alex Certify Mandya | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಸಿದು ಬಿದ್ದ ವಿದ್ಯುತ್ ಕಂಬ; ರೈತ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಲೆಯ ಮೇಲೆ ವಿದ್ಯುತ್ ಕಂಬ ಕುಸಿದು ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕರಿಗೌಡ Read more…

ಯಾವುದೇ ಸವಾಲು ಎದುರಿಸಲು ಸಿದ್ಧ: ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಟಾಂಗ್

ಮಂಡ್ಯ: ಯಾವುದೇ ಸವಾಲು ಬಂದರೂ ನಾನು ಎದುರಿಸಲು ಸಿದ್ಧವಾಗಿದ್ದೇನೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ Read more…

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ಪೇಟೆ ಬೀದಿ ರೈಲ್ವೇ ಗೇಟ್ ಬಳಿ ಘಟನೆ ನಡೆದಿದೆ. ಫೋನ್ ನಲ್ಲಿ ಮಾತನಾಡಿಕೊಂಡು ಹಳಿ ದಾಟುತ್ತಿದ್ದ ವೇಳೆಯಲ್ಲಿ Read more…

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶೋಭಾ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ಮನೋಹರ್ ಕುಡುಗೊಲಿನಿಂದ Read more…

BREAKING: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ Read more…

ಶ್ರೀರಾಮಚಂದ್ರನ ಬಗ್ಗೆ ಅವಹೇಳನ: ಪ್ರೊ. ಭಗವಾನ್ ವಿರುದ್ಧ ದೂರು ದಾಖಲು

ಮಂಡ್ಯ: ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಭಗವಾನ್ ಅವರ Read more…

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಕ್ಷೇತ್ರದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮೈಸೂರು: ಸಂಸದೆ ಸುಮಲತಾ ಅಂಬರೀಶ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ Read more…

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವೃದ್ದ….!

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಚಾಮನಹಳ್ಳಿಯ 65 ವರ್ಷದ ಕೃಷ್ಣಯ್ಯ ಮೃತಪಟ್ಟ ವೃದ್ಧನಾಗಿದ್ದು, ಈತ Read more…

ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಸಂಸದೆ ಸುಮಲತಾ ? ಕುತೂಹಲ ಮೂಡಿಸಿದ ಯೋಗೇಶ್ವರ್ ಹೇಳಿಕೆ

ಇನ್ನು ಎರಡ್ಮೂರು ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರ Read more…

ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಅವಘಡ: ನೋಡಲು ಬಂದ ವ್ಯಕ್ತಿ ಚಕ್ರಕ್ಕೆ ಸಿಲುಕಿ ಸಾವು

ಮಂಡ್ಯ: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಾಲಕ ಗಾಯಗೊಂಡಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ತಾಲೂಕಿನ ಚಿಕ್ಕಮಂಡ್ಯದಲ್ಲಿ ಘಟನೆ ನಡೆದಿದೆ. Read more…

ನಾಟಕದ ವೇಳೆಯಲ್ಲೇ ಕಲಾವಿದ ಸಾವು

ಮಂಡ್ಯ: ನಾಟಕ ಮಾಡುವಾಗಲೇ ಕುಸಿದು ಬಿದ್ದು ಕಲಾವಿದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಲ್ಲಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ 46 ವರ್ಷದ ನಂಜಯ್ಯ(46) ಮೃತಪಟ್ಟವರು. ಕುರುಕ್ಷೇತ್ರದ ‘ಕೃಷ್ಣ Read more…

BREAKING: ಮಂಡ್ಯದಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ Read more…

ಬಿಜೆಪಿ ಸೇರ್ಪಡೆ ಕುರಿತಂತೆ ಸ್ಪಷ್ಟನೆ ಕೊಟ್ಟ ಸಂಸದೆ ಸುಮಲತಾ..!

ಮಂಡ್ಯ- ಇತ್ತೀಚೆಗೆ ಬಿಜೆಪಿ ಕಾರ್ಯಕ್ರಮದ ಬ್ಯಾನರ್ ಗಳಲ್ಲಿ ಸುಮಲತಾ ಫೋಟೋ ಹೆಚ್ಚಾಗಿ ಕಾಣಿಸುತ್ತಾ ಇದೆ. ಹೀಗಾಗಿ ಅನೇಕರು ಸುಮಲತಾ ಬಿಜೆಪಿ ಸೇರ್ಪಡೆಯಾಗುತ್ತಾರೆ ಅಂತ ಹೇಳುತ್ತಿದ್ದರು. ಈ ವಿಚಾರಕ್ಕೆ ಇಂದು Read more…

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಯಲಕ್ಷ್ಮೀ Read more…

ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ: ಬಾಲಕನ ಜೀವ ತೆಗೆದ ಸೀರೆ ಜೋಲಿ

ಮಂಡ್ಯ: ಸೀರೆ ಜೋಲಿ ಕುತ್ತಿಗೆಗೆ ಸುತ್ತಿಕೊಂಡು ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ ಅವರ ಪುತ್ರ 9 Read more…

BIG NEWS: ಕಾಂಗ್ರೆಸ್, ಜೆಡಿಎಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ; 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಕರೆ

ಮಂಡ್ಯ: ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಹಲವು ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಮತ್ತೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಂದ್ರ ಗೃಹ Read more…

BIG NEWS: ಇದು ಟಿಪ್ಪು ಸುಲ್ತಾನ್, ಒಡೆಯರ್ ನಡುವಿನ ಚುನಾವಣೆ ಎಂದ ಸಿ.ಟಿ. ರವಿ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಮತಬೇಟೆಗೆ ಭರ್ಜರಿ ತಂತ್ರ ರೂಪುಸಿರುವ ರಾಜ್ಯ ಬಿಜೆಪಿ ಮಂಡ್ಯದಲ್ಲಿ ಬೃಹತ್ ಜನಸಂಕಲ್ಪ ಯಾತ್ರೆ ಸಮಾವೇಶ Read more…

BIG NEWS: ಮನ್ ಮುಲ್ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು. 260 ಕೋಟಿ ವೆಚ್ಚದಲ್ಲಿ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ BSY; ಅಚ್ಚರಿ ಮೂಡಿಸಿದ ಮಾಜಿ ಸಿಎಂ ನಡೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಆಗಮಿಸಿದ್ದಾರೆ. ಆದರೆ ಮಾಜಿ Read more…

BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತಬೇಟೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಪ್ರಮುಖವಾಗಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದೆ. Read more…

ನಾಳೆ ಬಂದ್ ಗೆ ಕರೆ ನೀಡಿದ ರೈತರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ನಾಳೆ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಕಳೆದ 40 ದಿನಗಳಿಂದ ಹೋರಾಟ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕಾಮುಕ ಶಿಕ್ಷಕ ಸಸ್ಪೆಂಡ್

ಮಂಡ್ಯ: ವಸತಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಮಂಡ್ಯ ಜಿಲ್ಲೆಯ ಕಟ್ಟೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. Read more…

BIG NEWS: ಹೆಡ್ ಕಾನ್ಸ್ ಟೇಬಲ್ ಮನೆಗೆ ನುಗ್ಗಿ ಚಿನಾಭರಣ ಕದ್ದೊಯ್ದ ಕಳ್ಳರು

ಮಂಡ್ಯ: ಹೆಡ್ ಕಾನ್ಸ್ ಟೇಬಲ್ ಮನೆ ಬಾಗಿಲು ಒಡೆದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಬಳಿಯ ಹುಲಿಕೆರೆ ಗ್ರಾಮದಲ್ಲಿ Read more…

BIG NEWS: ಮೈಮೇಲೆ ಕಾಂತಾರ ದೇವರು ಬರುತ್ತೆ ಎಂದು ವಂಚನೆ; ಮಹಿಳೆಯ ವಿರುದ್ಧ ದೂರು ದಾಖಲು

ಮಂಡ್ಯ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಪಡೆದಿದೆ. ಇದರ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ತಮ್ಮ ಮೇಲೆ ಕಾಂತಾರಾ ದೇವರು ಬರುತ್ತಾರೆ ಎಂದು ಜನರನ್ನು ನಂಬಿಸಿ Read more…

BIG NEWS: ಅನಿವಾರ್ಯವಾಗಿ ಈ ವಿಚಾರ ಬಹಿರಂಗಪಡಿಸುತ್ತಿದ್ದೇನೆ ಎಂದು MLC ಸಿ.ಪಿ ಯೋಗೇಶ್ವರ್ ಹೇಳಿದ್ದೇನು…?

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ನಾಯಕರ ಲೆಕ್ಕಾಚಾರ ಆರಂಭವಾಗಿದೆ. ಕ್ಷೇತ್ರವಾರು ಯಾವ ರೀತಿ ಮತದಾರರ ಓಲೈಕೆಗೆ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಆಡಳಿತಾರೂಢ Read more…

ಮಂಡ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಂಸದೆ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂಡವಾಳು ಸಚ್ಚಿದಾನಂದ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಅವರ ಆಪ್ತರಾಗಿರುವ ಇಂಡವಾಳು ಸಚ್ಚಿದಾನಂದ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ Read more…

ಎರಡು ಗುಂಪುಗಳ ನಡುವಿನ ಫ್ಲೆಕ್ಸ್ ವಿಚಾರಕ್ಕೆ ಬಿತ್ತು ಹೆಣ….!

ಮಂಡ್ಯ: ಫ್ಲೆಕ್ಸ್ ವಿಚಾರಕ್ಕೆ ನಡೆದ ಜಗಳ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ. ಹೌದು, ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿ ಯುವಕನೊಬ್ಬನ ಕೊಲೆಯಲ್ಲಿ Read more…

BIG NEWS: ಸಚಿವರ ತವರಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ; ಕಳಪೆ ಕಾಮಗಾರಿಗೆ 2 ದಿನದಲ್ಲಿ ಕಿತ್ತು ಬಂದ ರಸ್ತೆ ಡಾಂಬರು; ಗ್ರಾಮಸ್ಥರ ಆಕ್ರೋಶ

ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಅವರ ತವರಲ್ಲೇ ಗುತ್ತಿಗೆದಾರನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ರಸ್ತೆ ಡಾಂಬರೀಕರಣ ಮಾಡಿ ಮುಗಿಸಿದ 2 ದಿನಗಳಲ್ಲಿ ಡಾಂಬರು ಕಿತ್ತು ಬಂದಿರುವ ಘಟನೆ ಮಂಡ್ಯ ಜಿಲ್ಲೆಯ Read more…

ಒಂದೇ ಚಿತ್ರದಲ್ಲಿ ರಾಮಾಯಣ ಬರೆದು ಸೈ ಎನಿಸಿಕೊಂಡ ಚಿತ್ರಕಲಾ ಶಿಕ್ಷಕ..!

ಮಂಡ್ಯ- ರಾಮಾಯಣ ದೊಡ್ಡ ಕಥೆ. ಇದನ್ನು ಒಂದೇ ಸಾಲಿನಲ್ಲಿ ಅಥವಾ ಒಂದೇ ಚಿತ್ರದಲ್ಲಿ ನೋಡೋದು ಅಸಾಧ್ಯದ ಮಾತು. ಇಂಥಹ ಅಸಾಧ್ಯವನ್ನ ಸಾಧ್ಯ ಮಾಡಿ ತೋರಿಸಿದ್ದಾರೆ ಮಂಡ್ಯದ ಚಿತ್ರಕಲಾ ಶಿಕ್ಷಕರೊಬ್ಬರು. Read more…

BIG NEWS: ರಸ್ತೆ ಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ; ನಿವೃತ್ತ ಯೋಧ ಸ್ಥಳದಲ್ಲೇ ದುರ್ಮರಣ

ಮಂಡ್ಯ: ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಸ್ತೆ ಗುಂಡಿಗಳ ಅವಾಂತರಕ್ಕೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ರಸ್ತೆ ಗುಂಡಿಗೆ ನಿವೃತ್ತ ಯೋಧ ಸಾವನ್ನಪ್ಪಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...