alex Certify marks | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 402 PSI ನೇಮಕಾತಿ ಪರೀಕ್ಷೆ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು: ದಿನಾಂಕ: 03.10.2024 ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯಾವುದೇ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ

ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿ Read more…

ದ್ವಿತೀಯ ಪಿಯುಸಿ 3 ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಅಂಕಗಳು ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಟಾಪರ್ ಪಟ್ಟಿಯನ್ನು Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. Read more…

ʼಸ್ಟ್ರೆಚ್ ಮಾರ್ಕ್ʼ ಇಲ್ಲದ ತ್ವಚೆ ಪಡೆಯಲು ಹೀಗೆ ಮಾಡಿ

ದೇಹದ ಮೇಲೆ ಯಾವುದೆ ಕಲೆ ಇರಬಾರದೆಂದು ಪ್ರತಿಯೊಬ್ಬ ಮಹಿಳೆ ಬಯಸ್ತಾಳೆ. ಆದ್ರೆ ಹೆರಿಗೆ ನಂತ್ರ ಕಾಡುವ ಈ ಸ್ಟ್ರೆಚ್ ಮಾರ್ಕ್ ಸುಲಭವಾಗಿ ಹೋಗುವುದಿಲ್ಲ. ಮಾರುಕಟ್ಟೆಗೆ ಅನೇಕ ಸ್ಟ್ರೆಚ್ ಮಾರ್ಕ್ Read more…

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನೀಟ್ ಪಿಜಿ ಅಂಕಪಟ್ಟಿ ಪ್ರಕಟಿಸದೆ ಪರೀಕ್ಷೆ ಫಲಿತಾಂಶ: ಅಕ್ರಮ ಶಂಕೆ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಪ್ರಕಟಿಸದೆ ಅರ್ಹತಾ ಪಟ್ಟಿಯನ್ನಷ್ಟೇ ನೀಡಲಾಗಿದೆ. ಇದರಿಂದಾಗಿ ಅಕ್ರಮದ ಶಂಕೆ ವ್ಯಕ್ತವಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ವಿದ್ಯಾರ್ಥಿಗಳು, ಪೋಷಕರು ಒತ್ತಾಯಿಸಿದ್ದಾರೆ. Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಕೆಪಿಸಿಎಲ್ ನೇಮಕಾತಿ: ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

  ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ Read more…

ಸಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಕ್ರೀಡಾ ಮೀಸಲಾತಿಗೆ ನಿರ್ದಿಷ್ಟ ಅಂಕ ನಿಗದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ ಸಿಇಟಿ -2024ರಲ್ಲಿ ಕ್ರೀಡಾ ಮೀಸಲಾತಿ ಕೋರಿದ ಅಭ್ಯರ್ಥಿಗಳಿಗೆ ನಾನಾ ಕ್ರೀಡೆಗಳ ಆಧಾರದ ಮೇಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ದಿಷ್ಟ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆ ಸಂಜೆಯೊಳಗೆ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ -2024ರ ಸಿಬಿಎಸ್ಇ, ಸಿ.ಐ.ಎಸ್.ಸಿ.ಇ., ಐಜಿಸಿಎಸ್ಇ ಅಂಕಗಳನ್ನು ಮೇ 28ರ ಸಂಜೆ 5:30 ರೊಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 12ನೇ ತರಗತಿಯನ್ನು ಸಿಬಿಎಸ್ಇ(ಜಮ್ಮು ಮತ್ತು Read more…

ಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಬೆಂಗಳೂರು: ಇಂದಿನಿಂದ ಸಿಇಟಿ ಅಂಕ ದಾಖಲಾತಿ ಪೋರ್ಟಲ್ ಸಕ್ರಿಯಗೊಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಲ್ಲಿ 2024ನೇ Read more…

ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more…

ಅಂಕ ಹೆಚ್ಚಿಸಿಕೊಳ್ಳಲು ವರದಾನವಾದ ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆಗೆ 1.60 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ ಅಂಕ ಹೆಚ್ಚಿಸಿಕೊಳ್ಳಲು ವರದಾನವಾಗಿದೆ. ಹೀಗಾಗಿ 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಈ ಬಾರಿ ನಡೆಸುತ್ತಿರುವ ವರ್ಷಕ್ಕೆ Read more…

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ದುಡುಕಿದ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಪ್ಪಳ: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ತಾಲೂಕಿನ ಯಲಬುರ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಮಾಲಿ ಪಾಟೀಲ್(18) ಮೃತಪಟ್ಟ ವಿದ್ಯಾರ್ಥಿನಿ. ದ್ವಿತೀಯ Read more…

ಸಿಇಟಿ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ: KEA ಸಮ್ಮತಿ

ಬೆಂಗಳೂರು: ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಆ ಅಂಕಪಟ್ಟಿಯನ್ನೇ ಸಿಇಟಿಗೆ ಪರಿಗಣಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಮ್ಮತಿಸಿದೆ. ಇಂಜಿನಿಯರಿಂಗ್ Read more…

ಹೀಗಿರಲಿ ಕನ್ನಡಕ ಹಾಕುವವರ ಕಣ್ಣಿನ ಮೇಕಪ್‌

ಕನ್ನಡಕ ಹಾಕಿಕೊಳ್ಳುವ ಮಹಿಳೆಯರು ಮೇಕಪ್ ಮಾಡಿಕೊಳ್ಳುವಾಗ ಕೆಲವು ವಿಷಯಗಳ ಬಗ್ಗೆ ಜಾಗ್ರತೆ ವಹಿಸಬೇಕು. ನಿಮ್ಮ ಕಣ್ಣನ್ನು ಕನ್ನಡಕ ಮುಚ್ಚುವುದರಿಂದ ಈ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು. ನಿಮ್ಮ ಹುಬ್ಬುಗಳಿಗೆ ಮೇಕಪ್ Read more…

ಇಲ್ಲಿದೆ ‘ಸ್ಟ್ರೆಚ್ ಮಾರ್ಕ್ಸ್’ ಸಮಸ್ಯೆಗೆ ಸುಲಭ ಉಪಾಯ…!

ತಾಯಂದಿರ ಸೌಂದರ್ಯಕ್ಕೊಂದು ಕಪ್ಪು ಚುಕ್ಕೆ ಸ್ಟ್ರೆಚ್ ಮಾರ್ಕ್ಸ್. ಈ ಮಾರ್ಕ್ಸ್ ನಿಂದಾಗಿ ಮಹಿಳೆಯರಿಗೆ ತಮಗಿಷ್ಟವಾಗುವ ಬಟ್ಟೆ ಧರಿಸೋಕೆ ಕಷ್ಟವಾಗುತ್ತದೆ. ಸ್ಟ್ರೆಚ್ ಮಾರ್ಕ್ಸ್ ಕಾಣುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು Read more…

‘ಸ್ಟ್ರೆಚ್ ಮಾರ್ಕ್’ ಕಿರಿಕಿರಿ ಹೋಗಲಾಡಿಸಲು ಇಲ್ಲಿದೆ ಸುಲಭ ಟಿಪ್ಸ್

ದೇಹದ ಮೇಲೆ ಯಾವುದೆ ಕಲೆ ಇರಬಾರದೆಂದು ಪ್ರತಿಯೊಬ್ಬ ಮಹಿಳೆ ಬಯಸ್ತಾಳೆ. ಆದ್ರೆ ಹೆರಿಗೆ ನಂತ್ರ ಕಾಡುವ ಈ ಸ್ಟ್ರೆಚ್ ಮಾರ್ಕ್ ಸುಲಭವಾಗಿ ಹೋಗುವುದಿಲ್ಲ. ಮಾರುಕಟ್ಟೆಗೆ ಅನೇಕ ಸ್ಟ್ರೆಚ್ ಮಾರ್ಕ್ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ವ್ಯವಸ್ಥೆ ಬದಲಾವಣೆ: ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. 5 ಮತ್ತು 8ನೇ ತರಗತಿಗೆ ಮಧ್ಯವಾರ್ಷಿಕ ಪರೀಕ್ಷೆ(SA-1) ಮತ್ತು Read more…

BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು :  2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

KPSC ನೇಮಕಾತಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ: 8 ಗ್ರೇಸ್ ಮಾರ್ಕ್ಸ್ ಘೋಷಣೆ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ನಡೆಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಸಹಾಯಕ ನಿರ್ದೇಶಕರ ಹುದ್ದೆಗಳ ಅಭ್ಯರ್ಥಿಗಳಿಗೆ 8 ಕೃಪಾಂಕಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೀಡಿರುವ ಅತಿ Read more…

`MBBS’ ಆಕಾಂಕ್ಷಿಗಳಿಗೆ ಮಹತ್ವದ ಮಾಹಿತಿ : ಉತ್ತೀರ್ಣ ಅಂಕಗಳಲ್ಲಿ ಬದಲಾವಣೆ

ನವದೆಹಲಿ: ಎಂಬಿಬಿಎಸ್ ಪಾಸ್ ಅಂಕಗಳನ್ನು ಶೇಕಡಾ 40 ರಷ್ಟು ಕಡಿಮೆ ಮಾಡುವ ಮಾರ್ಗಸೂಚಿಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಶುಕ್ರವಾರ ಹಿಂತೆಗೆದುಕೊಂಡಿದೆ. ಎಂಬಿಬಿಎಸ್ ಪಾಸ್ ಅಂಕಗಳ ಕಟ್ ಆಫ್ Read more…

ಮುಖದ ಕಲೆ ನಿವಾರಿಸಿಕೊಳ್ಳಲು ಬಳಸಿ ವಿಟಮಿನ್ ಇ ಕ್ಯಾಪ್ಸೂಲ್

ವಿಟಮಿನ್ ಇ ಕ್ಯಾಪ್ಸೂಲ್ ಅನ್ನು ಉಪಯೋಗಿಸುವುದರಿಂದ ಮುಖದ ಕಲೆ ನಿವಾರಿಸಿಕೊಳ್ಳುವುದರ ಜತೆಗೆ ತಲೆಕೂದಲಿನ ಸಮಸ್ಯೆ, ಸ್ಟ್ರೆಚ್ ಮಾರ್ಕ್ ಅನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ವಿಟಮಿನ್ ಈ ಕ್ಯಾಪ್ಸೂಲ್ ಹೇಗೆ Read more…

ʼಸ್ಟ್ರೆಚ್ ಮಾರ್ಕ್ಸ್ʼ ಗೆ ಮುಕ್ತಿ ನೀಡಲು ಇದು ಬೆಸ್ಟ್

ಸ್ಟ್ರೆಚ್ ಮಾರ್ಕ್ಸ್ ಬಂದಷ್ಟು ಸುಲಭವಾಗಿ ಹೋಗುವುದಿಲ್ಲ. ಚರ್ಮ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಹಿಗ್ಗಿದಾಗ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿಕೊಳ್ಳುತ್ತದೆ. ಹೆಚ್ಚಾಗಿ ಸೊಂಟ, ಹೊಟ್ಟೆ, ಕೆಳ ಬೆನ್ನು ಹಾಗೂ ಸ್ತನದ ಮೇಲೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಪಿಯು ಕಲಾ, ವಾಣಿಜ್ಯ, ಭಾಷಾ ವಿಷಯಗಳಿಗೂ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: ಪಿಯುಸಿಯಲ್ಲಿ ಭಾಷಾ ವಿಷಯಗಳು, ಕಲೆ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗಳಿಗೆ ಈ ಶೈಕ್ಷಣಿಕ ವರ್ಷದಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರದಿಂದ ಒಪ್ಪಿಗೆ Read more…

ಮುಖದ ಅಂದ ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಸುಂದರವಾದ ತ್ವಚೆಯು ದೇಹದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ತ್ವಚೆಯನ್ನು ಚಳಿಯಿಂದ, ಬಿಸಿಲಿನಿಂದ, ಧೂಳಿನಿಂದ ರಕ್ಷಿಸಬೇಕಾದ್ದು ಬಹು ಮುಖ್ಯ. ಮುಖದ ಅಂದವನ್ನು ಹೆಚ್ಚಿಸಲು ಚರ್ಮ, ಕಲೆರಹಿತವಾಗಿ ನುಣುಪಾಗಿ ಕಾಂತಿಯುತವಾಗಿರಬೇಕು ಇದಕ್ಕಾಗಿ Read more…

ನೀಟ್ ಪ್ರಕ್ರಿಯೆಯಲ್ಲಿ ಬದಲಾವಣೆ: ಲಾಟರಿ ಮೂಲಕ ಆಯ್ಕೆ

ನವದೆಹಲಿ: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲ ಬದಲಾವಣೆ ಮಾಡಿದೆ. ಎಲ್ಲಾ ವಿಷಯಗಳಲ್ಲಿಯೂ ಸಮಾನ ಅಂಕ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 12 ಅಥವಾ 14ರಂದು ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆ ಇದೆ. Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದಿದ್ದರೂ ವಿಶೇಷ ಪ್ರವರ್ಗಗಳ ಪ್ರಮಾಣ ಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...