alex Certify Mandya | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಶ್ರೀರಂಗಪಟ್ಟಣ ಬಂದ್ ಗೆ ಕರೆ

ಮಂಡ್ಯ: ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗುತ್ತಿದ್ದು, ಇದನ್ನು ವಿರೋಧಿಸಿ ನಾಳೆ ವಿವಿಧ ಸಂಘಟನೆಗಳಿಂದ ಶ್ರೀರಂಗಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 6 Read more…

SHOCKING NEWS: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ಸಾವು

ಮಂಡ್ಯ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬಿ.ಇ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂದ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ. ಮೈಸೂರು ನಾಗನಹಳ್ಳಿ ಗ್ರಾಮದ ಎಸ್.ಶ್ರೇಯಸ್ ಮೃತ Read more…

BIG NEWS: ಆರತಿ ಉಕ್ಕಡಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

ಮಂಡ್ಯ: ನಟ ದರ್ಶನ್ ಮಂಡ್ಯ ಜಿಲ್ಲೆಯ ಪ್ರಸಿದ್ಧ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಗೆ ವಿಶೇಶ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟ ನಿವಾರಣೆಗಾಗಿ ಶಕ್ತಿ ದೇವತೆ ಅಹಲ್ಯಾದೇವಿಗೆ ವಿಶೇಷ Read more…

ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ್ದಾರೆ. ಅದರ ಪೂಜೆಯನ್ನು ಕೂಡ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ನಗರದ ಎರಡನೇ ಕ್ರಾಸ್ ನಲ್ಲಿ ನಟ ಅಂಬರೀಶ್ Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹಲವೆಡೆ ವಾಹನ ಸಂಚಾರಕ್ಕೆ ತಡೆ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಇಂದು ಮೈಸೂರು ಹಾಗೂ ಮಂಡ್ಯ ಬಂದ್ Read more…

BIG NEWS: ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ವರಾಹಿ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣದ ಬೆನ್ನಲ್ಲೇ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು Read more…

BREAKING: ಕೊನೆಗೂ ಪ್ರಗತಿಪರರ ಒತ್ತಡಕ್ಕೆ ಮಣಿದ ಸರ್ಕಾರ, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಣೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ನೀಡುತ್ತಿರುವ ರಾತ್ರಿ ಊಟದ ಜೊತೆಗೆ ಮೊಟ್ಟೆ ವಿತರಿಸಲಾಗಿದೆ. ಈ ಮೂಲಕ ಪ್ರಗತಿಪರ ಹೋರಾಟಕ್ಕೆ Read more…

BREAKING: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ

ಮಂಡ್ಯದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದೆ. ಮೊಟ್ಟೆ, ಚಿಕನ್ ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ಬಾಡೂಟ ವಿತರಿಸುತ್ತಿದ್ದ ವೇಳೆ ವಶಕ್ಕೆ Read more…

BIG NEWS: ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು Read more…

BREAKING: ಒಂಟಿ ಮನೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ತೋಟದ ಮನೆಯಲ್ಲಿ ದರೋಡೆ ಮಾಡಲು ಬಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಮರ ಕತ್ತರಿಸುವ ಯಂತ್ರದಿಂದ ರಮೇಶ್(60) ಅವರನ್ನು Read more…

ಸಾಹಿತ್ಯ ಸಮ್ಮೇಳನ ವೇದಿಕೆ ದುರುಪಯೋಗಪಡಿಸಿಕೊಂಡು ಸಿಎಂ ರಾಜಕೀಯ ಭಾಷಣ: ಬಿಜೆಪಿ ಅರೋಪ

ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ Read more…

ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ. ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, Read more…

BREAKING : ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಅದ್ಧೂರಿ ಚಾಲನೆ

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣ ಮೂಲಕ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ Read more…

BIG NEWS: ಇಂದಿನಿಂದ ಸಕ್ಕರೆ ನಾಡಿನಲ್ಲಿ ನುಡಿ ಜಾತ್ರೆ: ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಜ್ಜು

ಮಂಡ್ಯ: ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕ್ಕರೆ ನಾಡು ಮಂಡ್ಯ ಸಂಪೂರ್ಣ ಸಜ್ಜಾಗಿದೆ. ಆದಿಚುಂಚನಗಿರಿ ಮಠದ Read more…

BIG NEWS: 87ನೇ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಡ್ಯ: ನಾಳೆ ಡಿಸೆಂಬರ್ 20 ರಿಂದ 22ರವರೆಗೆ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ Read more…

BIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ 2 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.!

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ Read more…

ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಾಹಿತ್ಯಾಸಕ್ತರು ಮತ್ತು Read more…

ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ Read more…

BREAKING: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ: ಪ್ರಿಯತಮೆ ಸಾವಿನ ಸುದ್ದಿ ತಿಳಿದು ಪ್ರಿಯಕರ ಆತ್ಮಹತ್ಯೆ

ಮಂಡ್ಯ: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯವಾಗಿದೆ. ನದಿಗೆ ಹಾರಿ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆ ವಿಚಾರ ತಿಳಿದು ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. Read more…

BREAKING NEWS: ಹೆಜ್ಜೇನು ದಾಳಿಗೆ ರೈತ ಸಾವು

ಮಂಡ್ಯ: ಕಂದೇಗಾಲದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಕಂದೇಗಾಲ ಗ್ರಾಮದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ಹೆಜ್ಜೇನು ದಾಳಿಯಲ್ಲಿ ರೈತ ನಿಂಗೇಗೌಡ Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ. Read more…

ಹೆಚ್.ಡಿ. ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ಮಂಡ್ಯ ನಗರದಲ್ಲಿ ಡಿಸೆಂಬರ್ 15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಿಕ್ಯಾತನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಹೆಣ್ಣಾನೆ ವಿದ್ಯುತ್ ತಂತಿಗೆ ಬಲಿಯಾಗಿದೆ. Read more…

ಸಾಲ ಮರುಪಾವತಿಸದ ಹಿನ್ನೆಲೆ: ಕೈ ಮುಖಂಡನ ಶಿಕ್ಷಣ ಸಂಸ್ಥೆಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು: ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹರಳಹಳ್ಳಿ ವಿಶ್ವನಾಥ್ ಎಂಬುವವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ಬ್ಯಾಂಕ್ ಅಧಿಕಾರಿಗಳು ಬೀಗ ಜಡಿದಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮಂಡ್ಯ ಜಿಲ್ಲೆಯ Read more…

ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಕನ್ನಡ ಸಾಹಿತ್ಯ ಪರಿಷತ್ ಡಿಸೆಂಬರ್ 7ರವರೆಗೆ ವಿಸ್ತರಿಸಿದೆ. ಡಿಸೆಂಬರ್ 20, Read more…

BIG NEWS: ಅಭಿಮಾನಿ ಆತ್ಮಹತ್ಯೆ ಯತ್ನ: ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಮನನೊಂದ  ನಿಖಿಲ್ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅಭಿಮಾನಿ ಮನೆಗೆ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...