alex Certify Mandya | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣ; ಹಾಡ್ಯಾ ಗ್ರಾಮಕ್ಕೆ ಭೇಟಿ ನೀಡಿ DHOಗೆ ತರಾಟೆಗೆ ತೆಗೆದುಕೊಂಡ ಆರ್.ಅಶೋಕ್

ಮಂಡ್ಯ: ಮಂಡ್ಯದ ಹಾಡ್ಯಾ ಗ್ರಾಮದ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ Read more…

BREAKING : ಮಂಡ್ಯದಲ್ಲಿ ಘೋರ ಘಟನೆ : ನಾಲೆಗೆ ಜೆಸಿಬಿ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಸಾವು

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ಸಂಭವಿಸಿದ್ದು, ನಾಲೆಗೆ ಜೆಸಿಬಿ ಉರುಳಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಕೊಡಿಶೆಟ್ಟಿಪುರ ಬಳಿಯ ಜಕ್ಕನಹಳ್ಳಿ ರಸ್ತೆಯಲ್ಲಿ ಈ ಘಟನೆ Read more…

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

BREAKING: ಮಗಳ ಮುಂದೆಯೇ ಚಾಕುವಿನಿಂದ ಇರಿದು ತಾಯಿಯ ಬರ್ಬರ ಕೊಲೆ

ಮಂಡ್ಯ: ಮಗಳ ಮುಂದೆ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 50 ವರ್ಷದ ಪಾರ್ವತಮ್ಮ ಕೊಲೆಯಾದ Read more…

BREAKING : ಮಂಡ್ಯದಲ್ಲಿ ಘೋರ ಘಟನೆ : ‘KSRTC’ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನ ಹಿಂಬದಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10-20 ಕಿಮೀಗೆ ಒಂದರಂತೆ ಸರ್ಕಾರಿ ‘ಪಿಯು ಕಾಲೇಜು’ ಮಂಜೂರು

ಬೆಳಗಾವಿ: ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 10-20 ಕಿಮೀಗೆ ಒಂದರಂತೆ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಲು ತೀರ್ಮಾನಿಸಿದೆ . ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು Read more…

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

Mandya : ಹೆಲ್ಮೆಟ್ ಧರಿಸಿ ಬಂದು ‘ಲೈಂಗಿಕ ಕಿರುಕುಳ’ ನೀಡ್ತಿದ್ದವ ಅರೆಸ್ಟ್ : ಒಂಟಿ ಮಹಿಳೆಯರೇ ಈತನ ಟಾರ್ಗೆಟ್..!

ಮಂಡ್ಯ : ಮಂಡ್ಯದಲ್ಲಿ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 1 ತಿಂಗಳಿಂದ ಈತ ಹೆಲ್ಮೆಟ್ ಧರಿಸಿ ಬಂದು ಒಂಟಿ ಮಹಿಳೆಯರನ್ನು ಟಾರ್ಗೆಟ್ Read more…

BIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

ಮಂಡ್ಯ : ರಾಜ್ಯದಲ್ಲಿ ಬರದ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಈ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ Read more…

BIG NEWS: ಬೆಂಗಳೂರು ಬಳಿಕ ಮಂಡ್ಯದಲ್ಲಿಯೂ ದುರಂತ: ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಟಿ ಸಿಯಿಂದ ತುಂಡಾಗಿ ಬಿದ್ದಿದ್ದ Read more…

ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಮಂಡ್ಯ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ಸೊಸೆ ಸುಶೀಲಾ Read more…

BIG NEWS : ಮತ್ತೆ ತಮಿಳುನಾಡು ಪಾಲಾದ ‘ಕಾವೇರಿ’ : ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಮಂಡ್ಯ : ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ( CWRC ) ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸುವಂತೆ Read more…

BIG NEWS: ಮೈಶುಗರ್ ಕಾರ್ಖಾನೆಯಲ್ಲಿ ದುರಂತ; ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ದುರ್ಮರಣ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 22 ವರ್ಷದ ರಾಕೇಶ್ ಮೃತ ಕಾರ್ಮಿಕ. ಬಿಹಾರ Read more…

BIG NEWS: ಜೆಡಿಎಸ್ ಜೊತೆ ಮೈತ್ರಿಗೆ ಯಾರ ತಕರಾರೂ ಇಲ್ಲ: ವಿಜಯೇಂದ್ರ

ಮಂಡ್ಯ: ಜೆಡಿಎಸ್ ಜೊತೆಗೆ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ. ಜೆಡಿಎಸ್ ಪಕ್ಷ ಎನ್.ಡಿ.ಎ. ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನವಾಗಿದೆ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

BIG NEWS: ಆಸ್ತಿ ಆಸೆಗಾಗಿ ಪತ್ನಿಯನ್ನೇ ಕೊಲೆಗೈದ ಪ್ರಾಧ್ಯಾಪಕ

ಮಂಡ್ಯ: ಪತ್ನಿಯ ಆಸ್ತಿ ಆಸೆಗಾಗಿ ಪ್ರಾಧ್ಯಾಪಕ ಮಹಾಶಯನೊಬ್ಬ ಹೆಂಡತಿಯ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಮಂಡ್ಯ ಖಾಸಗಿ ಕಾಲೇಜಿನ ಪ್ರಾಧ್ಯಾಪಕ Read more…

ಪ್ರಾಧ್ಯಾಪಕನಿಂದಲೇ ಘೋರ ಕೃತ್ಯ: ಆಸ್ತಿ ಆಸೆಗೆ ಪತ್ನಿ ಕೊಲೆ

ಮಂಡ್ಯ: ಆಸ್ತಿ ಆಸೆಗೆ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಆಸ್ತಿ ಆಸೆಯಿಂದ Read more…

BREAKING : ಮಂಡ್ಯದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದರೂ Read more…

ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ : ಐವರು ಜಲಸಮಾಧಿ

ಮಂಡ್ಯ : ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಜಲಸಮಾಧಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದ ಹಳೆ ಸೇತುವೆ ಕ್ರಾಸ್ ಬಳಿ Read more…

BIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

ಮಂಡ್ಯ: ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್ ಕಾರ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದೆ. Read more…

BREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ. Read more…

SHOCKING NEWS: ಜಮೀನು ವಿವಾದ; ಅಣ್ಣನ ಮಗನನ್ನೇ ಗುಂಡಿಟ್ಟು ಕೊಂದ ತಮ್ಮ

ಮಂಡ್ಯ: ಜಮೀನು ವಿವಾದ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಣ್ಣನ ಮಗನನ್ನೇ ತಮ್ಮ ಶೂಟ್ ಮಾಡಿ ಸಾಯಿಸಿದ್ದಾನೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಬೆಳೆಗೆ ನಿತ್ಯ ಐದು ಗಂಟೆ ತ್ರಿಫೇಸ್ ವಿದ್ಯುತ್

ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read more…

BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆ ಸಂಚಾರದ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...