alex Certify Mandya | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

HDK ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇದರ ಜೊತೆಗೆ ದೇವರ ಮೊರೆಯನ್ನೂ ಹೋಗುತ್ತಿದ್ದಾರೆ. ದೇವರ Read more…

ಎಲೆಕ್ಟ್ರಿಕ್ ಬೈಕ್ ಸ್ಪೋಟ; ಅಕ್ಕಪಕ್ಕದ ವಾಹನಗಳಿಗೂ ತಗುಲಿದ ಬೆಂಕಿ

ಈ ಹಿಂದೆ ಎಲೆಕ್ಟ್ರಿಕ್ ವಾಹನಗಳು ಸ್ಪೋಟಗೊಂಡ ಬಹಳಷ್ಟು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿತ್ತು. ಇದೀಗ ಬೇಸಿಗೆ ಸಂದರ್ಭದಲ್ಲಿ ಮತ್ತೊಂದು ಬೈಕ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಮಂಡ್ಯ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ‘ತೆಪ್ಪೋತ್ಸವ’

ಮಂಡ್ಯ ಜಿಲ್ಲೆಯ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ತೆಪ್ಪೋತ್ಸವವನ್ನು ಶುಕ್ರವಾರ ರಾತ್ರಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ. ತೆಪ್ಪೋತ್ಸವದ ಅಂಗವಾಗಿ ಕಲ್ಯಾಣಿಯ ಸುತ್ತ ಆಕರ್ಷಕ ದೀಪಾಲಂಕಾರ Read more…

ತಮ್ಮ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಮಾಜಿ ಸಂಸದ ಶಿವರಾಮೇಗೌಡರಿಂದ ಅವಾಚ್ಯ ಶಬ್ದಗಳಿಂದ ನಿಂದನೆ

ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಇತ್ತೀಚೆಗಷ್ಟೇ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದು, ಇದರ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಕೂಡ ತಾವು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. Read more…

ಸುಳ್ಳು ಮಾಹಿತಿ ನೀಡಿ MBBS ಸೀಟು ಪಡೆದಿದ್ದ ಅನಿವಾಸಿ ಭಾರತೀಯ ವೈದ್ಯೆಗೆ ಸಂಪೂರ್ಣ ಶುಲ್ಕ ಭರಿಸಲು ಹೈಕೋರ್ಟ್ ಸೂಚನೆ

ತಾನು ಅಮೆರಿಕ ನಿವಾಸಿಯಾಗಿದ್ದರೂ ಸಹ ಭಾರತದ ನಿವಾಸಿ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿದ್ದ ಯುವತಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅನಿವಾಸಿ Read more…

ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲೇ ದಳಪತಿಗಳಿಗೆ ಬಿಗ್ ಶಾಕ್: HDK ಬಂದು ಹೋದ ಬೆನ್ನಲ್ಲೇ 200ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಮಂಡ್ಯ ಜಿಲ್ಲೆಯಲ್ಲಿ ಜಾತ್ಯತೀತ ಜನತಾ ದಳಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ಜೆಡಿಎಸ್ ತೊರೆದು ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ Read more…

ಭಾರಿ ಮಳೆಯಿಂದ ಅನಾಹುತ: ಕುರಿಗಾಹಿ, ಹಸು, 15 ಕ್ಕೂ ಹೆಚ್ಚು ಕುರಿ ಸಾವು

ಮಂಡ್ಯ: ಗುಡುಗು ಸಹಿತ ಮಳೆಯಿಂದ ಕುರಿಗಾಹಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗೇಗೌಡ(48) ಮೃತಪಟ್ಟವರು. ಹಸು, 15ಕ್ಕೂ ಹೆಚ್ಚು ಕುರಿ, 5 Read more…

ಪುಟಗೋಸಿ ಪಕ್ಷ ಜೆಡಿಎಸ್ ಇಷ್ಟು ಆಟ ಆಡ್ತಿರಬೇಕಾದರೆ ನಾವೆಷ್ಟು ಆಡಬೇಕು; ಮಾಜಿ ಸಚಿವ ನರೇಂದ್ರಸ್ವಾಮಿ ಕಿಡಿನುಡಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಗಳ ನಾಯಕರ ಪರಸ್ಪರ ವಾಗ್ದಾಳಿ ತಾರಕಕ್ಕೇರಿದ್ದು, ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ವಸತಿ ಶಾಲೆ ಉದ್ಘಾಟನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಚಿವ ನರೇಂದ್ರಸ್ವಾಮಿ, ಜೆಡಿಎಸ್ Read more…

BIG NEWS: ಮಂಡ್ಯದಿಂದ ಡಿ.ಕೆ.ಶಿ. ಸ್ಪರ್ಧೆಗೆ ಹೈಕಮಾಂಡ್ ಗೆ ʼಕೈʼ ಮುಖಂಡರ ಮನವಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರೋಚಕ ಘಟ್ಟ ತಲುಪುತ್ತಿದ್ದು, ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಯಾವ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ Read more…

ನವಿಲುಗರಿ ಹಾರ ಹಾಕಿದ್ದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…!

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದ ಕರ್ನಾಟಕ ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ನವಿಲುಗರಿ ಹಾರ ಹಾಕಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಅರಣ್ಯಾಧಿಕಾರಿಗಳು ವನ್ಯಜೀವಿ Read more…

ಹಾರ ಹಾಕಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ ವಿಧಾನಸಭಾ ಚುನಾವಣೆ ಅಭ್ಯರ್ಥಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಮಧ್ಯೆ ರಾಜಕೀಯ ಪಕ್ಷಗಳ ನಾಯಕರುಗಳು ಈಗಾಗಲೇ ಅಬ್ಬರದ ಪ್ರಚಾರ ಕಾರ್ಯ ಆರಂಭಿಸಿದ್ದು, ಹಲವು ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ Read more…

BREAKING: ಸಕ್ಕರೆ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಆರಂಭ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಪ್ರವಾಸಿ ಮಂದಿರದಿಂದ ರೋಡ್ ಶೋ ಆರಂಭಿಸಿದ್ದಾರೆ. ಸಕ್ಕರೆ ನಾಡಿಗೆ ಬಂದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಮೈಸೂರಿನಿಂದ Read more…

BIG NEWS: ಸಕ್ಕರೆ ನಾಡಲ್ಲಿ ಪೊಲೀಸ್ ಬಿಗಿ ಭದ್ರತೆ; ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯದ ಮದ್ದೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ದಶಪಥ Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

BIG NEWS: ನನ್ನ ಬೆಂಬಲ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ; ಸಂಸದೆ ಸುಮಲತಾ ಘೋಷಣೆ

ಮಂಡ್ಯ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಮಂಡ್ಯ ಜಿಲ್ಲೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಸಾಕಷ್ಟು ಸಹಕಾರ ನೀಡಿದೆ. ದೇಶದಲ್ಲಿ Read more…

BIG NEWS: ಭದ್ರಕೋಟೆ ಅಂತೀರಾ, ಮಂಡ್ಯ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ? ದಳಪತಿಗಳ ವಿರುದ್ಧ ಸುಮಲತಾ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆಯೇನು ಎಂದು ಕೇಳುವ ಸಮಯ ಬಂದಿದೆ. ಭದ್ರ ಕೋಟೆ ಅಂತೀರಾ. ಆದರೆ ಮಂಡ್ಯ ಭದ್ರ ಕೋಟೆಗಾಗಿ ಏನು ಮಾಡಿದ್ದೀರಿ? ಎಂದು ಜೆಡಿಎಸ್ ನಾಯಕರ Read more…

BIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಇಂದು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಮಂಡ್ಯದಲ್ಲಿ ಸುಮಲತಾ ನಡೆಸಲಿರುವ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ Read more…

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ: ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಇಂದು ಮಧ್ಯಾಹ್ನ ಸುಮಲತಾ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಅಂಬರೀಶ್ Read more…

ಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ ಘೋಷಣೆ

ಬೆಂಗಳೂರು: ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ಪಕ್ಷ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ಕೈಗೊಳ್ಳಲಿದ್ದಾರೆ. ಇಂದಿನ ಸಭೆಯಲ್ಲಿ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ Read more…

ಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸಂಸದೆ ಸುಮಲತಾ…!

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಸುಮಲತಾ ಅಂಬರೀಶ್, ತಮಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಆಹ್ವಾನವಿದ್ದು ಕ್ಷೇತ್ರದ ಮತದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ Read more…

ರಾಜ್ಯ ರಾಜಕಾರಣಕ್ಕೆ ಸುಮಲತಾ ಅಂಬರೀಶ್: ಬಿಜೆಪಿ, ಕಾಂಗ್ರೆಸ್ ನಿಂದ ಆಹ್ವಾನ; ಜನಾಭಿಪ್ರಾಯ ಪಡೆದು ತೀರ್ಮಾನ

ಮಂಡ್ಯ: ರಾಜ್ಯ ರಾಜಕಾರಣಕ್ಕೆ ಬರುವಂತೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಿಂದ ನನಗೆ ಆಹ್ವಾನ ಬಂದಿದ್ದು, ಜನಾಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮದ್ದೂರಿನಲ್ಲಿ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ 40 ಕಿ.ಮೀ. ರೋಡ್ ಶೋ: ಬಿಜೆಪಿಯಲ್ಲಿ ಹೊಸ ಸಂಚಲನ

ಪ್ರಧಾನಿ ನರೇಂದ್ರ ಮೋದಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಭೇಟಿ ನೀಡಿ ತೊಡಗಿದ್ದಾರೆ. ಇಂದು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿಯವರು ಮಾರ್ಚ್ 11ರಂದು ಮೈಸೂರು- ಬೆಂಗಳೂರು Read more…

BIG NEWS: ಮಾಂಸಾಹಾರ ಸೇವಿಸಿ ದೇವಸ್ಥಾನ ಭೇಟಿ ವಿಚಾರ; ಸಿ.ಟಿ. ರವಿ ಸ್ಪಷ್ಟನೆ

ಮಂಡ್ಯ: ಮಾಂಸಾಹಾರ ಸೇವಿಸಿ ನಾಗಬನ ಹಾಗೂ ಹನುಮಂತ ದೆವಸ್ಥಾನಕ್ಕೆ ಹೋದ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ದೇವಸ್ಥಾನದ ಒಳಗೆ ಹೋಗಿಲ್ಲ, ಹೊರಗಿನಿಂದಲೇ ಕೈ Read more…

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ Read more…

ಮದುವೆಗೆ ಕನ್ಯೆ ಹುಡುಕಿಕೊಡಲು ದೇವರಿಗೆ ಮೊರೆ; 200ಕ್ಕೂ ಅಧಿಕ ಅವಿವಾಹಿತರಿಂದ 105 ಕಿ.ಮೀ. ಪಾದಯಾತ್ರೆ

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಗಳನ್ನು ಗ್ರಾಮೀಣ ಪ್ರದೇಶಕ್ಕೆ ಮದುವೆ ಮಾಡಿಕೊಡಲು ಹಿಂದೇಟು ಹಾಕುತ್ತಾರೆ. ಹುಡುಗಿಯರೂ ಸಹ ಬೆಂಗಳೂರು, ಮೈಸೂರು Read more…

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. Read more…

BIG NEWS: ರೌಡಿ ಶೀಟರ್ ಗಳು ಜೆಡಿಎಸ್ ಸೇರ್ಪಡೆ; ಮತ್ತೆ ಆರಂಭವಾಯ್ತು ರೌಡಿ ಪಾಲಿಟಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ರೌಡಿ ಶೀಟರ್ ಗಳು ರಾಜಕೀಯದತ್ತ ಮುಖ ಮಾಡಿದ್ದಾರೆ. ತಮ್ಮ ವಿರುದ್ಧದ ಪ್ರಕರಣಗಳಿಂದ ಹೊರಬರಲು ರಾಜಕೀಯ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. Read more…

ಸಿದ್ಧರಾಮಯ್ಯರನ್ನು ಹಾಡಿಹೊಗಳಿದ ಬಿಜೆಪಿ ಸಚಿವ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ಅವರು ಹಾಡಿ ಹೊಗಳಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, Read more…

BIG NEWS: ಚಿರತೆ ದಾಳಿ: ಕಾರ್ಮಿಕನ ಸ್ಥಿತಿ ಗಂಭಿರ

ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ್ದು, ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ನಡೆದಿದೆ. Read more…

ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಪರಾರಿ….!

ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಅಪರಿಚಿತರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಮರಳ್ಳಿ ಗೇಟ್ ಬಳಿ ಶನಿವಾರದಂದು ನಡೆದಿದೆ. ಮಂಡ್ಯ – ಪಾಂಡವಪುರ ರಸ್ತೆಯಲ್ಲಿರುವ ಲೋಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...