alex Certify Mandya | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ಕೋವಿಡ್ ಅಟ್ಟಹಾಸ ಹಿನ್ನೆಲೆಯಲ್ಲಿ ಶಾಲಾ ತರಗತಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಂಡ್ಯ Read more…

ನೆಚ್ಚಿನ ಶಿಕ್ಷಕರ ದಿಢೀರ್ ವರ್ಗಾವಣೆಗೆ ವಿದ್ಯಾರ್ಥಿಗಳ ಆಕ್ರೋಶ: ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರು ಕೂಡ ಸಾಥ್ ನೀಡಿದ್ದು, ಮಕ್ಕಳು Read more…

ಪ್ರೀತಿಸಿ ಮದುವೆಯಾದ ದಂಪತಿಯಿಂದ ದುಡುಕಿನ ನಿರ್ಧಾರ

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ರಘು(28), ತನುಶ್ರೀ(24) Read more…

SP, DYSPಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳಿಗೆ ಹೆಚ್ಚಿದ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇದೀಗ ಪೊಲೀಸ್ ಉನ್ನತಾಧಿಕಾರಿಗಳಿಗೂ ಸೋಂಕು ಹರಡಿದೆ. ಓಂ ಶಕ್ತಿ ದೇವಾಲಯದಿಂದ ವಾಪಸ್ ಆಗಿರುವ ನೂರಾರು ಯಾತ್ರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ Read more…

BIG NEWS: ಓಂ ಶಕ್ತಿ ಯಾತ್ರಿಕರಲ್ಲಿ ಕೊರೊನಾ ಕಂಟಕ; ಮಂಡ್ಯದಲ್ಲಿ 119 ಜನರಲ್ಲಿ ಸೋಂಕು ಪತ್ತೆ; ಮಕ್ಕಳಿಗೂ ಹರಡಿದ ಮಹಾಮಾರಿ

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಓಂ ಶಕ್ತಿ ಯಾತ್ರೆಯಿಂದ ವಾಪಸ್ ಆದವರಲ್ಲಿ ಸೋಂಕು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಓಂ ಶಕ್ತಿ ಯಾತ್ರೆಯಿಂದ ವಾಪಸ್ ಆದ 119 Read more…

BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಕೆಂಪನಕೊಪ್ಪಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ Read more…

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

SHOCKING NEWS: ರೈಲ್ವೆ ಟ್ರ್ಯಾಕ್ ಬಳಿ ಯುವಕನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಮಂಡ್ಯ ಜಿಲ್ಲೆಯ ಜನತೆ

ಮಂಡ್ಯ: ದುಷ್ಕರ್ಮಿಗಳು ರೈಲ್ವೆ ಟ್ರ್ಯಾಕ್ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕಲ್ಲಹಳ್ಳಿ ಬಳಿ ನಡೆದಿದೆ. 21 ವರ್ಷದ ರಕ್ಷಿತ್ ಕೊಲೆಯಾದ ದುರ್ದೈವಿ. ತಡರಾತ್ರಿ 1 Read more…

ರಾಜಕೀಯ ಶಕ್ತಿ ತುಂಬಿದ್ದು ಹಾಸನ ಬಿಟ್ಟರೆ ಮಂಡ್ಯ: ದೇವೇಗೌಡರು

ಮಂಡ್ಯ: ನಾನೊಬ್ಬ ಸಾಮಾನ್ಯ ಹಳ್ಳಿಯ ರೈತನ ಮಗ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿಯಾಗುತ್ತೇನೆ ಅಂದುಕೊಂಡಿರಲಿಲ್ಲ. ಒತ್ತಾಯ ಮಾಡಿ ಪ್ರಧಾನಿ Read more…

BIG NEWS: ಮಹಿಳೆಯ ಕೊಲೆ ರಹಸ್ಯಕ್ಕೆ ರೋಚಕ ಟ್ವಿಸ್ಟ್; ಪತ್ನಿಯನ್ನೇ ಕೊಂದು ನಾಲೆಗೆ ಬಿಸಾಕಿದ್ದ ಪತಿ ಮಾಡಿದ್ದೇನು ಗೊತ್ತಾ….?

ಮಂಡ್ಯ: ವಾರದ ಹಿಂದೆ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪತಿಯೇ ಪತ್ನಿಯನ್ನು ಹತ್ಯೆಗೈದು ವಿಷ ಸೇವಿಸಿ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಎಂಬ ರಹಸ್ಯ ಬಯಲಾಗಿದೆ. Read more…

BIG BREAKING: ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಂದಿ ಸಾವು

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ಆಟೋದಲ್ಲಿ Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಮನೆ ಗೋಡೆ ಕುಸಿದು ಬಾಲಕ ಸಾವು

ಮಂಡ್ಯ: ಗೋಡೆ ಕುಸಿದು ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕ ಮೃತಪಟ್ಟ ಘಟನೆ ಕೆನ್ನಾಳು ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸಾಗಿಸುವ Read more…

ಬಿಜೆಪಿಯವರಂಥ ಜಾತಿವಾದಿಗಳು ಬೇರೊಬ್ಬರಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: ಬಿಜೆಪಿ ನಾಯಕರಂತ ಜಾತಿವಾದಿಗಳು ಇನ್ಯಾರೂ ಇಲ್ಲ. ನನ್ನ ವಿರುದ್ಧ ಅನಗತ್ಯವಾಗಿ ಅಪಪ್ರಚಾರಗಳನ್ನು ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

ಅಪ್ಪು ಸಾವಿನ ಸುದ್ದಿ ಕೇಳಿ ಮತ್ತೊಬ್ಬ ಅಭಿಮಾನಿ ಸಾವು: ‘ಡಾ. ರಾಜಕುಮಾರ್’ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಇನ್ನಿಲ್ಲ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಮತ್ತೊಬ್ಬರು ಅಭಿಮಾನಿ ಮೃತಪಟ್ಟಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಗಲಿಕೆಯ ನೋವು ತಾಳಲಾರದೆ ಮಂಡ್ಯ ತಾಲೂಕಿನ ಕೆರಗೋಡು ರಾಜೇಶ್(50) ಸಾವನ್ನಪ್ಪಿದ್ದಾರೆ. ಪುನೀತ್ ರಾಜಕುಮಾರ್ ನಿಧನರಾದ Read more…

ರಾಗಿ ಚೀಲದಲ್ಲಿ ಚಿನ್ನ ಇಟ್ಟು ಊರಿಗೆ ಹೋದ ಮಹಿಳೆ, ಆಮೇಲೇನಾಯ್ತು ಗೊತ್ತಾ…?

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಲ್ಲಿನಾಥಪುರ ಗ್ರಾಮದ ಮಹಿಳೆಯೊಬ್ಬರು ಚಿನ್ನವನ್ನು ರಾಗಿ ಚೀಲದಲ್ಲಿ ಇಟ್ಟು ಊರಿಗೆ ಹೋಗಿದ್ದಾರೆ. ಈ ವಿಷಯ ತಿಳಿಯದ ಪತಿ ರಾಗಿಯನ್ನು ಮಾರಾಟ ಮಾಡಿದ್ದು, Read more…

ಚಾಮುಂಡಿ ಬೆಟ್ಟದ ನಂದಿಬೆಟ್ಟ ಮಾರ್ಗದಲ್ಲಿ ಭೂಕುಸಿತ: ಮೈಸೂರು, ಮಂಡ್ಯದಲ್ಲಿ ಅವಾಂತರ ಸೃಷ್ಠಿಸಿದ ಮಳೆ, ಜನಜೀವನ ಅಸ್ತವ್ಯಸ್ತ

ಮೈಸೂರು: ಮೈಸೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಾಮುಂಡಿಬೆಟ್ಟದ ನಂದಿ ಬೆಟ್ಟದ ಬಳಿ ಭೂಕುಸಿತ ಉಂಟಾಗಿದೆ. ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿರುವುದರಿಂದ ವಾಹನ ಸಂಚಾರಕ್ಕೆ Read more…

ಚಾಲಕನಿಲ್ಲದೇ ಚಲಿಸಿದ ಟೆಂಪೋ ಟ್ರಾವೆಲರ್​​; ತಪ್ಪಿದ ಭಾರೀ ಅನಾಹುತ

ಇಳಿಜಾರಿನಲ್ಲಿ ಟೆಂಪೋ ಟ್ರಾವೆಲ್ಲರ್​ನ್ನು ನಿಲ್ಲಿಸಿದ್ದ ಪರಿಣಾಮ ಚಾಲಕನಿಲ್ಲದೆಯೇ ಟಿಟಿ ತನ್ನಿಂದ ತಾನಾಗಿಯೇ ಚಲಿಸಿದ ಘಟನೆಯೊಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆರೆತೊಣ್ಣೂರಿನ ಕೆರೆಯ ಬಳಿ ನಡೆದಿದೆ. ಕೆರೆತೊಣ್ಣೂರಿಗೆ ಪ್ರವಾಸಿಗರನ್ನು Read more…

ರೈತ ಸಮುದಾಯಕ್ಕೆ ಸಚಿವರಿಂದ ಗುಡ್ ನ್ಯೂಸ್: ಕಬ್ಬಿಗೆ ಬೆಲೆ ನಿಗದಿ, ರೈತರ ಸಮಸ್ಯೆ ಬಗೆಹರಿಸಲು ಕ್ರಮ

ಮಂಡ್ಯ: ಇದೇ ಅಕ್ಟೋಬರ್ 18 ರಂದು ರೈತ ಮುಖಂಡರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ Read more…

SHOCKING NEWS: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿಯಿಟ್ಟ ಹುಚ್ಚು ನಾಯಿ; ಕಂಗಾಲಾದ ಗ್ರಾಮಸ್ಥರು

ಮಂಡ್ಯ: ಹುಚ್ಚು ನಾಯಿ ದಾಳಿಗೆ ಮಂಡ್ಯದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ಮಾಡಿರುವ ಹುಚ್ಚು ನಾಯಿ ಎಲ್ಲರನ್ನೂ ಕಚ್ಚಿ ಗಾಯಗೊಳಿಸಿದೆ. ಮಂಡ್ಯದ Read more…

BIG NEWS: ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು; ಇಡೀ ಕಾಲೇಜು ಸೀಲ್ ಡೌನ್

ಮಂಡ್ಯ: ಶಾಲಾ – ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. Read more…

ರಾಜ್ಯದಲ್ಲಿ ಮುಗಿಯದ ‘ಪಂಚೆ ಕಾಮಿಡಿ’ : ಸಿದ್ದರಾಮಯ್ಯ ಬಳಿಕ ಕಳಚಿದ ಬಿಜೆಪಿ ಸಚಿವರ ಪಂಚೆ..!

ರಾಜ್ಯದಲ್ಲೇಕೋ ಪಂಚೆ ಪುರಾಣ ಮುಗಿಯುವಂತೆ ಕಾಣುತ್ತಿಲ್ಲ. ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ ಕಳಚಿದ ಸುದ್ದಿಯನ್ನು ಬಿಜೆಪಿ ನಾಯಕರು ಇನ್ನೂ ಆಡಿಕೊಳ್ಳುತ್ತಿರುವಾಗಲೇ ಇದೀಗ ಸ್ವತಃ ಬಿಜೆಪಿ ಸಚಿವರ ಪಂಚೆಯೇ Read more…

ಕೋವಿಡ್ ನಿಂದ ಸ್ಕೂಲ್ ಗಳು ಬಂದ್: ಪ್ರಾರ್ಥನಾ ಮಂದಿರವಾಗಿ ಬದಲಾದ ಸರ್ಕಾರಿ ಶಾಲೆ

ಮಂಡ್ಯ: ಕೊರೊನಾ ಸಂಕಷ್ಟದಿಂದಾಗಿ ಒಂದೆಡೆ ಹಲವು ಶಾಲೆಗಳು ಬಾಗಿಲು ಮುಚ್ಚಿದ್ದು, ಇನ್ನೊಂದೆಡೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹೋರಾಟಗಳು ಕೂಡ ನಡೆಯುತ್ತಿವೆ. ಇಂಥ ಸಂದರ್ಭದಲ್ಲಿ ಸರ್ಕಾರಿ ಉರ್ದು ಶಾಲೆಯೊಂದನ್ನು ಪ್ರಾರ್ಥನಾ Read more…

SHOCKING NEWS: ಮಕ್ಕಳಾಗಿಲ್ಲ ಎಂದು ಮಗ-ಸೊಸೆಯನ್ನೇ ಕೊಟ್ಟಿಗೆಯಲ್ಲಿಟ್ಟ ಅಪ್ಪ- ಅಮ್ಮ; ಕ್ರೂರಿ ತಂದೆ-ತಾಯಿ ಹಿಂಸೆಯಿಂದ ಆತ್ಮಹತ್ಯೆಗೆ ಶರಣಾದ ಪುತ್ರ

ಮಂಡ್ಯ: ಇದೆಂಥಹ ಹಿಂಸೆ…ಹೆತ್ತ ತಂದೆ-ತಾಯಿಯೇ ಸ್ವಂತ ಮಗ-ಸೊಸೆಯನ್ನು ಮಕ್ಕಳಿಲ್ಲ ಎಂಬ ಕಾರಣಕ್ಕೆ ಮನೆಯಿಂದ ಹೊರಹಾಕಿ, ಕೊಟ್ಟಿಗೆಗೆ ದಬ್ಬಿ ಕಿರುಕುಳ ನೀಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ನಾಗತಿಹಳ್ಳಿಯಲ್ಲಿ ನಡೆದಿದೆ. Read more…

ಜಿಂಕೆ ಕೊಂದು ಹೆಗಲ ಮೇಲೆ ಹೊತ್ತು ಸಾಗಿದ ಕಳ್ಳರು; ಓರ್ವನಿಗೆ ಗುಂಡೇಟು, ಮೂವರು ಪರಾರಿ

ಮಂಡ್ಯ: ಜಿಂಕೆ ಬೇಟೆಯಾಡಿ ಬಳಿಕ ಹೆಗಲ ಮೇಲೆ ಹೊತ್ತು ಸಾಗುತ್ತಿದ್ದ ನಾಲ್ವರು ಕಳ್ಳರ ಮೇಲೆ ವನಪಾಲಕರು ಫೈರಿಂಗ್ ನಡೆಸಿದ್ದು, ಓರ್ವನಿಗೆ ಗುಂಡೇಟು ತಗುಲಿದ್ದು, ಮೂವರು ಪರಾರಿಯಾಗಿರುವ ಘಟನೆ ಮಂಡ್ಯದ Read more…

ಮಂಡ್ಯದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣ: ನಾಳೆ ನೆರವೇರಲಿದೆ ಗುದ್ದಲಿ ಪೂಜೆ

ಮಂಡ್ಯ ಸಂಸದೆ ಸ್ವಕ್ಷೇತ್ರದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಾಳೆ ಮಂಡ್ಯಕ್ಕೆ ತೆರಳಲಿರುವ ಸುಮಲತಾ ಸ್ವಂತ ಮನೆಯ ಗುದ್ದಲಿ ಪೂಜೆ ನಡೆಸಲಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸುಮಲತಾ ಸ್ವಕ್ಷೇತ್ರದಲ್ಲಿ ಸ್ವಂತ Read more…

BREAKING NEWS: ಮಂಡ್ಯದಲ್ಲಿ ಮತ್ತೊಂದು ಅವಘಡ -ಸ್ನೇಹಿತನನ್ನು ರಕ್ಷಿಸಲು ಹೋದಾಗಲೇ ಮೂವರು ನೀರು ಪಾಲು

ಮಂಡ್ಯ: ಸ್ನೇಹಿತನನ್ನು ರಕ್ಷಿಸಲು ಹೋಗಿ ಮೂವರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಹೇಮಾವತಿ ಬಲದಂಡೆ ನಾಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಚಂದಗೋಳಮ್ಮ ದೇವಾಲಯದ ಬಳಿಯಿರುವ Read more…

ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ಶೀಘ್ರ ಪತನ: ಸಿದ್ದರಾಮಯ್ಯ

ಮಂಡ್ಯ: ಸಿಎಂ ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ಅವರ ನೇತೃತ್ವದ ಸರ್ಕಾರದ Read more…

BREAKING NEWS: ರಾಜ್ಯದ ಜನತೆಗೆ ಸಿಹಿ ಸುದ್ದಿ, ಯಾರೂ ನಿರೀಕ್ಷಿಸದ ಹೊಸ ಯೋಜನೆ ಜಾರಿ

ಮಂಡ್ಯ: ಸ್ವಾತಂತ್ರ್ಯ ದಿನಾಚರಣೆಯ ದಿನ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ಸಚಿವ ಸೋಮಣ್ಣ ಸುಳಿವು ನೀಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಯಾರೂ ನಿರೀಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...