alex Certify Mangaluru | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

ರಾಜಧಾನಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ: ದೇಶದಲ್ಲೇ ಇಂದು ಅತಿ ಹೆಚ್ಚು ಮಳೆಯಾದ ನಗರ ಮಂಗಳೂರು

ಬೆಂಗಳೂರು: ರಾಜ್ಯದ ವಿವಿಧಡೆ ಮುಂಗಾರು ಅಬ್ಬರ ಜೋರಾಗಿದ್ದು, ಮಂಗಳೂರು, ಬೆಂಗಳೂರು, ಕಾರವಾರ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಕರಾವಳಿ ನಗರ ಮಂಗಳೂರಿನಲ್ಲಿ ಇಂದು 114 ಮಿ.ಮೀ. Read more…

ಸ್ನೇಹಿತನ ಮೊದಲ ರಾತ್ರಿಗೆ ಶುಭ ಕೋರಿ ಹಾಕಿದ್ದ ಬ್ಯಾನರ್ ತೆರವು

ಮಂಗಳೂರು: ಸ್ನೇಹಿತನ ಮದುವೆಯಾದ ಸಂಭ್ರಮದಲ್ಲಿ ಮೊದಲ ರಾತ್ರಿಗೆ ಶುಭ ಕೋರಿ ಆತನ ಗೆಳೆಯರು ಫ್ಲೆಕ್ಸ್  ಬ್ಯಾನರ್ ಹಾಕಿದ್ದಾರೆ. ಮೊದಲ ರಾತ್ರಿಯ ಸಂಭ್ರಮ, ಗೆದ್ದು ಬಾ ಗೆಳೆಯ ಎಂದೆಲ್ಲ ಬರೆದ Read more…

ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ Read more…

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

 ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ತಪ್ಪಿದ ಭಾರೀ ದುರಂತ

ಮಂಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಮಂಗಳೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು Read more…

ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಿವೇಕಾನಂದ(56) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಿಗ್ಗೆ ವಿವೇಕಾನಂದ ಅವರು ಬಿಜೈಯ Read more…

ರಾಜ್ಯದಲ್ಲಿ ಇಂದೂ ಪ್ರಧಾನಿ ಮೋದಿ ಭರ್ಜರಿ ಪ್ರಚಾರ: ಬಿಜೆಪಿ ಭದ್ರಕೋಟೆ ಕರಾವಳಿ ಸೇರಿ 3 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಕ್ಯಾಂಪೇನ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಪ್ರಧಾನಿ ಮೋದಿ ಬೆಳಗ್ಗೆ 10 Read more…

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ಮಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ವಿವೇಕ್ ಪೂಜಾರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಉದ್ಯಮಿ ವಿವೇಕ್ ಪೂಜಾರಿ ನಿವಾಸದ ಮೇಲೆ ಐಟಿ ಅಧಿಕಾರಿಗಳ Read more…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್

ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ Read more…

ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಈಶ್ವರಪ್ಪ

ಮಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾವೂರು ಶಾಂತಿನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ Read more…

ಮಂಗಳೂರಲ್ಲಿ ತಡರಾತ್ರಿ ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಳ್ಳಾಲ ಕೋಟೆಪುರ ನಿವಾಸಿ ಸದಾಕತ್ ಉಲ್ಲಾ(34) Read more…

ಫುಡ್ ಪಾಯ್ಸನ್: 137 ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್ ನಲ್ಲಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯರು ರಾತ್ರಿ ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದು, ಅವರನ್ನು Read more…

ಕೇರಳದಿಂದ ತರುತ್ತಿದ್ದ 27 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರು ಅರೆಸ್ಟ್

ಮಂಗಳೂರು: ಕೇರಳದಿಂದ ರಾಜ್ಯಕ್ಕೆ ಗಾಂಜಾ, ಡ್ರಗ್ಸ್ ಸಾಗಿಸುತ್ತಿದ್ದ ಮೂವರನ್ನು ಮಂಗಳೂರಿನ ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 27 ಲಕ್ಷ ರೂಪಾಯಿ ಮೌಲ್ಯದ 111 ಕೆಜಿ ಗಾಂಜಾ ಮತ್ತು ಮಾದಕ Read more…

ಪ್ರಯಾಣಿಕರಿಗೆ ಮತ್ತೊಂದು ಬರೆ: ಮಂಗಳೂರು ಏರ್ಪೋರ್ಟ್ ಬಳಕೆದಾರರ ಶುಲ್ಕ ಏರಿಕೆ

ಮಂಗಳೂರು: ಅದಾನಿ ಒಡೆತನದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಏಪ್ರಿಲ್ ನಿಂದ ಪ್ರಯಾಣಿಸುವವರು ಹೆಚ್ಚಿನ ಬೆಲೆ ತೆರಬೇಕಾಗಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ 2026ರ ವರೆಗೆ Read more…

ಮಂಗಳೂರಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ: ಪೊಲೀಸ್ ಆಯುಕ್ತ ಶಶಿಕುಮಾರ್ ಮುಖ್ಯ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ಚಾಕು ಇರಿತದಿಂದ ವ್ಯಕ್ತಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಸಮೀಪ ನಡೆದಿದೆ. ಕೃಷ್ಣಾಪುರದ ಅಬ್ದುಲ್ ಜಲೀಲ್(44) ಮೃತಪಟ್ಟ ವ್ಯಕ್ತಿ ಎಂದು Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

ಡಿ. 1 ರಿಂದ ಸುರತ್ಕಲ್ ಟೋಲ್ ರದ್ದು ಜೊತೆಗೇ ಹೆಜಮಾಡಿ ಟೋಲ್ ನಲ್ಲಿ ಶುಲ್ಕ ಭಾರೀ ಏರಿಕೆಗೆ ಆಕ್ರೋಶ

ಮಂಗಳೂರು: ಡಿಸೆಂಬರ್ 1 ರಿಂದ ಮಂಗಳೂರು ಸುರತ್ಕಲ್ ಟೋಲ್ ಗೇಟ್ ಸ್ಥಗಿತಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೂಚನೆಯಂತೆ Read more…

BREAKING: ಮಂಗಳೂರು ಆಟೋದಲ್ಲಿ ಸ್ಪೋಟ ಪ್ರಕರಣ: ಗಾಯಾಳು ಆರೋಪಿ ಮೊಹಮ್ಮದ್ ಶಾರಿಕ್ ಎಂಬುದು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ಎಂಬುದು ದೃಢಪಟ್ಟಿದೆ. ಸ್ಪೋಟದಲ್ಲಿ ಗಾಯಗೊಂಡ ಆರೋಪಿ ಮೊಹಮ್ಮದ್ Read more…

ಮಂಗಳೂರು ಆಟೋದಲ್ಲಿ ನಿಗೂಢ ಸ್ಪೋಟ: ಶಾಕಿಂಗ್ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ Read more…

BREAKING NEWS: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಪೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ Read more…

ಲ್ಯಾಪ್​ ಟಾಪ್ ಆರ್ಡರ್‌ ಮಾಡಿದ್ದವರಿಗೆ ಬಂದಿದ್ದೇನು ಅಂತ ತಿಳಿದ್ರೆ ಅಚ್ಚರಿಪಡ್ತೀರಿ…!

ಮಂಗಳೂರು: ಆನ್‌ಲೈನ್​ನಲ್ಲಿ ಒಂದು ಆರ್ಡರ್​ ಮಾಡಿದಾಗ ಇನ್ನೊಂದು ಬರುವುದು ಆಗಾಗ್ಗೆ ನಡೆದೇ ಇದೆ. ಮಂಗಳೂರಿನಲ್ಲಿ ನಡೆದ ಇಂಥದ್ದೇ ಒಂದು ಘಟನೆ ನಡೆದಿದೆ. ಮಂಗಳೂರಿನ ಚಿನ್ಮಯ ರಮಣ ಎಂಬವರು ಗೇಮಿಂಗ್ Read more…

BREAKING NEWS: ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರಿಗೆ ಮತ್ತೆ ಶಾಕ್: ಪೊಲೀಸರಿಂದ ದಿಢೀರ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಸ್‌ಡಿಪಿಐ ಹಾಗೂ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ Read more…

BREAKING: PFI, SDPI ಕಚೇರಿ ಮೇಲೆ NIA ದಾಳಿ ವೇಳೆ ಕಾರ್ಯಕರ್ತರ ಹೈಡ್ರಾಮಾ

ಮಂಗಳೂರು: ರಾಜ್ಯದ ಮಂಗಳೂರು, ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಇಂದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ Read more…

BREAKING NEWS: ಮಂಗಳೂರಲ್ಲಿ SDPI, PFI ಕಚೇರಿ ಮೇಲೆ NIA ದಾಳಿ

ಮಂಗಳೂರು: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ. Read more…

ಫಾಜಿಲ್, ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ತಾರತಮ್ಯ ಆರೋಪ: ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆ

ಮಂಗಳೂರು: ಫಾಜಿಲ್, ಮಸೂದ್ ಹತ್ಯೆ ಪ್ರಕರಣದ ತನಿಖೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಮುಸ್ಲಿಂ Read more…

ಮಂಗಳೂರಿನಲ್ಲಿ ಇಂದು ಮೋದಿ ಬೃಹತ್ ಸಮಾವೇಶ: 3800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ

ಮಂಗಳೂರು: ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 3800 ಕೋಟಿ ರೂ. ಮೊತ್ತದ ಯೋಜನೆಗಳನ್ನು ದೇಶಕ್ಕೆ ಅರ್ಪಣೆ ಮಾಡಲಿದ್ದು, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ Read more…

ಮಂಗಳೂರು ವಿಮಾನ ನಿಲ್ದಾಣದಿಂದ ಸಂಚರಿಸುವವರಿಗೆ ಶಾಕಿಂಗ್‌ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಅಭಿವೃದ್ಧಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ Read more…

ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸೆ. 2 ರಂದು ಮಂಗಳೂರಿಗೆ ಭೇಟಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು Read more…

ರಸ್ತೆ ಗುಂಡಿಯಿಂದ ಮುರಿದೇ ಹೋಯ್ತು ಬಸ್ ಪ್ರಯಾಣಿಕನ ಸೊಂಟ; ಬೆನ್ನುಹುರಿ, ಕುತ್ತಿಗೆ ಎಲುಬು ಜಖಂ

ಮಂಗಳೂರು: ರಸ್ತೆ ಗುಂಡಿಯಿಂದಾಗಿ ಬಸ್ ಪ್ರಯಾಣಿಕರೊಬ್ಬರ ಸೊಂಟ ಮುರಿದಿದೆ. ಗಂಭೀರ ಪೆಟ್ಟು ಬಿದ್ದಿರುವ ಪ್ರಯಾಣಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಕುಮಾರ್ ಗಾಯಗೊಂಡವರು. ಸುಳ್ಯದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...