alex Certify Mandya | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ Read more…

ಮಾತನಾಡಲು ಕರೆದು ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಮಂಡ್ಯ: ಮಾತನಾಡಬೇಕೆಂದು ಯುವಕನನ್ನು ಫೋನ್ ಮಾಡಿ ಕರೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ. 24 ವರ್ಷದ ಅಕ್ಷಯ್ ಕೊಲೆಯಾದ ಯುವಕ. ಹಳೇ Read more…

ಯುಗಾದಿ ಸಂದರ್ಭದಲ್ಲಿ ಜೂಜಾಟಕ್ಕೆ ಬ್ರೇಕ್; ಮಂಡ್ಯ ಪೊಲೀಸರಿಂದ ಖಡಕ್ ಸೂಚನೆ

ಯುಗಾದಿ ಸಂದರ್ಭದಲ್ಲಿ ಜೂಜಾಟ ಆಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಮಂಡ್ಯ ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು, ಜೂಜಾಟ ಆಡುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ Read more…

ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಾಸನದ ಹೆಚ್.ಡಿ. ರೇವಣ್ಣ ಸ್ಪರ್ಧೆ…!

ಮಂಡ್ಯ: ರಾಜ್ಯದ ಗಮನ ಕಳೆದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಎದುರು ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅಂದ ಹಾಗೆ, ಈ ಹೆಚ್.ಡಿ. Read more…

ತಂದೆ – ತಾಯಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಕೆಗೆ ಹೊರಟ HDK

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಅದಕ್ಕೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ Read more…

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ಇಂದು ತಮ್ಮ ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಮನಗರದಲ್ಲಿ ಮಂಜುನಾಥ್ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಹಾಗೂ Read more…

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರಿಗೆ ಗೋವಾ ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಹಲವು ಬಿಜೆಪಿ ನಾಯಕರು Read more…

BIG NEWS: ನನಗೂ ಅವರ ಅವಶ್ಯಕತೆ ಇಲ್ಲ; ಮಂಡ್ಯದಲ್ಲೇ ನನ್ನ ನಿರ್ಧಾರ ತಿಳಿಸುವೆ ಎಂದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಲು ಸಂಸದೆ ಸುಮಲತಾ ಇಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿದ್ದು, ಬೆಳಿಗ್ಗೆ Read more…

ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಕಾರಣ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. Read more…

ಮಂಡ್ಯ ಗೆಲುವಿಗೆ ಸಂಧಾನ ಸೂತ್ರದ ಮೊರೆ ಹೋದ ಕುಮಾರಸ್ವಾಮಿ: ಇಂದು ಸಂಸದೆ ಸುಮಲತಾ ಭೇಟಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಗೆಲ್ಲಲು ಸಂಧಾನ ಸೂತ್ರದ ಮೊರೆ ಹೋದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲಿದ್ದಾರೆ. Read more…

BIG NEWS: ಬೆಂಬಲಿಗರ ಹೈವೋಲ್ಟೇಜ್ ಸಭೆ ಆರಂಭಕ್ಕೂ ಮುನ್ನ ಸಂಸದೆ ಸುಮಲತಾಗೆ ಬಿಗ್ ಶಾಕ್

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಡೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಸಂಸದೆ ಸುಮಲತಾ ಬೆಂಬಲಿಗರ ಸಭೆ ಕರೆದಿದ್ದಾರೆ. Read more…

BREAKING: ಕುಮಾರಸ್ವಾಮಿಗೆ ಭೇಟಿಗೆ ಆಕ್ಷೇಪವಿಲ್ಲ: ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಭೇಟಿಗೆ ಆಕ್ಷೇಪವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ Read more…

ಮಂಡ್ಯ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8, 9 ರಂದು ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ Read more…

BIG BREAKING: ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. Read more…

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಇಂದು ಘೋಷಣೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದು, ಮಂಡ್ಯ Read more…

ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಕಗ್ಗಂಟಿಗೆ ತೆರೆ ಬಿದ್ದಿದೆ. ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. Read more…

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ: ಮಂಡ್ಯದಿಂದ ಸ್ಪರ್ಧೆಗೆ ಹೆಚ್ಚಿದ ಒತ್ತಡ

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ. ಚನ್ನಪಟ್ಟಣದ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಸಭೆಗೆ Read more…

ಹೆಚ್.ಡಿ. ಕುಮಾರಸ್ವಾಮಿ ತಲೆಬಿಸಿ ಹೆಚ್ಚಿಸಿದ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. Read more…

ಯಾರಿಗೆ ಮಂಡ್ಯ ಲೋಕಸಭೆ ಟಿಕೆಟ್…? ಜೆಡಿಎಸ್ ಸ್ಪರ್ಧೆ ನಡುವೆ ಕುತೂಹಲ ಮೂಡಿಸಿದ ಸುಮಲತಾ ನಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಅಂಬರೀಶ್ ಪಟ್ಟು ಹಿಡಿದಿದ್ದು, ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಎರಡು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

BIG NEWS: ಲೋಕಸಭಾ ಚುನಾವಣೆ: ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರಕ್ಕಾಗಿ ಒಂದೆಡೆ ಜೆಡಿಎಸ್ ಪೈಪೋಟಿ ನಡೆಸಿದ್ದರೆ ಮತ್ತೊಂದೆಡೆ Read more…

ಬಿಜೆಪಿ -ಜೆಡಿಎಸ್ ಮೈತ್ರಿಗೆ ಬಿಗ್ ಟ್ವಿಸ್ಟ್: ದೆಹಲಿಗೆ ತೆರಳಿದ ಸುಮಲತಾ ಅಂಬರೀಶ್

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ Read more…

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆದ್ದಿದ್ದು ಕಾಂಗ್ರೆಸ್ ವೋಟಿಂದ: ಸಿಎಂ ಸಿದ್ಧರಾಮಯ್ಯ ಟಾಂಗ್

ಮಂಡ್ಯ: ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆದ್ದಿದ್ದು ನಮ್ಮ ಕಾಂಗ್ರೆಸ್ ವೋಟಿನಿಂದ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ, Read more…

ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಮಂಗಳೂರು: ಈ ಬಾರಿಯೂ ಸುಮಲತಾ ಅಂಬರೀಶ್ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ದರ್ಶನ್ ಮತ್ತು Read more…

BREAKING NEWS: ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿ ಬಂಧನ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತಡಣಾಯಕನಪುರ ರವಿಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ Read more…

BIG NEWS: ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶಕ್ಕೆ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ Read more…

2 ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್…?

ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. 2022 ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತ ರವಿ Read more…

BIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ

ಮಂಡ್ಯ: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ಲೇಕಾನ್ ಹೆಸರಿನ Read more…

7ನೇ ಮಗುವಿಗೆ ಜನ್ಮ ನೀಡಿದ ಮಹಿಳೆ ಮಾಡಿದ್ದೇನು ಗೊತ್ತಾ…?

ಮಂಡ್ಯ: 7ನೇ ಮಗುವಿಗೆ ಜನ್ಮ ನೀಡಿದ ಮಹಿಳೆ ನವಜಾತ ಶಿಶು ಬಿಟ್ಟು ಪರಾರಿಯಾದ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಹಾಡ್ಯ ಗ್ರಾಮದ ಬನ್ನಮ್ಮ ನವಜಾತ ಶಿಶು ಬಿಟ್ಟು Read more…

ಬಿಜೆಪಿ ಟಿಕೆಟ್ ಸಿಗದಿದ್ದರೆ ಮತ್ತೆ ಪಕ್ಷೇತರರಾಗಿ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಇಂದು ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಸಂಸದೆ ಸುಮಲತಾ ಅಂಬರೀಶ್ ಫೆಬ್ರವರಿ 25ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಮಂಡ್ಯ Read more…

ಮಂಡ್ಯದಲ್ಲಿ ನಿಗೂಢ ಶಬ್ಧದೊಂದಿಗೆ ಕಂಪಿಸಿದ ಭೂಮಿ: ಜನರಲ್ಲಿ ಆತಂಕ

ಮಂಡ್ಯ: ಮಂಡ್ಯದ ಹಲವೆಡೆ ನಿಗೂಢ ಶಬ್ದ ಕೇಳಿಸಿದೆ. ಭಾರಿ ಶಬ್ದ ಕೇಳಿ ಬಂದಿದ್ದು, ಇದರೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಕೆಲ ಸೆಕೆಂಡ್ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...