alex Certify Marriage | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಮೈತ್ರಿ ಯೋಜನೆಯಡಿ ವಧುವಿಗೆ 3 ಲಕ್ಷ ರೂ. ಬಾಂಡ್: ಅರ್ಚಕರು, ಪುರೋಹಿತರ ಮದುವೆಯಾಗುವವರಿಗೆ ಪ್ರೋತ್ಸಾಹ

ಬೆಂಗಳೂರು: ಅರ್ಚಕರನ್ನು ಮದುವೆಯಾಗುವ ವಧುವಿಗೆ ಮೂರು ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಲಾಗುತ್ತದೆ. ವಧುವಿನ ಹೆಸರಲ್ಲೇ ಮೈತ್ರಿ ಬಾಂಡ್ ವಿತರಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಲಿದ್ದಾರೆ. Read more…

PPE ಸೂಟ್‌ ನಲ್ಲೇ ಗರ್ಲ್‌ಫ್ರೆಂಡ್‌ಗೆ ಪ್ರಪೋಸ್ ಮಾಡಿದ ನರ್ಸ್

ಇಟಲಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ನರ್ಸ್ ಒಬ್ಬರು ತಮ್ಮ ಗರ್ಲ್‌ಫ್ರೆಂಡ್‌ಗೆ ಪ್ರಪೋಸ್ ಮಾಡಲು ಟೈಂ ಸೇವಿಂಗ್ ಹಾಗೂ ಬಹಳ ಅರ್ಥಪೂರ್ಣವಾದ ಮಾರ್ಗವೊಂದನ್ನು ಆರಿಸಿಕೊಂಡಿದ್ದಾರೆ. ಇಲ್ಲಿನ ಪ್ಯುಜಿಲಾ ಎಂಬ ಊರಿನಲ್ಲಿರುವ Read more…

ಇಳಿಕೆಯಾಗುತ್ತಾ ಆದಿವಾಸಿಗಳ ವಿವಾಹ ವಯೋಮಿತಿ…?

ಪ್ರಸ್ತುತ ಭಾರತದಲ್ಲಿ ವಿವಾಹದ ವಯೋಮಿತಿ ಪುರುಷರಿಗೆ 21 ವರ್ಷ ಹಾಗೂ ಮಹಿಳೆಯರಿಗೆ 18 ವರ್ಷ ತುಂಬಿರಬೇಕೆಂದು ನಿಗದಿಪಡಿಸಲಾಗಿದೆ. ಇದರ ಮಧ್ಯೆ ಆದಿವಾಸಿಗಳ ವಿವಾಹ ವಯೋಮಿತಿಯನ್ನು ಇಳಿಕೆ ಮಾಡಬೇಕೆಂಬ ಕೂಗು Read more…

ಮದುವೆ ಹೊತ್ತಲ್ಲೇ ವರ ನಾಪತ್ತೆ, ತಾಳಿ ಕಟ್ಟಿದ ಅತಿಥಿ

ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಮದುವೆ ಹೊತ್ತಲ್ಲೇ ವರ ನಾಪತ್ತೆಯಾಗಿದ್ದು, ಅತಿಥಿಯಾಗಿ ಬಂದಿದ್ದ ವ್ಯಕ್ತಿ ವರನಾದ ಘಟನೆ ನಡೆದಿದೆ. ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಸಹೋದರರಿಗೆ Read more…

ಮದುವೆ ಊಟ ಮಾಡಿ ಅಸ್ವಸ್ಥರಾದ 22 ಮಂದಿ ಆಸ್ಪತ್ರೆಗೆ

ಮದುವೆ ಊಟ ಮಾಡಿ ಅಸ್ವಸ್ಥರಾದ 22 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಫಲವನಹಳ್ಳಿ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥರು ಬಳಿಕ ಚೇತರಿಸಿಕೊಂಡಿದ್ದಾರೆ Read more…

ಗುರು ಅನುಗ್ರಹ ದಿಂದ ʼಗುರು ಬಲʼ ಪ್ರಾಪ್ತಿಯಾಗಲು ಇಂದು ಈ ಚಿಕ್ಕ ಕೆಲಸ ಮಾಡಿ

ಇಂದು ದತ್ತಜಯಂತಿಯ ಜೊತೆಗೆ ನಾಳೆ  ಶಕ್ತಿಶಾಲಿ ಹುಣ್ಣಿಮೆ ಬಂದಿದ್ದರಿಂದ ಗುರು ಅನುಗ್ರಹ ಪಡೆದು ಗುರು ಬಲ ದೊರೆಯಬೇಕೆಂದರೆ ಇಂದು ಈ ಸಣ್ಣ ಕೆಲಸ ಮಾಡಿ. ಜೀವನದಲ್ಲಿ ಏನೇ ಸಾಧನೆ Read more…

’ಲವ್‌ ಜಿಹಾದ್‌ ಎಲ್ಲಾ ಏನೂ ಇಲ್ಲ’: ಮುಸ್ಲಿಂ ಅಳಿಯನ ಬೆನ್ನಿಗೆ ನಿಂತ ಹಿಂದೂ ಮಗಳ ತಂದೆ

ವಿಶೇಷ ವಿವಾಹ ಕಾಯಿದೆ ಅಡಿ ಕಾನೂನಾತ್ಮಕವಾಗಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನೊಬ್ಬನ ಮದುವೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಲು ಬಂದ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯಲ್ಲಿ Read more…

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಅರವಿಂದ ಪುತ್ರಿ ನಿಹಾರಿಕಾ

ಬೆಂಗಳೂರು: ನಟ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ತನ್ನ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ರೆಸಾರ್ಟ್ Read more…

ಧಾರಾವಾಹಿಯಲ್ಲಿ ಚಾನ್ಸ್ ಕೊಡಿಸುವುದಾಗಿ ದೈಹಿಕ ಸಂಪರ್ಕ: ಜಾಮೀನು ನಿರಾಕರಿಸಿದ ಕೋರ್ಟ್

ಬೆಂಗಳೂರು: ಧಾರಾವಾಹಿಗಳಲ್ಲಿ ಅಭಿನಯಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ಪ್ಯಾಲೇಸ್ ಗುಟ್ಟಳ್ಳಿ ನಿವಾಸಿ ಆನಂದ್ Read more…

ಮದುವೆಯಾದ ನಾಲ್ಕೇ ದಿನಕ್ಕೇ ಬಿಗ್ ಶಾಕ್: ಹಣವೂ ಇಲ್ಲ, ಹೆಂಡ್ತಿಯೂ ಇಲ್ಲದೇ ವರ ಕಂಗಾಲು

ಜೋಧ್ ಪುರ: ರಾಜಸ್ತಾನದ ಜೋಧ್ ಪುರದಲ್ಲಿ ವಿಚಿತ್ರ ಘಟನೆ ನಡೆದಿದೆ. ಯುವಕನೊಬ್ಬ ಮದುವೆಯಾಗಲು ನೋಡಿದ್ದ ಹುಡುಗಿಯೇ ಬೇರೆ, ತಾಳಿಕಟ್ಟಿದ ಹುಡುಗಿಯೇ ಬೇರೆ. ಕೊನೆಗೆ ಮದುವೆಯಾದವಳು ಕೂಡ ಸಿಗದೇ, ಹಣ Read more…

ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ

ಬೆಂಗಳೂರು: ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವಿವಾಹ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್ ಅವರೊಂದಿಗೆ ಡಿಸೆಂಬರ್ 28 ರಂದು ನಡೆಯಲಿದೆ. ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ Read more…

ವಿಚ್ಛೇದನದ ಹಂತ ತಲುಪಿದ ರಾಜಕೀಯ ವೈರುಧ್ಯ

ಪಶ್ಚಿಮ ಬಂಗಾಳದ ಪಕ್ಷ ರಾಜಕಾರಣದ ಸುಳಿಗೆ ಸಿಕ್ಕ ದಾಂಪತ್ಯವೊಂದು ವಿಚ್ಛೇದನ ಪಡೆಯುವತ್ತ ಸಾಗಿದೆ. ತಮ್ಮ ಪಕ್ಷ ಬಿಟ್ಟು ಟಿಎಂಸಿ ಸೇರಿಕೊಂಡ ತಮ್ಮ ಮಡದಿ ಸುಜಾತಾ ಮೊಂಡಲ್‌ಗೆ ಬಿಜೆಪಿ ಸಂಸದ Read more…

ಬಯಲಾಯ್ತು ಬಾಡಿಗೆದಾರನ ಅಸಲಿಯತ್ತು: ಸಂಬಂಧ ಬೆಳೆಸಿದ ಯುವತಿಗೆ ಬಿಗ್ ಶಾಕ್

ನವದೆಹಲಿ: ತನ್ನ ಮನೆಗೆ ಬಾಡಿಗೆಗೆ ಬಂದ ವ್ಯಕ್ತಿಯಿಂದ ವಂಚನೆಗೊಳಗಾದ ಸಂಗಮ್ ವಿಹಾರ್ ನಿವಾಸಿಯಾಗಿರುವ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಬಾಡಿಗೆದಾರನಾಗಿ ಬಂದಿದ್ದ ವ್ಯಕ್ತಿ ತನ್ನ ಹೆಸರು ಸುಳ್ಳು ಹೇಳಿ Read more…

ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಹಾಲ್ – ಧನಶ್ರೀ

ಮುಂಬೈ: ಟೀಂ ಇಂಡಿಯಾ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರಿಯಾಗ್ರಾಫರ್ ಆಗಿರುವ ಧನಶ್ರೀ ವರ್ಮಾ ಅವರ ಜೊತೆ ಗುರುಗ್ರಾಮದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. Read more…

ಎರಡನೇ ಪತ್ನಿ ಜೊತೆ ಫಸ್ಟ್ ನೈಟ್ ಗೆ ಸಜ್ಜಾಗಿದ್ದ ಪತಿಗೆ ಬಿಗ್ ಶಾಕ್: ಜೈಲಿಗೆ ಕಳಿಸಿದ ಮೊದಲ ಪತ್ನಿ

ಬೆಂಗಳೂರು: ಪ್ರೀತಿಸಿ ಮದುವೆಯಾಗಿರುವ ವಿಚಾರ ಮುಂದಿಟ್ಟು ಮತ್ತೊಬ್ಬ ಯುವತಿಯೊಂದಿಗೆ ಮದುವೆಯಾಗಿ ಮೊದಲ ರಾತ್ರಿಗೆ ಸಜ್ಜಾಗಿದ್ದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ಬೀರಯ್ಯನ ಪಾಳ್ಯ ನಿವಾಸಿ ಮಧುಸೂದನ್(27) Read more…

ದಂಪತಿ‌ ಮದುವೆ ವಾರ್ಷಿಕೋತ್ಸವದ ವಿಡಿಯೋ ವೈರಲ್

ಮದುವೆ ವಾರ್ಷಿಕೋತ್ಸವಗಳು ಯಾವಾಗಲೂ ವಿಶೇಷವಾದ ಸಂದರ್ಭಗಳು. ದಾಂಪತ್ಯ ಜೀವನದ ಬೆಸುಗೆ ಅದೆಷ್ಟು ಪ್ರಖರವಾಗಿದೆ ಎಂದು ಸಾರುವ ಈ ಸಂಭ್ರಮಾಚರಣೆಗಳನ್ನು ಜನರು ಬಹಳ ಸಂತಸದಿಂದ ಆಚರಿಸುತ್ತಾರೆ. ಹಿರಿಯ ದಂಪತಿಗಳು ತಮ್ಮ Read more…

ಸಂತಾನ ಫಲಪ್ರಾಪ್ತಿಯಾಗಲು ಸುಬ್ರಹ್ಮಣ್ಯ ಷಷ್ಠಿಯ ಈ ದಿನ ಸ್ವಾಮಿಗೆ ಇದರಿಂದ ಅಭಿಷೇಕ ಮಾಡಿಸಿ

ಇಂದು ಸುಬ್ರಹ್ಮಣ್ಯ ಷಷ್ಠಿ ಇದೆ. ಇಂದಿನ ದಿನ ಸುಬ್ರಹ್ಮಣ್ಯ ಸ್ವಾಮಿಯನ್ನು ವಿಶೇಷವಾಗಿ ಪೂಜಿಸಿದರೆ ನಿಮ್ಮ ಸಕಲದೋಷಗಳು ಕಳೆದು ಜೀವನದಲ್ಲಿ ನೆಮ್ಮದಿ ನೆಲೆಸುತ್ತದೆ. ಇಂದು ಸುಬ್ರಹ್ಮಣ್ಯ ಸ್ವಾಮಿಯ ಪೂಜೆ ಮಾಡುವಾಗ Read more…

HIV ಪಾಸಿಟಿವ್ ಮುಚ್ಚಿಟ್ಟು ಮದುವೆ: ಗಂಡನ ಮನೆಯವರ ವಿರುದ್ಧ ಮಹಿಳೆ ದೂರು

ಮಧುರೈ: ಹೆಚ್ಐವಿ ಪಾಸಿಟಿವ್ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದ ಕುಟುಂಬದವರ ವಿರುದ್ಧ ಮಹಿಳೆ ದೂರು ನೀಡಿದ್ದಾಳೆ. ವರಿಚೂರು ಭಾರತೀಯಾರ್ ಕಾಲೋನಿಯ ಎಂ. ಸುಂದರರಾಜ(52), ಅವರ ಪತ್ನಿ ಬೂಮಾದೇವಿ(45) ಮಕ್ಕಳಾದ ಎಸ್. Read more…

ಆಸ್ಪತ್ರೆಯಲ್ಲಿ ನಡೆದಿದೆ ಒಂದು ಅಪರೂಪದ ಮದುವೆ…!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇತ್ತೀಚೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಜೋಡಿಯೊಂದು ಸಾಕಷ್ಟು ಸುದ್ದಿಯಲ್ಲಿದೆ. ಮದುವೆಗೆ ನಿಗದಿಯಾಗಿದ್ದ ವೇಳೆಗಿಂತ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದ ಅಪಘಾತದಲ್ಲಿ ಮದುಮಗಳು ಆರತಿಗೆ ಗಂಭೀರ ಗಾಯಗಳಾಗಿವೆ. Read more…

ಮದುವೆಯಾಗಲಿಚ್ಛಿಸುವವರಿಗೆ ಸಿಹಿ ಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಾಮೂಹಿಕ ವಿವಾಹ ನಡೆಸಲು ತೀರ್ಮಾನ..!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಸಪ್ತಪದಿ ಯೋಜನೆ ಅನೇಕರಿಗೆ ಅನುಕೂಲ ಆಗುತ್ತಿದೆ. ಈ ಯೋಜನೆಯನ್ನು ಬಡವರಿಗೆ ಸಹಾಯವಾಗಲೆಂದು ಜಾರಿಗೆ ತರಲಾಗಿದೆ. ಇತ್ತೀಚೆಗೂ ಕೂಡ 23 ಜೋಡಿಗಳು ಈ Read more…

ಮದುವೆಯಾಗಲು ಬಂದ ವರ ಸೇರಿ ಸಂಬಂಧಿಕರಿಗೆ ಬಿಗ್ ಶಾಕ್..! ಮದುಮಗಳ ಮನೆ ಸಿಗದೇ ರಾತ್ರಿಯೆಲ್ಲಾ ಮೆರವಣಿಗೆ

ವಾರಣಾಸಿ: ಮದುಮಗಳ ಮನೆ ಸಿಗದೆ ರಾತ್ರಿಯೆಲ್ಲ ವರ ಮತ್ತು ಆತನ ಸಂಬಂಧಿಕರು ಹುಡುಕಾಡಿದ ಘಟನೆ ಉತ್ತರಪ್ರದೇಶದ ಅಜಂಗಢ ಜಿಲ್ಲೆಯಲ್ಲಿ ನಡೆದಿದೆ. ಕೊತ್ವಾಲಿ ಪಟ್ಟಣದ ಕಾನ್ಷಿರಾಮ್ ಕಾಲೋನಿ ನಿವಾಸಿಯಾಗಿರುವ ಯುವಕನ Read more…

ವೈವಾಹಿಕ ಜೀವನಕ್ಕೆ ಕಾಲಿಟ್ಟ ವರುಣ್-ನೇಹಾ

ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ಖ್ಯಾತ ಬೌಲರ್ ವರುಣ್ ಚಕ್ರವರ್ತಿ, ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ Read more…

ಮದುವೆ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ಪರಾರಿಯಾದ ವರ

ಮೈಸೂರು: ಮದುವೆಯ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ವರ ಪರಾರಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಣ್ಣದಕೇರಿ ನಿವಾಸಿಯಾಗಿರುವ ಯುವತಿಯ ಮದುವೆ ಅದೇ ಏರಿಯಾದ ಯುವಕನೊಂದಿಗೆ ನಿಶ್ಚಯವಾಗಿತ್ತು. ಬುಧವಾರ ಮಧ್ಯಾಹ್ನ ದಾಂಪತ್ಯ Read more…

ಕೋವಿಡ್ ಸೆಂಟರ್ ನಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ: ಪಿಪಿಇ ಕಿಟ್ ಧರಿಸಿ ಮದುವೆ ಶಾಸ್ತ್ರಗಳಲ್ಲಿ ಭಾಗಿ

ರಾಜಸ್ತಾನದ ಬಾರಾದ ಕೆಲ್ವಾರಾ ಕೋವಿಡ್ ಕೇರ್ ಸೆಂಟರ್ ನಲ್ಲಿ ಪಿಪಿಇ(ಪರ್ಸನಲ್ ಪ್ರೊಟೆಕ್ಷನ್ ಎಕ್ವಿಪ್ಮೆಂಟ್) ಕಿಟ್ ಧರಿಸಿ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆ ದಿನವೇ ವಧುವಿಗೆ ಕೊರೋನಾ ಪಾಸಿಟಿವ್ Read more…

ಮಹಿಳಾ ಟೆಕ್ಕಿಯೊಂದಿಗೆ ದೈಹಿಕ ಸಂಬಂಧ, ಫೋಟೋ ತೋರಿಸಿ ಬ್ಲಾಕ್ಮೇಲ್: ಬಲವಂತದ ಗರ್ಭಪಾತ ಬಳಿಕ ಕೈಕೊಟ್ಟ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಯುವಕ ಖಾಸಗಿ ಫೋಟೋ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿರುವುದಾಗಿ ಮಹಿಳಾ ಟೆಕ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಾರತ್ ಹಳ್ಳಿ ನಿವಾಸಿಯಾಗಿರುವ ಯುವತಿ Read more…

ಕುಟುಂಬದ ಸುಖ, ದುಃಖದಲ್ಲಿ ಭಾಗಿಯಾದ ಗ್ರಾಮಸ್ಥರು: ಅತ್ತ ತಂದೆ ಅಂತ್ಯಕ್ರಿಯೆ, ಇತ್ತ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮಸ್ಥರು ತಂದೆ ಮೃತಪಟ್ಟ ಮಾಹಿತಿ ಮುಚ್ಚಿಟ್ಟು ಪುತ್ರನ ಮದುವೆ ನೆರವೇರಿಸಿದ್ದಾರೆ. ಅತ್ತ ತಂದೆ ಅಂತ್ಯಕ್ರಿಯೆ ನಡೆದರೆ ಇತ್ತ ಪುತ್ರ ದಾಂಪತ್ಯ ಜೀವನಕ್ಕೆ Read more…

ಮಹಿಳಾ ಪೊಲೀಸ್ ಜೊತೆಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಸಬ್ ಇನ್ಸ್ ಪೆಕ್ಟರ್

ಪುಣೆ: ಮದುವೆಯಾಗುವುದಾಗಿ ನಂಬಿಸಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ್ದಾರೆ ಎಂದು 33 ವರ್ಷದ ಮಹಿಳಾ ಕಾನ್ಸ್ ಟೇಬಲ್ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರ ಪುಣೆ ಶಿವಾಜಿನಗರ ಠಾಣೆಯಲ್ಲಿ ದೂರು Read more…

ಶಾಕಿಂಗ್: ತರಗತಿಯಲ್ಲೇ ಗೆಳತಿಗೆ ತಾಳಿಕಟ್ಟಿದ ವಿದ್ಯಾರ್ಥಿ, ಸಮವಸ್ತ್ರದಲ್ಲೇ ಮದುವೆಯಾದವರಿಗೆ ಟಿಸಿ ಕೊಟ್ಟ ಪ್ರಾಂಶುಪಾಲ

ಆಂಧ್ರಪ್ರದೇಶದ ಪೂರ್ವ ಗೋದಾವರಿಯ ರಾಜಮಂಡ್ರಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳು ಮದುವೆಯಾಗಿದ್ದಾರೆ. ಕಾಲೇಜ್ ಕೊಠಡಿಯಲ್ಲೇ ವಿದ್ಯಾರ್ಥಿಯೊಬ್ಬ ಸಹಪಾಠಿಗೆ ತಾಳಿಕಟ್ಟಿದ ಘಟನೆ ಕಳೆದ ತಿಂಗಳು 17 ರಂದು ನಡೆದಿದ್ದು, Read more…

ಈ ಸ್ಟೋರಿ ಓದಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಪತ್ನಿಯ ತಾಯಿಯನ್ನೇ ಪ್ರೀತಿಸಿ ವಿವಾಹವಾಗಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಹಲವು ವರ್ಷಗಳ ಹಿಂದೆ ಯುವತಿಯೊಬ್ಬರನ್ನು ಪ್ರೀತಿಸಿ ವಿವಾಹವಾಗಿದ್ದ ಸೂರಜ್ ಮೆಹ್ತಾ, ಕೆಲ ಕಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...