alex Certify Mangaluru | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಕದ ಮನೆಯವರಿಂದಲೇ ಘೋರ ಕೃತ್ಯ: ಪಟಾಕಿ ಹೊಡೆಯುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಮಂಗಳೂರು: ಪಟಾಕಿ ಹೊಡೆಯುವ ವಿಚಾರಕ್ಕೆ ಗಲಾಟೆ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರಿನ ರಥಬೀದಿಯ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ರಥಬೀದಿಯ ವೀರ ವೆಂಕಟೇಶ ಅಪಾರ್ಟ್ ಮೆಮಟ್ ನಲ್ಲಿ Read more…

ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ರಾಜ್ಯದಲ್ಲಿ ಕಳವಳ ಸೃಷ್ಟಿಸಿದ್ದ ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ನಿನ್ನೆ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದರು, ಇದೀಗ ಉಳಿದ ನಾಲ್ವರು Read more…

ಮಂಗಳೂರಲ್ಲಿ ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ಹಲ್ಲೆಗೈದು 4 ಲಕ್ಷ ರೂ. ಲೂಟಿ

ಮಂಗಳೂರು: ಮಂಗಳೂರಲ್ಲಿ ಹಾಡಹಗಲೇ ಹಲ್ಲೆ ಮಾಡಿ 4.2 ಲಕ್ಷ ರೂಪಾಯಿ ದೋಚಲಾಗಿದೆ. ಮಂಗಳೂರಿನ ಚಿಲಿಂಬಿ ಬಳಿ ಬ್ಯಾಟ್ ನಿಂದ ಹಲ್ಲೆ ಮಾಡಿ ದರೋಡೆ ಮಾಡಲಾಗಿದೆ. ಬ್ಯಾಂಕ್ ಗೆ ಹಣ Read more…

ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಇನ್ಸ್ ಪೆಕ್ಟರ್ ಎದುರಲ್ಲೇ ಹಲ್ಲೆಗೆ ಯತ್ನ

ಮಂಗಳೂರು: ಪೋಲಿಸ್ ಇನ್ಸ್ ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸಂಜೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Read more…

CA ಪರೀಕ್ಷೆಯಲ್ಲಿ ಮಂಗಳೂರಿನ ರುತ್ ದೇಶಕ್ಕೇ ಫಸ್ಟ್ RANK

ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಅವರು ಮೊದಲ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ರಫರ್ಟ್ Read more…

ಬನ್ನಿ, ಮಂಗಳೂರಿನ ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದು ಪುನೀತರಾಗಿ

ಕರಾವಳಿಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನವೂ ಒಂದು. ಮಂಗಳೂರಿನ ಕದ್ರಿ ಬೆಟ್ಟಗಳಲ್ಲಿರುವ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಬಹಳ ಸುಂದರವಾಗಿದ್ದು, ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ Read more…

ಮಂಗಳೂರಿನಿಂದ ಕೊಲ್ಲಿ ದೇಶಗಳಿಗೆ ವಿಮಾನ ಸೇವೆ ಮರುಆರಂಭ

ಕೋವಿಡ್ ಟೆಸ್ಟಿಂಗ್ ಮಾಡಲು ಆರ್‌ಟಿ-ಪಿಸಿಆರ್‌ ಪರೀಕ್ಷಾ ಸೌಲಭ್ಯ ಅಳವಡಿಸಿದ ಬಳಿಕ ಕೊಲ್ಲಿ ದೇಶಗಳಿಗೆ ವಿಮಾನ ಸೇವೆಗಳನ್ನು ಮುಂದುವರೆಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯುಎಇನ ನಾಗರಿಕ ವಿಮಾನಯಾನ ಸಚಿವಾಲಯದ Read more…

BREAKING NEWS: ಬ್ಲಾಕ್ ಫಂಗಸ್, ಕೊರೋನಾ ಭಯದಿಂದ ಮಂಗಳೂರಲ್ಲಿ ದಂಪತಿ ಆತ್ಮಹತ್ಯೆ

ಮಂಗಳೂರು: ಕೊರೋನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಚಿತ್ರಾಪುರದ ರಹೇಜಾ ಅಪಾರ್ಟ್ಮೆಂಟ್ನಲ್ಲಿ ರಮೇಶ್ ಕುಮಾರ್ ದಂಪತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ಮಂಗಳೂರಿನಲ್ಲಿ ಭಾರಿ ಸ್ಫೋಟಕ ಸಾಮಗ್ರಿ ವಶಕ್ಕೆ, ಓರ್ವ ಅರೆಸ್ಟ್

ಮಂಗಳೂರು: ಬಂದರು ಪೊಲೀಸ್ ಠಾಣೆ ವ್ಯಾಪ್ತಿಯ ವಾಣಿಜ್ಯ, ವಹಿವಾಟು, ಜನವಸತಿ ಪ್ರದೇಶದ ಕಟ್ಟಡವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದು ಓರ್ವನನ್ನು Read more…

ಮಂಗಳೂರಿನಲ್ಲಿ ಕೋವಿಡ್‌ನ ಎಟಾ ಅವತಾರ ಪತ್ತೆ

ಕೋವಿಡ್-19 ವೈರಾಣುವಿನ ಎಟಾ (ಬಿ.1.525) ಅವತರಣಿಕೆಯು ಮಂಗಳೂರಿನ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದೆ. ದುಬೈನಿಂದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಆರ್‌ಟಿ ಪಿಸಿಆರ್‌ ಸ್ಯಾಂಪಲ್‌ನಲ್ಲಿ ಅವರಿಗೆ ಎಟಾ ವೈರಾಣುವಿದ್ದ ವಿಷಯ ತಿಳಿದುಬಂದಿದೆ ಎಂದು ಜಿಲ್ಲಾ Read more…

ಇಂದಿನಿಂದ 1 ವಾರ ಮಂಗಳೂರು –ಕಾಸರಗೋಡು ಬಸ್ ಸಂಚಾರ ಬಂದ್: ಕೇರಳದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ

ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ನಡುವೆ ಇಂದಿನಿಂದ ಒಂದು ವಾರ ಕಾಲ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ Read more…

ಮಂಗಳೂರಲ್ಲಿ ಮಂಗಳಮುಖಿಯರ ನಡುವೆ ಘರ್ಷಣೆ

ಮಂಗಳೂರು: ನಗರದಲ್ಲಿ ಮಂಗಳಮುಖಿಯರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳಿಂದ ದೂರು-ಪ್ರತಿದೂರು ದಾಖಲಾಗಿದೆ. ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಮಂಗಳೂರಿನ ಬೈಕಂಪಾಡಿ Read more…

RAGGING: ಮಂಗಳೂರು ಕಾಲೇಜಿನಲ್ಲಿ ರ್ಯಾಗಿಂಗ್, 6 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಫಳ್ನೀರ್ ನಲ್ಲಿರುವ ಇಂದಿರಾಗಾಂಧಿ ಕಾಲೇಜ್ ನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೇನ್, ಲಿಮ್ಸ್  Read more…

ಹೊಸ ಕಾರ್ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಮೈಸೂರು, ಮಂಗಳೂರಲ್ಲೂ ಹೊಸ ಕಾರು ಬಾಡಿಗೆಗೆ

ನವದೆಹಲಿ: ಬಾಡಿಗೆ ಆಧಾರದಲ್ಲಿ ಕಾರ್ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರುತಿ ಸುಜುಕಿ ಇಂಡಿಯಾ ದೇಶದ 19 ನಗರಗಳಲ್ಲಿ ಬಾಡಿಗೆ ಸೇವೆಯನ್ನು ವಿಸ್ತರಿಸಿದೆ. ಮಂಗಳೂರು, ಮೈಸೂರು, ಇಂದೋರ್, Read more…

ಮಾಸ್ಕ್ ಧರಿಸದೇ ಶಾಪಿಂಗ್ ಮಾಡಿದ ವೈದ್ಯನ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸದೇ ಶಾಪಿಂಗ್ ಮಾಡಿದ ವೈದ್ಯನ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ Read more…

ಕರಾವಳಿಯಲ್ಲಿ ತೌಕ್ತೆ ಆರ್ಭಟ: ಸಮುದ್ರ ಪಾಲಾದ ಮನೆ, ರುದ್ರಭೂಮಿ…!

ವರ್ಷದ ಮೊದಲ ಸೈಕ್ಲೋನ್ ತೌಕ್ತೆ ಕರಾವಳಿ ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೌಕ್ತೆ ಆರ್ಭಟ ಜೋರಾಗಿದ್ದು‌, ಹಲವು ಕಟ್ಟಡಗಳು, ಮನೆಗಳು ಹಾಗೂ ಅಂಗಡಿಗಳು ಧರಾಶಾಹಿಯಾಗಿವೆ. ಸೋಮೇಶ್ವರ, Read more…

ಮಂಗಳೂರು ಜೈಲಲ್ಲಿ ನಡೆದಿದೆ ನಡೆಯಬಾರದ ಘಟನೆ

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಜೈಲು ಸೇರಿದ್ದ ಸುನಿಲ್ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿದ್ದು, ಸುನಿಲ್, Read more…

ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟ ಪ್ರೊಫೆಸರ್ ಸಸ್ಪೆಂಡ್

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅವರನ್ನು ಅಮಾನತು ಮಾಡಲಾಗಿದೆ. Read more…

ಅನ್ಯಕೋಮಿನ ಯುವಕ, ಯುವತಿ ಜೊತೆಯಾಗಿ ಪ್ರಯಾಣಿಸುವಾಗ ಹಲ್ಲೆ: 8 ಮಂದಿ ವಶಕ್ಕೆ

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿದ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪದವಿ ವ್ಯಾಸಂಗ ಮುಗಿಸಿದ ಯುವಕ Read more…

ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಮಗುವಿಗೆ 4 ಲಕ್ಷ ರೂ.ಗೆ ಮಾರಾಟ: ದಂಧೆಯಲ್ಲಿ ವೈದ್ಯನೂ ಭಾಗಿ..?

ಮಂಗಳೂರು: ಮಗು ಮಾರಾಟ ಜಾಲ ಭೇದಿಸಿರುವ ಮಂಗಳೂರು ಪೊಲೀಸರು 5 ತಿಂಗಳ ಹೆಣ್ಣು ಮಗುವನ್ನು ರಕ್ಷಿಸಿದ್ದಾರೆ. ಮೂಲ್ಕಿಯ ರೆಹಾನ್ ಬಂಧಿತ ಆರೋಪಿ. ಮಗುವನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಆತನನ್ನು Read more…

ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಆಘಾತ, ಮೊದಲ ರಾತ್ರಿಯೇ ನಡೆದಿದೆ ನಡೆಯಬಾರದ ಘಟನೆ

 ಮಂಗಳೂರು: ಮೊದಲ ರಾತ್ರಿಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಲೈಲಾ ಆಫಿಯಾ ಮೃತಪಟ್ಟವರು. ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆಯ ಜಮಾತ್ Read more…

ಸಾರ್ಥಕತೆ ಮೆರೆದ ಡಾಕ್ಟರ್ ಗೆ ವ್ಯಾಪಕ ಪ್ರಶಂಸೆ: ತಂದೆಯ ಸಾವಿನ ನೋವಲ್ಲೂ ಇಬ್ಬರ ಜೀವ ಉಳಿಸಿದ ವೈದ್ಯ

ಮಂಗಳೂರು: ತಂದೆ ಸಾವಿನ ನೋವಲ್ಲೂ ವೈದ್ಯರೊಬ್ಬರು ಇಬ್ಬರ ಜೀವ ಉಳಿಸುವ ಮೂಲಕ ವೃತ್ತಿಯ ಸಾರ್ಥಕತೆ ಮೆರೆದಿದ್ದಾರೆ. ಮಂಗಳೂರಿನ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ತಂದೆಯ ಸಾವಿನ ನೋವಿನಲ್ಲೂ Read more…

ಬೆಳ್ಳಂಬೆಳಗ್ಗೆ ಐಟಿ ಶಾಕ್: ಉದ್ಯಮಿಗಳ ಮನೆ ಮೇಲೆ ದಾಳಿ

ಮಂಗಳೂರು: ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ವಿವಿಧ ಉದ್ಯಮಿಗಳ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ. ಮಂಗಳೂರು ನಗರದ ಎಜೆ ಆಸ್ಪತ್ರೆಯ ಎ.ಜೆ. ಶೆಟ್ಟಿ Read more…

ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ..?

ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಲಾಡ್ಜ್ ಮ್ಯಾನೇಜರ್ ಮತ್ತು ರೂಮ್ ಬಾಯ್ ಬಂಧಿತ ಆರೋಪಿಗಳು. ಇವರು ಲಾಡ್ಜ್ Read more…

ಕಾಲೇಜ್ ನಲ್ಲಿ RAGGING: 9 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ 9 ಹಿರಿಯ ವಿದ್ಯಾರ್ಥಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಈ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ. ಬಿ ಫಾರ್ಮಾ ಮೊದಲ Read more…

ಕೊರೊನಾ ಹೊತ್ತಲ್ಲೇ ಮತ್ತೊಂದು ಶಾಕ್: ಹಕ್ಕಿ ಜ್ವರದ ಆತಂಕ – ಮೊಟ್ಟೆ, ಮಾಂಸ ನಿಷೇಧದ ಗಾಳಿಸುದ್ದಿ

ಮಂಗಳೂರು: ಅನೇಕ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕಾಗೆಗಳು ಮೃತಪಟ್ಟಿರುವುದು ಕರಾವಳಿ ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ Read more…

BIG NEWS: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

ಮಂಗಳೂರು: ಕೊಚ್ಚಿ -ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆ Read more…

ಮಂಗಳೂರಲ್ಲಿ ಮಗು ಸಮೇತ ಕಾರ್ ಟೋಯಿಂಗ್..!

ಮಂಗಳೂರು: ಕಾರ್ ಒಳಗೆ ಮಗು ಮಲಗಿರುವ ಸಂದರ್ಭದಲ್ಲಿ ಟೋಯಿಂಗ್ ಮಾಡಿದ ಘಟನೆ ಗುರುವಾರ ಸಂಜೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಸಮೀಪ ಫುಟ್ ಪಾತ್ ನಲ್ಲಿ ಕಾರ್ ನಿಲ್ಲಿಸಿ ಮಹಿಳೆ Read more…

ಪದ್ಮಾಸನ ಭಂಗಿಯಲ್ಲಿ ಸಮುದ್ರದಲ್ಲಿ ಈಜಿದ ಶಿಕ್ಷಕ…!

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಿಕ್ಷಕರೊಬ್ಬರು ಪದ್ಮಾಸನ ಭಂಗಿಯಲ್ಲಿ ಕೂತು ತಣ್ಣೀರಬಾವಿಯಲ್ಲಿ ಈಜುವ ಮೂಲಕ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ ಪ್ರವೇಶಿಸಲು ಪ್ರಯತ್ನ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಮಂಜ Read more…

2 ದಿನದಿಂದ ಬಾಗಿಲು ತೆರೆಯದ ಮನೆ ನೋಡಿದ ಸ್ಥಳೀಯರಿಗೆ ಬಿಗ್ ಶಾಕ್: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಮಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಳೆಯಂಗಡಿಯ ಕಲ್ಲಾಪು ಬಳಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ವಿನೋದ್ ಸಾಲಿಯಾನ್(38), ಪತ್ನಿ ರಚನಾ(38), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...