alex Certify mandatory | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಮುಖ 5 ದೇಶಗಳ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ; ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಜೊತೆಗೆ ಆರ್ ಟಿಪಿಸಿಆರ್ ಕಡ್ಡಾಯಗೊಳಿಸಿ Read more…

BIG NEWS: ಜಾನುವಾರು ಸಾಗಣೆಗೆ ಆನ್‌ಲೈನ್‌ ಪಾಸ್‌ ಪರ್ಮಿಟ್‌ ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಕಠಿಣ ನಿಯಮ ಜಾರಿ

ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಇವುಗಳಿಗೆ ಬ್ರೇಕ್‌ ಹಾಕಲು ಸರ್ಕಾರ ಮುಂದಾಗಿದೆ. ಜೊತೆಗೆ ಕಠಿಣ ಗೋಹತ್ಯೆ ವಿರೋಧಿ ಕಾನೂನಿನ ಹಿನ್ನೆಲೆಯಲ್ಲಿ Read more…

BIG NEWS: ಕಾರಿನ ಹಿಂಬದಿ ಸೀಟ್‌ ಗೂ ಬೆಲ್ಟ್‌ ಅಲಾರಾಂ ಕಡ್ಡಾಯ; ಕೇಂದ್ರ ಸರ್ಕಾರದಿಂದ ಕರಡು ನಿಯಮ ಪ್ರಕಟ

ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್‌ ಮಿಸ್ತ್ರಿ ಅವರ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಸೀಟ್‌ ಬೆಲ್ಟ್‌ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸ್ತಾ ಇದೆ. ಕಾರು ತಯಾರಕರು ಹಿಂದಿನ ಸೀಟ್ ಬೆಲ್ಟ್‌ಗಳಿಗೆ Read more…

ಗ್ರಾಹಕರೇ ಗಮನಿಸಿ: ನಾಳೆಯಿಂದಲೇ ಹೊಸ ರೂಲ್ಸ್; ಬ್ಯಾಂಕ್ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು ಪ್ಯಾನ್, ಆಧಾರ್ ಕಡ್ಡಾಯ

ನವದೆಹಲಿ: ನಾಳೆ ಮೇ 26 ರಿಂದ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯುವಿಕೆ ಮತ್ತು ಠೇವಣಿ ನಿಯಮಗಳು ಬದಲಾಗಲಿವೆ. ಕೇಂದ್ರ ಸರ್ಕಾರ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು Read more…

ನಗರ ಪ್ರದೇಶಗಳಲ್ಲಿ ಹಸು ಸಾಕಲು ಪರವಾನಗಿ ಕಡ್ಡಾಯ….!

ನಗರ ಪ್ರದೇಶದ ಮನೆ ಆವರಣದಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ ಮತ್ತು 100 ಚದರ ವಿಸ್ತೀರ್ಣ ಹೊಂದಿರಲೇಬೇಕು, ನಿಯಮ ಉಲ್ಲಂಘಿಸಿದರೆ ಹತ್ತು ಸಾವಿರ ರೂ. Read more…

ಆರು ಏರ್‌ಬ್ಯಾಗ್‌ ಕಡ್ಡಾಯ ಪ್ರಸ್ತಾಪ; ಮಾರುತಿ ಸುಜುಕಿ ಕಂಪನಿ ತಕರಾರು

ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಹೊಸ Read more…

BIG NEWS: ಕೇಂದ್ರದಿಂದ ಹೊಸ ರೂಲ್ಸ್; 8 ಮಂದಿ ಪ್ರಯಾಣಿಸುವ ವಾಹನಗಳಿಗೆ 6 ಏರ್‌ ಬ್ಯಾಗ್ ಕಡ್ಡಾಯ

ನವದೆಹಲಿ: 8 ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಿಗೆ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಜಿಎಸ್‌ಆರ್ ಅಧಿಸೂಚನೆಯನ್ನು ಸಚಿವಾಲಯ ಅನುಮೋದಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Read more…

ವಿದೇಶದಿಂದ ಬರುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯ

ಕೊರೊನಾ ವೈರಸ್ ನ ಒಮಿಕ್ರಾನ್‌ ಹೊಸ ರೂಪಾಂತರದ ವಿಶ್ವಾದ್ಯಂತ ಭಯ ಹುಟ್ಟಿಸಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾಗ್ತಿದೆ. ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಸಂದೇಶ ಬರ್ತಿದ್ದಂತೆ ಭಾರತ ಸರ್ಕಾರ Read more…

ಒಮಿಕ್ರಾನ್ ಆತಂಕ; ಮಾಸ್ಕ್ ಇಲ್ಲದವರಿಗೆ ಮೆಟ್ರೋ ಪ್ರಯಾಣ ನಿರ್ಬಂಧ; ಖಡಕ್ ಸೂಚನೆ ನೀಡಿದ BMRCL

ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೆಟ್ರೋ ಪ್ರಯಾಣಕ್ಕೆ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಇಲ್ಲದೇ ಪ್ರಯಾಣಿಸುವವರಿಗೆ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲನೆಗೆ Read more…

ಹಬ್ಬದಲ್ಲಿ ಸಿಕ್ಕಾಪಟ್ಟೆ ತಿಂದು ತೂಕ ಹೆಚ್ಚಿಸಿಕೊಳ್ಳುವವರಿಗೆ ಇಲ್ಲಿದೆ ʼಟಿಪ್ಸ್ʼ

ದೀಪಾವಳಿ ಸಂಭ್ರಮ ಹತ್ತಿರ ಬರ್ತಾ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಹಬ್ಬದ ಖುಷಿಯಲ್ಲಿ ಮಿಂದೇಳುವ ಜನರಿಗೆ ಡಯೆಟ್ ಮೇಲೆ ಗಮನವಿರುವುದಿಲ್ಲ. ಸಿಕ್ಕಾಪಟ್ಟೆ ಸಿಹಿ ತಿಂದು ನಂತ್ರ ತೂಕ Read more…

ವಿದೇಶಕ್ಕೆ ಹೋಗುವವರಿಗೊಂದು ಮಹತ್ವದ ಮಾಹಿತಿ

ವಿಶ್ವದಾದ್ಯಂತ ಕೊರೊನಾ ನಿಯಂತ್ರಣಕ್ಕೆ ಬರ್ತಿದೆ. ಅರ್ಧದಷ್ಟು ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಪರಿಸ್ಥಿತಿ ನಿಧಾನಕ್ಕೆ ಬದಲಾಗ್ತಿದ್ದಂತೆ ಜನರು ಮನೆಯಿಂದ ಹೊರ ಬರ್ತಿದ್ದಾರೆ. ಅನೇಕರು ವಿದೇಶಕ್ಕೆ ಹೋಗುವ ಪ್ಲಾನ್ ಮಾಡ್ತಿದ್ದಾರೆ. Read more…

ಈ ಯೋಜನೆಯಡಿ ಮಾಸಿಕ 3 ಸಾವಿರ ರೂ. ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ

ನವದೆಹಲಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುವ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ(NPS) ಜಾರಿಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ಲಾಭ ಪಡೆಯಲು, ಫಲಾನುಭವಿ ಗುರುತಿಸಲು Read more…

ಗಮನಿಸಿ…! ಪ್ರತಿ ತಿಂಗಳು 3 ಸಾವಿರ ರೂ.: ಯೋಜನೆ ಪ್ರಯೋಜನ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ

ನವದೆಹಲಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುವ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ(NPS) ಜಾರಿಗೊಳಿಸಿದ್ದು, ಇದರ ಅಡಿಯಲ್ಲಿ ಲಾಭನ್ನು ಪಡೆಯಲು, ಗುರುತಿಸಲು ಕೇಂದ್ರ Read more…

ಗೋಲ್ಡ್ ಹಾಲ್ಮಾರ್ಕಿಂಗ್: ಚಿನ್ನ ವ್ಯಾಪಾರಿಗಳಿಗೆ ‘ನೆಮ್ಮದಿ’ ನೀಡಿದ ಸರ್ಕಾರ

ಚಿನ್ನದ ಹಾಲ್ಮಾರ್ಕಿಂಗ್ ಗೆ ಸಂಬಂಧಿಸಿದಂತೆ ಚಿನ್ನದ ವ್ಯಾಪಾರಿಗಳಿಗೆ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಚಿನ್ನದ ಹಾಲ್ಮಾರ್ಕಿಂಗ್ ಅನುಸರಿಸದ ಚಿನ್ನದ ವ್ಯಾಪಾರಿಗಳಿಗೆ ಆಗಸ್ಟ್ ವರೆಗೆ ರಿಯಾಯಿತಿ ನೀಡಿದೆ. ಅಂದ್ರೆ ಆಗಸ್ಟ್ Read more…

ಕೊರೊನಾ ಲಸಿಕೆ ಪಡೆಯಲು ‘ಆಧಾರ್’ ಅನಿವಾರ್ಯವೆ….?

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೊರೊನಾ ಲಸಿಕೆ ಪಡೆಯಲು ಬಯಸುವವರು ಕೋವಿನ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಕೋವಿಡ್ -19 Read more…

ಜೂನ್ 1ರಿಂದ ಆಭರಣಕ್ಕೆ ಹಾಲ್ಮಾರ್ಕಿಂಗ್ ಕಡ್ಡಾಯ: ಹಳೆ ಆಭರಣಗಳ ಕಥೆ ಏನು….? ಇಲ್ಲಿದೆ ವಿವರ

ಮುಂದಿನ ತಿಂಗಳು ಅಂದ್ರೆ ಜೂನ್ 1 ರಿಂದ ಚಿನ್ನದ ಆಭರಣಗಳ ಮಾರಾಟದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಹಾಲ್ಮಾರ್ಕಿಂಗ್ ಆಭರಣಗಳನ್ನು ಮಾತ್ರ ಮಾರಾಟ ಮಾಡಲಾಗುವುದು. ಚಿನ್ನದ ಆಭರಣದಲ್ಲಾಗ್ತಿರುವ ಮೋಸ ತಪ್ಪಿಸಲು ಹಾಲ್ಮಾರ್ಕಿಂಗ್ Read more…

ಜೂ.1ರಿಂದ ಚಿನ್ನದ ಆಭರಣಗಳಿಗೆ ʼಹಾಲ್ಮಾರ್ಕ್ʼ ಕಡ್ಡಾಯ: ಖರೀದಿಗೂ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಜೂನ್ 1ರಿಂದ ಚಿನ್ನದ ಆಭರಣಗಳಿಗೆ ಹಾಲ್ಮಾರ್ಕ್ ಕಡ್ಡಾಯವಾಗಲಿದೆ. ಗ್ರಾಹಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನವರಿ 15ರಿಂದ ಚಿನ್ನದ ಆಭರಣಗಳಿಗೆ ಹಾಲ್ಮಾರ್ಕ್ ಅನಿವಾರ್ಯವೆಂದು ಕೇಂದ್ರ ಸರ್ಕಾರ Read more…

ಇನ್ನಷ್ಟು ಸುರಕ್ಷಿತವಾಗಲಿದೆ ಕಾರು ಪ್ರಯಾಣ: ಚಾಲಕನ ಪಕ್ಕದ ಸೀಟ್ ಗೂ ‘ಏರ್ ಬ್ಯಾಗ್’ ಕಡ್ಡಾಯ

ಏಪ್ರಿಲ್ ಒಂದರಿಂದ ಅನೇಕ ನಿಯಮಗಳಲ್ಲಿ ಬದಲಾವಣೆಯಾಗ್ತಿದೆ. ಕಾರಿನ ಸುರಕ್ಷತಾ ನಿಯಮಗಳಲ್ಲಿಯೂ ಬದಲಾವಣೆಯಾಗ್ತಿದೆ. ಕೇಂದ್ರ ಸರ್ಕಾರ, ಕಾರಿನ ಸುರಕ್ಷತಾ ಮಾನದಂಡದಲ್ಲಿ ಬದಲಾವಣೆ ಮಾಡಿದೆ. ಕಾರಿನ ಮುಂಭಾಗದ ಸೀಟು ಅಂದ್ರೆ ಡ್ರೈವರ್‌ Read more…

ಕೇವಲ ಫಾಸ್ಟ್ ಟ್ಯಾಗ್ ಮಾತ್ರವಲ್ಲ, ಈ ಮಾರ್ಗದಲ್ಲಿ ಚಲಿಸಲು ಇನ್ನೊಂದು ನಿಯಮ ಕಡ್ಡಾಯ

ದೇಶದಲ್ಲಿ ದ್ವಿಚಕ್ರ ವಾಹನ ಹೊರತುಪಡಿಸಿ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ. ಫಾಸ್ಟ್ ಟ್ಯಾಗ್ ಒಂದು ಕಡೆಯಾದ್ರೆ ಯಮುನಾ ಎಕ್ಸ್ ಪ್ರೆಸ್‌ವೇಯಲ್ಲಿ ಪ್ರಯಾಣಿಸುವವರಿಗೆ ಮತ್ತೊಂದು ಪ್ರಮುಖ ನಿಯಮ ಜಾರಿಗೆ Read more…

ಕೇಂದ್ರ ಸರ್ಕಾರಿ ನೌಕರರ 20 ದಿನಗಳ ಕಡ್ಡಾಯ ರಜೆ ಕುರಿತು ಹೊರಬಿತ್ತು ಸ್ಪಷ್ಟನೆ

ಕೇಂದ್ರ ಸರ್ಕಾರದ ಖಾಯಂ ನೌಕರರ ಬಗ್ಗೆ ಮಹತ್ವದ ಸುದ್ದಿಯೊಂದು ಹರಡಿತ್ತು. ಸರ್ಕಾರ ತನ್ನ ಖಾಯಂ ನೌಕರರಿಗೆ ಪ್ರತಿ ವರ್ಷ ಕನಿಷ್ಠ 20 ದಿನಗಳ ಕಾಲ ಗಳಿಕೆ ರಜೆ ತೆಗೆದುಕೊಳ್ಳುವುದನ್ನು Read more…

BIG NEWS: ಜನನ – ಮರಣ ನೋಂದಣಿಗೆ ‘ಆಧಾರ್’ ಕಡ್ಡಾಯವಲ್ಲ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ನೆಮ್ಮದಿ ಸುದ್ದಿಯೊಂದಿದೆ. ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲವೆಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆಧಾರ್ ಅನ್ನು ಸ್ವಯಂಪ್ರೇರಣೆಯಿಂದ Read more…

ಥಾಯ್ಲೆಂಡ್ ಪ್ರವಾಸಕ್ಕೆ ತೆರಳುವವರು ಓದಲೇಬೇಕು ಈ ಸುದ್ದಿ…!

ಕೊರೊನಾ ಮಧ್ಯೆಯೇ ಅನೇಕ ದೇಶಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗ್ತಿದೆ. ವಿದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಥಾಯ್ಲೆಂಡ್ ಮಹತ್ವದ ಘೋಷಣೆ ಮಾಡಿದೆ. Read more…

ವಾಹನ ಸವಾರರಿಗೆ ಮುಖ್ಯ ಮಾಹಿತಿ, ಬೈಕ್ ಬದಲಾವಣೆ ಕಡ್ಡಾಯ

ಚೆನ್ನೈ: ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಎಲ್ಲ ಬೈಕ್ ಗಲ್ಲಿಯೂ ಸ್ಯಾರಿ ಗಾರ್ಡ್ ಮತ್ತು ರಕ್ಷಣಾತ್ಮಕ ಸಾಧನಗಳನ್ನು ಹೊಂದಬೇಕೆಂದು ತಿಳಿಸಲಾಗಿದೆ. ಹ್ಯಾಂಡ್ ಹೋಲ್ಡ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...