BREAKING: ಗವಿಗಂಗಾಧರೇಶ್ವರನ ಸ್ಪರ್ಶಿಸಿದ ಸೂರ್ಯ ರಶ್ಮಿ: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ಶಿವಲಿಂಗ: ಕೌತುಕದಿಂದ ಬೆಳಕಿನ ವಿಸ್ಮಯ ಕಣ್ತುಂಬಿಕೊಂಡ ಭಕ್ತರು
ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ಇಂದು ಬೆಳಕಿನ ವಿಸ್ಮಯವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಗವಿ ಗಂಗಾಧರನಿಗೆ…