alex Certify Man death | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಾರೋಗ್ಯಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ವ್ಯಕ್ತಿ ದುರ್ಮರಣ

ಕೋಲಾರ : ಅನಾರೋಗ್ಯದಿಂದ ಬೇಸತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘೋರ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಸನಹಳ್ಳಿ ಬಳಿ ನಡೆದಿದೆ. 56 ವರ್ಷದ ಮುನಿರಾಜು ಮೃತ Read more…

BIG NEWS: ರಥೋತ್ಸವದ ವೇಳೆ ದುರಂತ; ರಥದ ಗಾಲಿಗೆ ಸಿಲುಕಿ ವ್ಯಕ್ತಿ ದುರ್ಮರಣ

ಗದಗ: ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಲ್ಲಿ Read more…

RTPS ವಿದ್ಯುತ್ ಘಟಕದಲ್ಲಿ ದುರಂತ; ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸಾವು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕಾರ್ಮಿಕನೊಬ್ಬ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 45 ವರ್ಷದ ನಿಂಗಪ್ಪ ಮೃತ ದುರ್ದೈವಿ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್.ಟಿ.ಪಿ.ಎಸ್ Read more…

BIG NEWS: ಮತ್ತೊಂದು ದುರಂತ; ವಿದ್ಯುತ್ ಪ್ರವಹಿಸಿ ಕರೆಂಟ್ ಕಂಬದ ಮೇಲೆಯೇ ಜೀವಬಿಟ್ಟ ವ್ಯಕ್ತಿ

ಬೆಳಗಾವಿ: ವಿದ್ಯುತ್ ಲೈನ್ ದುರಸ್ಥಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಸಿದ್ದರಾಮ ಮೃತ ದುರ್ದೈವಿ. Read more…

BIG NEWS: ಮೆಟ್ರೋದಲ್ಲಿ ವ್ಯಕ್ತಿ ಹೃದಯಾಘಾತದಿಂದ ಸಾವು : ‘BMRCL’ ವಿರುದ್ಧ ‘FIR’ ದಾಖಲು

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಪ್ರಕರಣ ಸಂಬಂಧ ಬಿಎಂಆರ್ ಸಿ ಎಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೆಟ್ರ‍ೊ ರೈಲಿನಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರಿಗೆ Read more…

BREAKING: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಹನೂರು ತಾಲೂಕಿನ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಗೆ ಪ್ರಭುಲಿಂಗಸ್ವಾಮಿ Read more…

BIG NEWS: 3 ಲಾರಿಗಳ ನಡುವೆ ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ಮೂರು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಬಸ್ ನಿಲ್ದಾಣದ ಬಳಿ ನಡೆದಿದೆ. ದಶರಥ ಜೋಗಿನ (52) Read more…

BIG NEWS: ಮತಕೇಂದ್ರದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಈ ವೇಳೆ ಮತದಾರರೊಬ್ಬರು ಮತಗಟ್ಟೆಯಲ್ಲಿಯೇ ಹೃಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಈ ದುರಂತ Read more…

BIG NEWS: ಮೀನು ಹಿಡಿಯಲು ಹೋಗಿ ಕಬಿನಿ ಹಿನ್ನೀರಿನ ಕೆಸರಲ್ಲಿ ಸಿಲುಕಿದ ವ್ಯಕ್ತಿ; ದುರ್ಮರಣ

ಮೈಸೂರು: ಮೀನು ಹಿಡಿಯಲು ಹೋಗಿದ್ದಾಗ ಕೆಸರಿನಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬಳ್ಳೆ ಹಾಡಿ ನಿವಾಸಿ ಮಾಸ್ತಿ (30) ಮೃತ ವ್ಯಕ್ತಿ. ಐವರು ಸೇರಿ ಕಬಿನಿ Read more…

BIG NEWS: BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ Read more…

BIG NEWS: ಬೆಂಕಿ ದುರಂತ; ಓರ್ವ ವ್ಯಕ್ತಿ, 5 ಕುರಿಗಳು ಸಜೀವ ದಹನ

ಚಿಕ್ಕಬಳ್ಳಾಪುರ: ಗುಡಿಸಲಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಹಾಗೂ 5 ಕುರಿಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ನರಸಿಂಹಪ್ಪ Read more…

BIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ. ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ Read more…

BIG NEWS: ಟ್ರ್ಯಾಕ್ಟರ್- ಆಂಬುಲೆನ್ಸ್ ನಡುವೆ ಭೀಕರ ಅಪಘಾತ; ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿದ್ದು, ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಗಾಯಾಳು Read more…

BREAKING: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರ ಸಾವು

ಕೊಪ್ಪಳ: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ Read more…

BIG NEWS: ಕಾಂತಾರ ಚಿತ್ರ ಕಥೆಯನ್ನೇ ಹೋಲುವ ನೈಜ ಘಟನೆ; ದೈವಕೋಲದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಉಡುಪಿ: ಕಾಂತಾರಾ ಚಿತ್ರದಲ್ಲಿನ ಕಥೆಯನ್ನೇ ಹೋಲುವಂತಹ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಬಳಿ ನಡೆದಿದೆ. ದೈವಕೋಲ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ದೈವದ ತಂಬಿಲ ಸೇವೆ Read more…

BIG NEWS: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳುವಾಗ ದುರಂತ; ನೀರಿಗೆ ಬಿದ್ದು ಓರ್ವ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಉಡುಪಿ: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ Read more…

BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಮಾರಣ್ಣನದೊಡ್ಡಿ ಬಳಿ ನಡೆದಿದೆ. ನಾಗರಾಜು (48) ಮೃತ ವ್ಯಕ್ತಿ. Read more…

BIG NEWS: ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಟ್ರ್ಯಾಕ್ಟರ್ ಹರಿದಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. Read more…

ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಗವಾಡದ ಪಾರ್ಥನಹಳ್ಳಿ ಬಳಿ ನಡೆದಿದೆ. Read more…

BIG NEWS: ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ನಡೆದಿದೆ. 47 ವರ್ಷದ ಮಹೇಶ್ ಮೃತ ದುರ್ದೈವಿ. Read more…

BIG NEWS: ವಿದ್ಯುತ್ ತಂತಿ ಮೇಲೆ ಬಿದ್ದ ವಸ್ತು ತೆಗೆಯಲು ಹೋದ ವ್ಯಕ್ತಿ; ಕರೆಂಟ್ ಶಾಕ್ ಹೊಡೆದು ಸಾವು; ಘೋರ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆ

ಹಾಸನ: ಮನೆಯ ಮುಂದೆ ಇದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಮಾಪ್ ಮೂಲಕ ತೆಗೆಯಲು ಹೋದ ವ್ಯಕ್ತಿ ನೋಡ ನೋಡುತ್ತಿದ್ದಂತೆಯೇ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ Read more…

BIG NEWS: ರಸ್ತೆ ಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿ; ಬೆಂಗಳೂರಿನಲ್ಲಿ ಮತ್ತೊಂದು ದುರಂತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಡೆದಿದೆ. ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರ್ ಪಲ್ಟಿಯಾಗಿ ಬಿದ್ದಿದೆ. ಪಲ್ಟಿಯಾದ ಕಾರಿಗೆ Read more…

BIG NEWS: ಕಲುಷಿತ ನೀರಿಗೆ ವ್ಯಕ್ತಿ ಸಾವು ಪ್ರಕರಣ; ಮೃತ ಶಿವಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ಬೆಳಗಾವಿ: ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪರಿಹಾರ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

BIG NEWS: ಮತ್ತೊಂದು ಭೀಕರ ಬೈಕ್ ಅಪಘಾತ; ಫ್ಲೈ ಓವರ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈ ಓವರ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

BIG NEWS: ಮಹಾಮಳೆಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಗೆ ಕಾಂಪೌಂಡ್ ಕುಸಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಹಾಸನ ನಗರದ ಹರ್ಷಾಮಹಲ್ ರಸ್ತೆ ಬಳಿ ದುರಂತ ಸಂಭವಿಸಿದ್ದು, ಕಾಂಪೌಂಡ್ ಕುಸಿದು ಬಿದ್ದು ಬೀದಿಬದಿ Read more…

BREAKING NEWS: BMTC ಬಸ್ ಗೆ ಬೈಕ್ ಸವಾರ ಬಲಿ; ವ್ಯಕ್ತಿಯ ಮೇಲೆಯೇ ಹರಿದು ಹೋದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬಲಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಬಳಿಯ ಯಮರೆಯಲ್ಲಿ ಈ ಭೀಕರ ಅಪಘಾತ Read more…

BIG NEWS: ಮನೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಮೈಸೂರು: ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಅನಾಹುತಗಳು ಸಂಭವಿಸಿದ್ದು, ಮನೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಹೆಬ್ಬಲಗುಪ್ಪೆಯಲ್ಲಿ ನಡೆದಿದೆ. ಶಿಥಿಲಗೊಂಡಿದ್ದ ಮನೆಯ ದುರಸ್ತಿ Read more…

BIG NEWS; ವರುಣಾರ್ಭಟಕ್ಕೆ ಉರುಳಿಬಿದ್ದ ಆಲದ ಮರ; ವ್ಯಕ್ತಿ ದುರ್ಮರಣ

ರಾಮನಗರ: ಮಳೆಯ ಅಬ್ಬರಕ್ಕೆ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹೆದ್ದಾರಿಗಳು, ರೈಲ್ವೆ ನಿಲ್ದಾಣ, ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಈ ನಡುವೆ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳೆಯ ಆರ್ಭಟಕ್ಕೆ Read more…

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಫ್ಲೈಓವರ್ ನಿಂದ ಬಿದ್ದ ಬೈಕ್ ಸವಾರ ದಾರುಣ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಕೆಳಗೆ ಬಿದ್ದ ಬೈಕ್ Read more…

BIG BREAKING: ರಥೋತ್ಸವದ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಓರ್ವ ದುರ್ಮರಣ, ಇನ್ನೋರ್ವ ಗಂಭೀರ

ಚಾಮರಾಜ ನಗರ: ಪಾರ್ವತಾಂಭ ರಥೋತ್ಸವದ ವೇಳೆ ದುರಂತ ನಡೆದಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜ ನಗರ ಜಿಲ್ಲೆ ಗುಂಡ್ಲುಪೇಟೆಯ ಪಾರ್ವತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...