alex Certify Market | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿಯಾದ್ರೂ ಇದು ನಿಜ…! ಬರೀ ಮಹಿಳಾ ವ್ಯಾಪಾರಿಗಳಿಂದ ನಡೆಯುತ್ತೆ ಆ ಮಾರುಕಟ್ಟೆ

  ಮಣಿಪುರದ ಇಂಫಾಲ್ ನಲ್ಲಿರುವ ಇಮಾ ಮಾರುಕಟ್ಟೆಗೆ ಹೋದ್ರೆ ನೀವು ಆಶ್ಚರ್ಯ ಚಕಿತರಾಗ್ತೀರಾ. ಮಾರುಕಟ್ಟೆಯ ಎಲ್ಲ ಅಂಗಡಿಗಳಲ್ಲೂ ಮಹಿಳೆಯರೇ ಕಾಣಸಿಗ್ತಾರೆ. ಕೇವಲ ಮಹಿಳಾ ವ್ಯಾಪಾರಿಗಳನ್ನು ಹೊಂದಿರುವ ವಿಶ್ವದ ಒಂದೇ Read more…

ಇಲ್ಲೆಲ್ಲವೂ ಥಂಡಾ ಥಂಡಾ…! ಇದು ಜಗತ್ತಿನ ಅತಿ ಕೋಲ್ಡ್ ಮಾರ್ಕೆಟ್

ಬೆಂಗಳೂರಿನ ಜನರು 12-14 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶಕ್ಕೆ ಚಳಿ ಚಳಿ ಎಂದು ತತ್ತರಿಸಿ ಹೋಗುತ್ತಾರೆ. ಅಂಥವರು ಒಮ್ಮೆ ಸೈಬೀರಿಯಾದ ಯಾಕುಟ್ಸ್ಕ್ ಮಾರ್ಕೆಟ್ ಪ್ರದೇಶವನ್ನು ನೆನಪಿಸಿಕೊಂಡರೆ ಕೈಕಾಲು ಮರಗಟ್ಟಿ ಹೋಗಬಹುದು. Read more…

BIG NEWS: ರಷ್ಯಾ-ಉಕ್ರೇನ್ ಯುದ್ದ ಆರಂಭವಾಗುತ್ತಿದ್ದಂತೆಯೇ ಬಿಟ್‌ ಕಾಯಿನ್ ವಹಿವಾಟಿನಲ್ಲಿ ಭಾರಿ ಕುಸಿತ; ಕ್ರಿಪ್ಟೋ ಮಾರುಕಟ್ಟೆಯಲ್ಲಿ ಹೆಚ್ಚಾದ ಆತಂಕ…!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್‌ ಝೋನ್‌ ನಲ್ಲಿ ವಹಿವಾಟಾಗುತ್ತಿದೆ.‌ ಇದರಿಂದಾಗಿ ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ. Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ‘ಬ್ರೆಡ್ ಕ್ರಂಬ್ಸ್’

ಯಾವುದಾದರೂ ಸ್ನ್ಯಾಕ್ಸ್ ಮಾಡುವುದಕ್ಕೆ ಬ್ರೆಡ್ ಕ್ರಂಬ್ಸ್ ಇದ್ದರೆ ಚೆನ್ನಾಗಿರುತ್ತದೆ. ಸ್ನ್ಯಾಕ್ಸ್ ಅನ್ನು ಬ್ರೆಂಡ್ ಕ್ರಂಬ್ಸ್ ನಲ್ಲಿ ಹೊರಳಾಡಿಸಿ ಡೀಪ್ ಫ್ರೈ ಮಾಡಿದರೆ ಅದರ ಸ್ವಾದವೇ ಬೇರೆಯಾಗಿರುತ್ತದೆ. ಮಾರುಕಟ್ಟೆಯಲ್ಲೂ ಇದು Read more…

ಕುಖ್ಯಾತ ಮಾರುಕಟ್ಟೆಗಳ ಪಟ್ಟಿಗೆ ಪಾಲಿಕಾ ಬಜಾರ್‌; ವರ್ತಕರ ಆಕ್ರೋಶ

ಅಮೆರಿಕದ ವಾಣಿಜ್ಯ ಪ್ರತಿನಿಧಿ (ಯುಎಸ್‌ಟಿಆರ್‌) ಕಚೇರಿಯು ದೆಹಲಿಯ ಪಾಲಿಕಾ ಬಜಾರ್ ಅನ್ನು ತನ್ನ ‘ನಟೋರಿಯಸ್ ಮಾರುಕಟ್ಟೆಗಳ ಪಟ್ಟಿʼಯಲ್ಲಿ ಸೇರಿಸಿದ ಬಳಿಕ, ದೇಶದ ರಾಜಧಾನಿಯ ಜನಪ್ರಿಯ ಮಾರುಕಟ್ಟೆಯ ವರ್ತಕರಿಂದ ಈ Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: ದರ ಭಾರಿ ಕುಸಿತ

ಬೆಂಗಳೂರು: ಟೊಮೇಟೊ ದರ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದ್ದು, ಮತ್ತಷ್ಟು ಬೆಲೆ ಕುಸಿಯುವ ಸಾಧ್ಯತೆಯಿದೆ. ಎರಡು ವಾರದ ಹಿಂದೆ 30 ರೂಪಾಯಿವರೆಗೂ ಇದ್ದ ದರ ಏಕಾಏಕಿ ಕಡಿಮೆಯಾಗಿರುವುದು ಬೆಳೆಗಾರರಿಗೆ Read more…

ಪಿಜ್ಜಾ, ಚಾಕೊಲೇಟ್ ಸೇರಿದಂತೆ ಹಲವು ಹೊಸ ಉತ್ಪನ್ನಗಳತ್ತ ಮುಖ ಮಾಡಿದ ನಂದಿನಿ

ನಂದಿನಿ, ಹಾಲು ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ಇದೀಗ ಇನ್ನಷ್ಟು ಹಲವು ಬಗೆಯ ತಿಂಡಿ-ತಿನಿಸು ಹಾಗೂ ಆಹಾರದ ರೂಪದಲ್ಲಿ ಬದಲಾಗಲು ಇದೇ ನಂದಿನಿ ಮುಂದಾಗಿದೆ. ರೈತರಿಗೆ ಹೆಚ್ಚಿನ Read more…

BIG NEWS: ಕೋವಿಡ್ ಲಸಿಕೆಗಳಿಗೆ ಮಾರುಕಟ್ಟೆ ಅನುಮೋದನೆ; ಆಸ್ಪತ್ರೆ, ಕ್ಲಿನಿಕ್ ಗಳಲ್ಲೂ ಸಿಗಲಿದೆ ಕೋವ್ಯಾಕ್ಸಿನ್, ಕೋವಿಶೀಲ್ಡ್….!

ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯವು (ಡಿಸಿಜಿಐ) ಕೋವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ಗೆ ಗುರುವಾರ ಮಾರುಕಟ್ಟೆ ಅನುಮೋದನೆ ನೀಡಿದೆ. “ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮ–2019″ರ ಅಡಿಯಲ್ಲಿ ಎರಡೂ Read more…

ಹೂಡಿಕೆದಾರರಿಗೆ ಶುಭ ಸುದ್ದಿ: ಚಿನ್ನ, ಮ್ಯೂಚುವಲ್ ಫಂಡ್ ಬದಲು ಇಲ್ಲಿ ಹೂಡಿಕೆ ಮಾಡಿದ್ರೆ ಸಿಗಲಿದೆ ಹೆಚ್ಚಿನ ಲಾಭ

ಇತ್ತೀಚಿನ ದಿನಗಳಲ್ಲಿ ಜನರು ಹೂಡಿಕೆಗೆ ಹೆಚ್ಚು ಮಹತ್ವ ನೀಡ್ತಿದ್ದಾರೆ. ಚಿನ್ನ ಸಾಂಪ್ರದಾಯಿಕ ಹೂಡಿಕೆಯಾಗಿದೆ. ಜನರು ಚಿನ್ನದ ಜೊತೆ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದ್ರೆ ಮುಂದಿನ ದಿನಗಳಲ್ಲಿ ಚಿನ್ನ,ಮ್ಯೂಚುವಲ್ Read more…

ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಸಡಗರ ಸಂಭ್ರಮದ ಸಿದ್ದತೆ

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ರಾಜ್ಯದ ಎಲ್ಲೆಡೆ ಸಡಗರ-ಸಂಭ್ರಮದ ಸಿದ್ದತೆ ಆರಂಭವಾಗಿದೆ. ಆದರೆ ಕೊರೊನಾ ಹಾಗೂ ಓಮಿಕ್ರಾನ್‌ ಕರಿನೆರಳು ಹಬ್ಬದ ಮೇಲೂ ಪರಿಣಾಮ ಬೀರಲಿದ್ದು, ಇಂದು Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಭಾರಿ ಇಳಿಕೆ ಕಂಡ ಬೆಳ್ಳಿ, ಬಂಗಾರದ ದರ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 284 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಪ್ರತಿ Read more…

ಒಮಿಕ್ರಾನ್ ಭೀತಿ, ಐದು ಜಿಲ್ಲೆಗಳ‌ಲ್ಲಿ ಕಠಿಣ ನಿಯಮ ಹೇರಿದ ಹರಿಯಾಣ ಸರ್ಕಾರ

ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳು ಮತ್ತು ಒಮಿಕ್ರಾನ್ ನಿಯಂತ್ರಿಸಲು, ಹರಿಯಾಣ ಸರ್ಕಾರ ಶನಿವಾರ ಐದು ಜಿಲ್ಲೆಗಳಲ್ಲಿ ಜನವರಿ 2 ರಿಂದ ಜನವರಿ 12 ರವರೆಗೆ ಹೊಸ ನಿರ್ಬಂಧಗಳನ್ನು ಘೋಷಿಸಿದೆ. Read more…

ಗ್ರಾಹಕರಿಗೆ ಬೀಳುತ್ತಿದೆ ಒಂದರ ಮೇಲೊಂದು ಹೊಡೆತ…! ಸಾರ್ವಕಾಲಿಕ ಏರಿಕೆಯಲ್ಲಿ ತರಕಾರಿ ಬೆಲೆ

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಂಡು ಗ್ರಾಹಕರು ದಂಗಾಗುತ್ತಿದ್ದಾರೆ. ಐತಿಹಾಸಿಕ ದಾಖಲೆ ಬರೆಯುವ ಮಟ್ಟಿಗೆ ತರಕಾರಿ ಬೆಲೆ ಏರಿಕೆ ಕಾಣುತ್ತಿದೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. Read more…

ಬೆಲೆ ಏರಿಕೆಯ ನಡುವೆಯೇ ಗ್ರಾಹಕರಿಗೆ ಸಿಹಿ ಸುದ್ದಿ

ಬೆಲೆ ಏರಿಕೆಯ ಮಧ್ಯೆ ಗ್ರಾಹಕರಿಗೆ ಸಂತಸದ ಸುದ್ದಿಯೊಂದು ಹೊರ ಬೀಳುತ್ತಿದೆ. ಅಡುಗೆ ತೈಲದ ಬೆಲೆ ಈಗಾಗಲೇ ಒಂದೇ ತಿಂಗಳಲ್ಲಿ 8 ರೂ.ನಿಂದ 10 ರೂ.ವರೆಗೆ ಇಳಿಕೆಯಾಗಿದೆ. ಅಲ್ಲದೇ, ಇದು Read more…

ಸಾರ್ವಕಾಲಿಕ ದಾಖಲೆ ನಂತರವೂ ಏರುತ್ತಲೇ ಇದೆ ಟೊಮೆಟೊ ದರ, ತರಕಾರಿ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ: ಕಳೆದ ಕೆಲವು ವಾರಗಳಲ್ಲಿ ಟೊಮೆಟೊ ಬೆಲೆ ತೀವ್ರ ಏರಿಕೆ ಕಂಡಿದೆ. ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿ ದಾಟಿದೆ. Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್: ದಾಖಲೆ ಬರೆದ ಟೊಮೆಟೊ ದರ ಕೆಜಿಗೆ 150 ರೂ.ವರೆಗೂ ಏರಿಕೆ

ಬೆಂಗಳೂರು: ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ಹಾಳಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಯಾಗುತ್ತಿದೆ. ಇದರ ಪರಿಣಾಮ ಟೊಮೆಟೊ ದರ ದಿಢೀರ್ ಏರಿಕೆ Read more…

ಆಭರಣ ಪ್ರಿಯರಿಗೆ ಬಿಗ್‌‌ ಶಾಕ್: 50 ಸಾವಿರ ರೂ. ಸನಿಹದಲ್ಲಿ ಚಿನ್ನದ ಬೆಲೆ

ಕೇಂದ್ರ ಹಾಗೂ ರಾಜ್ಯ ಸೆರ್ಕಾರಗಳ ವಿವಿಧ ಸುಂಕಗಳಿಂದ ಇಂಧನ ಬೆಲೆ ಹೆಚ್ಚಿದ್ದು, ಆ ಕಾರಣದಿಂದ ದಿನಸಿ ವಸ್ತುಗಳೂ ಸೇರಿದಂತೆ ಎಲ್ಲವೂ ದುಬಾರಿಯಾಗುತ್ತಿರುವ ಈ ದಿನಗಳಲ್ಲಿ ಚಿನ್ನಾಭರಣಗಳ ಬೆಲೆಗಳೂ ಸಹ Read more…

ಟೊಮೆಟೊ ದರ ಭಾರಿ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೆ ಬಂಪರ್

ಕೋಲಾರ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಟೊಮೊಟೊ ಬೆಲೆ ಏರಿಕೆ ಕಂಡಿದೆ. 1 ಕೆಜಿ ದರ 70 ರೂಪಾಯಿಗಿಂತಲೂ ಹೆಚ್ಚಾಗಿದೆ. ಮಳೆಯ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೆಟೊ ಬರುತ್ತಿರುವುದರಿಂದ Read more…

IRCTC ಶೇರು ಖರೀದಿಸಿದ್ದವರಿಗೆ ಭರ್ಜರಿ ‌ʼಬಂಪರ್ʼ

ಭಾರತೀಯ ರೈಲ್ವೇ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದ (ಐ.ಆರ್‌.ಸಿ.ಟಿ.ಸಿ) ಶೇರುಗಳು ಮಂಗಳವಾರದಂದು ದಾಖಲೆ ಮಟ್ಟಕ್ಕೆ ಏರಿದ್ದು, ಸಂಸ್ಥೆಯ ಮಾರುಕಟ್ಟೆ ಮೌಲ್ಯವು ಒಂದು ಲಕ್ಷ ಕೋಟಿ ರೂ.ಗಳ ಮಟ್ಟ ತಲುಪಿದೆ. Read more…

ಹಬ್ಬದ ದಿನ ಷೇರುಪೇಟೆಯಲ್ಲಿ ಸಂಚಲನ, ಸೂಚ್ಯಂಕ ಏರಿಕೆ

ಮುಂಬೈ ಷೇರು ಪೇಟೆಯಲ್ಲಿ ಸೂಚ್ಯಂಕ ಏರಿಕೆಯಾಗಿದೆ. ದಿನದ ವಹಿವಾಟು ಆರಂಭವಾಗುತ್ತಿದ್ದಂತೆ 307 ಅಂಕ ಏರಿಕೆಯಾಗಿದೆ. ಸೆನ್ಸೆಕ್ಸ್ 61,044 ಅಂಕಗಳಷ್ಟು, ನಿಫ್ಟಿ 18,261 ಅಂಕಗಳಿಗೆ ಏರಿಕೆಯಾಗಿದೆ. ಬ್ಯಾಂಕುಗಳು, ರಿಯಾಲಿಟಿ, ಐಟಿ Read more…

ಶತಕೋಟಿ $ ಕ್ಲಬ್ ಸೇರಿದ ಮುಖೇಶ್ ಅಂಬಾನಿ

ರಿಲಾಯನ್ಸ್ ಉದ್ಯಮಗಳ ಸಮೂಹದ ಶೇರುಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ ಏಷ್ಯಾದ ಅತ್ಯಂತ ಸಿರಿವಂತ ವ್ಯಕ್ತಿ ಮುಖೇಶ್ ಅಂಬಾನಿ ಶತಕೋಟಿ ಡಾಲರ್‌ ಒಡೆಯರಾದ ಜಗತ್ತಿನ 11ನೇ ವ್ಯಕ್ತಿಯಾಗಿದ್ದಾರೆ. ಟೆಸ್ಲಾದ Read more…

ಗಾಯದ ಮೇಲೆ ಬರೆ ಎಳೆದಂತೆ ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ಮತ್ತೊಂದು ಬಿಗ್ ಶಾಕ್: ತರಕಾರಿ ದರ ದಿಢೀರ್ ಏರಿಕೆ –ಗ್ರಾಹಕರು ಕಂಗಾಲು

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ತರಕಾರಿ ಬೆಲೆ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ದಿನಸಿ ಪದಾರ್ಥಗಳ Read more…

ರೈತರಿಗೆ ಬಂಪರ್: ಸಾರ್ವಕಾಲಿಕ ದಾಖಲೆ ಬರೆದ ಹತ್ತಿ ದರ, ಉತ್ತಮ ಬೆಲೆಯಿಂದ ಬೆಳೆಗಾರರಲ್ಲಿ ಹರ್ಷ

ಚಿತ್ರದುರ್ಗ: ರಾಜ್ಯದ ಪ್ರಮುಖ ಹತ್ತಿ ಮಾರಾಟ ಕೇಂದ್ರವಾದ ಚಿತ್ರದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹತ್ತಿ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದೆ. ಮಂಗಳವಾರ 1 ಕ್ವಿಂಟಲ್ ಹತ್ತಿ 16, 061 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಮಂಗಳವಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ Read more…

ವಯಸ್ಕರ ಈ ಐಸ್ ಕ್ರೀಂನಲ್ಲಿದೆ ನಶೆಯ ಗಮ್ಮತ್ತು…..!

ಚುಮು ಚುಮು ಚಳಿಯಲ್ಲೂ ಐಸ್ ಕ್ರೀಂ ತಿನ್ನುವವರಿದ್ದಾರೆ. ಮಧ್ಯ ರಾತ್ರಿ ನಿದ್ರೆಯಲ್ಲಿ ಎಬ್ಬಿಸಿ ಐಸ್ ಕ್ರೀಂ ಕೊಟ್ಟರೂ ಕೆಲವರು ಇಷ್ಟಪಟ್ಟು ಐಸ್ ಕ್ರೀಂ ತಿನ್ನುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗೆ Read more…

ರೈತರಿಗೆ ಮತ್ತೊಂದು ಸಿಹಿಸುದ್ದಿ: ವಿಐಪಿ ಮಾದರಿ ಪಾಸ್-ವಿಮಾನ ನಿಲ್ದಾಣಗಳಲ್ಲಿ ರೇಷ್ಮೆ ಸ್ಟಾಲ್ ಸ್ಥಾಪನೆ

ಶಿವಮೊಗ್ಗ: ಶಿವಮೊಗ್ಗದ ರೇಷ್ಮೆ ಬೆಳೆಗಾರರು ವರ್ಷಕ್ಕೆ 10 ರಿಂದ 11 ಬೆಳೆ ಬೆಳೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇಂತಹ ಸಾಧನೆ ಮಾಡಿರುವ ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಲು ಬಹುಮಾನ Read more…

ಹಬ್ಬದ ಋತುವಿನಲ್ಲಿ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ

ಹಬ್ಬದ ಋತು ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಹಳದಿ ಲೋಹದ ಬೆಲೆ ಬರೋಬ್ಬರಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್: ಮೂರೇ ದಿನದಲ್ಲಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮತ್ತೆ ಸಿಹಿ ಸುದ್ದಿ ಸಿಕ್ಕಿದೆ. ಶುಕ್ರವಾರ ಚಿನ್ನದ ದರ 430 ರೂಪಾಯಿಯಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ ದರ ಪ್ರತಿ 10 Read more…

BIG NEWS: ಸೆನ್ಸೆಕ್ಸ್ ಮತ್ತೊಂದು ದಾಖಲೆ; 60,333 ಕ್ಕೆ ತಲುಪಿದ ಮಾರ್ಕೆಟ್ ಸ್ಕೇಲ್

ಭಾರತೀಯ ಇಕ್ವಿಟಿ ಬೆಂಚ್‌ ಮಾರ್ಕ್‌ ದಾಖಲೆ ಬರೆದಿದೆ. ಬಿಎಸ್‌ಇ ಬೆಂಚ್‌ಮಾರ್ಕ್ – ಎಸ್‌&ಪಿ ಬಿಎಸ್‌ಇ ಸೆನ್ಸೆಕ್ಸ್‌ ನೊಂದಿಗೆ ಎರಡನೇ ಸತತ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ. ಬಿಎಸ್‌ಇ ಮೊದಲ Read more…

Good News: ಮತ್ತೊಂದು ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಗೆ ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಒಕಾಯಾ ಇವಿ ತನ್ನ ಲೇಟೆಸ್ಟ್‌ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಫ್ರೀಡಂ ಎಲೆಕ್ಟ್ರಿಕ್ ಸ್ಕೂಟರ್‌ ಹೆಸರಿನ ಈ ವಾಹನದ ಆರಂಭಿಕ ಬೆಲೆ 69,900 (ಎಕ್ಸ್‌ಶೋರೂಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...