alex Certify Mandya | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧ: ಗುಂಡಿ ತಪ್ಪಿಸಲು ಹೋಗಿ ಸ್ಥಳದಲ್ಲೇ ಸಾವು

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ನಿವೃತ್ತ ಯೋಧ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾರೆಮನೆ ಗೇಟ್ ಬಳಿ ನಡೆದಿದೆ. ಸಾತನೂರಿನ ಎಸ್.ಎನ್. ಕುಮಾರ್(39) ಮೃತಪಟ್ಟವರು. Read more…

ಕೆರೆಗೆ ಬಿದ್ದು ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸಮೀಪ ಘಟನೆ ನಡೆದಿದೆ. ಪಾಂಡಿಚೆರಿಯ ಕ್ರೀಡಾಪಟು ಆಲ್ಹರ್ಷ್ Read more…

BIG NEWS: ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲು

ಮಂಡ್ಯ: ರಾಜ್ಯದ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಆಸ್ಪತ್ರೆಯ ಶವಾಗಾರದ ಫ್ರಿಡ್ಜ್ ನಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ Read more…

BREAKING: ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಕೇಸ್; 14 ದಿನದಲ್ಲೇ ಪೊಲೀಸರಿಂದ ಚಾರ್ಜ್ ಶೀಟ್

ಮಂಡ್ಯ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 14 ದಿನಗಳ ಅವಧಿಯಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಳವಳ್ಳಿ ಠಾಣೆ ಪೊಲೀಸರು Read more…

BIG NEWS: ವಿದ್ಯುತ್ ತಂತಿ ತುಳಿದು ಯುವ ರೈತ ದುರ್ಮರಣ

ಮಂಡ್ಯ: ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಘಲೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಿರೀಶ್ (27) ಮೃತ ರೈತ. Read more…

BIG NEWS: ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪರಾಭವಗೊಂಡಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದರೂ Read more…

BIG NEWS: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ಮಂಡ್ಯ: ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಮಂಡ್ಯ ಜಿಲ್ಲೆಯಲ್ಲಿ ಮಹತ್ವದ ನಿಯಮ ಜಾರಿಗೆ ತಂದಿದೆ. ಟ್ಯೂಷನ್ ಕ್ಲಾಸಿಗೆ ಹೋದ ಬಾಲಕಿ ಮೇಲೆ Read more…

ಟ್ಯೂಷನ್ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ನೀಚ ಕೃತ್ಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಂಡ್ಯ Read more…

BIG NEWS: ಮಳೆ ಅವಾಂತರಕ್ಕೆ ರೊಚ್ಚಿಗೆದ್ದ ಜನರು; ಡಿಸಿ ಕಚೇರಿ ರಣಾಂಗಣ

ಮಂಡ್ಯ: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಹಾನಿ, ಸಮಸ್ಯೆಗಳಿಗೆ ರೊಚ್ಚಿಗೆದ್ದ ಮಂಡ್ಯ ಜಿಲ್ಲೆಯ ಜನರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ Read more…

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿದ್ದಾರೆ. ಪ್ರಕರಣದ ಆರೋಪಿ ವಿರುದ್ಧ ನಿರ್ಭಯಾ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಹತ್ಯೆ ರಹಸ್ಯ: ಮಳವಳ್ಳಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆದಿರುವುದು ಸಾಬೀತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಶಿಕ್ಷಕನ Read more…

BIG NEWS: ಪಾದಯಾತ್ರೆ ಮುಗಿಸಿ ಕಾರು ಏರಿದ ಸೋನಿಯಾ ಗಾಂಧಿ; ಭಾರತ್ ಜೋಡೋ ಯಾತ್ರೆಯಲ್ಲಿ ರಾಜ್ಯ ನಾಯಕರಿಗೆ ಉತ್ಸಾಹ ತುಂಬಿದ ಕೈ ಅಧಿನಾಯಕಿ

  ಮಂಡ್ಯ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ Read more…

BIG BREAKING: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ: ಕಾಂಗ್ರೆಸ್ ನಲ್ಲಿ ಮಿಂಚಿನ ಸಂಚಲನ

ಮಂಡ್ಯ: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೆಜ್ಜೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ನ್ಯಾಮನಹಳ್ಳಿಯಿಂದ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು, ಅವರಿಗೆ ಕಾಂಗ್ರೆಸ್ ನಾಯಕರಾದ Read more…

‘ಭಾರತ್ ಜೋಡೋ ಯಾತ್ರೆ’ ಪುನರಾರಂಭ: ಸೋನಿಯಾ ಗಾಂಧಿ ಭಾಗಿ

ಮಂಡ್ಯ: ಆಯುಧ ಪೂಜೆ ಮತ್ತು ವಿಜಯದಶಮಿ ಪ್ರಯುಕ್ತ ಎರಡು ದಿನಗಳ ಕಾಲ ವಿರಾಮದ ನಂತರ ಇಂದಿನಿಂದ ಐದನೇ ದಿನದ ‘ಭಾರತ್ ಜೋಡೋ ಯಾತ್ರೆ’ ಪುನರಾರಂಭವಾಗಿದೆ. ಇಂದಿನ ಯಾತ್ರೆಯಲ್ಲಿ ಎಐಸಿಸಿ Read more…

ಹೆದ್ದಾರಿಯಲ್ಲೇ ಎತ್ತಿನಗಾಡಿಯೊಂದಿಗೆ ಪ್ರತಿಭಟನೆ ನಡೆಸಿದ ರೈತರು ಪೊಲೀಸ್ ವಶಕ್ಕೆ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರೈತರು ಎತ್ತಿನ ಗಾಡಿಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಹೆದ್ದಾರಿಯಲ್ಲಿ ಗಾಡಿಗಳನ್ನು Read more…

BIG NEWS: ಮೂರೂವರೆ ವರ್ಷದಿಂದ ಜಿಲ್ಲೆಯಲ್ಲಿ ಏನು ಮಾಡಿದ್ದಾರೆ ತೋರಿಸಲಿ; ಗಾಳಿಯಲ್ಲಿ ಗುಂಡು ಹೊಡೆಯುವುದಲ್ಲ ಹೊಡೆದರೆ ಎದೆಗೆ ಗುಂಡು ಹೊಡೆಯಬೇಕು; ಸಂಸದೆ ಸುಮಲತಾ ವಿರುದ್ಧ ಹರಿಹಾಯ್ದ ಶಾಸಕ ಪುಟ್ಟರಾಜು

ಮೇಲುಕೋಟೆ: ಲಘುವಾಗಿ ಮಾತನಾಡುವುದು ಸಂಸದೆ ಸುಮಲತಾ ಅವರಿಗೆ ಶೋಭೆತರಲ್ಲ, ಚಲುವನಾರಾಯಣನ ಸನ್ನಿದಿಯಲ್ಲಿ ನಿಂತು ಮಾತನಾಡುತ್ತಿದ್ದೇನೆ. ಮೂಡಾ ಸೈಟ್ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಅವರ ಬಳಿ ದಾಖಲೆ ಇದ್ದರೆ ತಂದು Read more…

BIG NEWS: ಹಾಲು, ಮಜ್ಜಿಗೆ, ಕಡಲೆಪುರಿಗೂ ತೆರಿಗೆ ಹಾಕಿದ್ದಾರೆ; ಬಡವರ ರಕ್ತ ಹೀರುವ ಇವರು ಮನುಷ್ಯರೋ, ರಾಕ್ಷಸರೋ…..?

ಮಂಡ್ಯ: ಕರ್ನಾಟಕದಿಂದ ವರ್ಷಕ್ಕೆ 3.5 ಲಕ್ಷ ಕೋಟಿ ತೆರಿಗೆ ಕೇಂದ್ರ ಸರ್ಕಾರಕ್ಕೆ ಹೋಗುತ್ತೆ. ಅದರಲ್ಲಿ 3 ಲಕ್ಷ ಕೋಟಿ ಕೇಂದ್ರ ಸರ್ಕಾರದ ಬಳಿಯೇ ಇರುತ್ತೆ. 50 ಸಾವಿರ ಕೋಟಿ Read more…

ಆಕ್ರಂದನ ಕೇಳಿ ಪಾಳು ಬಾವಿಯಲ್ಲಿ ಇಣುಕಿದ ದಾರಿಹೋಕರಿಗೆ ಬಿಗ್ ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಂದ್ರೇ ಗ್ರಾಮದ ಪಾಳುಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ರಸ್ತೆ ಸಮೀಪವೇ ಇರುವ ಸುಮಾರು 30 ಅಡಿ ಆಳದ ಪಾಳು ಬಾವಿಗೆ Read more…

ಮಂಡ್ಯದಲ್ಲಿ ನೈತಿಕ ಪೊಲೀಸ್ ಗಿರಿ; ಡಿಜೆಗೆ ಡಾನ್ಸ್‌ ಮಾಡಿದ್ದ ಯುವಕರಿಗೆ ಥಳಿತ

ಮಂಡ್ಯ: ಗಣಪತಿ ಹಬ್ಬದಲ್ಲಿ ಡಿಜೆ‌ ಹಾಕಿದ ವಿಚಾರವಾಗಿ ಯುವಕರಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲೂಕಿನ ಪಿ.ಬಿ. ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ Read more…

ಮಂಡ್ಯ ಹನಿಟ್ರ್ಯಾಪ್ ಕೇಸ್ ಗೆ ಮತ್ತೊಂದು ಟ್ವಿಸ್ಟ್..!

ಮಂಡ್ಯದಲ್ಲಿ ಕೆಲ ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿದ್ದ ಹನಿಟ್ರ್ಯಾಪ್ ಕೇಸ್ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ದಿನಕ್ಕೊಂದು ತಿರುವು ಪಡೆಯುತ್ತಿರೋ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ತಾ ಇದೆ. Read more…

ಶಾಕಿಂಗ್ ನ್ಯೂಸ್: ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ ಪತ್ನಿ ಕೈಗೆ ಕೊಟ್ಟ ಆಸ್ಪತ್ರೆ ಸಿಬ್ಬಂದಿ

ಮಂಡ್ಯ: ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ ಅದನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಆಸ್ಪತ್ರೆ ಸಿಬ್ಬಂದಿ ಕೊಟ್ಟಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿದೆ. ಶಸ್ತ್ರಚಿಕಿತ್ಸೆಯ ನಂತರ Read more…

ಬಾಡಿಗೆ ನೀಡಿದ್ದ ಮನೆಯೊಳಗೆ ಹೋದ ಮಾಲೀಕನಿಗೆ ಬಿಗ್ ಶಾಕ್: ಅಲ್ಲಿತ್ತು ಸುರಂಗ, ಶಸ್ತ್ರಾಸ್ತ್ರ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕುಟುಂಬದವರು ಅಕ್ರಮವಾಗಿ ಮಾರಕಾಸ್ತ್ರ ಸಂಗ್ರಹಿಸಿದ್ದು, ದಾಳಿ ಮಾಡಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಂಗ್ರಹಿಸಲಾಗಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದು, Read more…

BIG NEWS: ಫ್ರೀ ಗಣೇಶನಿಗಾಗಿ ಮುಗಿಬಿದ್ದ ಜನರು; ನೂಕು ನುಗ್ಗಲು; ಜನರನ್ನು ನಿಯಂತ್ರಿಸಲು ಹರಸಾಹಸ

ಮಂಡ್ಯ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಮಂಡ್ಯದ ಪಾಂಡವಪುರದಲ್ಲಿ ಗಣೇಶ ಮೂರ್ತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಫ್ರೀ ಗಣೇಶನಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಟಿಕೆಟ್ Read more…

ಮಂಡ್ಯ ಜಿಲ್ಲೆ ರೈತರಿಗೆ ಸಿಹಿ ಸುದ್ದಿ: ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಡೇಟ್ ಫಿಕ್ಸ್

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 10ರೊಳಗೆ ಮಂಡ್ಯ ಜಿಲ್ಲೆ ರೈತರಿಗೆ ಸಿಹಿ ಸುದ್ದಿ ಸಿಗಲಿದೆ. ಸೆಪ್ಟೆಂಬರ್ 10 ರೊಳಗೆ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ Read more…

ಲಾಡ್ಜ್ ಗೆ ಹೋದ ಬಿಜೆಪಿ ಮುಖಂಡನಿಗೆ ಬಿಗ್ ಶಾಕ್: ಹನಿಟ್ರ್ಯಾಪ್ ಮಾಡಿ 50 ಲಕ್ಷ ರೂ. ಸುಲಿಗೆ

ಮಂಡ್ಯ: ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿದ ಬಿಜೆಪಿ ಮುಖಂಡ ಹಣ ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಮಂಡ್ಯದ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಕೂಡ ಆಗಿದ್ದು, ಅವರಿಂದ 50 Read more…

ಮಂಡ್ಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ ‘ಬ್ರಹ್ಮಚಾರಿಗಳ ನಡೆ – ಮಹದೇಶ್ವರ ಬೆಟ್ಟದ ಕಡೆ’ ಪಾದಯಾತ್ರೆಯ ಪೋಸ್ಟರ್

ಯಾವುದೇ ಒಂದು ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ ಪೋಸ್ಟರ್ಗಳನ್ನು ಹಾಕುವುದು ಸಾಮಾನ್ಯ ಸಂಗತಿ. ಇದೇ ರೀತಿ ಮಂಡ್ಯದಲ್ಲಿ ಹಾಕಿರುವ ಪೋಸ್ಟರ್ ಒಂದು ಅದರ ವಿಚಾರಕ್ಕಾಗಿ ಎಲ್ಲರ ಗಮನ ಸೆಳೆಯುತ್ತಿದೆ. ‘ಬ್ರಹ್ಮಚಾರಿಗಳ Read more…

SHOCKING NEWS: ಏಕಾಏಕಿ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಮಂಡ್ಯ: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿದ್ದು, ಗ್ರಾಹಕರಿಗೆ ಹೊಸ ತಲೆನೋವು ಶುರುವಾಗಿದೆ. ಲಕ್ಷಾಂತರ ರೂಪಾಯಿ ಹಣ ಕೊಟ್ಟು ಖರೀದಿಸುವ ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಇದ್ದಕ್ಕಿದ್ದಂತೆ Read more…

BIG NEWS: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ, ವಾಟ್ಸಪ್ ಮೆಸೇಜ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು

ಮಂಡ್ಯ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಿಥಿ ಹೆಸರಲ್ಲಿ ನಕಲಿ Read more…

BIG NEWS: ತುಂಬಿ ಹರಿಯುತ್ತಿದ್ದ ನದಿಯಲ್ಲಿ ಯುವಕರ ಹುಚ್ಚಾಟ; ಸೇತುವೆಯಿಂದ ಹಾರಿದ ಮೂವರು; ಓರ್ವ ನಾಪತ್ತೆ

ಮಂಡ್ಯ: ವರುಣಾರ್ಭಟಕ್ಕೆ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತಗಳು, ಸರ್ಕಾರ ಎಷ್ಟೇ ಎಚ್ಚರಿಕೆ ನೀಡಿದರೂ ಬೇಜವಾಬ್ದಾರಿ ಮೆರೆಯುತ್ತಿರುವ ಯುವಕರು ನದಿಯಲ್ಲಿ ಹುಚ್ಚಾಟ ಆಡಲು ಹೋಗಿ Read more…

ವಿದ್ಯುತ್ ಪ್ರವಹಿಸಿ ಪ್ರತಿಭಾನ್ವಿತ ಫುಟ್ಬಾಲ್ ಆಟಗಾರ ಸಾವು

ಮಂಡ್ಯ: ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫುಟ್ಬಾಲ್ ಆಟಗಾರ ಎಂ.ಎನ್. ವಿಶ್ವಾಸ್(21) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸದಾಗಿ ನಿರ್ಮಿಸುತ್ತಿದ್ದ ಮನೆಯ ಗೋಡೆಗೆ ಜುಲೈ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...