alex Certify Mangalore | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಯಂತ್ರಣ ತಪ್ಪಿ ಸಮುದ್ರಕ್ಕೆ ಉರುಳಿದ ಟ್ರಕ್; ನೀರು ಪಾಲಾದ ಚಾಲಕ – ಕ್ಲೀನರ್; ಓರ್ವನ ದುರ್ಮರಣ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಒಂದು ಸಮುದ್ರಕ್ಕೆ ಉರುಳಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಸಮುದ್ರ ಪಾಲಾಗಿರುವ ಘಟನೆ ನವಮಂಗಳೂರು ಬಂದರಿನ 14ನೇ ಬರ್ತ್ ನಲ್ಲಿ ನಡೆದಿದೆ. Read more…

ಅರಬ್ ನಿಂದ ಬಂತು 220 ಮೆಟ್ರಿಕ್ ಟನ್ ಜೀವರಕ್ಷಕ ಆಕ್ಸಿಜನ್

ಮಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಹೊರದೇಶಗಳಿಂದ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಇದೀಗ ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ 220 Read more…

BIG NEWS: ದಡಕ್ಕಪ್ಪಳಿಸಿದ ಬೋಟ್; ಅಪಾಯದಿಂದ ಪಾರಾದ 10 ಮೀನುಗಾರರು

ಮಂಗಳೂರು: ತೌಕ್ತೆ ಚಂಡಮಾರುತ ಕಡಿಮೆಯಾದರೂ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಮೀನುಗಾರಿಕಾ ಬೋಟ್ ವೊಂದು ದಡಕ್ಕಪ್ಪಳಿಸಿದ ಪರಿಣಾಮ ಬೋಟ್ ನಲ್ಲಿದ್ದ ಮೀನುಗಾರರು ಸಂಕಷ್ಟಕ್ಕೀಡಾಗಿದ್ದ ಘಟನೆ ಮಂಗಳೂರು Read more…

BREAKING NEWS: ಟಗ್ ಬೋಟ್ ದುರಂತ ಪ್ರಕರಣ; ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 9 ಜನರ ರಕ್ಷಣೆ

ಮಂಗಳೂರು: ತೌಕ್ತೆ ಚಂಡಮಾರುತದ ಆರ್ಭಟಕ್ಕೆ ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಎನ್ಎಂಪಿಟಿ ಬೋಟ್ ನಲ್ಲಿ ಸಿಲುಕಿದ್ದ 9 ಜನರನ್ನು ಇದೀಗ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಉಂಟಾದ Read more…

BIG NEWS: ಟಗ್ ಬೋಟ್ ದುರಂತ ಪ್ರಕರಣ; ಸಮುದ್ರದಲ್ಲಿ ಈಜಿ ದಡ ಸೇರಿದ ಮತ್ತೋರ್ವ ಯುವಕ

ಮಂಗಳೂರು: ಟಗ್ ಬೋಟ್ ಮಗುಚಿ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಐವರ ಪೈಕಿ ಇದೀಗ ಮತ್ತೋರ್ವ ಯುವಕ ಪತ್ತೆಯಾಗಿದ್ದು, ಟ್ಯೂಬ್ ಸಹಾಯದಿಂದ ಸಮುದ್ರದಲ್ಲಿ ಈಜಿ ದಡ ಸೇರಿದ್ದಾನೆ. Read more…

ತೌಕ್ತೆ ಚಂಡಮಾರುತ ಎಫೆಕ್ಟ್: ಕಡಲನಗರಿಯಲ್ಲಿ ಹೆಚ್ಚಿದ ಅಲೆಗಳ ಅಬ್ಬರ, ಮೀನುಗಾರಿಕೆಗೆ ಬ್ರೇಕ್​

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆಯೇ ರಾಜ್ಯದಲ್ಲಿ ತೌಕ್ತೆ ಚಂಡ ಮಾರುತ ತನ್ನ ಅಬ್ಬರವನ್ನ ತೋರಿಸಿರುವಂತೆ ಕಾಣುತ್ತಿದೆ. ವರ್ಷದ ಮೊದಲ ಚಂಡಮಾರುತವಾದ ತೌಕ್ತೆ ಮಂಗಳೂರು ಭಾಗದಲ್ಲಿ ತನ್ನ ಎಫೆಕ್ಟ್ ತೋರಿಸಿದ್ದು Read more…

ʼಲಾಕ್ ​ಡೌನ್ʼ​ ನಿಯಮ ಉಲ್ಲಂಘಿಸಿ ಮಂಗಳೂರಿನಲ್ಲಿ ಭರ್ಜರಿ ಮದುವೆ: ವಿಡಿಯೋ ವೈರಲ್​

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಆದೇಶ ಜಾರಿಯಲ್ಲಿದ್ದು, ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಮನೆಯಲ್ಲಿ ಮದುವೆ ಕಾರ್ಯಕ್ರಮ ಏರ್ಪಡಿಸುವವರು ಕೇವಲ 40 ಮಂದಿಗೆ ಮಾತ್ರ ಆಹ್ವಾನ Read more…

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

ರಸ್ತೆ ಮಾರ್ಗದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ವಾಹನ ಏಕಾ ಏಕಿ ಅಡ್ಡಬಂದ ಪರಿಣಾಮ ಬೈಕ್​ ಸವಾರ ಬೈಕಿನಿಂದ ಹಾರಿದ ಘಟನೆ ಮಂಗಳೂರಿನ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಬೈಕಿಗೆ Read more…

40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ತಂದ ತಲ್ವಾರ್

ಮಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಇದರ ಬೆನ್ನಲ್ಲೇ ಇದೀಗ ದೂರದ ಬಹ್ರೈನ್ ನಿಂದ ರಾಜ್ಯಕ್ಕೆ ಆಕ್ಸಿಜನ್ ಆಗಮನವಾಗಿದೆ. ಬಹ್ರೈನ್ ನಿಂದ 40 Read more…

SHOCKING NEWS: ಕೋವಿಡ್ ಜಾಗೃತಿ ಹೆಸರಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜ್ಯನ್ಯ; ಕಾಮುಕನ ನೀಚ ಕೃತ್ಯಕ್ಕೆ ಬೆಚ್ಚಿಬಿದ್ದ ಕಡಲ ನಗರಿ

ಮಂಗಳೂರು: ಚೈಲ್ಡ್ ಕೇರ್ ಸೆಂಟರ್ ವೊಂದರಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೋವಿಡ್ ಜನಜಾಗೃತಿ ಹೆಸರಲ್ಲಿ ಚೈಲ್ಡ್ ಕೇರ್ Read more…

ಕೊರಗಜ್ಜನ ಕಾಣಿಕೆ ಡಬ್ಬಕ್ಕೆ ಅಶ್ಲೀಲ ವಸ್ತು ಹಾಕಿ ಅನಾಚಾರ: ರಕ್ತಕಾರಿ ಸತ್ತ ದುಷ್ಕರ್ಮಿ, ಮತ್ತಿಬ್ಬರು ಖಾಕಿ ವಶಕ್ಕೆ

ತುಳುನಾಡಿನ ಪ್ರಸಿದ್ಧ ಕೊರಗಜ್ಜನ ಮಹಿಮೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದೀಗ ಈ ಕಾರಣಿಕ ದೈವ ಮತ್ತೊಮ್ಮೆ ತನ್ನ ಶಕ್ತಿ ಏನು ಅನ್ನೋದನ್ನ ಸಾಬೀತು ಮಾಡಿದೆ. ಕೊರಗಜ್ಜನ ಕಾಣಿಕೆ ಡಬ್ಬಕ್ಕೆ Read more…

ಕಡಲೂರಿನ ದಸರಾ ವೈಭವವನ್ನ ಎಂದಾದರೂ ಕಂಡಿದ್ದೀರಾ…..?

ದಸರಾ‌ ಅಂದಾಕ್ಷಣ ತಟ್ಟನೆ ನೆನಪಾಗೋದು ಮೈಸೂರು. ಆದ್ರೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಂತೆಯೇ ವಿಜೃಂಭಣೆಯಿಂದ ದಸರಾ ನಡೆಯುವ ಮತ್ತೊಂದು ಕ್ಷೇತ್ರ ಮಂಗಳೂರಿನಲ್ಲಿದೆ. ಅದೇ ಮಂಗಳೂರಿನ ನಗರ ಭಾಗದಲ್ಲೇ ಇರುವ Read more…

ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ

ಮಂಗಳೂರು: ಮಂಗಳೂರು ಮೂಲದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ನಿವಾಸ ಹಾಗೂ ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು ಮೂಲದ ಹಲವು ಉದ್ಯಮಿಗಳ ವಿವಿಧ Read more…

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಘೋಷಿಸಿದ್ದ ಕಾಂಗ್ರೆಸ್ ನಾಯಕಿ; ಹಣವನ್ನು ಬಡ ಮಕ್ಕಳಿಗೆ ಹಂಚಿದ ಮಾಜಿ ಕಾರ್ಪೊರೇಟರ್

ಪುತ್ತೂರು: ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಪೂಜಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಪ್ರತಿಭಾ Read more…

BIG NEWS: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿ ಟ್ರಾನ್ಸ್ ಕ್ವೀನ್ ಆಯ್ಕೆ

ಮಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇದೇ ಮೊದಲ ಬಾರಿಗೆ ಮಂಗಳಮುಖಿಯೋರ್ವರನ್ನು ಆಯ್ಕೆ ಮಾಡಲಾಗಿದೆ. ಮಂಗಳೂರು ದಕ್ಷಿಣ ಯುವ ಪ್ರಧಾನ ಕಾರ್ಯದರ್ಶಿಯಾಗಿ ಬ್ಯೂಟಿಷಿಯನ್, ಪರಿವರ್ತನ್ ಟ್ರಾನ್ಸ್ ಕ್ವೀನ್ ಸಂಜನಾ Read more…

ಪೊಲೀಸರಿಗೆ ಗುಡ್ ನ್ಯೂಸ್ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ..!

2025ಕ್ಕೆ ಪೊಲೀಸರಿಗೆ ಮನೆ ನಿರ್ಮಾಣವಾಗಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಪೊಲೀಸ್ ಸಿಬ್ಬಂದಿಗಾಗಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯ ಸಂಕೀರ್ಣ ಉದ್ಘಾಟನೆ ಮಾಡಲಾಯ್ತು. ಈ Read more…

BIG NEWS: ಮಂಗಳೂರು ಗೋಡೆ ಬರಹ – ಉಗ್ರರ ಕೃತ್ಯದ ಸುಳಿವು ನೀಡಿದ ಗೃಹ ಸಚಿವ

ಮಂಗಳೂರು: ಮಂಗಳೂರಿನಲ್ಲಿ ಎರಡು ಕಡೆ ಗೋಡೆ ಮೇಲೆ ಉಗ್ರರ ಪರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಉಗ್ರರ ಕೃತ್ಯಕ್ಕೂ ಮುನ್ನ ಇಂತಹ ಬರಹಗಳನ್ನು Read more…

BREAKING NEWS: ಕಡಲನಗರಿಯಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪ್ರತ್ಯಕ್ಷ; ಆತಂಕಕ್ಕೀಡಾದ ಸಾರ್ವಜನಿಕರು

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. ಕೋರ್ಟ್ ರಸ್ತೆಯಲ್ಲಿರುವ ಪೊಲೀಸ್ ಲೇಔಟ್ Read more…

ಕೊರಗಜ್ಜನ ಮುಂದೆ ಕೈ ಮುಗಿದು ನಿಂತ ಡಿ ಬಾಸ್

ಬೆಂಗಳೂರು: ಕೊರೊನಾ ಲಾಕ್ ಡೌನ್ ವೇಳೆ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಚಾಲೇಂಜಿಂಗ್ ಸ್ಟಾರ್ ದರ್ಶನ್ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಸ ಮಾಡಿದ್ದರು. ಈ ವೇಳೆ ತುಳುನಾಡಿನ ನಂಬಿಕೆಯ ಪ್ರತೀಕ, Read more…

ಸಿಸಿಬಿ ಮುಂದೆ ಇಂದು ಅನುಶ್ರೀ; ಮಾದಕ ಲೋಕದ ನಂಟಿನ ಬಗ್ಗೆ ಮಾಹಿತಿ ನೀಡ್ತಾರಾ ನಿರೂಪಕಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಖ್ಯಾತ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ Read more…

ಮಂಗಳೂರು – ದೆಹಲಿ ನಡುವೆ ವಿಮಾನ ಸಂಚಾರ ಆರಂಭ

ಕೊರೊನಾ ಮಹಾಮಾರಿಯಿಂದ ಜನ ಬೇಸತ್ತು ಹೋಗಿದ್ದಾರೆ. ಕೊರೊನಾ ಎಫೆಕ್ಟ್ ಎಲ್ಲಾ ವಲಯದ ಮೇಲೂ ಬಿದ್ದಿದೆ. ಅದೆಷ್ಟೋ ಉದ್ಯಮಗಳು ನೆಲಕಚ್ಚಿ ಹೋಗಿವೆ. ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೆಲವೊಂದು ಉದ್ಯಮಗಳು ಚೇತರಿಸಿಕೊಂಡಿಲ್ಲ. Read more…

ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿಗೆ ಬಿತ್ತು ಗೂಸಾ..!

ಒಳ ಉಡುಪು ಕದಿಯುವ ವಿಕೃತ ಕಾಮಿಗಳ ಬಗ್ಗೆ ಈ ಹಿಂದೆಯೂ ಸಾಕಷ್ಟು ಸುದ್ದಿಗಳನ್ನು ಓದಿದ್ದೇವೆ. ಇದೀಗ ಮತ್ತೊಬ್ಬ ವಿಕೃತ ಕಾಮಿ ಮಂಗಳೂರಿನಲ್ಲಿ ಸಿಕ್ಕಾಕಿಕೊಂಡಿದ್ದಾನೆ. ಮಹಿಳಾ ಪಿಜಿಗಳಿಗೆ ನುಗ್ಗಿ ಒಳ Read more…

ಪ್ರಕೃತಿಯಲ್ಲಿ ಮೈದಳೆದು ನಿಂತ ಗಣಪ…!

ಮಂಗಳೂರು: ಗಣೇಶ ಚರ್ಥಿಯಂದು ಕಡಲ ನಗರಿಯಲ್ಲಿ ವಿಸ್ಮಯವೊಂದು ಸಂಭವಿಸಿದೆ. ಪ್ರಕೃತಿಯ ಮಧ್ಯೆ ಗಣೇಶ ಉದ್ಭವಿಸಿ ನಿಂತಿರುವುದು ಅಚ್ಚರಿಗೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಮೃತೇಶವ್ರ Read more…

ತಣ್ಣೀರು ಬಾವಿಯಲ್ಲಿನ ಟ್ರೀ ಪಾರ್ಕ್ ಸೊಬಗು ನೋಡಿದ್ದೀರಾ…?

ಬೀಚ್ ಬಗ್ಗೆ ಕುತೂಹಲ ಹೊಂದಿರುವವರು ಮಂಗಳೂರಿನ ತಣ್ಣೀರುಬಾವಿಯ ಸೊಬಗನ್ನು ಒಮ್ಮೆ ಕಣ್ತುಂಬಿಕೊಳ್ಳಲೇ ಬೇಕು. ಏನದರ ವೈಶಿಷ್ಟ್ಯ ಎಂದಿರಾ? ಇದು ಕರಾವಳಿಯ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದು. ಕಡಲತೀರದ Read more…

ನಭೋಮಂಡಲದ ವಿಸ್ಮಯ ಕಣ್ತುಂಬಿಸಿಕೊಳ್ಳಬೇಕಾ…? ಭೇಟಿ ನೀಡಿ ʼತ್ರಿʼಡಿ ತಾರಾಲಯಕ್ಕೆ

ನಭೋ ಮಂಡಲವೆಂದರೆ ಅಚ್ಚರಿಗಳ ಗುಚ್ಛವೆನ್ನಬಹುದು. ರಾತ್ರಿ ಹೊತ್ತು ಆಕಾಶ ನೋಡುವುದೇ ಕಣ್ಣಿಗೆ ಹಬ್ಬ. ಇಂತಹ ವಿಸ್ಮಯಗಳನ್ನು ಕಣ್ತುಂಬಿಸಿಕೊಳ್ಳುವ ಆಸೆ ನಿಮ್ಮಗಿದ್ದರೆ ಪಿಲಿಕುಳದಲ್ಲಿದೆ ಒಂದು ಉತ್ತಮ ಅವಕಾಶ. ದೇಶದಲ್ಲಿ 3ಡಿ Read more…

ಒಮ್ಮೆಯಾದರೂ ನೋಡಿ ಪೊಳಲಿಯಲ್ಲಿನ ಪ್ರಸಿದ್ಧ ಚೆಂಡು ಉತ್ಸವ..!

ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನ ಎಂದರೆ ಕರಾವಳಿ ಭಾಗದವರಿಗೆ ಭಕ್ತಿ ಭಾವದ ಸಂಗಮ ಸ್ಥಾನ. ಇದು ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಗ್ರಾಮದಲ್ಲಿದೆ. ಇಲ್ಲಿ ಮೂಲ ದೇವಿ ರಾಜರಾಜೇಶ್ವರಿ. ಇದನ್ನು Read more…

ಪೊಲೀಸರ ಬೈಕಿನಲ್ಲೇ ಕೊಲೆ ಯತ್ನದ ಆರೋಪಿ ಎಸ್ಕೇಪ್…!

ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದವನೊಬ್ಬ ಕೆಲ ತಿಂಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ತನ್ನೊಂದಿಗಿದ್ದ ಮತ್ತೊಬ್ಬನ ಮಾಹಿತಿ ನೀಡುವುದಾಗಿ ತಿಳಿಸಿ ಪೊಲೀಸರು ಕರೆದುಕೊಂಡು ಹೋದಾಗ ಅವರಿಗೆ ಚಳ್ಳೆಹಣ್ಣು Read more…

ನೋಡಲು ಬಲು ಚೆಂದ ಮಂಗಳೂರು ದಸರಾ

ಧಾರ್ಮಿಕ ಕ್ಷೇತ್ರವಾಗಿ ಹಾಗೂ ಪ್ರವಾಸಿ ತಾಣವಾಗಿ ಕುದ್ರೋಳಿ ಗೋಕರ್ಣನಾಥೇಶ್ವರನ ದೇವಾಲಯ ಪ್ರಸಿದ್ಧಿ ಪಡೆದಿದೆ. ಮಂಗಳೂರಿನ ಕುದ್ರೋಳಿ ಎಂಬ ಪ್ರದೇಶದಲ್ಲಿ ಶಿವನಿಗೆ ಮುಡಿಪಾದ ಈ ದೇವಾಲಯವಿದೆ. ವಿಶ್ವವಿಖ್ಯಾತ ಮೈಸೂರು ದಸರಾ Read more…

ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ 10 ವರ್ಷ..!

2010 ಮೇ 22 ರ ಮುಂಜಾನೆ ದುಬೈಯಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ವಿಮಾನದಲ್ಲಿ ಸುಮಾರು 166 ಮಂದಿ ಹೊರಟಿದ್ದರು. ಆದರೆ ಅವರ ಅದೃಷ್ಟ ಅಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...