alex Certify married | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಗರ್ಭಿಣಿಯಾಗಲು ಸಹಾಯದ ನೆಪದಲ್ಲಿ ವಿವಾಹಿತೆ ಮೇಲೆ ದೇವಸ್ಥಾನದಲ್ಲೇ ಅತ್ಯಾಚಾರ

ಗೋಧ್ರಾ: ವಿವಾಹಿತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸಂತ್ರಸ್ತೆ ಶುಕ್ರವಾರ ದೂರು ದಾಖಲಿಸಿದ್ದು, ಕಳೆದ Read more…

ಚಂದ್ರನ ಮೇಲೆ ಕಾಲಿಟ್ಟ ಎರಡನೆಯ ಗಗನಯಾತ್ರಿಗೆ 93ನೇ ವಯಸ್ಸಲ್ಲಿ ಮದುವೆ

ಲಾಸ್‌ ಏಂಜಲೀಸ್: ಭೂಮಿಯ ಏಕೈಕ ಸ್ವಾಭಾವಿಕ ಉಪಗ್ರಹ ಚಂದ್ರನ ಮೇಲೆ ಕಾಲಿಟ್ಟು ಇತಿಹಾಸ ಸೃಷ್ಟಿಸಿದವರು ನೀಲ್‌ ಆರ್ಮ್‌ಸ್ಟ್ರಾಂಗ್‌. ಎರಡನೆಯ ಗಗನಯಾತ್ರಿ ಬಜ್ ಆಲ್ಡ್ರಿನ್. ಅವರಿಗೆ ಈಗ 93ನೇ ಹುಟ್ಟುಹಬ್ಬದ Read more…

ಹೀಗೊಂದು ವಿಚಿತ್ರ ಮದುವೆ…! ಗಂಡು ಬೇಡವೆಂದು ಹಾಸಿಗೆ ವರಿಸಿದ ಮಹಿಳೆ

ಕೆಲವರು ವಿಚಿತ್ರ ರೀತಿಯಲ್ಲಿ ಹೆಸರು ಮಾಡುತ್ತಾರೆ. ಹಿಂದೊಮ್ಮೆ ತನ್ನನ್ನು ತಾನೇ ಮದುವೆಯಾಗಿ ಯುವತಿಯೊಬ್ಬಳು ಸುದ್ದಿ ಮಾಡಿದ್ದರೆ, ಪ್ರಾಣಿಗಳನ್ನು ಮದುವೆಯಾಗಿ ಸುದ್ದಿ ಮಾಡಿದವರೂ ಇದ್ದಾರೆ. ಇದೀಗ ಮಹಿಳೆ ತನ್ನ ತುಪ್ಪಳದ Read more…

ವಿವಾಹಿತ ಪುತ್ರಿಗೆ ಆಸ್ತಿ ಕೊಡಬಾರದೆಂಬ ಮನಃಸ್ಥಿತಿ ಹೋಗಬೇಕಿದೆ: ಹೈಕೋರ್ಟ್‌ ಮಹತ್ವದ ಅಭಿಮತ​

ಮಗಳ ಮದುವೆಯಾದ ಮಾತ್ರಕ್ಕೆ ತವರು ಕುಟುಂಬದಲ್ಲಿ ಆಕೆಯ ಸ್ಥಾನಮಾನವು ಬದಲಾಗುವುದಿಲ್ಲ. ಆದ್ದರಿಂದ ಕುಟುಂಬದಲ್ಲಿ ಮಗಳಿಗೆ ಮದುವೆಯಾದ ನಂತರ ಆಕೆಗೆ ಯಾವುದೇ ಆಸ್ತಿಯನ್ನು ನೀಡಬಾರದು ಎಂಬ ಜನರ ಮನಃಸ್ಥಿತಿಯನ್ನು ಬದಲಾಯಿಸುವ Read more…

ಮದುವೆಯಾದ ಬಳಿಕ ಸ್ಪೋಟಕ ಸಂಗತಿ ಬಿಚ್ಚಿಟ್ಟ ರಾಖಿ ಸಾವಂತ್….!

ಡ್ರಾಮಾ ಕ್ವೀನ್‌ ಎಂದೇ ಹೆಸರಾಗಿರುವ ನಟಿ ರಾಖಿ ಸಾವಂತ್‌ ಒಂದಿಲ್ಲೊಂದು ವಿಚಾರಕ್ಕೆ ಚರ್ಚೆಯಲ್ಲಿರ್ತಾಳೆ. ಸದ್ಯ ರಾಖಿ ತನ್ನ ಎರಡನೇ ಮದುವೆ ವಿಚಾರವನ್ನು ಬಹಿರಂಗಪಡಿಸಿದ್ದಾಳೆ. ಗೆಳೆಯ ಆದಿಲ್ ಖಾನ್ ದುರಾನಿಯೊಂದಿಗೆ Read more…

ಕಿಡ್ನಾಪ್ ಕೇಸ್ ಗೆ ಬಿಗ್ ಟ್ವಿಸ್ಟ್; ಈಗಾಗ್ಲೇ ಮದುವೆಯಾಗಿದ್ದ ಹುಡುಗಿಯಿಂದ ಹೈಡ್ರಾಮಾ

ತೆಲಂಗಾಣದಲ್ಲಿ 18 ವರ್ಷದ ಯುವತಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆಕೆ ತನ್ನ 24 ವರ್ಷದ ಗೆಳೆಯನೊಂದಿಗೆ ಓಡಿಹೋಗಲು ಅಪಹರಣ ಚಿತ್ರಣವನ್ನು ಮೊದಲೇ ರೂಪಿಸಿದ್ದಳು. ನಂತರ ಅವರು ದೇವಸ್ಥಾನದಲ್ಲಿ Read more…

ಡಿಸೆಂಬರ್ ನಲ್ಲಿ ಅತಿ ಹೆಚ್ಚು ಮಂದಿ ಮದ್ವೆಯಾಗ್ತಾರೆ ಏಕೆ ಗೊತ್ತಾ ? ಇಲ್ಲಿದೆ ನೆಟ್ಟಿಗರು ನೀಡಿದ ಉತ್ತರ

ಜನಪ್ರಿಯ ಯೂಟ್ಯೂಬರ್ ಜೋಡಿ ಅಭಿ ಮತ್ತು ನಿಯು ತಮ್ಮ ಟ್ವಿಟರ್​ನಲ್ಲಿ ಪ್ರಶ್ನೆಯೊಂದನ್ನು ಕೇಳಿದ್ದು, ಇದಕ್ಕೆ ಹಾಸ್ಯಭರಿತ ಕಮೆಂಟ್​ಗಳು ಬರುತ್ತಿವೆ. ಅಷ್ಟಕ್ಕೂ ಅವರು ಕೇಳಿರುವ ಪ್ರಶ್ನೆ ಎಂದರೆ “ಎಲ್ಲರೂ ಡಿಸೆಂಬರ್‌ನಲ್ಲಿ Read more…

ಸಾವಿನಲ್ಲೂ ಒಂದಾದ ಶತಾಯುಷಿ ದಂಪತಿ: ಪ್ರೇಮ ವಿವಾಹವಾದವರ ಕುತೂಹಲದ ಕಥೆ

ಹಬರ್ಟ್ ಮತ್ತು ಜುಯೆನ್ ಮಾಲಿಕೋಟ್ ಎಂಬ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. 100 ವರ್ಷಗಳನ್ನು ಪೂರೈಸಿರುವ ಈ ದಂಪತಿ, ಪರಸ್ಪರ ಕೆಲವೇ ಗಂಟೆಗಳ ಅಂತರದಲ್ಲಿ ನಿಧನರಾದರು. ಶತಮಾನ ಪೂರೈಸಿದ ನಂತರ Read more…

ಅವಳಿ ವರರ ವರಿಸಿದ ಅವಳಿ ವಧುಗಳು: ಅಪರೂಪದ ವಿವಾಹ ವೈರಲ್​

ಕೋಲ್ಕತಾ: ಒಂದೇ ಕುಟುಂಬದಲ್ಲಿ ಒಡಹುಟ್ಟಿದವರು ಮದುವೆಯಾಗುವುದು ಸಾಮಾನ್ಯ ಆದರೆ, ಅವಳಿಗಳು ಅವಳಿ ಮಕ್ಕಳನ್ನು ಮದುವೆಯಾಗುವುದು ಸಾಮಾನ್ಯ ಸಂಗತಿಯಲ್ಲ. ಅಂಥ ಒಂದು ಮದುವೆ ಇದೀಗ ವೈರಲ್​ ಆಗಿದೆ. ಪಶ್ಚಿಮ ಬಂಗಾಳದ Read more…

ಕೊಲೆಯಾಗಿದ್ದಾಳೆಂದು ಭಾವಿಸಿದ್ದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ…! ಈಕೆ ಕೊಲೆ ಆರೋಪ ಹೊತ್ತಿದ್ದವನಿಗೆ ಜೈಲು

7 ವರ್ಷದ ಹಿಂದೆ ಆಕೆ ಸತ್ತೋಗಿದ್ದಾಳೆ ಎಂದು ಹಲವರು ನಂಬಿದ್ರು. ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಕಹಾನಿ ಮೇ ಟ್ವಿಸ್ಟ್ Read more…

77ನೇ ವಯಸ್ಸಲ್ಲಿ 72ರ ವೃದ್ಧೆ ಜತೆ ಡೇಟಿಂಗ್​, ಮರುವರ್ಷವೇ ಕಿರಾಣಿ ಅಂಗಡಿಯಲ್ಲಿ ಮದುವೆ…!

ನ್ಯೂಯಾರ್ಕ್​: ಅಮೆರಿಕದ ಹಿರಿಯ ಜೋಡಿ ತಾವು ಮೊದಲ ಬಾರಿಗೆ ಭೇಟಿಯಾದ ಸ್ಥಳದಲ್ಲಿ ಮದುವೆಯಾಗಿದ್ದಾರೆ. ಹಾಗೆಂದು ಇದು ಫ್ಯಾನ್ಸಿ ರೆಸ್ಟೋರೆಂಟ್ ಅಥವಾ ಥೀಮ್ ಪಾರ್ಕ್ ಎಂದು ನೀವು ಭಾವಿಸಿದರೆ ಖಂಡಿತಾ Read more…

ಟೀಂ ಇಂಡಿಯಾದ ಭರವಸೆಯ ಆಟಗಾರ ಸಂಜು ಸ್ಯಾಮ್ಸನ್‌ ಕುರಿತು ಇಂಟ್ರೆಸ್ಟಿಂಗ್‌ ಮಾಹಿತಿ…!

ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾದ ಭರವಸೆಯ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಲಖ್ನೋದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ನಡುವಣ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮೂಲಕ ಸಂಜು ಗಮನ ಸೆಳೆದಿದ್ದಾರೆ. 63 Read more…

ಮಹಿಳೆಯರ ಗರ್ಭಪಾತ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಸುರಕ್ಷಿತ ಹಾಗೂ ಕಾನೂನುಬದ್ಧ ಗರ್ಭಪಾತಕ್ಕೆ ಅವರು ಅರ್ಹರು ಎಂದು ಆದೇಶ

ಮಹಿಳೆಯರ ಗರ್ಭಪಾತಕ್ಕೆ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲ ಮಹಿಳೆಯರು ಸುರಕ್ಷಿತ ಹಾಗೂ ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದು, ಅತ್ಯಾಚಾರವೆಂದರೆ ಒಪ್ಪಿಗೆ ಇಲ್ಲದ ಲೈಂಗಿಕ ಸಂಬಂಧ Read more…

ಹೆಂಡತಿ ಸುಂದರವಾಗಿ ಕಾಣ್ತಿಲ್ವಾ…..? ಹಾಗಿದ್ರೆ ಹೀಗೆ ಮಾಡಿ

ಸುಂದರ ಮಡದಿಯನ್ನು ಪಡೆಯುವುದು ಪ್ರತಿಯೊಬ್ಬ ಪುರುಷನ ಕನಸು. ಸುಂದರ ಹುಡುಗಿ ತನ್ನ ಹೆಂಡತಿಯಾಗಿ ಬರಬೇಕೆಂದು ಎಲ್ಲರೂ ಬಯಸ್ತಾರೆ. ಆತ ಸುಂದರವಾಗಿರಲಿ, ಬಿಡಲಿ, ಮಡದಿ ಮಾತ್ರ ಸುಂದರವಾಗಿರಬೇಕು. ಆದ್ರೆ ಎಲ್ಲ Read more…

ಹೆಸರಿನ ರಾಶಿಗನುಗುಣವಾಗಿ ಈ ʼಉಪಾಯʼ ಮಾಡಿ ಫಲಿತಾಂಶ ನೋಡಿ

ಜಾತಕದ ರಾಶಿ ಗೊತ್ತಿರಲಿ ಬಿಡಲಿ ಹೆಸರಿನ ಮೇಲೆ ಬರುವ ರಾಶಿ ಎಲ್ಲರಿಗೂ ತಿಳಿದಿರುತ್ತದೆ. ನಿಮ್ಮ ಹೆಸರಿನ ಮೊದಲ ಅಕ್ಷರಕ್ಕೂ ರಾಶಿಗೂ ಸಂಬಂಧವಿದೆ. ನಕ್ಷತ್ರ, ರಾಶಿ ನಿಮಗೆ ಗೊತ್ತಿಲ್ಲವಾದ್ರೆ ಚಿಂತೆ Read more…

ಸುಖ ಲೈಂಗಿಕ ಜೀವನ ನಿಮ್ಮದಾಗಬೇಕಾದ್ರೆ ಮಾಡಿ ಈ ಕೆಲಸ

ಮದುವೆಯಾದ ನಾಲ್ಕೈದು ವರ್ಷಗಳ ನಂತ್ರ ದಂಪತಿ ಲೈಂಗಿಕ ಜೀವನದಲ್ಲಿ ಆಸಕ್ತಿ ಕಳೆದುಕೊಳ್ಳುತ್ತ ಬರುತ್ತಾರೆ. ಸಂಸಾರ, ಮಕ್ಕಳು, ಜವಾಬ್ದಾರಿ, ಕೆಲಸದ ಒತ್ತಡ ಇದೆಲ್ಲವೂ ಲೈಂಗಿಕ ಜೀವನದಲ್ಲಿ ಆಸಕ್ತಿ ಕಳೆದುಕೊಳ್ಳಲು ಕಾರಣವಾಗುತ್ತದೆ. Read more…

ಈ ಒಂದು ಶಬ್ಧದಲ್ಲಿ ಅಡಗಿದೆ ದಾಂಪತ್ಯದ ಗುಟ್ಟು

ದಾಂಪತ್ಯ ಜೀವನದಲ್ಲಿ ಸಣ್ಣ-ಪುಟ್ಟ ಗಲಾಟೆ ಸಾಮಾನ್ಯ. ಆಗಾಗ ಪತಿ-ಪತ್ನಿ ನಡುವೆ ಸಣ್ಣ ಸಣ್ಣ ಜಗಳಗಳಾಗುತ್ತಿರುತ್ತವೆ. ಆದ್ರೆ ಈ ಜಗಳ ದೊಡ್ಡದಾದ್ರೆ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಪರಸ್ಪರ ದ್ವೇಷ ಹೆಚ್ಚಾಗುತ್ತದೆ. Read more…

ವಧು – ವರರು ಮೃತರಾದ 30 ವರ್ಷದ ಬಳಿಕ ವಿವಾಹ !

ಇದೊಂದು ಅತ್ಯಂತ ಕುತೂಹಲಕಾರಿ ಘಟನೆ. ಸುಮಾರು ಮೂವತ್ತು ವರ್ಷದ ಹಿಂದೆ ಮೃತರಾದ ವಧು- ವರರ ವಿವಾಹ ನಡೆದಿದೆ. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿರಬಹುದು. ಆದರೆ, ವಿವಾಹ ನಡೆದಿದೆ, Read more…

ದಾಂಪತ್ಯ ಜೀವನವನ್ನು ಗಟ್ಟಿಗೊಳಿಸಲು ಅನುಸರಿಸಿ ಈ ‘ಉಪಾಯ’

ದಂಪತಿ ನಡುವೆ ಸಣ್ಣಪುಟ್ಟ ಸಮಸ್ಯೆ ಸಾಮಾನ್ಯ. ಹಿಂದಿನ ಕಾಲದಲ್ಲಿ ಒಟ್ಟು ಕುಟುಂಬ ಪದ್ಧತಿ ಜಾರಿಯಲ್ಲಿತ್ತು. ದಂಪತಿ ಜಗಳ ಬೆಡ್ ರೂಮಿನಲ್ಲಿಯೇ ಮುಗಿಯುತ್ತಿತ್ತು. ಈಗ ಸಣ್ಣ ಕುಟುಂಬ. ಸಹನಶಕ್ತಿ ಕಡಿಮೆಯಾಗ್ತಿದೆ. Read more…

ʼಮದುವೆʼ ನಂತರ ಮಹಿಳೆಯರಲ್ಲಿ ಹೆಚ್ಚುತ್ತೆ ಈ ಇಚ್ಛೆ

ಬ್ಲೂ ಫಿಲ್ಮ್ ವೀಕ್ಷಣೆ ಕೇವಲ ಪುರುಷರಿಗೆ ಮಾತ್ರ ಸೀಮಿತವಲ್ಲ. ಮಹಿಳೆಯರು ಕೂಡ ಅಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡ್ತಾರೆ. ಯಾರು, ಎಷ್ಟು ಪ್ರಮಾಣದಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸ್ತಾರೆ ಎಂಬ ಬಗ್ಗೆ Read more…

ಮದುವೆಯಾದ ಮೊದಲ ವರ್ಷ ಮರೆತೂ ಮಾಡಬೇಡಿ ಈ ಕೆಲಸ

ಹಿಂದು ಧರ್ಮದಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಎರಡು ಹೃದಯದ ಜೊತೆ ಎರಡು ಕುಟುಂಬ ಒಂದಾಗುವ ಸುದಿನವದು. ಜೀವನಪೂರ್ತಿ ದಂಪತಿ ಒಂದಾಗಿ ಬಾಳಲಿ ಎಂದು ಹಿರಿಯರು ಹಾರೈಸ್ತಾರೆ. ಸುಖ, ಸಂತೋಷ, Read more…

ಪ್ರೇಯಸಿಯನ್ನ ನೋಡಲು ಬಂದ ಪ್ರಿಯಕರ: ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ನಂತರ ನಡೆದಿದ್ದೇನು….?

ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು ಅನ್ನೋದು ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾ ಡೈಲಾಗ್. ಆದರೆ ಈ ಮಾತು ಪ್ರೇಮಿಗಳಿಗಂತಾನೇ ಹೇಳಿ ಮಾಡಿಸಿರೋದು. ಈಗ ಇದೇ ಮಾತಿನಂತೆ ನಡೆದುಕೊಂಡಿದ್ದಾನೆ ಬಿಹಾರ್ನ Read more…

ಮದುವೆಯಾದ 10 ಗಂಟೆಯೊಳಗೆ ವಧು ವಿಧಿವಶ…! ಶೋಕ ಸಾಗರದಲ್ಲಿ ಮುಳುಗಿದ ಉಭಯ ಕುಟುಂಬ

ಹೊಸ ಬದುಕಿಗೆ ಕಾಲಿಟ್ಟಿದ್ದ ನವ ವಧುವೊಬ್ಬಳು ವಿವಾಹವಾದ ಕೇವಲ 10 ಗಂಟೆ ಅವಧಿಯಲ್ಲೇ ಸಾವನ್ನಪ್ಪಿದ್ದಾಳೆ. ಇದರಿಂದ ಸಂಭ್ರಮ ಮನೆ ಮಾಡಿದ್ದ ಮದುವೆ ಮನೆಯಲ್ಲಿ ಶೋಕ ಮಡುಗಟ್ಟಿದೆ. ಆದರೆ ವಧು Read more…

ಮೂರುವರೆ ಅಡಿ ಯುವಕನಿಗೆ ಕೊನೆಗೂ ಸಿಕ್ಕಿದ್ದಾಳೆ ಜೀವನ ಸಂಗಾತಿ

ತನ್ನ ಕುಳ್ಳ ದೇಹದಿಂದಲೇ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಹಾಪುರೆಯ ಮೂರೂವರೆ ಅಡಿ ಎತ್ತರದ ಯುವಕ ಇಬ್ರಾಹಿಂಗೆ ಕೊನೆಗೂ ಜೀವನ ಸಂಗಾತಿ ಸಿಕ್ಕಿದ್ದಾಳೆ. ಇಮ್ರಾನಾ ಎಂಬ ಯುವತಿಯ ಜೊತೆಗೆ ಇಬ್ರಾಹಿಂ Read more…

ಯುದ್ಧ ಕೊನೆಗೊಳಿಸಲು ರಷ್ಯಾಗೆ ಹೇಳುವಂತೆ ಪ್ರಧಾನಿ ಮೋದಿಗೆ ಉಕ್ರೇನ್ ಮಹಿಳೆ ಮನವಿ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರೆಸಿರುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಗ್ರಾಮದಲ್ಲಿ ಕುಟುಂಬವೊಂದು ಯುದ್ಧ ನಿಲ್ಲಲಿ ಎಂದು ಪ್ರಾರ್ಥನೆ ನಡೆಸುತ್ತಿದೆ. ಉಕ್ರೇನ್‌ನಲ್ಲಿ ಜನಿಸಿದ ಒಲೆಸಿಯಾ Read more…

ಈ ಕಾರಣಕ್ಕೆ ಕೊನೆಕ್ಷಣದಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡ ನವ ವಿವಾಹಿತೆ…!

ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಅನೇಕರು ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ಉಕ್ರೇನಿಯನ್ ಮಹಿಳೆಯು ಯುಕೆ ವ್ಯಕ್ತಿಯನ್ನು ಮದುವೆಯಾದರೂ ತನ್ನ ಸ್ವಂತ ದೇಶ ಬಿಟ್ಟು ಹೋಗಲಾಗದೇ ಸಿಲುಕಿಕೊಂಡಿದ್ದಾರೆ. 46 ವರ್ಷ ಒಲೆನಾ Read more…

ಬಹುಕಾಲದ ಗೆಳೆತಿಯೊಂದಿಗೆ ಸದ್ದಿಲ್ಲದೆ ಮದುವೆಯಾದ ವಿಪಕ್ಷ ನಾಯಕ ತೇಜಸ್ವಿ ಯಾದವ್

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ತೇಜಸ್ವಿ ಯಾದವ್ ಅವರ Read more…

ಅಪ್ರಾಪ್ತನೊಂದಿಗೆ ಆರು ಮಕ್ಕಳ ತಾಯಿ ಪರಾರಿ….!

ಗಾಂಧಿನಗರ: 40 ವರ್ಷದ ವಿವಾಹಿತ ಮಹಿಳೆಯೊಬ್ಬಳು 14 ವರ್ಷದ ಬಾಲಕನೊಂದಿಗೆ ಪರಾರಿಯಾಗಿರುವ ವಿಲಕ್ಷಣ ಘಟನೆ ಗುಜರಾತ್ ನ ದಾಹೋದ್ ಜಿಲ್ಲೆಯ ಸುಖಸರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ Read more…

ʼಮದುವೆʼಯಾದ ಮೊದಲ ವರ್ಷ ಮರೆತೂ ಮಾಡಬೇಡಿ ಈ ಕೆಲಸ

ಹಿಂದು ಧರ್ಮದಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಎರಡು ಹೃದಯದ ಜೊತೆ ಎರಡು ಕುಟುಂಬ ಒಂದಾಗುವ ಸುದಿನವದು. ಜೀವನಪೂರ್ತಿ ದಂಪತಿ ಒಂದಾಗಿ ಬಾಳಲಿ ಎಂದು ಹಿರಿಯರು ಹಾರೈಸ್ತಾರೆ. ಸುಖ, ಸಂತೋಷ, Read more…

ಪತಿಯೊಂದಿಗೆ ವಿಚ್ಛೇದನ ಪಡೆದ ಮಹಿಳೆ ನಾಯಿಯ ಜೊತೆ ಆಗಿದ್ದಾಳೆ ಮದುವೆ…..!

ಇತ್ತೀಚೆಗೆ ವಿಚ್ಛೇದನ ಸರ್ವೇಸಾಮಾನ್ಯವಾಗಿದೆ. ಮೊದಲ ಮದುವೆ ಮುರಿದುಕೊಂಡ ಅನೇಕರು ಮರು ಮದುವೆ ಆಗ್ತಿದ್ದಾರೆ. ಕೆಲವರಂತೂ ಮೂರು ನಾಲ್ಕು ಮದುವೆಯಾಗ್ತಾರೆ. ಹಾಗೆಯೇ ಇಲ್ಲೊಬ್ಬ ಮಹಿಳೆ ಕೂಡ ಮರು ಮದುವೆಯಾಗಿದ್ದಾಳೆ. ಇದ್ರಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...