alex Certify Mandya | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಂಡ್ಯದಿಂದ ಮಾತ್ರ ಸ್ಪರ್ಧೆ, ಇಲ್ಲದಿದ್ದರೆ ರಾಜಕೀಯವೇ ಬೇಡ: ಸಂಸದೆ ಸುಮಲತಾ ಘೋಷಣೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವ ವಿಶ್ವಾಸವಿದೆ. ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಅಧಿಕೃತವಾಗಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದ Read more…

BIG NEWS: ಮಂಡ್ಯವನ್ನು ಯಾಕೆ ಜೆಡಿಎಸ್ ಗೆ ಬಿಟ್ಟು ಕೊಡಬೇಕು? ಸುಮಲತಾ ಅವರೇ ಸ್ಪರ್ಧಿಸಲಿ ಎಂದ ಮಾಜಿ ಸಚಿವ ನಾರಾಯಣಗೌಡ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸಂಸದೆ ಸುಮಲತಾ ಕೂಡ ಬಿಜೆಪಿಗೆ ಬೆಂಬಲ ಘೋಷಿಸಿರುವುದರಿಂದ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ Read more…

BIG NEWS: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಫೆಬ್ರವರಿ 11 ರಿಂದ 13 ರವರೆಗೆ ನಿಗದಿಯಾಗಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಕಾರಣದಿಂದ ಮುಂದೂಡಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಮಂಡ್ಯ:  ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಮತ್ತು ಬೇರೆಯವರಿಗೂ ಕೆಲವು Read more…

BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ Read more…

ತಾಯಿಯನ್ನೇ ಕೊಂದ ಪುತ್ರಿ: ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಮಂಡ್ಯ: ಪತಿಯೊಂದಿಗೆ ಸೇರಿ ತಾಯಿಯನ್ನೇ ಪುತ್ರಿ ಕೊಲೆ ಮಾಡಿದ ಘಟನೆ ಒಂದು ವರ್ಷ ಮೂರು ತಿಂಗಳ ನಂತರ ಬೆಳಕಿಗೆ ಬಂದಿದೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ಶಾರದಮ್ಮ(50) ಕೊಲೆಯಾದ Read more…

ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯ ಕ್ಷೇತ್ರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಭ್ರೂಣ ಹತ್ಯೆ ಪ್ರಕರಣ; ಮತ್ತೆ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

ಮಂಡ್ಯ: ಮಂಡ್ಯ ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ದಾಳಿ ನಡೆಸಿ, ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ Read more…

BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ

ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ Read more…

BREAKING: ಮಂಡ್ಯದಲ್ಲಿ ಜಾನುವಾರುಗಳ ಮಾರಣ ಹೋಮ; ಗುಜರಿ ಹೆಸರಲ್ಲಿ ಅಕ್ರಮ ದಂಧೆ ಬಯಲು ಮಾಡಿದ ಬಜರಂಗದಳ ಕಾರ್ಯಕರ್ತರು

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಜಾನುವಾರುಗಳ ಮಾರಣ ಹೋಮ ನಡೆದಿದೆ. Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣ; ಹಾಡ್ಯಾ ಗ್ರಾಮಕ್ಕೆ ಭೇಟಿ ನೀಡಿ DHOಗೆ ತರಾಟೆಗೆ ತೆಗೆದುಕೊಂಡ ಆರ್.ಅಶೋಕ್

ಮಂಡ್ಯ: ಮಂಡ್ಯದ ಹಾಡ್ಯಾ ಗ್ರಾಮದ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ Read more…

BREAKING : ಮಂಡ್ಯದಲ್ಲಿ ಘೋರ ಘಟನೆ : ನಾಲೆಗೆ ಜೆಸಿಬಿ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಸಾವು

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ಸಂಭವಿಸಿದ್ದು, ನಾಲೆಗೆ ಜೆಸಿಬಿ ಉರುಳಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಕೊಡಿಶೆಟ್ಟಿಪುರ ಬಳಿಯ ಜಕ್ಕನಹಳ್ಳಿ ರಸ್ತೆಯಲ್ಲಿ ಈ ಘಟನೆ Read more…

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

BREAKING: ಮಗಳ ಮುಂದೆಯೇ ಚಾಕುವಿನಿಂದ ಇರಿದು ತಾಯಿಯ ಬರ್ಬರ ಕೊಲೆ

ಮಂಡ್ಯ: ಮಗಳ ಮುಂದೆ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 50 ವರ್ಷದ ಪಾರ್ವತಮ್ಮ ಕೊಲೆಯಾದ Read more…

BREAKING : ಮಂಡ್ಯದಲ್ಲಿ ಘೋರ ಘಟನೆ : ‘KSRTC’ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನ ಹಿಂಬದಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10-20 ಕಿಮೀಗೆ ಒಂದರಂತೆ ಸರ್ಕಾರಿ ‘ಪಿಯು ಕಾಲೇಜು’ ಮಂಜೂರು

ಬೆಳಗಾವಿ: ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 10-20 ಕಿಮೀಗೆ ಒಂದರಂತೆ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಲು ತೀರ್ಮಾನಿಸಿದೆ . ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು Read more…

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

Mandya : ಹೆಲ್ಮೆಟ್ ಧರಿಸಿ ಬಂದು ‘ಲೈಂಗಿಕ ಕಿರುಕುಳ’ ನೀಡ್ತಿದ್ದವ ಅರೆಸ್ಟ್ : ಒಂಟಿ ಮಹಿಳೆಯರೇ ಈತನ ಟಾರ್ಗೆಟ್..!

ಮಂಡ್ಯ : ಮಂಡ್ಯದಲ್ಲಿ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 1 ತಿಂಗಳಿಂದ ಈತ ಹೆಲ್ಮೆಟ್ ಧರಿಸಿ ಬಂದು ಒಂಟಿ ಮಹಿಳೆಯರನ್ನು ಟಾರ್ಗೆಟ್ Read more…

BIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

ಮಂಡ್ಯ : ರಾಜ್ಯದಲ್ಲಿ ಬರದ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಈ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ Read more…

BIG NEWS: ಬೆಂಗಳೂರು ಬಳಿಕ ಮಂಡ್ಯದಲ್ಲಿಯೂ ದುರಂತ: ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಟಿ ಸಿಯಿಂದ ತುಂಡಾಗಿ ಬಿದ್ದಿದ್ದ Read more…

ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಮಂಡ್ಯ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ಸೊಸೆ ಸುಶೀಲಾ Read more…

BIG NEWS : ಮತ್ತೆ ತಮಿಳುನಾಡು ಪಾಲಾದ ‘ಕಾವೇರಿ’ : ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಮಂಡ್ಯ : ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ( CWRC ) ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸುವಂತೆ Read more…

BIG NEWS: ಮೈಶುಗರ್ ಕಾರ್ಖಾನೆಯಲ್ಲಿ ದುರಂತ; ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ದುರ್ಮರಣ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 22 ವರ್ಷದ ರಾಕೇಶ್ ಮೃತ ಕಾರ್ಮಿಕ. ಬಿಹಾರ Read more…

BIG NEWS: ಜೆಡಿಎಸ್ ಜೊತೆ ಮೈತ್ರಿಗೆ ಯಾರ ತಕರಾರೂ ಇಲ್ಲ: ವಿಜಯೇಂದ್ರ

ಮಂಡ್ಯ: ಜೆಡಿಎಸ್ ಜೊತೆಗೆ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ. ಜೆಡಿಎಸ್ ಪಕ್ಷ ಎನ್.ಡಿ.ಎ. ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನವಾಗಿದೆ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...