹತ್ಯೆ ಪ್ರಕರಣದ ಬಗ್ಗೆ SP ಹೇಳಿದ್ದೇನು ಗೊತ್ತಾ…?

ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ಪೋಲಿಸರಿಂದ 26 ಮಾವೋವಾದಿ ನಕ್ಸಲರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ. ಅಂಕಿತ್ ಗೋಯೆಲ್ ಮುಖ್ಯ ಮಾಹಿತಿ ನೀಡಿದ್ದಾರೆ. ನಮಗೆ 100 Read more…

BIG BREAKING NEWS: ಗಡ್ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲರ ಹತ್ಯೆ

ಮುಂಬೈ: ಭಾರತೀಯ ಸೇನೆಯಿಂದ 26 ಮಾವೋವಾದಿ ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, 26 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಗಡ್ಚಿರೋಲಿ ಎನ್‌ಕೌಂಟರ್ ನಲ್ಲಿ Read more…

ಲಸಿಕೆ ಪಡೆಯದವರಿಗೆ ಪಡಿತರ, ಪೆಟ್ರೋಲ್, ಗ್ಯಾಸ್ ಸ್ಥಗಿತಕ್ಕೆ ಆದೇಶ

ಔರಂಗಾಬಾದ್: ಕೊರೋನಾ ಲಸಿಕೆ ಪಡೆಯದವರಿಗೆ ಪಡಿತರ, ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ನೀಡದಿರಲು ಔರಂಗಾಬಾದ್ ಜಿಲ್ಲಾಡಳಿತ ನಿರ್ಧರಿಸಿದೆ. ಅಡುಗೆ ಅನಿಲ ಸಿಲಿಂಡರ್, ಪಡಿತರ ಹಾಗೂ ಪೆಟ್ರೋಲ್ ಪಡೆಯಲು ಕನಿಷ್ಠ Read more…

BIG NEWS: ರಾಜ್ಯಾದ್ಯಂತ ಮತ್ತೆ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, Read more…

ಶಾಕಿಂಗ್​: ಊದುತ್ತಿದ್ದ ಬಲೂನು ಗಂಟಲಿಗೆ ಸಿಕ್ಕಿ ಬಾಲಕ ಸಾವು….!

ಬಲೂನಿನ ಜೊತೆ ಆಟವಾಡೋದನ್ನು ಮಕ್ಕಳು ತುಂಬಾನೇ ಇಷ್ಟಪಡ್ತಾರೆ. ಬಲೂನು ಊದೋದು, ಅದರ ಜೊತೆ ಆಟವಾಡೋದು ಇವೆಲ್ಲ ಪ್ರತಿಯೊಬ್ಬರೂ ಮಾಡಿದ ಕೆಲಸವೇ. ಆದರೆ ಬಲೂನು ಊದುತ್ತಿದ್ದ ವೇಳೆ ಗಂಟಲಿಗೆ ಸಿಲುಕಿದ Read more…

ಜೀವವಿಮೆ ಪಡೆಯಲು ನಡೆದಿತ್ತು ಬಹುದೊಡ್ಡ ಸಂಚು….! ಅಮಾಯಕನನ್ನು ಕೊಂದು ವಿಮೆ ಪಡೆಯಲು ಮುಂದಾದವರ ಹೆಡೆಮುರಿ ಕಟ್ಟಿದ ಖಾಕಿ

ನಾಗರಹಾವಿನಿಂದ ಕಚ್ಚಿಸಿಕೊಂಡು ವ್ಯಕ್ತಿಯೊಬ್ಬ ಸಾವಿನ ನಾಟಕವಾಡಲು ಯತ್ನಿಸಿದ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ಅಹಮದ್​ ನಗರದಲ್ಲಿ ನಡೆದಿದೆ. 54 ವರ್ಷದ ವ್ಯಕ್ತಿಯು 37.5 ಕೋಟಿ ರೂಪಾಯಿ ಮೌಲ್ಯದ ಜೀವವಿಮೆಯನ್ನು ಪಡೆಯುವ Read more…

ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ಪತ್ನಿಯ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪಾಪಿ ಪತಿ…..!

21 ವರ್ಷದ ಪತ್ನಿಯ ಬಳಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ 27 ವರ್ಷದ ಪತಿಯು ಆಕೆ ಒಪ್ಪದ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಆಕೆಯ Read more…

ವರುಣನ ಅವಾಂತರಕ್ಕೆ ತತ್ತರಿಸಿದ ಅನ್ನದಾತ…..! ಮಕ್ಕಳ ಮದುವೆಗೂ ಹಣವಿಲ್ಲದೆ ಪರದಾಟ

ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಮನೆಯ ಮಗಳನ್ನು ಮದುವೆ ಮಾಡೋದು ಅಂದರೆ ಸಾಮಾನ್ಯವಾದ ಮಾತಲ್ಲ. ಅದರಲ್ಲೂ ಬೆಳೆಯನ್ನೇ ನಂಬಿ ಬದುಕುವ ರೈತಾಪಿ ಕುಟುಂಬಗಳ ಪಾಡಂತೂ ಹೇಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...