alex Certify Mallikarjuna kharge | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸಿಎಂ ಕುರ್ಚಿ ರೇಸ್ ಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್

ಕೋಲಾರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ನಾಯಕರು ತಲೆಕೆಡಿಸಿಕೊಳ್ಳಬೇಕಿಲ್ಲ, ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಆಗಿ Read more…

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ; ಖರ್ಗೆ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ. ಅದಾನಿ ಕುರಿತು ಜೆಪಿಸಿ ತನಿಖೆಗೆ ಎಲ್ಲಾ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ತನಿಖೆ ನಡೆಸಿಲ್ಲ Read more…

BIG NEWS: ಅಭ್ಯರ್ಥಿ ಆಯ್ಕೆಗೆ ನಾಯಕರ ಮಧ್ಯೆ ಮೂಡದ ಒಮ್ಮತ; ‘ಕೈ’ 2ನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಲಿದೆ ಎಂದು Read more…

ಖರ್ಗೆ – ಸಿದ್ದರಾಮಯ್ಯ ನಡುವೆ ಮಹತ್ವದ ಚರ್ಚೆ; ಕೈ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಈ ಬಾರಿ ಅಧಿಕಾರಕ್ಕೆ ಏರಲೇಬೇಕು ಎಂಬ ಕಾರಣಕ್ಕೆ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ರಾಮಮಂದಿರದ ಸಿದ್ಧತೆ ಬಗ್ಗೆ ಘೋಷಿಸಲು ನೀವೇನು ಪೂಜಾರಿಯೇ ? ಅಮಿತ್ ಶಾರನ್ನು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

2024ರ ಜನವರಿ 1ರ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧವಾಗಿರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BIG NEWS: ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ; ಸಿ.ಟಿ.ರವಿ ವಾಗ್ದಾಳಿ

ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ,ರವಿ, ಇಟಲಿಯ Read more…

‘ಚೀನಾ ಪೇ ಚರ್ಚಾ’ ಯಾವಾಗ ಮಾಡುತ್ತೀರಿ ಮೋದಿಯವರೇ ? ಪ್ರಧಾನಿಗೆ ಖರ್ಗೆ ಪ್ರಶ್ನೆ

ಡೋಕ್ಲಾಮ್ನಲ್ಲಿರುವ ಸಿಲಿಗುರಿ ಕಾರಿಡಾರ್ ಸಮೀಪ ಜಂಫೇರಿ ಪರ್ವತದವರೆಗೆ ಚೀನಾದ ಸೇನಾ ಪಡೆಗಳು ತಮ್ಮ ನೆಲೆ ನಿರ್ಮಿಸುತ್ತಿವೆ ಎಂಬ ವಿಷಯ ಈಗ ಆಡಳಿತ ಹಾಗೂ ವಿರೋಧ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. Read more…

BIG NEWS: ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ ಹೆಚ್. ವಿಶ್ವನಾಥ್

ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. Read more…

ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹೆಚ್.ವಿಶ್ವನಾಥ್……? ಕುತೂಹಲ ಮೂಡಿದ AICC ಅಧ್ಯಕ್ಷರ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ Read more…

ಒಂದೇ ಹುದ್ದೆ ನಿಯಮದಿಂದ ಖರ್ಗೆಯವರಿಗೆ ವಿನಾಯಿತಿ ? ವಿಪಕ್ಷ ನಾಯಕರಾಗಿ ಮುಂದುವರಿಕೆ ಸಾಧ್ಯತೆ

ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಾಂಗ್ರೆಸ್ ನಲ್ಲಿದ್ದು, ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. Read more…

1-8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ SC/ST-OBC-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಒಂದರಿಂದ ಎಂಟನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಈ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ Read more…

BIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದು, ಖರ್ಗೆ ಸ್ವಾಗತಕ್ಕೆ ರಾಜ್ಯ ಕಾಂಗ್ರೆಸ್ ಸರ್ವೋದಯ ಸಮಾವೇಶ ನಡೆಸುತ್ತಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅದ್ದೂರಿ ಸ್ವಾಗತ; ಬೃಹತ್ ಸೇಬಿನ ಹಾರ ಹಾಕಿ ಕಾರ್ಯಕರ್ತರ ಸಂಭ್ರಮ

ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದು, ಅವರಿಗೆ ಸಾದಹಳ್ಳಿಯ ಟೋಲ್ ಗೇಟ್ ಬಳಿ ಅದ್ದೂರಿ ಸ್ವಾಗತ ನೀಡಲಾಗಿದೆ. ಬೃಹತ್ ಹೂವಿನ ಹಾರ Read more…

BIG NEWS: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕಾಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗಿಂದು ಅದ್ದೂರಿ ಸ್ವಾಗತ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಅವರಿಗೆ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ. ಇಂದು Read more…

ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಕೆ.ಎಚ್. ಮುನಿಯಪ್ಪಗೆ ಖುಲಾಯಿಸಿದ ‘ಅದೃಷ್ಟ’

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿದ್ದು, ಬುಧವಾರದಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಖರ್ಗೆಯವರು ಅಧ್ಯಕ್ಷರಾಗುತ್ತಿದ್ದಂತೆ ಕೆ.ಎಚ್. ಮುನಿಯಪ್ಪ ಅವರಿಗೆ ಅದೃಷ್ಟ ಖುಲಾಯಿಸಿದ್ದು, ಅವರನ್ನು ಸಂಚಲನ ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ. Read more…

BIG NEWS: ಸ್ವಂತಿಕೆ ತೋರುವ ಪ್ರಯತ್ನ ಮಾಡಿದರೆ ಕಿತ್ತು ಹಾಕ್ತಾರೆ; ರೊಮೋಟ್ ಪರಿದಿ ಒಳಗೇ ಇರಿ; ಖರ್ಗೆಗೆ ಸಿ.ಟಿ.ರವಿ ಸಲಹೆ

ಹಾಸನ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಲಹೆಯೊಂದನ್ನು ನೀಡಿದ್ದಾರೆ. Read more…

BIG NEWS: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದ್ದಾರೆ. ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ Read more…

ಇಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ: ರಾಜ್ಯ ಕಾಂಗ್ರೆಸ್ ನಾಯಕರು ಭಾಗಿ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲವು Read more…

BIG NEWS: ನಿಜಲಿಂಗಪ್ಪ ಬಳಿಕ ಕನ್ನಡಿಗ ಖರ್ಗೆ AICC ಅಧ್ಯಕ್ಷರಾಗಿ ಆಯ್ಕೆ; ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಖರ್ಗೆ ಬೆಂಬಲಿಸಿದ ಎಲ್ಲಾ ನಾಯಕರಿಗೂ ಧನ್ಯವಾದಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಎಐಸಿಸಿ Read more…

BIG NEWS: AICC ಅಧ್ಯಕ್ಷ ಸ್ಥಾನದ ಚುನಾವಣೆ; ಮತ ಎಣಿಕೆ ಆರಂಭ; ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ Read more…

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ

ಅಕ್ಟೋಬರ್ 17ರ ಸೋಮವಾರದಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ Read more…

BIG NEWS: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ಖರ್ಗೆ ರಾಜೀನಾಮೆ

  ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು Read more…

BIG NEWS: ಕಪ್ಪು ಕುರ್ತಾ, ಕಪ್ಪು ರುಮಾಲು ಧರಿಸಿ ಪ್ರತಿಭಟನೆಗೆ ಬಂದ ಮಲ್ಲಿಕಾರ್ಜುನ ಖರ್ಗೆ; ಕೇಂದ್ರ ಸರ್ಕಾರದ ವಿರುದ್ಧ ವಿಶಿಷ್ಟ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ರಾಜ್ಯಸಭೆ ವಿಪಕ್ಷ ನಾಯಕ

ನವದೆಹಲಿ: ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಪಂಚರಾಜ್ಯಗಳ ಚುನಾವಣೆ ಸೋಲು; ಕೇವಲ ಗಾಂಧಿ ಕುಟುಂಬ ಮಾತ್ರ ಕಾರಣವಲ್ಲ; ಖರ್ಗೆ ಸಮರ್ಥನೆ

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ ಗಾಂಧಿ ಹೊಣೆಗಾರರು ಎಂದು ದೂರಿ ಪ್ರಯೋಜನವಿಲ್ಲ, ಪಕ್ಷದ ಪ್ರತಿಯೊಬ್ಬರೂ ಸೋಲಿನ ಹೊಣೆ ಹೊರಬೇಕಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ Read more…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೂ ಕೊರೊನಾ ಸೋಂಕು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನ ಹಲವು ನಾಯಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸೋಂಕು Read more…

ಕಲಬುರಗಿ ಮೇಯರ್ ಆಯ್ಕೆಗಾಗಿ ಮುಂದುವರೆದ ಹಗ್ಗಜಗ್ಗಾಟ: ತೀವ್ರ ಕುತೂಹಲ ಕೆರಳಿಸಿದೆ ರಾಜಕೀಯ ಬೆಳವಣಿಗೆ

ಇತ್ತೀಚೆಗೆ ನಡೆದ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 27 ಸ್ಥಾನ ಗಳಿಸಿದ್ದು, ಬಿಜೆಪಿ 23 ಸ್ಥಾನ ಗಳಿಸಿದೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಮೇಯರ್ ಆಯ್ಕೆಗಾಗಿ ಬಿಜೆಪಿ Read more…

BIG NEWS: ಸೋನಿಯಾ, ರಾಹುಲ್, ಪ್ರಿಯಾಂಕಾರನ್ನು ಲೀಡರ್ ಗಳೆಂದು ಹೇಳಲು ಆಗಲ್ಲ; ಖರ್ಗೆ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು

ಚಿಕ್ಕಮಗಳೂರು: ‘ರಾಹುಲ್ ಗಾಂಧಿಯನ್ನು ಕಂಡರೆ ಬಿಜೆಪಿಯವರಿಗೆ ಭಯ’ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಹುಲ್ ಗಾಂಧಿ ನೇತೃತ್ವದಲ್ಲಿ Read more…

ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರ್ತಾರೆ: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ. ಹಾಗಾಗಿ ಪದೇಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ Read more…

ಬಿಗ್‌ ನ್ಯೂಸ್: ರಾಜ್ಯಸಭೆ ವಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ. ರಾಜ್ಯಸಭೆ ವಿರೋಧಪಕ್ಷದ ನಾಯಕರಾಗಿದ್ದ ಗುಲಾಮ್ ನಬೀ ಆಜಾದ್ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...