alex Certify Mandya | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿ, ಎಸ್ ಪಿ ಎದುರಲ್ಲೇ ರೌಡಿ ಶೀಟರ್ ಗೆ ಅಧಿಕಾರಿಗಳ ಕೈಯಿಂದ ಸನ್ಮಾನ; ಭಾರಿ ಆಕ್ರೋಶಕ್ಕೆ ಕಾರಣವಾಯ್ತು ಕಾಂಗ್ರೆಸ್ ಶಾಸಕನ ನಡೆ

ಮಂಡ್ಯ: ಕಾಂಗ್ರೆಸ್ ಶಾಸಕರೊಬ್ಬರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮುಂದೆಯೇ ರೌಡಿ ಶೀಟರ್ ಓರ್ವನಿಗೆ ಸನ್ಮಾನ ಮಾಡಿದ್ದು, ವಿಪಕ್ಷ ನಾಯಕರ ಕೆಂಗಣ್ಣಿಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ Read more…

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ಮನ್ ಮುಲ್ ನಲ್ಲಿ ಬೆಂಕಿ ಅವಘಡ; ಎನ್ಒಸಿ ಪಡೆಯದೆಯೇ ಕಟ್ಟಡ ನಿರ್ಮಾಣ ಅಂಶ ಬೆಳಕಿಗೆ

ಮಂಡ್ಯ: ಕೆಲ ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಮೆಗಾ ಡೈರಿ ಮಂಡ್ಯ ಜಿಲ್ಲೆಯ ಮನ್ ಮುಲ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಮಂಡ್ಯದ Read more…

BREAKING : ರಾಜ್ಯದಲ್ಲಿ ಮತ್ತೊಂದು ಅಗ್ನಿ ಅವಘಡ : ಮಂಡ್ಯದ ಮನ್ಮುಲ್ ಮೆಗಾ ಡೈರಿ ಘಟಕದಲ್ಲಿ ಬೆಂಕಿ |Watch Video

ಮಂಡ್ಯ: ಇಲ್ಲಿನ ಮನ್ಮುಲ್ ಡೈರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಶಾರ್ಟ್ ಸರ್ಕ್ಯೂಟ್ Read more…

ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್

ಮಂಡ್ಯ: ಲಂಚ ಸ್ವೀಕರಿಸುವಾಗಲೇ ಅಬಕಾರಿ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಅಬಕಾರಿ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ Read more…

ವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು Read more…

BREAKING : ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

ಮಂಡ್ಯ : ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು ವಿನಯ್ Read more…

ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ ಎಷ್ಟಿದೆ ? ತಿಳಿಯಿರಿ

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ KRS  ಜಲಾಶಯದ ನೀರಿನ ಮಟ್ಟ ಭಾರಿ ಇಳಿಕೆಯಾಗಿದೆ. ಸದ್ಯ. ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯದ ನೀರಿನ ಗರಿಷ್ಠಮಟ್ಟ Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಮಾಜಿ ಸಿಎಂ HDK

ಬೆಂಗಳೂರು : ‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ Read more…

BIG NEWS: ನಿಂತಿದ್ದ KSRTC ಬಸ್ ಗೆ ಕಾರು ಡಿಕ್ಕಿ ಪ್ರಕರಣ; ನಾಲ್ವರು ಟೆಕ್ಕಿಗಳು ದುರ್ಮರಣ

ಮಂಡ್ಯ: ಮಂಡ್ಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ Read more…

BREAKING : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ Read more…

BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ವಿಕಲಚೇತನರಿಗೆ Read more…

BIG NEWS : ‘CWRC’ ಆದೇಶಕ್ಕೆ ಸಿಡಿದೆದ್ದ ಮಂಡ್ಯ ರೈತರು : ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು : ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ Read more…

ಕಾವೇರಿ ಕಿಚ್ಚು : ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಂದ್

ಮಂಡ್ಯ : ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಖಂಡಿಸಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ  ಕೆ ಆರ್ ಪೇಟೆ  ಬಂದ್ ಗೆ  ಕರೆ Read more…

BIG NEWS: ಕಾವೇರಿಗಾಗಿ ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆಯಲು ಸಿದ್ಧತೆ

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದೆ. ಇಂದು ಕೂಡ ರೈತರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ ಭುಗಿಲೇಳಲಿದೆ. ತಮಿಳುನಾಡಿಗೆ ಮತ್ತೆ Read more…

Kaveri Water Row : ‘ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ’ : H.D ಕುಮಾರಸ್ವಾಮಿ

ಮಂಡ್ಯ : ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ Read more…

BREAKING : ‘ಕಾವೇರಿ’ ಹೋರಾಟಕ್ಕೆ ಧುಮುಕಿದ H.D ಕುಮಾರಸ್ವಾಮಿ : ಮಂಡ್ಯ ರೈತರಿಗೆ ಸಾಥ್

ಬೆಂಗಳೂರು : ದೆಹಲಿಯಿಂದ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ನೇರವಾಗಿ ‘ಕಾವೇರಿ’ ಹೋರಾಟಕ್ಕೆ ಧುಮುಕಿದ್ದಾರೆ. ಹೌದು, ಕಾವೇರಿ ನೀರಿಗಾಗಿ ಹೋರಾಡಲು ಮಂಡ್ಯದ ರೈತರಿಗೆ ಸಾಥ್ ನೀಡಲು ಹೆಚ್ಡಿಕೆ ಸಜ್ಜಾಗಿದ್ದಾರೆ.  Read more…

BIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ ಅಭಿಷೇಕ್ ಅಂಬರೀಶ್

ಮಂಡ್ಯ : ಕಾವೇರಿ ವಿವಾದ ಹಳೇ ಸಮಸ್ಯೆ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು. ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ ನಟ ಅಭಿಷೇಕ್ Read more…

BREAKING : ಬೆಂಗಳೂರಿಗೆ ನೀರು ಹರಿಸದಂತೆ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ, T K ಪಂಪ್ ಹೌಸ್ ಗೆ ಮುತ್ತಿಗೆ

ಬೆಂಗಳೂರು : ಮಂಡ್ಯದಲ್ಲಿ ‘ಕಾವೇರಿ’ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಬೆಂಗಳೂರಿಗೆ ನೀರು ಹರಿಸದಂತೆ ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದೆ. ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರ Read more…

BIG NEWS: ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಕಿಚ್ಚು; ಟಿ.ಕೆ.ಹಳ್ಳಿ ಪಂಪ್ ಹೌಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಸಂಘಟನೆ ಸಿದ್ಧತೆ

ಮಂಡ್ಯ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರು, ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. Read more…

ಮಳೆಗಾಗಿ ಪ್ರಾರ್ಥಿಸಿ ಪುಟ್ಟ ಮಕ್ಕಳ ಮದುವೆ ಮಾಡಿದ ಗ್ರಾಮಸ್ಥರು…!

ಮಂಡ್ಯ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ಮಳೆರಾಯನಿಗಾಗಿ ಜನರು ದೇವರ ಮೊರೆ ಹೋಗಿದ್ದಾರೆ. ವಿವಿಧ ರೀತಿಯ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಮಳೆಗಾಗಿ ದೇವರಿಗೆ ಪೂಜೆ, ಹೋಮ-ಹವನ, ಪರ್ಜನ್ಯ ಮಾಡುವುದನ್ನು Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ Read more…

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ನಾಡ ಹಬ್ಬ ದಸರಾ ಹಾಗೂ Read more…

ಬರ ಘೋಷಣೆ ಹಿನ್ನೆಲೆ: ಮಂಡ್ಯ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ Read more…

ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಂಡ್ಯ ಗಾಂಧಿನಗರದ 4ನೇ ಕ್ರಾಸ್ ನಲ್ಲಿ ಘಟನೆ Read more…

ರೈತರಿಗೆ ಬಿಗ್ ಶಾಕ್ : ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿತ

ಮಂಡ್ಯ : ಒಂದೆಡೆ ಕಾವೇರಿ ನೀರಿಗಾಗಿ ರೈತರು ಪ್ರತಿಭಟನೆ ಮಾಡುತ್ತಿದ್ದರೆ, ಇನ್ನೊಂದೆಡೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿತವಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ನೀರು Read more…

BREAKING : ತಮಿಳುನಾಡಿಗೆ ಕಾವೇರಿ ನೀರು : ಸಿಡಿದೆದ್ದ ರೈತರಿಂದ ‘KRS’ ಜಲಾಶಯಕ್ಕೆ ಮುತ್ತಿಗೆ ಯತ್ನ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ KRS  ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS  ಡ್ಯಾಂಗೆ ಮುತ್ತಿಗೆ Read more…

BIG NEWS: ಕಾವೇರಿ ನೀರಿಗಾಗಿ ಮುಂದುವರೆದ ರೈತರ ಪ್ರತಿಭಟನೆ; ಬಿಸ್ಲರಿ ವಾಟರ್ ನಲ್ಲಿ ಗದ್ದೆ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅನ್ನದಾತ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ನಿನ್ನೆ ತಲೆಯ ಮೇಲೆ ಕಲ್ಲು Read more…

ಮಂಡ್ಯಕ್ಕೆ ಬರಲಿದ್ದಾರೆ ‘ಬರಾಕ್ ಒಬಾಮಾ’ : ಸಕ್ಕರೆ ನಾಡಲ್ಲಿ ಏನು ವಿಶೇಷ..?

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸಕ್ಕರೆ ನಾಡು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಹೌದು, ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಮಂಡ್ಯಕ್ಕೆ ಅವರು ಭೇಟಿ ನೀಡಲಿದ್ದಾರೆ. ಬರಾಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...