alex Certify Mangalore | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಂಗಳೂರು ದಸರಾ’ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರ ಪ್ರದರ್ಶನಕ್ಕೆ ಬ್ರೇಕ್

ಮಂಗಳೂರು : ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಗಳ ಪ್ರದರ್ಶನಕ್ಕೆ  ಬ್ರೇಕ್ ಹಾಕಲಾಗಿದೆ. ಹೌದು. ಇತ್ತೀಚೆಗೆ ದೈವದ ವೇಷ ಹಾಕಿ ಅಪಮಾನ ಮಾಡುತ್ತಿರುವ ಪ್ರಕರಣ ಹೆಚ್ಚಾದ ಹಿನ್ನೆಲೆ ಮಂಗಳೂರು Read more…

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

‘ಈದ್ ಮಿಲಾದ್’ ಗೆ ರಜೆ ಮಾಡದಿದ್ದರೆ ಹಸಿ ಮೀನು ವ್ಯಾಪಾರಿಗಳಿಗೆ ವಿಧಿಸಲಾಗುತ್ತಾ ದಂಡ ? ಇಲ್ಲಿದೆ ವೈರಲ್ ಆಗಿರೋ ಮಂಗಳೂರು ಬಂದರಿನ ಬೋರ್ಡ್ ಹಿಂದಿನ ಅಸಲಿ ಸತ್ಯ

ಮಂಗಳೂರು ಬಂದರಿನಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘ ಹಾಕಿರುವ ಬೋರ್ಡ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈದ್ ಮಿಲಾದ್ ಗೆ ಕಡ್ಡಾಯವಾಗಿ ರಜೆ ಮಾಡದಿದ್ದರೆ ಹಸಿ ಮೀನು Read more…

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ (31) ಮೃತಪಟ್ಟವರಾಗಿದ್ದಾರೆ. ಮೂಲತಃ ಗದಗಿನವರಾದ ಮಹೇಶ್ Read more…

BREAKING : ಶಂಕಿತ ‘ಡೆಂಗ್ಯೂ ಜ್ವರ’ಕ್ಕೆ ಮಂಗಳೂರಲ್ಲಿ 25 ವರ್ಷದ ಯುವತಿ ಬಲಿ

ಡೆಂಗ್ಯೂ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಶಾ (25) ಎಂದು Read more…

BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು. ಮಂಗಳೂರು ಮೇಯರ್ ಆಗಿ ಬಿಜೆಪಿಯ ಸುಧೀರ್ Read more…

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯರ ತಂಡ; ನೀರಿಗೆ ಬಿದ್ದ ಸ್ನೇಹಿತನನ್ನು ರೈಕ್ಷಿಸಲು ಹೋಗಿ ಸೋಮೇಶ್ವರ ಕಡಲ ಪಾಲಾದ ವೈದ್ಯ

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯನೊಬ್ಬ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆ ಬಳಿ ನಡೆದಿದೆ. ಆಶಿಕ್ ಗೌಡ (30) ಸಮುದ್ರ ಪಾಲಾಗಿರುವ Read more…

ALERT : ‘ಆನ್ ಲೈನ್’ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ : ಟಾರ್ಚರ್ ತಾಳಲಾರದೇ ಯುವ ‘ಕಬಡ್ಡಿ ಆಟಗಾರ’ ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು Read more…

BIG NEWS: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ; ಸಂಚಾರಿ ಪೊಲೀಸರ ಕಣ್ಣೆದುರೇ ನಡೆದ ದುರಂತ…!

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬಸ್ ನಿರ್ವಾಹಕರೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. 23 ವರ್ಷದ ಈರಯ್ಯ ಮೃತ ಕಂಡಕ್ಟರ್. ಬಾಗಲಕೋಟೆ ಮೂಲದ Read more…

ನೇತ್ರಾವತಿ ನದಿ ದಡದಲ್ಲಿದೆ ಭಕ್ತರಿಗೆ ಅಭಯ ನೀಡುವ ಧರ್ಮಸ್ಥಳದ ಶ್ರೀ ಮಂಜುನಾಥ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವೂ ಒಂದು. ಇಲ್ಲಿ ನೆಲೆಸಿರುವ ಮಂಜುನಾಥ ಅಭಯದಾತ. 700 ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳ ನೇತ್ರಾವತಿ ನದಿ Read more…

BIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

ಮಂಗಳೂರು: ಕಡಲ ನಗರಿ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು Read more…

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ Read more…

ಒಮ್ಮೆ ಪಡೆಯಿರಿ ಮಂದಾರ್ತಿಯ ದುರ್ಗಾ ಪರಮೇಶ್ವರಿ ಅಮ್ಮನವರ ದರ್ಶನ

ಮಂದಾರ್ತಿ ಎಂದಾಕ್ಷಣ ಕುಂದ ಮಂದಾರಾದಿಗಳ ಗಂಧ ಮಕರಂದವನ್ನು ಆಘ್ರಾಣಿಸುವ ಆಸ್ವಾದಿಸುವ ವೃಂದಾರಕ ವೃಂದವೇ ಬಂದು ನೆಲೆಸಿರುವ ಪುಣ್ಯಭೂಮಿಯೇ ಮಂದಾರ್ತಿ ಎಂದು ಯಕ್ಷಗಾನದಲ್ಲಿ ಕೇಳಿದ ಮಾತು ನೆನಪಾಗುತ್ತದೆ. ದಕ್ಷಿಣ ಭಾರತದ Read more…

BIG NEWS : ಅಕ್ರಮ ಸಂಬಂಧದ ಆರೋಪ : ಮನನೊಂದು ‘LIVE’ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಂಗಳೂರು : ಅಕ್ರಮ ಸಂಬಂಧದ ಆರೋಪಕ್ಕೆ ಮನನೊಂದು  ಮೊಬೈಲ್  ‘LIVE’ ನಲ್ಲೇ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಟ್ಟತ್ತಾರಿನಲ್ಲಿ ನಡೆದಿದೆ. Read more…

ಡ್ರಗ್ಸ್ ಮಾಫಿಯಾ: 22 ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ಪೊಲೀಸರು, 22 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು Read more…

RAW ಅಧಿಕಾರಿ ಎಂದು ನಂಬಿಸಿ ವಂಚನೆ; ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಏನೆಲ್ಲ ಕಳ್ಳಾಟಗಳನ್ನು ನಡೆಸಿ ಜನರನ್ನು ವಂಚಿಸಿದ್ದಾನೆ ನೋಡಿ. ತಾನು ಪೊಲೀಸ್ ಹಾಗೂ ‘ರಾ’ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಖ್ಯಾತ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಅಪಾರ್ಟ್ ಮೆಂಟ್ ಕಟ್ಟಡದ ಮೇಲಿನಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡಿರುವ ಬಿಲ್ಡರ್. Read more…

BIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು : ಮಂಗಳೂರಿನ ಉಳ್ಳಾಲ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ದಾಳಿ Read more…

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಸೈಬರ್ ಕ್ರೈಂ ಠಾಣೆಯಲ್ಲಿ ದೂರು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಇದರಲ್ಲಿ ಆಕ್ಷೇಪಾರ್ಹ ಬರಹಗಳನ್ನು ಬರೆಯಲಾಗಿದೆ. ಈ Read more…

BIG NEWS : ಸೌಜನ್ಯ ಪ್ರಕರಣದ ಮರು ತನಿಖೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

BIG NEWS : ಯಾರಾದರೂ ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು : ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BIGG NEWS : ಮಂಗಳೂರು `ಕುಕ್ಕರ್ ಬಾಂಬ್’ ಬ್ಲ್ಯಾಸ್ಟ್ ಕೇಸ್ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕುಕ್ಕರ್ ಬಾಂಬ್ ಸ್ಪೋಟದ ಮಾಸ್ಟರ್ ಮೈಂಡ್ ಬೆಳಗಾವಿ ಉಗ್ರ ಎಂದು ತನಿಖೆಯಲ್ಲಿ Read more…

BIG NEWS : ‘ಮಂಗಳೂರು ಕುಕ್ಕರ್ ಬಾಂಬ್’ ಕಿಂಗ್ ಪಿನ್ ಬೆಳಗಾವಿ ಉಗ್ರ : ‘NIA’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಮಂಗಳೂರು ಕುಕ್ಕರ್ ಬಾಂಬ್ ಕಿಂಗ್ ಪಿನ್ ಬೆಳಗಾವಿ ಉಗ್ರ ಎಂದು NIA ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಮಂಗಳೂರಿನಲ್ಲಿ 2022ರ ನ.19ರಂದು ಸಂಭವಿಸಿದ್ದ ‘ಕುಕ್ಕರ್ ಬಾ೦ಬ್’ ಸ್ಫೋಟ Read more…

BIG NEWS: ಬಜರಂಗದಳ ಮೂವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಮಾಡುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗ ದಳ Read more…

ಕಡಲನಗರಿಯಲ್ಲಿ ಚಾಕೋಲೆಟ್ ಗಳಲ್ಲಿಯೂ ಮಾದಕ ವಸ್ತು; ಬಾಂಗ್ ಮಿಶ್ರಿತ ಚಾಕೋಲೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಡಲನಗರಿ ಮಂಗಳೂರಿನಲ್ಲಿ ನಾನಾ ವಿಧಗಳ ಡ್ರಗ್ಸ್ ಜಾಲಗಳು ಪತ್ತೆಯಾಗುತ್ತಿವೆ. ಇದೀಗ ಚಾಕೋಲೆಟ್ ಮೂಲಕ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಮಿಶ್ರಿತ ಚಾಕೋಲೆಟ್ Read more…

ಸುರತ್ಕಲ್ ಬೀಚ್ ನಲ್ಲಿ ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಅಪರೂಪದ ಮೀನು ಪತ್ತೆ…..!

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ವಿಶೇಷವಾದ ಅಪರೂಪದ ಮೀನೊಂದು ಪತ್ತೆಯಾಗಿದ್ದು, ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿದೆ. ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಹೆಸರಿನ ಅಪರೂಪದ ಮೀನು ಇದಾಗಿದ್ದು, ಮೀನು Read more…

BIG NEWS: ಹೊಸ ಮನೆ ಗೃಹಪ್ರವೇಶ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಂಗಳೂರು: ಹೊಸ ಮನೆಯನ್ನು ಖರೀದಿಸಿ ಗೃಹಪ್ರವೇಶ ಮಾಡಿದ್ದ ಯುವತಿ ಅದೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿಂತ್ರಾಂಜಲಿ ನಗರದಲ್ಲಿ ನಡೆದಿದೆ. ಅಶ್ವಿನಿ ಬಂಗೇರ Read more…

BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ Read more…

BIG NEWS: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ್ ರೈ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ಮಾಜಿ ಸಚಿವ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ರಮಾನಾಥ್ ರೈ, ಸೋತರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...