alex Certify Malnad | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಹಲವು ಕಡೆ ಭಾನುವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

ಶಿವಮೊಗ್ಗದಲ್ಲಿ ನಡೆಯಲಿದೆ ಕರಾವಳಿ ಜಾನಪದ ಕ್ರೀಡೆ ‘ಕಂಬಳ’

ಮಂಗಳೂರು: ಬೆಂಗಳೂರು ಬಳಿಕ ಮಲೆನಾಡಿನಲ್ಲಿಯೂ ಕಂಬಳ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳ 2025ರ ಏಪ್ರಿಲ್ 19, 20 ರಂದು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ನಡೆಯಲಿದೆ. ಕಳೆದ Read more…

ಮಳೆ ಕಡಿಮೆಯಾಗಲೆಂದು ಪ್ರಾರ್ಥಿಸಿ ಕಳಸೇಶ್ವರನ ಮೊರೆಹೋದ ಚಿಕ್ಕಮಗಳೂರಿನ ಜನ….!

ಈ ಬಾರಿ ದೇಶದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಲ್ಲಿ ಮುನ್ನೂರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲೂ ಮಳೆ ವ್ಯಾಪಕ ಹಾನಿಯನ್ನು ಉಂಟು ಮಾಡಿದ್ದು, ಶಿರೂರಿನಲ್ಲಿ Read more…

ರಾಜ್ಯಾದ್ಯಂತ ಮಳೆ ತೀವ್ರ: ಭಾರೀ ಮಳೆ ಹಿನ್ನೆಲೆ 5 ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ, ಮಲೆನಾಡಿನಲ್ಲಿ ನಾಳೆ, ನಾಡಿದ್ದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ Read more…

ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, Read more…

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜ್ಯಾದ್ಯಂತ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು Read more…

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ Read more…

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. 2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) Read more…

ಶೀಘ್ರವೇ 460 ವೈದ್ಯರ ನೇಮಕಾತಿಗೆ ಕ್ರಮ : ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು :  ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ 460 ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಲೆನಾಡಿನ ಜಿಲ್ಲೆಗಳು Read more…

ಕೊಡಚಾದ್ರಿಗೆ ತೆರಳುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಹಿಡ್ಲಮನೆ ಫಾಲ್ಸ್ ಮೂಲಕ ಚಾರಣ ಮಾಡಲು ಇದ್ದ ನಿರ್ಬಂಧ ತೆರವು

ಕೊಡಚಾದ್ರಿಗೆ ತೆರಳುವ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹಿಡ್ಲಮನೆ ಫಾಲ್ಸ್ ಮೂಲಕ ಚಾರಣ ಮಾಡಲು ಆಗಸ್ಟ್ 30 ರಿಂದ ಅವಕಾಶ ಕಲ್ಪಿಸಿಕೊಡಲಾಗಿದ್ದು, ಆದರೆ ಕೆಲವೊಂದು Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು

ಬೆಂಗಳೂರು: ವಾರಾಂತ್ಯದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ದುರ್ಬಲಗೊಂಡಿರುವ ನೈರುತ್ಯ ಮುಂಗಾರು, ರೈತರಿಗೆ ಸಂಕಷ್ಟ ತಂದಿದೆ. ಕರಾವಳಿಯ ಕೆಲವು ಕಡೆ ಸಾಧಾರಣ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 15 Read more…

Karnataka Rain : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು Read more…

Karnataka Rain : ಇಂದು ರಾಜ್ಯದ ಹಲವಡೆ ಭಾರಿ ಮಳೆ : 9 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, Read more…

Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ Read more…

BIG NEWS : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೆ 6 ಮಂದಿ ಬಲಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅವಘಡದಲ್ಲಿ ನಿನ್ನೆ ಒಂದೇ ದಿನ 6 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರಾವಳಿ ಮತ್ತು ಮಲೆನಾಡು Read more…

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ Read more…

ಮಲೆನಾಡಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ…!

ಪ್ರಸ್ತುತ ಬೆಳಗಿನ ಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಮಂಗಳವಾರದಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ Read more…

ಮಲೆನಾಡ ಜನತೆಗೆ ಗುಡ್ ನ್ಯೂಸ್; ನೆಟ್ವರ್ಕ್ ಸಮಸ್ಯೆಗೆ ಕೇಂದ್ರ ಸರ್ಕಾರದ ಸ್ಪಂದನೆ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಕುಗ್ರಾಮಗಳಲ್ಲಿ ಇಂಟರ್ನೆಟ್ ಸೇವೆ ಇಂದಿಗೂ ಕೂಡಾ ಮರೀಚಿಕೆಯಾಗಿದೆ. ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿನ ಹಲವು ಗ್ರಾಮಗಳು ನೆಟ್ವರ್ಕ್ ಸಮಸ್ಯೆಯನ್ನು ಎದುರಿಸುತ್ತಿವೆ. ಹೀಗಾಗಿಯೇ Read more…

ಈ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಸುರಿಯುವ ಸಾಧ್ಯತೆ

ರಾಜ್ಯದಲ್ಲಿ ನಿರಂತರವಾಗಿ ಸುರಿದಿದ್ದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದು, ಈಗ ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇದೀಗ ಮಳೆ ಕುರಿತಂತೆ ಹವಾಮಾನ Read more…

ಗಮನಿಸಿ…! ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉಳಿದ ಕಡೆ ಸಾಧಾರಣ ಮಳೆ ಆಗುವ Read more…

BIG NEWS: ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ; ಕರಾವಳಿ – ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಕೊಂಚ ಇಳಿಮುಖವಾಗಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ ಮಲೆನಾಡು, Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ನೆಮ್ಮದಿ ಸುದ್ದಿ

ಬೆಂಗಳೂರು: ಜುಲೈ ಆರಂಭದಿಂದಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಿದ್ದ ಮಳೆ ಗುರುವಾರದಿಂದ ಸ್ವಲ್ಪ ಕಡಿಮೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, Read more…

ಮಳೆಗಾಲದಲ್ಲಿ ಪ್ರವಾಸ ಹೋಗಲು ಪ್ಲಾನ್ ಮಾಡಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡ ಘಟನೆಗಳು ನಡೆದಿವೆ. ಈ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ; ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ ಮುಂದುವರೆದಿದ್ದು, ತುಂಗಾ ಜಲಾಶಯ ಭರ್ತಿಯಾಗಿ 18 ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ತುಂಗಾ ಜಲಾಶಯದ ಗರಿಷ್ಠ Read more…

ಆರಿದ್ರಾ ಮಳೆ ಆರ್ಭಟ: ಕೇವಲ 4 ದಿನಗಳಲ್ಲಿ ಭದ್ರಾ ಜಲಾಶಯದ ಮಟ್ಟ ಮೂರು ಅಡಿ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪ್ರವೇಶಿಸಿ ತಿಂಗಳುಗಳ ಕಳೆದಿದ್ದರು ಸಹ ವ್ಯಾಪಕವಾಗಿ ಮಳೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯದಾದ್ಯಂತ ಅರಿದ್ರಾ ಮಳೆ ಆರ್ಭಟಿಸುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...