alex Certify Mangaluru | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ ಕಾರ್ಯಕರ್ತರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಾಲಯದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಉಳ್ಳಾಲದ Read more…

BIG NEWS: ಡಿಆರ್ ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

ಮಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ-ಡಿಆರ್ ಡಿಒದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಭರತ್ ಕಲ್ಲರ್ಪೆ (24) Read more…

BIG NEWS: ಬಜರಂಗದಳ ಕಾರ್ಯಕರ್ತನನ್ನು ವರಿಸಿದ ಮುಸ್ಲಿಂ ಯುವತಿ

ಮಂಗಳೂರು: ಬಜರಂಗದಳ ಕಾರ್ಯಕರ್ತನೋರ್ವ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಎಂಬ ಯುವಕ ಆಯಿಷಾ ಎಂಬ Read more…

1.57 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್, ಬದ್ರುದ್ದೀನ್, ತಮಿಳುನಾಡಿನ Read more…

ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವರ್ಷದ ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು Read more…

ಚಾಕುವಿನಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ಹೊರವಲಯದ ಬೋಂದೇಲ್ ನಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಮೂಲದ ವಾದಿರಾಜ(51) ಮೃತಪಟ್ಟವರು Read more…

BIG NEWS: ಪ್ರೇಯಸಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಪಿಜಿಗೆ ಕಲ್ಲೆಸೆದ ಯುವಕ; ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಮಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿ ತನ್ನೊಂದಿಗೆ ಔಟಿಂಗ್ ಬಂದಿಲ್ಲ ಎಂದು ಕೋಪಗೊಂಡು ಪಿಜಿಗೆ ಕಲ್ಲು ತೂರಾಟ ನಡೆಸಿ ಹಾನಿಯುಂಟು ಮಾಡಿದ ಘಟನೆ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ Read more…

BREAKING: ಸೇತುವೆ ಮೇಲೆ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಶಾಂತ್ Read more…

BIG NEWS: ತಾಯಿಯನ್ನೇ ಕೊಲೆಗೈದ ಪ್ರಕರಣ; ಪುತ್ರ ಅರೆಸ್ಟ್

ಮಂಗಳೂರು: ತಾಯಿಯನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಬಳಿಯ ಕೊಂಡೆಲಾ ಗ್ರಾಮದ ದರ್ಗಾ ನಗರದಲ್ಲಿ 60 ವರ್ಷದ ರತ್ನ ಶೆಟ್ಟಿ ಎಂಬುವವರು Read more…

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ. ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ  ದೀಪಕ್(33), ಸಂದೀಪ್ Read more…

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

ಕರ್ತವ್ಯದ ವೇಳೆಯಲ್ಲೇ ಹೃದಯಾಘಾತ: ಗುಪ್ತಚರ ಇಲಾಖೆ ಎಎಸ್ಐ ಸಾವು

ಮಂಗಳೂರು: ಕರ್ತವ್ಯದ ವೇಳೆಯಲ್ಲಿ ಹೃದಯಘಾತವಾಗಿ ಗುಪ್ತಚರ ಇಲಾಖೆ ಎಎಸ್ಐ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು.(45) ಮೃತಪಟ್ಟವರು ಎಂದು ಹೇಳಲಾಗಿದೆ. ಮಧ್ಯಾಹ್ನ ಗುಪ್ತಚರ Read more…

ಮಂಗಳೂರು: ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೆ ಒಳಗಾದ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

ಚಲಿಸುವಾಗಲೇ ಏಕಾಏಕಿ ನಿಂತ ಕಾರ್: ಮೆಕಾನಿಕ್ ಕರೆಸಿ ಬಾನೆಟ್ ತೆಗೆಸಿದ ಮಾಲೀಕನಿಗೆ ಶಾಕ್

ಮಂಗಳೂರು: ಕಾರ್ ನ ಬಾನೆಟ್ ನಲ್ಲಿ ಬೃಹತ್ ಹೆಬ್ಬಾವು ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರ್ ಏಕಾಏಕಿ ನಿಂತಿದ್ದು, ಸ್ಟಾರ್ಟ್ ಮಾಡಲು ಸಾಧ್ಯವಾಗದೆ ಕಾರ್ ಮಾಲೀಕರು ಮೆಕಾನಿಕ್ Read more…

ಮೆಡಿಕಲ್ ಸೀಟ್ ಹೆಸರಲ್ಲಿ ಭಾರಿ ಅಕ್ರಮ; ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ವಿರುದ್ಧ ಗಂಭೀರ ಆರೋಪ

ಮಂಗಳೂರು: ಸರ್ಕಾರದ ಅನುಮತಿಯನ್ನೇ ಪಡೆಯದೇ ಮೆಡಿಕಲ್ ಕಾಲೇಜೊಂದು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಹಂಚಿ ಅಕ್ರಮವೆಸಗಿದೆ ಎಂಬ ಆರೋಪ ಕೇಳಿಬಂದಿದೆ. ಕಡಲ ನಗರಿ ಮಂಗಳೂರಿನಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಲ್ಲಿನಲ್ಲಿ Read more…

ಪಿಎಸ್ಐ ಎಂದು ಪರಿಚಯಿಸಿಕೊಂಡ ಕಿರಾತಕ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬ್ಲ್ಯಾಕ್ ಮೇಲ್

ಮಂಗಳೂರು: ಇನ್ ಸ್ಟಾಗ್ರಾಂ ಮೂಲಕ ಪರಿಚಯನಾದ ಕಿರಾತಕನೊಬ್ಬ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ಒಂದವರೆ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ Read more…

BIGG NEWS: ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ : ಮೂವರು ಯುವಕರು ಅರೆಸ್ಟ್

ದಕ್ಷಿಣ ಕನ್ನಡ  : ಧರ್ಮಸ್ಥಳದಲ್ಲಿ ಇತ್ತೀಚೆಗೆ ಹಿಂದೂ ಯುವತಿಗೆ ಆಟೋದಲ್ಲಿ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಪೊಲೀಸರು ಇಂದು Read more…

ಕರಾವಳಿಯಲ್ಲಿ ಮತ್ತೊಂದು `ವಿಡಿಯೋ ಪ್ರಕರಣ’ ಬಯಲಿಗೆ : ಪಕ್ಕದ ಮನೆಯ ಬಾತ್ ರೂಮ್ ನಲ್ಲಿ ಕ್ಯಾಮೆರಾ ಇಟ್ಟ ಯುವಕ!

ಮಂಗಳೂರು : ಕರಾವಳಿಯಲ್ಲಿ ಮತ್ತೊಂದು ವಿಡಿಯೋ ಪ್ರಕರಣ ಬಯಲಿಗೆ ಬಂದಿದ್ದು, ಪಕ್ಕದ ಮನೆಯ ಬಾತ್ ರೂಪ್ ನಲ್ಲಿ ಕ್ಯಾಮೆರಾ ಇಟ್ಟು ಯುವತಿಯ ಸ್ನಾನದ ವಿಡಿಯೋ ಮಾಡಲು ಮುಂದಾಗಿದ್ದ ಯುವಕನ್ನು Read more…

ಹಿಂದೂ ದೇವರ ಅವಹೇಳನ, ಅಶ್ಲೀಲ ಸಂದೇಶ ಪೋಸ್ಟ್: ಯುವಕ ಅರೆಸ್ಟ್

ಮಂಗಳೂರು: ಹಿಂದೂ ದೇವರ ಅವಹೇಳನ ಮಾಡಿದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಿಕರ್ನಕಟ್ಟೆ ಮಸೀದಿ ಹಿಲ್ ರಸ್ತೆ ಸಮೀಪದ ನಿವಾಸಿ ಮಹಮ್ಮದ್ ಸಲ್ಮಾನ್(22) ಬಂಧಿತ Read more…

ಆ. 6 ರಂದು ಮಂಗಳೂರಿನಲ್ಲಿ ವಿಶ್ವದರ್ಜೆ ರೈಲು ನಿಲ್ದಾಣಕ್ಕೆ ಮೋದಿ ಶಿಲಾನ್ಯಾಸ

ಮಂಗಳೂರು: ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆ ರೈಲು ನಿಲ್ದಾಣವಾಗಿ ನಿರ್ಮಿಸಲಿದ್ದು, ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 6ರಂದು ಶಿಲಾನ್ಯಾಸ Read more…

BREAKING : ಮಂಗಳೂರಿನಲ್ಲಿ ಘೋರ ದುರಂತ : ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣ ಸಾವು

ಮಂಗಳೂರು : ಮಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ಆಯತಪ್ಪಿ ಹೊಂಡಕ್ಕೆ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಮಂಗಳೂರು: ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಇಬ್ಬರು ಯುವಕರು ಸಾವು ಕಂಡಿದ್ದಾರೆ. ಅಳಪೆ ನಿವಾಸಿ ವರುಣ್(27) ಮತ್ತು ಎಕ್ಕೂರು ನಿವಾಸಿ ವೀಕ್ಷಿತ್(28) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರಿಕೆಟ್ ಆಡಲು ತೆರಳಿದ್ದಾಗ Read more…

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ. ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ Read more…

ದಾರುಣ ಘಟನೆ: ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮಂಗಳೂರು: ಮಂಗಳೂರು ನಗರದ ಕಾವೂರಿನಲ್ಲಿ ನೀರಿನ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಒಂದು ವರ್ಷ ಎಂಟು ತಿಂಗಳ ಆಯಿಷಾ ಮೃತಪಟ್ಟ ಮಗು ಎಂದು Read more…

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ತಲೆ ಛಿದ್ರವಾಗಿ ವಿದ್ಯಾರ್ಥಿ ಸಾವು

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಂಡ ಮಂಗಳೂರು ಹೊರವಲಯದ ಅಡ್ಯಾರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೇರಳ ಮೂಲದ ಇಂಜಿನಿಯರ್ ವಿದ್ಯಾರ್ಥಿ Read more…

BREAKING : ಮಂಗಳೂರಿನಲ್ಲಿ ವರುಣಾರ್ಭಟಕ್ಕೆ ಕಾಲೇಜಿನ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ!

ಮಂಗಳೂರು : ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ. ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...