alex Certify Mangalore | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ; ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ; ಸ್ಪಷ್ಟನೆ ನೀಡಿದ ಕಮೀಷನರ್ ಶಶಿಕುಮಾರ್

ಮಂಗಳೂರು: ಮಂಗಳೂರಿನ ಬಲ್ಮಠದ ರಿಸೈಕಲ್-ದಿ- ಲಾಂಚ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ Read more…

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

ತರಗತಿಯಲ್ಲಿ ‘ಸಾವರ್ಕರ್’ ಭಾವಚಿತ್ರ ಅಳವಡಿಸಿದ ಕಾಲೇಜು ವಿದ್ಯಾರ್ಥಿಗಳು….!

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ಮಧ್ಯೆ ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು ತರಗತಿಯ ವಿದ್ಯಾರ್ಥಿಗಳು ವೀರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವ ಘಟನೆ Read more…

ಚಾರ್ಜ್ ಮಾಡುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಇಂಧನ ದರ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಕೆಲವೊಂದು ರಿಯಾಯಿತಿಗಳನ್ನು ನೀಡುತ್ತಿದೆ. Read more…

BIG NEWS: ಮತ್ತೆ ತಾರಕ್ಕಕೇರಿದ ಹಿಜಾಬ್ ವಿವಾದ; 14 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಕಾಲೇಜು ಆಡಳಿತ ಮಂಡಳಿ

ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರನ್ನು ವಾಪಸ್ ಮನೆಗೆ ಕಳುಹಿಸಲಾಗಿದೆ. ಹಿಜಾಬ್ ಗೆ ಅವಕಾಶವಿಲ್ಲ ಎಂದು Read more…

BIG NEWS: ಮತ್ತೆ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಮತ್ತೆ ಆರಂಭವಾಗಿದ್ದು, ಮಂಗಳೂರಿನ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆ Read more…

SHOCKING NEWS: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಕೇರಳ ಮೂಲದ Read more…

ಟಿಕೆಟ್ ಜೊತೆ ವಿದ್ಯಾರ್ಥಿನಿಗೆ ಮೊಬೈಲ್ ನಂಬರ್ ಕೊಟ್ಟ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಗೂಸಾ…!

ಕಂಡಕ್ಟರ್ ಒಬ್ಬ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಟಿಕೆಟ್ ಜೊತೆ ತನ್ನ ಮೊಬೈಲ್ ನಂಬರ್ ಸಹ ಕೊಟ್ಟಿದ್ದು, ಇದರಿಂದ ಆಕ್ರೋಶಗೊಂಡ ಆಕೆಯ ತಾಯಿ ಮತ್ತು ಸಂಬಂಧಿಕರು ಹಿಗ್ಗಾಮುಗ್ಗಾ ಗೂಸಾ ನೀಡಿ Read more…

BIG NEWS: ಮಹಿಳಾ ಪ್ರೊಫೆಸರ್ ಗೆ ಕಿರುಕುಳ, ಅಶ್ಲೀಲ ಪತ್ರ; ಮೂವರು ಪ್ರಾಧ್ಯಾಪಕರು ಅರೆಸ್ಟ್

ಮಂಗಳೂರು: ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಿ ಸರಿದಾರಿಗೆ ತರಬೇಕಾದ ಪ್ರಾಧ್ಯಾಪಕರೇ ದಾರಿ ತಪ್ಪಿ ಕಂಬಿ ಎಣಿಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಲೇಖಕಿ, ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ನೀಡಿದ ಮೂವರು Read more…

RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ವಿದ್ಯಾರ್ಥಿಗಳಿಂದ ಮಂಗಳೂರು ವಿಶ್ವ ವಿದ್ಯಾಲಯ ಮುತ್ತಿಗೆ ಯತ್ನ

ಮಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಿಎಫ್ಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಮಂಗಳೂರು ವಿಶ್ವ ವಿದ್ಯಾಲಯ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಲ್ಲಡ್ಕ ಪ್ರಭಾಕರ್ Read more…

BIG NEWS: ಕಡಲ ನಗರಿಯಲ್ಲಿ ಮತ್ತೆ ಆರಂಭವಾದ ಹಿಜಾಬ್ ವಿವಾದ; ಮಂಗಳೂರಿನಲ್ಲಿ ಭುಗಿಲೆದ್ದ ಪ್ರತಿಭಟನೆ

ಮಂಗಳೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವ ವಿದ್ಯಾಲಯ ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯರು ಮತ್ತೆ Read more…

ನೋಡಬನ್ನಿ ಕಾಪು ʼಲೈಟ್ ಹೌಸ್ʼ

ಕಾಪು-ಉಡುಪಿಯ ಸುಂದರ ಪ್ರವಾಸಿ ತಾಣಗಳಲ್ಲಿ ಒಂದು. ಮನೋಹರ ಬೀಚ್ ನೊಂದಿಗೆ ಲೈಟ್ ಹೌಸ್ ಇಲ್ಲಿನ ಪ್ರಮುಖ ಅಕರ್ಷಣೆ. ಇದು ಮಂಗಳೂರಿನಿಂದ ೪೦ ಕಿ.ಮೀ ಹಾಗೂ ಉಡುಪಿಯಿಂದ ೧೩ ಕಿ.ಮಿ.ದೂರದಲ್ಲಿದೆ. Read more…

SPECIAL STORY: ನವಯುಗದ ಭಗೀರಥ, ಸುರಂಗ ಮಾನವ ಅಮೈ ಮಹಾಲಿಂಗ ನಾಯ್ಕರ ಯಶೋಗಾಥೆ..!

ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶ್ತಸ್ತಿ ಪಡೆದಿರುವ ಅಮೈ ಮಹಾಲಿಂಗ ನಾಯ್ಕರ ಹೆಸರು ಕೇಳೇ ಇರುತ್ತಿರಾ.‌ ಈಗ ನಾವು ಹೇಳ ಹೊರಟಿರುವುದು ಅವರ ಜೀವನಗಾಥೆಯನ್ನ.‌ ಯಾರಿಗೂ ಬೇಡವಾದ Read more…

SHOCKING NEWS: ಹೊಟ್ಟೆಯಲ್ಲೇ ಮೃತಪಟ್ಟ ಮಗು; ವೈದ್ಯರ ನಿರ್ಲಕ್ಷಕ್ಕೆ ಇದೀಗ ತಾಯಿಯೂ ಸಾವು; ಕುಟುಂಬಸ್ಥರ ಆಕ್ರೋಶ

ಮಂಗಳೂರು: ತಾಯಿಯ ಗರ್ಭದಲ್ಲೇ ಮಗು ಸಾವನ್ನಪ್ಪಿದ್ದರೂ ಮಗು ತೆಗೆಯಲು ವಿಳಂಬ ಮಾಡಿದ್ದ ವೈದ್ಯರ ಬೇಜವಾಬ್ದಾರಿ ತನಕ್ಕೆ ಇದೀಗ ತಾಯಿಯ ಜೀವವೂ ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. 25 Read more…

ಪುರೋಹಿತರನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ದಂಪತಿ; 49 ಲಕ್ಷಕ್ಕೆ ಬೇಡಿಕೆ

ಮಂಗಳೂರು: ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖರ್ತರ್ನಾಕ್ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭವ್ಯ (30) ಹಾಗೂ ಹಾಸನ ಜಿಲ್ಲೆಯ ಕುಮಾರ್ (35) ಬಂಧಿತ Read more…

ಪೊಲೀಸರ ಮಧ್ಯೆ ಸಮನ್ವಯತೆ ಕೊರತೆ; ಒಂದೇ ಠಾಣೆಯಲ್ಲಿನ ಎಲ್ಲ ಸಿಬ್ಬಂದಿಗಳ ವರ್ಗಾವಣೆ

ದಕ್ಷಿಣ ಕನ್ನಡ : ಜನರು ತಮಗಾದ ಅನ್ಯಾಯ ಸರಿಪಡಿಸಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಾರೆ. ಆದರೆ, ಅಲ್ಲಿಯೇ ಸಮನ್ವಯತೆ ಹಾಗೂ ಹೊಂದಾಣಿಕೆಯ ಕೊರತೆ ಇದ್ದರೆ, ನ್ಯಾಯ ಸಿಗುವುದು ಕನಸೇ Read more…

ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್

ಮಂಗಳೂರು : ಪೊಲೀಸ್ ಮುಖ್ಯ ಪೇದೆ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ರಾತ್ರಿಯೇ ನಡೆದಿದೆ ಎನ್ನಲಾಗಿದ್ದು, ಮೃತರು ಮೂಡಬಿದಿರೆ ಪೊಲೀಸ್ Read more…

ರಸ್ತೆ ಬದಿ ಕಾರು ನಿಲ್ಲಿಸಿ ಇಂಜಿನ್‌ ಪರೀಕ್ಷಿಸುತ್ತಿದ್ದ ವೇಳೆಯೇ ಬಂದೆರೆಗಿತ್ತು ಸಾವು

ಮಂಗಳೂರು: ವಿಧಿ ಯಾವ ಸಂದರ್ಭದಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಮನ ಕಲಕುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಕುಟುಂಬ ಸಮೇತರಾಗಿ ಮಂಗಳೂರಿನ ಪಾವಂಚೆಯಿಂದ Read more…

ದೇವಸ್ಥಾನ, ಮಸೀದಿಗಳಲ್ಲಿ ಕಾಂಡೋಮ್​ ಹಾಕಿ ಅಪಚಾರವೆಸಗಿದ್ದವ ಅರೆಸ್ಟ್

ಮಂಗಳೂರಿನ ವಿವಿಧೆಡೆಗಳಲ್ಲಿ ದೈವಸ್ಥಾನಗಳಲ್ಲಿ ಅಪಚಾರ ಎಸಗಿದ್ದ ಆರೋಪದ ಅಡಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಉಣ್ಕಲ್​ ಮೂಲದ ದೇವದಾಸ್​ ದೇಸಾಯಿ(62) ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ 20 ವರ್ಷಗಳಿಂದ Read more…

BIG NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಎನ್ಐಟಿ ಕಾಲೇಜಿನಲ್ಲಿ ನಡೆದಿದೆ. ಸೌರವ್ ಕುಮಾರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಎಂಜಿನಿಯರಿಂಗ್ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ Read more…

PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಯುವಕರ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳೂರಿನ Read more…

BIG NEWS: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ ಎಂಬ ಆಘಾತಕಾರಿ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಈ ಕುರಿತು ಮಂಗಳೂರು ಪೊಲೀಸ್ Read more…

BIG NEWS: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಆಘಾತಕಾರಿ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ Read more…

BIG BREAKING: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ಮನೆಯಿಂದ ಯಾರೂ ಹೊರಬರದಿರುವುದನ್ನು ಗಮನಿಸಿದ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ Read more…

ಮಂಗಳೂರಿನಲ್ಲಿ ಎರಡು ಗ್ಯಾಂಗ್ ನಡುವೆ ತಲ್ವಾರ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ತಲ್ವಾರ್ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಬರ್ಕೆ ಬಳಿ ಎರಡು ಗುಂಪುಗಳು ತಲ್ವಾರ್ ಹಿಡಿದು Read more…

ಮಗುವಿನ ಮೇಲೆ ಗ್ಯಾಂಗ್ ರೇಪ್ ಮಾಡಿ, ಹತ್ಯೆಗೈದ ಪಾಪಿಗಳು; ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಪುಟ್ಟ ಮಗುವಿನ ಮೇಲೆ ಗ್ಯಾಂಗ್ ರೇಪ್ ನಡೆಸಿ, ಹತ್ಯೆಗೈದು ಪರಾರಿಯಾಗಿದ್ದ ನಾಲ್ವರು ಕಾಮುಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಧ್ಯಪ್ರದೇಶ ಹಾಗೂ ಜಾರ್ಖಂಡ್ ಮೂಲದವರು ಎಂದು Read more…

SHOCKING NEWS: ಮಗುವಿನ ಮೇಲೆ ಕಿರಾತಕರ ಅಟ್ಟಹಾಸ; ಕೃತ್ಯದ ಬಳಿಕ ಫಿಶ್ ಟ್ಯಾಂಕ್ ಗೆ ಬಿಸಾಕಿ ಹೋದ ಪಾಪಿಗಳು

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿದ ಕಾಮುಕರು ಲೈಂಗಿಕ ಕಿರುಕುಳ ನೀಡಿ ಬಳಿಕ ಫಿಶ್ ಟ್ಯಾಂಕ್ ಗೆ ಮಗು ಬಿಸಾಕಿ ಹೋಗಿರುವ ಹೀನ ಘಟನೆ ಮಂಗಳೂರಿನ ಪಾಂಡವೇಶ್ವರ ಠಾಣಾ Read more…

BIG NEWS: ಲೈಂಗಿಕ ಕಿರುಕುಳ ಆರೋಪ; ಸ್ಪಷ್ಟನೆ ನೀಡಿದ ವಕೀಲ ರಾಜೇಶ್ ಭಟ್

ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು Read more…

BIG NEWS: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡವೇಶ್ವರ ಕಚೇರಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...