alex Certify Mangaluru | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಂಗಳೂರಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಶಿವಮೊಗ್ಗದ ಇಬ್ಬರು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರವಾಗಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ Read more…

BIG BREAKING: ತಡರಾತ್ರಿ ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಕರೆಸುವ ಬೆದರಿಕೆ ಗೋಡೆ ಬರಹ –ಕಿಡಿಗೇಡಿಗಳ ಕೃತ್ಯ

ಮಂಗಳೂರು: ಮಂಗಳೂರಿನಲ್ಲಿ ಲಷ್ಕರ್ ಉಗ್ರರನ್ನು ಕರೆಸುವುದಾಗಿ ಗೋಡೆ ಮೇಲೆ ಬರೆಯಲಾಗಿದೆ. ಅಪಾರ್ಟ್ ಮೆಂಟ್ ವೊಂದರ ಕಾಂಪೌಂಡ್ ಮೇಲೆ ಕಿಡಿಗೇಡಿಗಳು ಇಂತಹ ಕೃತ್ಯವೆಸಗಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಕಾಂಪೌಂಡ್ Read more…

BREAKING: ಮಂಗಳೂರಿನಲ್ಲಿ ಆಘಾತಕಾರಿ ಘಟನೆ, ಯುವಕನ ಮೇಲೆ ತಲ್ವಾರ್ ನಿಂದ ದಾಳಿ

ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ ನಿಂದ ದಾಳಿ ನಡೆಸಲಾಗಿದ್ದು, ನೌಷದ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರಿನ ಫಳ್ನೀರ್ ಬಳಿ ಘಟನೆ ನಡೆದಿದೆ. ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ನೌಷದ್ Read more…

ಮಂಗಳೂರಲ್ಲಿ ಫೈರಿಂಗ್: ಜನನಿಬಿಡ ಸ್ಥಳದಲ್ಲೇ ಯುವಕರಿಂದ ಗುಂಡಿನ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಳ್ನೀರ್ ಸಮೀಪದ ಹೋಟೆಲ್ ಬಳಿ ಫೈರಿಂಗ್ ಮಾಡಲಾಗಿದೆ. ಹೋಟೆಲ್ ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಗಲಾಟೆ Read more…

ಕ್ರಿಕೆಟ್ ಬೆಟ್ಟಿಂಗ್: 16 ಮಂದಿ ಅರೆಸ್ಟ್

ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, Read more…

ಡ್ಯೂಟಿ ಮುಗಿಸಿ ತೆರಳುವಾಗಲೇ ಅಪಘಾತ: ದಂಪತಿ ದುರ್ಮರಣ

ಮಂಗಳೂರು: ಟ್ರಕ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಬಳಿ ನಡೆದಿದೆ. ತೊಕ್ಕೊಟ್ಟು ಬಳಿ ನಡೆದ ಅಪಘಾತದಲ್ಲಿ ನರ್ಸ್ ಪ್ರಿಯಾ ಫೆರ್ನಾಂಡೀಸ್(32) Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್: ಮೂವರು ಯುವತಿಯರ ರಕ್ಷಣೆ

ಮಂಗಳೂರು ನಗರದ ಪಂಪ್ ವೆಲ್ ಬಳಿಯಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಪುತ್ತೂರು ಬೋಳುವಾರು ನಿವಾಸಿ ಸಾಗರ್ Read more…

ಲವ್, ಸೆಕ್ಸ್, ದೋಖಾ: ಪ್ರೇಯಸಿ ಜೊತೆಗೆ ದೈಹಿಕ ಸಂಬಂಧ, ಮತ್ತೊಬ್ಬಳ ಜೊತೆ ಮದುವೆ

ಮಂಗಳೂರು: ಒಂದೇ ಕಡೆ ಕೆಲಸ ಮಾಡುತ್ತಿದ್ದ ಯುವತಿಯನ್ನು ಕಾಡಿಬೇಡಿ ಪ್ರೀತಿಸಿದ ಯುವಕನೊಬ್ಬ ವಂಚಿಸಿ ಬೇರೆ ಮದುವೆಯಾಗಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಸಂಬಂಧಿಕರ ನೆರವಿನಿಂದ ಪೊಲೀಸರಿಗೆ ಮತ್ತು ಜಮಾತ್ ಗೆ Read more…

ಶಾಕಿಂಗ್ ನ್ಯೂಸ್: ಬಾಲಕನ ಜೀವ ತೆಗೆದ ಚಾಕೊಲೇಟ್…?

ಮಂಗಳೂರಿನ ಸೋಮೇಶ್ವರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಗಂಟಲಲ್ಲಿ ಚಾಕೊಲೇಟ್ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲಗುಡ್ಡೆ ನಿವಾಸಿ ರಹೀಮ್ ಎಂಬುವರ ಪುತ್ರ Read more…

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್

ಮಂಗಳೂರು: ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತನನ್ನು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿನ್ನೆ ಮಂಗಳೂರು ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿರುವ Read more…

ಮಂಗಳೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಬದುಕಲಿಲ್ಲ ಬಾಲಕ, ಬಾಲಕಿ

ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ Read more…

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಂಗ್ಲೆ Read more…

ಮಂಗಳೂರು ಗುಡ್ಡ ಕುಸಿತ: ಮಾಹಿತಿ ಪಡೆದ ಸಿಎಂ, ಶೀಘ್ರ ಕ್ರಮಕ್ಕೆ ಸೂಚನೆ – ಸ್ಥಳಕ್ಕೆ ಸಚಿವ ದೌಡು

ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಭಾರಿ ಮಳೆಯಿಂದ ಕುಸಿದಿದ್ದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Read more…

ಮಂಗಳೂರು ಗುಡ್ಡ ಕುಸಿತ: ಸ್ಥಳಕ್ಕೆ ಸಂಸದ, ಅಧಿಕಾರಿಗಳ ದೌಡು – ಮಕ್ಕಳ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಮಂಗಳೂರಿನ ಹೊರವಲಯದ ಗುರುಪುರ ಬಂಗ್ಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ Read more…

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

ಕೊರೋನಾ ಸೋಂಕು ತಗುಲಿ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಶಾಸಕ ಯು.ಟಿ. ಖಾದರ್

ಮಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ 70 ವರ್ಷದ ವೃದ್ಧರೊಬ್ಬರ ಅಂತ್ಯಕ್ರಿಯೆ ಮಂಗಳೂರಿನ ಬೋಳಾರ ಮಸೀದಿ ಸಮೀಪ ನಡೆದಿದೆ. ಅಂತ್ಯಕ್ರಿಯೆ ವೇಳೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...