alex Certify Mandya | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಂಡ್ಯ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಬಿಜೆಪಿ ಮುಖಂಡನಾಗಿರುವ ರಮೇಶ್ ಎಂಬಾತ ಲೈಂಗಿಕ ದೌರ್ಜನ್ಯ Read more…

BREAKING NEWS: ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಬಿಇ ವಿದ್ಯಾರ್ಥಿ

ಮಂಡ್ಯ: ಸ್ನೇಹಿತರೊಂದಿಗೆ ಈಜಲು ಹೋಗಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. 22 ವರ್ಷದ ಯಶ್ವಂತ್ ನೀರು Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಬಿಡುಗಡೆಗೆ ಶಿಫಾರಸು

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲೆ Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

BREAKING NEWS: ಪತ್ನಿ ಜೊತೆ ಅಕ್ರಮ ಸಂಬಂಧ ಅನುಮಾನ: ಯುವಕನನ್ನು ಗುಂಡಿಟ್ಟು ಕೊಲ್ಲಲು ಯತ್ನಿಸಿದ ವ್ಯಕ್ತಿ

ಮಂಡ್ಯ: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ವ್ಯಕ್ತಿಯೋರ್ವ ಯುವಕನನ್ನು ಗುಂಡಿಟ್ಟು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ. ಯುವಕ Read more…

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಂಡ್ಯ: ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ “ಗಗನಚುಕ್ಕಿ ಜಲಪಾತೋತ್ಸವ – 2024” ಅನ್ನು Read more…

BIG NEWS: ಮಂಡ್ಯ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಕಳೆದ ನಾಲ್ಕೈದು ದಿನಗಳಲ್ಲಿಯೇ Read more…

BIG NEWS: ಮಂಡ್ಯದಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ಕೇಸ್: ಕಿಂಗ್ ಪಿನ್ ಅರೆಸ್ಟ್

ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಬಂಧಿತ ಆರೋಪಿ. ಅಭಿಷೇಕ್ ಪಾಂಡವಪುರ Read more…

BREAKING NEWS: ಪ್ರೀತಿಸುವಂತೆ ಬಾಲಕರ ಒತ್ತಾಯ: ಕಿರುಕುಳಕ್ಕೆ ನೊಂದು ಬಾಲಕಿ ಆತ್ಮಹತ್ಯೆ

ಮಂಡ್ಯ: ಪ್ರೀತಿಸುವಂತೆ ಒತ್ತಾಯಿಸಿ ಬಾಲಕರು ಗಲಾಟೆ ಮಾಡಿ ಕಿರುಕುಳ ನೀಡಿದ್ದಕ್ಕೆ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಇಂಪನಾ ಆತ್ಮಹತ್ಯೆಗೆ Read more…

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING NEWS: ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ನಿಂತಿಲ್ಲ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

BREAKING NEWS: ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದು ದುರಂತ; ವ್ಯಕ್ತಿ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ವಿಸಿ ನಾಲೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಬಳಿ ನಡೆದಿದೆ. ಕಳೇನಹಳ್ಳಿ ಬಳಿಯ ವಿಸಿ ನಾಲೆಗೆ ಟ್ರ್ಯಾಕ್ಟರ್ Read more…

ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ. ಕಾವೇರಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ, ಇನ್ನೊಂದೆಡೆ ಹೇಮಾವತಿ ನದಿ Read more…

BREAKING: ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಅಧಿಕ ಅರ್ಜಿ ಸ್ವೀಕಾರ

ಮಂಡ್ಯ: ಜನತಾ ದರ್ಶನದಲ್ಲಿ ಮೂರು ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, Read more…

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜು.5 ರಂದು ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಜನತಾದರ್ಶನ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಅಂಬೇಡ್ಕರ್ Read more…

ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ Read more…

ಮಂಡ್ಯ, ಶಿವಮೊಗ್ಗ ಸೇರಿ ವಿವಿಧೆಡೆ ಕಿದ್ವಾಯಿ ಮಾದರಿ ಆಸ್ಪತ್ರೆ

ಬೆಂಗಳೂರು: ತುಮಕೂರು, ಶಿವಮೊಗ್ಗ, ಮಂಡ್ಯ, ಕಾರವಾರದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ತೆರೆಯುವ ಚಿಂತನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬುಧವಾರ Read more…

ಎಸ್.ಎಂ.ಕೃಷ್ಣ, ಅಂಬರೀಶ್ ಬಳಿಕ ಮಂಡ್ಯಕ್ಕೆ ಮತ್ತೊಂದು ಗರಿ: ಮಂಡ್ಯದಿಂದಲೇ ಗೆದ್ದು ಮೋದಿ ಸಂಪುಟದಲ್ಲಿ ಕೇಂದ್ರ ಮಂತ್ರಿಯಾದ HDK

ಮಂಡ್ಯ: ರಾಜಕೀಯವಾಗಿ ಸಾಕಷ್ಟು ಏಳುಬೀಳು, ಪೈಪೋಟಿಗಳ ನಡುವೆಯೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) Read more…

ಲೋಕಸಭಾ ಚುನಾವಣೆ ಮತ ಎಣಿಕೆಗೆ ಒಂದೇ ದಿನ ಬಾಕಿ; ಬೆಟ್ಟಿಂಗ್ ಕಟ್ಟಲು ಹಲವರ ಪೈಪೋಟಿ….!

ದೇಶದಲ್ಲಿ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಈಗಾಗಲೇ ಪೂರ್ಣಗೊಂಡಿದ್ದು, ಮತ ಎಣಿಕೆ ಜೂನ್ 4ರ ನಾಳೆ ನಡೆಯಲಿದೆ. ಬಹುತೇಕ ಅಂದು ಸಂಜೆಯೊಳಗೆ ಫಲಿತಾಂಶ ಹೊರಬೀಳಲಿದ್ದು ಮುಂದಿನ Read more…

ಮಂಡ್ಯ ಜಿಲ್ಲೆಯಲ್ಲಿ ಇನ್ನೂ ನಿಲ್ಲದ ಭ್ರೂಣ ಹತ್ಯೆ ದಂಧೆ: ಮತ್ತೊಂದು ಪ್ರಕರಣ ಬೆಳಕಿಗೆ

ಮಂಡ್ಯ: ಮಂಡ್ಯ ಜಿಲ್ಲೆ ಮೇಲುಕೋಟೆ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು Read more…

ಕೆರಗೋಡು ಧ್ವಜ ವಿವಾದ: ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ಮಾಡಿದ ಜಿಲ್ಲಾಡಳಿತ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಗಳ ನಡುವೆ ಇದೀಗ ಜಿಲ್ಲಾಡಳಿತ ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ನೆರವೇರಿಸಿದೆ. ವಿವಾದಿತ ಅರ್ಜುನ ಧ್ವಜಸ್ತಂಭದಲ್ಲಿ ಹಾರಿಸಲಾಗಿದ್ದ ತ್ರಿವರ್ಣ Read more…

ಕಾರ್ ಮೇಲೆ ಮರ ಬಿದ್ದು ಯುವಕ ಸಾವು: ಮೂರು ಇಲಾಖೆಗಳ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ನಗರದಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಕಾರ್ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂರು ಇಲಾಖೆಗಳ ವಿರುದ್ಧ Read more…

SHOCKING NEWS: ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ Read more…

ಮೊದಲ ಹಂತದಲ್ಲಿ ಶೇ. 69 ರಷ್ಟು ಮತದಾನ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರು ಸೆಂಟ್ರಲ್ ನಲ್ಲಿ ಅತಿ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಕೆಲವು ಸಣ್ಣ ಪುಟ್ಟ ಲೋಪ, ಗೊಂದಲ ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆದಿದೆ. ಶೇಕಡ 69 ರಷ್ಟು ಮತದಾನ ಆಗಿದ್ದು, Read more…

BIG NEWS: ಮತದಾನ ಮಾಡಿ ಮನೆಗೆ ವಾಪಾಸ್ ಆದ ವೃದ್ಧ ಸಾವು

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. ಮತದಾನ ಮಾಡಿ ತನ್ನದೇ ಮಾಲಿಕತ್ವದ ಬಟ್ಟೆ ಅಂಗಡಿಗೆ ಬಂದಿದ್ದ ಮತದಾರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ Read more…

ಗುಡುಗು, ಗಾಳಿ ಸಹಿತ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, Read more…

ಚುನಾವಣೆ ಖರ್ಚಿಗೆ ಮಾಜಿ ಸಿಎಂ ಕುಮಾರಸ್ವಾಮಿಗೆ ಜನರಿಂದ ಧನ ಸಹಾಯ

ಮಂಡ್ಯ: ಚುನಾವಣೆಯ ಖರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಜನ ಧನಸಹಾಯ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಸಮಾವೇಶದಲ್ಲಿ ಜನರೇ ಕುಮಾರಸ್ವಾಮಿಗೆ ಧನ ಸಹಾಯ ಮಾಡಿದ್ದಾರೆ. Read more…

ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್

ಮೈಸೂರು: ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸಂಸದೆ ಸುಮಲತಾ ಅಂಬರೀಶ್ ಮೈಸೂರಿನಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಸುಮಲತಾ ಅಂಬರೀಶ್ ಪ್ರಚಾರ ನಡೆಸುವರು. ಬೆಳಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...