alex Certify Man | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗಡಿಯವನು ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿಯ ಮುಂದೆ ಶವ ತಂದು ಬಿಸಾಕಿ ಹೋದ ಭೂಪ!

ಚೆನ್ನೈ: ಅಂಗಡಿಯವನು ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವ ಆತನ ಅಂಗಡಿ ಮುಂದೆ ಕೊಳೆತ ಶವ ತಂದು ಬಿಸಾಕಿ ಹೋಗಿರುವ ಘಟನೆ ತಮಿಳುನಾಡಿನ ಪಳನಿ ಚಿಟ್ಟಿಪಟ್ಟಿಯಲ್ಲಿ ನಡೆದಿದೆ. ಸ್ಮಶಾನದಲ್ಲಿ ಕೆಲಸ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ Read more…

BREAKING NEWS: ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ವಾರಾಣಸಿ: ಕಾಶಿ ಯಾತ್ರೆಗೆ ಹೋಗಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 44 ವರ್ಷದ ಸತೀಶ್ ಜೋಶಿ ಮೃತ ದುರ್ದೈವಿ. ಒಂದು ವಾರದ ಹಿಂದೆ Read more…

ಮಹಾ ಕುಂಭಮೇಳದಲ್ಲಿ ಕೀಟಲೆ ಮಾಡಿದ ಯುವಕನಿಗೆ ಬಾರಿಸಿದ ಸಾಧು | VIDEO VIRAL

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೀಟಲೆ ಮಾಡಿದ ಯುವಕನೊಬ್ಬನಿಗೆ ಸಾಧು ಕಪಾಳಮೋಕ್ಷ ಮಾಡಿದ್ದು, ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನನ್ನು ನಕಲು ಮಾಡಿ Read more…

BREAKING NEWS: ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BREAKING NEWS: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಬಳ್ಳಾರಿ: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ನಿವಾಸಿ ರಾಮಲಿ (40) ಕೊಲೆಯಾದ ವ್ಯಕ್ತಿ. ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. Read more…

BIG NEWS: ಸಾಲಕ್ಕಿಂತ ಹೆಚ್ಚು ಬಡ್ಡಿ ಮೊತ್ತ ನೋಡಿ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು

ತುಮಕೂರು: ಮೈಕ್ರೋ ಫೈನಾನ್ಸ್ ನಿಂದ ಪಡೆದಿದ್ದ ಸಾಲಕ್ಕಿಂತ ಬಡ್ಡಿಯನ್ನೇ ಕಟ್ಟಿ ಕಟ್ಟಿ ಆಘಾತಕ್ಕೀಡಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಸೈಯದ್ ಸಮೀವುಲ್ಲಾ ಮೃತ ವ್ಯಕ್ತಿ. ತುಮಕೂರು Read more…

BREAKING NEWS: ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಹೆದರಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

ಕಿರಾಣಿ ಅಂಗಡಿ ಮಾಲೀಕ ಆತ್ಮಹತ್ಯೆ: ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ

ಹಾವೇರಿ: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳ ಮಿತಿ ಮೀರಿದ್ದು, ನೊಂದ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಿರಾಣಿ ಅಂಗಡಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ Read more…

ಪತ್ನಿ ಮನೆಯ ಮುಂದೆಯೇ ಆತ್ಮಹತ್ಯೆಗೆ ಶರಣಾದ ಪತಿ

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಪತಿ, ಪತ್ನಿಯ ಮನೆ ಮುಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜ್ಞನಭಾರತಿ ಪೊಲೀಸ್ ಠಾಣೆ ವ್ಯಾಪಿಯಲ್ಲಿ ನಡೆದಿದೆ. ಮಂಜುನಾಥ್ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. Read more…

BIG NEWS: ಮಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ

ಮಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದು, ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ. ಈ Read more…

ವಿಲಕ್ಷಣ ಸಾಹಸದ ವೇಳೆ ಯಡವಟ್ಟು; ಖಾಸಗಿ ಅಂಗಕ್ಕೆ ಕಚ್ಚಿದ ಹಾವು | Viral Video

ಇಂಡೋನೇಷಿಯಾ: ಸಾಮಾಜಿಕ ಮಾಧ್ಯಮದ ಪ್ರಭಾವಿ ಅಂಗರಾ ಶೋಜಿ ಅವರ ವಿಲಕ್ಷಣ ಸಾಹಸದ ಕ್ಷಣಗಳ ವೇಳೆ ಖಾಸಗಿ ಭಾಗಕ್ಕೆ ಹಾವು ಕಚ್ಚಿದ ಘಟನೆ ವೈರಲ್ ಆಗಿದೆ. ಹಾವುಗಳೊಂದಿಗೆ ಸ್ಟಂಟ್‌ ಗಳನ್ನು Read more…

ಏಕಾಏಕಿ ಓಡಿ ಬಂದು ಬಸ್ ಚಕ್ರದಡಿ ಮಲಗಿ ವ್ಯಕ್ತಿ ಆತ್ಮಹತ್ಯೆ

ಧಾರವಾಡ: ಏಕಾಏಕಿ ಓಡಿಬಂದು ಬಸ್ ಚಕ್ರದಡಿ ಮಲಗಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವೊಂದು ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ Read more…

BIG NEWS: ಕಾಡಾನೆ ದಾಳಿಗೆ ಮತ್ತೊಂದು ಬಲಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಚಾಮರಾಜನಗರ: ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿದ್ದು, Read more…

ಜನ ಸಾಮಾನ್ಯರಂತೆ ಲೋಕಲ್‌ ರೈಲಿನಲ್ಲಿ ಸಂಚರಿಸುತ್ತಾರೆ ಈ ಶತ ಕೋಟ್ಯಾಧೀಶ್ವರ…!

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ನಿರಂಜನ್ ಹಿರಾನಂದಾನಿ ಅವರು ತಮ್ಮ ಸರಳ ಜೀವನಶೈಲಿಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಹಿರಾನಂದಾನಿ ಗ್ರೂಪ್‌ನ ಮಾಲೀಕರಾಗಿರುವ ಇವರು ಕೋಟ್ಯಂತರ ರೂಪಾಯಿ ಆಸ್ತಿಯನ್ನು Read more…

ʼವಿಚ್ಚೇದನʼ ಪ್ರಕರಣದಲ್ಲಿ ಪತ್ನಿಯ ಖಾಸಗಿ ಸಂಭಾಷಣೆಯ ರೆಕಾರ್ಡಿಂಗ್‌ ಸಾಕ್ಷಿಯಾಗಿ ಬಳಕೆ; ಸುಪ್ರೀಂ ನಲ್ಲಿ ಚರ್ಚೆಗೆ ಕಾರಣವಾಯ್ತು ಪ್ರಕರಣ….!

ನವದೆಹಲಿ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಸಂಭಾಷಣೆಗಳನ್ನು ಹಲವು ವರ್ಷಗಳ ಕಾಲ ರಹಸ್ಯವಾಗಿ ರೆಕಾರ್ಡ್ ಮಾಡಿ ವಿಚ್ಛೇದನ ಮೊಕದ್ದಮೆಯಲ್ಲಿ ಸಾಕ್ಷಿಯಾಗಿ ಬಳಸಿದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ Read more…

BREAKING: ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದವನ ಮೇಲೆ ಅಣ್ಣನಿಂದ ಹಲ್ಲೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದವನ ಮೇಲೆ ಯುವತಿಯ ಅಣ್ಣ ಹಲ್ಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಪನಹಳ್ಳಿ ಬಳಿ ನಡೆದಿದೆ. Read more…

ಮೃತನೆಂದು ತಿಳಿದು ಶವಾಗಾರಕ್ಕೆ ಸಾಗಿಸುವ ವೇಳೆ ಪವಾಡಸದೃಶವಾಗಿ ಬಂತು ಜೀವ

ಕಣ್ಣೂರು: ಕುಟುಂಬದವರು ಮೃತರೆಂದು ಘೋಷಿಸಿ ಕೇರಳದ ಕಣ್ಣೂರಿನ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದ 67 ವರ್ಷದ ವ್ಯಕ್ತಿಯೊಬ್ಬರು ಪವಾಡಸದೃಶವಾಗಿ ಚೇತರಿಸಿಕೊಂಡಿದ್ದಾರೆ. ಕೂತುಪರಂಬ ಬಳಿಯ ಪಚಪೊಯ್ಕಾ ನಿವಾಸಿ ಪವಿತ್ರನ್ ಎಂದು ಗುರುತಿಸಲ್ಪಟ್ಟ Read more…

BIG NEWS: ವಿವಾಹಿತನಿಗೆ ಯುವತಿಯ ಮೇಲೆ ಪ್ರೇಮಾಂಕುರ: ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಅಟ್ಟಾಡಿಸಿ ಹತ್ಯೆಗೈದ ಕುಟುಂಬದವರು

ಕೋಲಾರ: ವಿವಾಹಿತ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ಆರೈಕೆಗೆ ಬಂದಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದ್ದು, ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಅಟ್ಟಾಡಿಸಿ ಕೊಲೆಗೈದ ಘಟನೆ Read more…

SHOCKING: ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಂದ ರಾಕ್ಷಸ ಪತಿ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ವ್ಯಕ್ತಿಯೊಬ್ಬ ಮೂರನೇ ಮಗಳಿಗೆ ಜನ್ಮ ನೀಡಿದ್ದಕ್ಕಾಗಿ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು 32 ವರ್ಷದ ಕುಂಡ್ಲಿಕ್ ಉತ್ತಮ್ Read more…

ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ. 41 Read more…

BREAKING NEWS: ಬೈಕ್ ಸ್ಕಿಡ್ ಆಗಿ ಬಿದ್ದ ಸವಾರನ ಮೇಲೆ ಹರಿದ ಅಪರಿಚಿತ ವಾಹನ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಫ್ಲೈಓವರ್ ಮೇಲೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಹರಿದುಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ Read more…

SHOCKING: ಸೋದರಿಯರ ಅಪಹರಿಸಿ ಅತ್ಯಾಚಾರ, ಹತ್ಯೆ: ನೀರಿನ ಡ್ರಮ್‌ನಲ್ಲಿ ಮೃತದೇಹ ಪತ್ತೆ

ಮುಂಬೈ: ಅಪ್ರಾಪ್ತ ವಯಸ್ಸಿನ ಇಬ್ಬರು ಸೋದರಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ರಾಜಗುರುನಗರ ಪ್ರದೇಶದಲ್ಲಿ ಅಜಯ್ ದಾಸ್(54) ಎಂಬಾತ ಕೃತ್ಯ ಎಸಗಿದ್ದಾನೆ. Read more…

BIG NEWS: ಇಬ್ಬರು ಜೆರಾಕ್ಸ್ ಅಂಗಡಿಯವರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಬೆಂಗಳೂರು: ಇಬ್ಬರು ಜರಾಕ್ಸ್ ಅಂಗಡಿಯವರ ನಡುವೆ ಗಲಾಟೆ ನಡೆದು, ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಶಶಿಕುಮಾರ್ ಎಂಬಾತ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆ: ಪ್ರಯಾಣಿಕರು ಶಾಕ್!

ಬೆಂಗಳೂರು: ಬಸ್ ನಿಲ್ದಾಣ, ರೈಲು ನಿಲ್ದಾಣ, ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭಿಕ್ಷುಕರು ಭಿಕ್ಷಾಟನೆ ಮಾಡುವುದನ್ನು ನೋಡಿದ್ದೇವೆ. ಆದರೆ ಇದೀಗ ನಮ್ಮ ಮೆಟ್ರೋ ಒಳಗೆ ವ್ಯಕ್ತಿಯೋರ್ವ ಭಿಕ್ಷಾಟನೆ ಮಾಡಿದ್ದು, ಪ್ರಯಾಣಿಕರು Read more…

ವಿಮೆ ಹಣ ಪಡೆಯಲು ಖತರ್ನಾಕ್ ಪ್ಲಾನ್: ಭಿಕ್ಷುಕನ ಕೊಂದು ಶವದ ಬಳಿ ತನ್ನ ಸ್ವಂತ ಐಡಿ ಇಟ್ಟ ಭೂಪ

ವ್ಯಕ್ತಿಯೊಬ್ಬ ತನ್ನ ವಿಮಾ ಹಣವನ್ನು ಪಡೆಯಲು ಭಿಕ್ಷುಕನನ್ನು ಕೊಲೆ ಮಾಡಿದ ಶವದ ಬಳಿ ತನ್ನದೇ ಗುರುತಿನ ದಾಖಲೆಗಳನ್ನು ಬಿಟ್ಟು ಹೋಗಿದ್ದಾನೆ. ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಬಿಯರ್ ಬಾಟಲ್ ನಿಂದ ಕತ್ತು ಸೀಳಿ ಹೋಟೆಲ್ ಬಾಣಸಿಗನ ಬರ್ಬರ ಹತ್ಯೆ

ಉಡುಪಿ: ಹೋಟೆಲ್ ಬಾಣಸಿಗರೊಬ್ಬರನ್ನು ಬಿಯರ್ ಬಾಟಲ್ ನಿಂದ ಕತ್ತು ಸೀಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಅನಂತ ಕಲ್ಯಾಣನಗರದಲ್ಲಿ ನಡೆದಿದೆ. ಶ್ರೀಧರ್ ನಾಯಕ್ ಕೊಲೆಯಾದ Read more…

ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ರಾಮನಗರ: ಉತ್ತರ ಭಾರತದ ಪ್ರವಾಸಕ್ಕೆಂದು ಹೋಗಿದ್ದ ರಾಮನಗರ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ರಾಮನಗರದ ಅಂಬೇಡ್ಕರ್ ನಗರದ ನಿವಾಸಿ ಲಿಂಗರಾಜು (55) ನಾಪತ್ತೆಯಾಗಿರುವ ವ್ಯಕ್ತಿ. ಲಿಂಗರಾಜು ಹಾಗೂ Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...