alex Certify Mandya | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ‘ಕಾವೇರಿ ವರಪುತ್ರ’ ಮಾದೇಗೌಡರು

ಮಂಡ್ಯ: ಪಂಚಭೂತಗಳಲ್ಲಿ ಮಾಜಿ ಸಂಸದ ಜಿ. ಮಾದೇಗೌಡರು ಲೀನರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಾವೇರಿ ಹೋರಾಟಗಾರ, ಮಾಜಿ ಸಂಸದ ಮಾದೇಗೌಡರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೂರು ಸುತ್ತು ಕುಶಾಲತೋಪು ಸಿಡಿಸಿ Read more…

ಮಂಡ್ಯದಲ್ಲಿ ಅಂತಿಮ ದರ್ಶನದ ಬಳಿಕ ಜಿ. ಮಾದೇಗೌಡರ ಅಂತ್ಯಕ್ರಿಯೆ

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದು, ಇಂದು ಮಂಡ್ಯದ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗುವುದು. ಬಂಧಿಗೌಡ ಬಡಾವಣೆಯ ಮನೆಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಿದ್ದು, ಬಳಿಕ Read more…

‘ಅಕ್ಕ, ನಮ್ಮ ಕ್ಷೇತ್ರದಲ್ಲೂ ದಯಮಾಡಿ ಅಕ್ರಮ ಗಣಿಗಾರಿಕೆ ನಿಲ್ಲಿಸಕ್ಕ’: ಸುಮಲತಾ ವಿರುದ್ಧ ಜೆಡಿಎಸ್ ಶಾಸಕನ ವ್ಯಂಗ್ಯ

ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಶುರುವಾದ ವಾಕ್ಸಮರ ಇನ್ನೂ ಆರಿದಂತೆ ಕಾಣುತ್ತಿಲ್ಲ. ಇಂದು ಮಾತನಾಡಿದ ನಾಗಮಂಗಲ ಜೆಡಿಎಸ್​ ಶಾಸಕ ಸುರೇಶ್​ ಗೌಡ ಅಕ್ಕ, ದಯಮಾಡಿ ಬಂದು ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ Read more…

BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ

ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅಂಚೆ ಇಲಾಖೆ ನೇಮಕಾತಿ: Read more…

ಹೊಟ್ಟೆ ನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಮದುವೆ ನೆಪದಲ್ಲಿ ಲೈಂಗಿಕ ಸಂಪರ್ಕ ಬೆಳೆಸಿದ ಆಟೋ ಚಾಲಕ ಅರೆಸ್ಟ್

ಮಂಡ್ಯ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ 4 ತಿಂಗಳ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೆಆರ್ ಪೇಟೆ Read more…

ಕೋವಿಡ್ ರಿಪೋರ್ಟ್ ಇಲ್ಲವೆಂದು ಗರ್ಭಿಣಿಯನ್ನು ಸೇರಿಸಿಕೊಳ್ಳದ ಸಿಬ್ಬಂದಿ; ಆಸ್ಪತ್ರೆ ವಾರ್ಡ್ ಮುಂದೆ ನಿಂತ ಸ್ಥಳದಲ್ಲೇ ಹೆರಿಗೆ; ಮಗು ಸಾವು

ಮಂಡ್ಯ: ಹೆರಿಗೆ ನೋವಿಂದ ಆಸ್ಪತ್ರೆಗೆ ಬಂದ ತುಂಬು ಗರ್ಭಿಣಿಯನ್ನು ಸಿಬ್ಬಂದಿಗಳು ಆಸ್ಪತ್ರೆಗೆ ಸೇರಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ ಪರಿಣಾಮ ಹುಟ್ಟಿದ ತಕ್ಷಣ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ Read more…

BIG NEWS: ಬೆಂಗಳೂರಿನಂತೆಯೇ ಇತರೆ ಜಿಲ್ಲೆಗಳಲ್ಲಿಯೂ ಆಮ್ಲಜನಕದ ಅಭಾವ

ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಕಂಡುಬರುತ್ತಿದ್ದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡೋದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಮ್ಲಜನಕದ ಕೊರತೆಯಿಂದಾಗಿ ಕೋಲಾರ, ಮೈಸೂರು Read more…

ಎಟಿಎಂ ದರೋಡೆಗೆ ಯತ್ನ: ಸೈರನ್ ಸೌಂಡು ಕೇಳಿ ದಿಕ್ಕಾಪಾಲಾಗಿ ಓಡಿದ ಕಳ್ಳರು

ಮಂಡ್ಯ: ಎಟಿಎಂ ನಲ್ಲಿ ದರೋಡೆಗೆ ಯತ್ನಿಸಿದ ವೇಳೆ ಕೊಠಡಿಯಲ್ಲಿದ್ದ ಸೈರನ್ ಮೊಳಗಿದ ಪರಿಣಾಮ ಕಂಗಾಲಾದ ಕಳ್ಳರು ಓಡಿ ಹೋದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ ಎಸ್ ಆರ್ Read more…

ಯುವತಿಗೆ ಮಹಿಳಾ PSI ಕಪಾಳ ಮೋಕ್ಷ ಪ್ರಕರಣ: ಪೊಲೀಸರು ಸೌಜನ್ಯದಿಂದ ವರ್ತಿಸುವಂತೆ ಎಸ್ ಪಿ ಖಡಕ್ ಸೂಚನೆ

ಮಂಡ್ಯ: ಹೆಲ್ಮೆಟ್ ಧರಿಸದೇ ಯುವತಿಯೋರ್ವಳು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ತಡೆದು ನಿಲ್ಲಿಸಿದ ಮಹಿಳಾ ಪಿ ಎಸ್ ಐ ಬೈಕ್ ನ ದಾಖಲೆ ಪತ್ರಗಳನ್ನು ನೀಡುವಂತೆ ಕೇಳಿ ಯುವತಿಗೆ Read more…

BREAKING: ಬೆಳ್ಳಂಬೆಳಗ್ಗೆ ಬಿಗ್ ಶಾಕ್; ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ. ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು Read more…

ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಹಿಂಬಾಕಿ ಇರುವ 10 ಶೀಘ್ರಲಿಪಿಗಾರರ ಹುದ್ದೆಗೆ Read more…

BIG NEWS: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಉದ್ಧಟತನ – ಇನ್ಸ್ ಪೆಕ್ಟರ್ ಅಮಾನತು

ಮಂಡ್ಯ: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಪೊಲೀಸ್ ವಾಹನ ಚಲಾಯಿಸಲು ಅವಕಾಶ ನೀಡಿದ ಭದ್ರತಾ ವಿಭಾಗದ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ Read more…

KRS ಡ್ಯಾಂ ಮೇಲೆ ಪೊಲೀಸ್ ಜೀಪ್ ಓಡಿಸಿ ಯುವಕನ ಉದ್ಧಟತನ; ಅಧಿಕಾರಿಯಿಂದಲೇ ಸಾಥ್

ಮಂಡ್ಯ: ಕೆಆರ್ಎಸ್ ಡ್ಯಾಂ ಮೇಲೆ ಯುವಕನೊಬ್ಬ ಪೊಲೀಸ್ ಜೀಪ್ ಚಲಾಯಿಸಿವ ಮೂಲಕ ಉದ್ಧಟತನ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕ Read more…

ಸಿದ್ದರಾಮಯ್ಯ, ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಮಂಡ್ಯ: ಅಭಿಮಾನಿಯೊಬ್ಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ Read more…

ಬಸ್ ನಿಲ್ದಾಣದಲ್ಲೇ ಮೈಮರೆತ ಯುವ ಜೋಡಿ: ಎಲ್ಲರೆದುರಲ್ಲೇ ಲಿಪ್ ಲಾಕ್

ಮಂಡ್ಯ: ವ್ಯಾಲೆಂಟೈನ್ ಡೇ ದಿನ ಹತ್ತಿರ ಬರುತ್ತಿದ್ದಂತೆ ಬಸ್ ನಿಲ್ದಾಣದಲ್ಲೇ ಮೈಮರೆತು ಯುವಜೋಡಿ ಕಿಸ್ ಮಾಡಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರ್ವಜನಿಕ Read more…

ಸಂಜೆ ಹೊತ್ತಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಸ್ಥಳೀಯರು: ಮಂಚಕ್ಕೆ ಕೈಕಾಲು ಕಟ್ಟಿ ಮಹಿಳೆ ಕೊಲೆ

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ಮಂಗಳವಾರ ಸಂಜೆ ನಡೆದ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಉಸಿರುಗಟ್ಟಿಸಿ ಕೊಲೆ Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯಲ್ಲಿ ನಡೆದಿದೆ. ಭರತ್(22), ವಿನೋದ್(21) Read more…

BIG BREAKING NEWS: KRS ಡ್ಯಾಂ ಸುರಕ್ಷತೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ – ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್

ರೈತರ ಜೀವನಾಡಿಯಾಗಿರುವ ಕೆ.ಆರ್.ಎಸ್. ಡ್ಯಾಂ ಉಳಿವಿಗೆ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗುವುದು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆ.ಆರ್.ಎಸ್. ಡ್ಯಾಮ್ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮಳವಳ್ಳಿ ಎನ್ಇಎಸ್ ಬಡಾವಣೆ ನಿವಾಸಿ ಶರತ್(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೋಟೆಲ್ Read more…

ರೈತರ ಸಾಲ ಮನ್ನಾ, ಕುಟುಂಬಕ್ಕೆ ಒಂದು ಮನೆ, ಒಬ್ಬರಿಗೆ ಉದ್ಯೋಗದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ಮಂಡ್ಯ: ರಾಮನಗರದ ರೀತಿಯಲ್ಲೇ ಮಂಡ್ಯ ಅಭಿವೃದ್ಧಿಗೆ ನಾನು ಅಧಿಕಾರದಲ್ಲಿದ್ದಾಗ ಹಣ ಬಿಡುಗಡೆ ಮಾಡಿದ್ದೆ. ಆದರೆ, ಬೇರೆ ಕೆಲಸಕ್ಕೆ ಹಣ ಬಳಸಿಕೊಳ್ಳುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ Read more…

ರಾಧಿಕಾ ಕುಮಾರಸ್ವಾಮಿ ಯಾರೆಂದು ಗೊತ್ತಿಲ್ಲ, ಸಂಬಂಧಪಡದ ವಿಚಾರ ಕೇಳಬೇಡಿ: HDK

ಮಂಡ್ಯ: ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಳಕೆರೆಯಲ್ಲಿ ಮಾತನಾಡಿದ ಅವರು, ಯಾರಪ್ಪ ಅವರೆಲ್ಲ. ಅದ್ಯಾರು Read more…

BIG NEWS: ಅಪ್ಪನ ರಾಸಲೀಲೆ ವಿಡಿಯೋ ನೋಡಿ ಮಗಳಿಗೆ ಶಾಕ್

ಮಂಡ್ಯ: ಮಗಳು ಆನ್ ಲೈನ್ ಶಿಕ್ಷಣಕ್ಕಾಗಿ ಅಪ್ಪನ ಮೊಬೈಲ್ ಪಡೆದುಕೊಂಡಿದ್ದ ವೇಳೆ ಅಪ್ಪನ ರಾಸಲೀಲೆಯ ಕರ್ಮಕಾಂಡ ಮೊಬೈಲ್ ನಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗೆನವಲಿ Read more…

ಆನ್ಲೈನ್ ಶಿಕ್ಷಣದ ವೇಳೆ ಅಪ್ಪನ ರಾಸಲೀಲೆ ವಿಡಿಯೋ ತಾಯಿಗೆ ತೋರಿಸಿದ ಪುತ್ರಿ

ಮಂಡ್ಯ: ಮಗಳ ಆನ್ಲೈನ್ ಶಿಕ್ಷಣದಿಂದ ಅಪ್ಪನ ಮುಖವಾಡ ಕಳಚಿ ಬಿದ್ದಿದೆ. ತಂದೆಯ ರಾಸಲೀಲೆ ವಿಡಿಯೋವನ್ನು ಮಗಳು ಅಮ್ಮನಿಗೆ ತೋರಿಸಿದ ಘಟನೆ ಬಿಂಡಿಗನವಿಲೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ Read more…

ರಾತ್ರಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸಂಬಂಧ ಬೆಳೆಸ್ತಿದ್ದ ಪತ್ನಿಯಿಂದ ಘೋರ ಕೃತ್ಯ

ಮಂಡ್ಯ ತಾಲ್ಲೂಕಿನ ಹನಕೆರೆ ಗ್ರಾಮದಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರದೀಪ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆತನ Read more…

ಕಬ್ಬಿನ ಗದ್ದೆಯಲ್ಲೇ ಇದ್ದ ಹಂತಕ: ಕಬ್ಬು ಕಡಿಯಲು ಬಂದ ಹುಡುಗಿಗೆ ಲೈಂಗಿಕ ಕ್ರಿಯೆಗೆ ಬಲವಂತ, ಒಪ್ಪದಿದ್ದಾಗ ಕೊಲೆ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುರುಗಲವಾಡಿ ಗ್ರಾಮದಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆ Read more…

ಕಬ್ಬಿನ ಗದ್ದೆಯಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಮಂಡ್ಯ ಜಿಲ್ಲೆ ಕೊಪ್ಪ ಸಮೀಪದ ಹುರುಗಲವಾಡಿ ಗ್ರಾಮದ ಬಳಿ ಕಬ್ಬಿನಗದ್ದೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಲಕಿ Read more…

ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ಮಕ್ಕಳಿಬ್ಬರನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ಘಟನೆ ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು Read more…

ಶಾಕಿಂಗ್ ನ್ಯೂಸ್: ಅವೈಜ್ಞಾನಿಕ ರೋಡ್ ಹಂಪ್ಸ್ ಗೆ ಕಂದಮ್ಮ ಬಲಿ, ತಾಯಿ ಕೈಯಿಂದ ಜಾರಿದ ಮಗು ಸಾವು

ಮಂಡ್ಯ: ಮಹಿಳೆಯ ಕೈಯಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಉಬ್ಬಿನಲ್ಲಿ ತಾಯಿ ಕೈಯಲ್ಲಿದ್ದ ಮಗು ಜಾರಿ Read more…

ಬೆಚ್ಚಿಬೀಳಿಸುವ ಘಟನೆ: ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ –ನಾಲೆಯಲ್ಲಿ ಅಂಗಾಂಗ

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಂಡಿಹೊಳೆ ಬಳಿ ಯುವತಿ ತಲೆ, ಕೈಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...