alex Certify Mask | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮಧ್ಯೆ ಸುರಕ್ಷಿತ ದೈಹಿಕ ಸಂಬಂಧದ ಬಗ್ಗೆ ಸಲಹೆ ನೀಡಿದ ವಿಜ್ಞಾನಿಗಳು

ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ದೈಹಿಕ ಸಂಬಂಧ ಬೆಳೆಸುವುದ್ರಿಂದಲೂ ಕೊರೊನಾ ಹರಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಈ Read more…

ಭತ್ತ ಬೆಳೆಗಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದಾವಣಗೆರೆ: 2019-20 ನೇ ಮುಂಗಾರು ಮಳೆ ಋತು ಹಾಗೂ 2020-21 ನೇ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸುವ ಪ್ರಕ್ರಿಯೆಯನ್ನು ಜೂನ್ Read more…

ಊರಿಗೆ ಹೊರಟ ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಲಾಕ್ಡೌನ್ ಜಾರಿಯಾದಾಗಿನಿಂದ ಸ್ಥಗಿತಗೊಂಡಿದ್ದ  ರೈಲುಗಳ ಸಂಚಾರ ಇಂದಿನಿಂದ ಆರಂಭವಾಗಲಿದೆ. ಲಾಕ್ ಡೌನ್ ನಡುವೆಯೂ ಶ್ರಮಿಕ್ ಎಕ್ಸ್ ಪ್ರೆಸ್ ರೈಲುಗಳು ಮತ್ತು ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. Read more…

‘ಮನ್ ಕಿ ಬಾತ್’ನಲ್ಲಿ ರೈತರಿಗೆ ಪ್ರಧಾನಿ ಮೋದಿಯಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ದೇಶದ ವಿವಿಧೆಡೆ ಮಿಡತೆಗಳ ದಾಳಿ ಬಗ್ಗೆ ಉಲ್ಲೇಖಿಸಿದ ಅವರು, ಮಿಡತೆ ಹಾವಳಿ Read more…

‘ಮನ್ ಕಿ ಬಾತ್’ನಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಮನೆಯಿಂದ ಅನಗತ್ಯವಾಗಿ ಯಾರೂ ಹೊರಗೆ ಬರಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ Read more…

ಶೈಕ್ಷಣಿಕ ವರ್ಷ, ಶಾಲೆ ಅವಧಿ, ಪಠ್ಯ ಕಡಿತ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿ ಶೈಕ್ಷಣಿಕ ವರ್ಷಕ್ಕೆ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮಾರ್ಗದರ್ಶಿ ಸೂತ್ರದ ಆಧಾರದಲ್ಲಿ ನಮ್ಮ ರಾಜ್ಯದ ಅಗತ್ಯತೆಗಳಿಗುನುಗುಣವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದು Read more…

SSLC – PUC ಫಲಿತಾಂಶ ಪ್ರಕಟಣೆ ಕುರಿತು ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಈಗ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ. ಜೂನ್ 18ರಂದು ಬಾಕಿ ಉಳಿದಿರುವ ಪಿಯುಸಿ ಇಂಗ್ಲೀಷ್ ಪ್ರಶ್ನೆಪತ್ರಿಕೆಯ ಪರೀಕ್ಷೆ Read more…

ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 1 ರಿಂದ ರಾಜ್ಯಾದ್ಯಂತ ದೇವಾಲಯಗಳು ಓಪನ್ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದೇಗುಲದ Read more…

SSLC ಪರೀಕ್ಷೆ ನಡೆಸುವ ಕುರಿತಂತೆ ಕೇಳಿಬಂದಿದೆ ಹೀಗೊಂದು ಮಹತ್ವದ ಸಲಹೆ

ಲಾಕ್ ಡೌನ್ ಜಾರಿಯಾದ ಕಾರಣಕ್ಕೆ ಈ ಹಿಂದೆ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಜೂನ್ 25ರಿಂದ ಜುಲೈ 4ರವರೆಗೆ Read more…

ಮಾಸ್ಕ್ ಧರಿಸದಿದ್ದಕ್ಕೆ ದಂಡ ವಿಧಿಸಲು ಮುಂದಾದ ಅಧಿಕಾರಿಗಳಿಗೆ ಪೊಲೀಸ್ ಪೇದೆ ಆವಾಜ್

ರಾಜ್ಯದಲ್ಲಿ ಮಾರಕ ಕೊರೊನಾ ಅಬ್ಬರಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೆ ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿದ್ದು, ಆದರೆ ಬಹುತೇಕರು ಈ ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ. Read more…

ಮಾಸ್ಕ್ ಧರಿಸದ ತಹಸೀಲ್ದಾರ್ ಗೆ ದಂಡ

ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ಧರಿಸದ ಕಾರಣಕ್ಕೆ ಹೊಸನಗರ ತಹಸೀಲ್ದಾರ್ ಮತ್ತು ಪ್ರಥಮ ದರ್ಜೆ ಸಹಾಯಕರಿಗೆ ದಂಡ ವಿಧಿಸಿದ್ದಾರೆ. ಹೊಸನಗರ ತಹಸೀಲ್ದಾರ್, ಪ್ರಥಮ ದರ್ಜೆ ಸಹಾಯಕರೊಂದಿಗೆ ಬೈಕ್ Read more…

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಬೆಳಗಾವಿ: ಜೂನ್ 1 ರಿಂದ ರೈಲುಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ 2600 Read more…

ಬಿಗ್ ನ್ಯೂಸ್: ಮೇ 31ರ ಬಳಿಕ ಮುಂದುವರೆಯಲ್ಲ ಲಾಕ್ ಡೌನ್…?

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಭಾರತಕ್ಕೂ ವಕ್ಕರಿಸಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ 50 ದಿನಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಿದೆ. ಒಟ್ಟು ನಾಲ್ಕು Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ತುಮಕೂರು: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಸುಮಾರು 2.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

ಮಾಸ್ಕ್ ಧರಿಸದಿದ್ದರೆ ದಂಡ ಮಾತ್ರವಲ್ಲ ಜೈಲು ಶಿಕ್ಷೆಯೂ ಗ್ಯಾರಂಟಿ

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿವೆ. ಕೊರೊನಾ ಸೋಂಕು ತಡೆಗಟ್ಟಲು ಲಸಿಕೆ ಇನ್ನೂ ಲಭ್ಯವಾಗದ ಕಾರಣ ಮಾಸ್ಕ್ ಧರಿಸುವುದು Read more…

ತಲೆಗೆ ಕಲ್ಲಂಗಡಿ ಹಾಕಿಕೊಂಡು ಬಂದವರ ಕೆಲಸ ಕಂಡು ದಂಗಾದ ಜನ

ವೆಸ್ಟ್ ವರ್ಜೀನಿಯಾ, ಅಮೆರಿಕ: ಇದೆಂಥ ಮಾರ್ರೆ, ಕಲ್ಲಂಗಡಿ ತಲೆಯವರು ಬಂದು ಮಾಲ್ ನಲ್ಲಿ ಕದಿಯುವುದು ಎಂದರೆ ಏನು? ಹೌದು ಇಲ್ಲಾಗಿದ್ದೂ ಅದೇ ಈಗ ಈ ಖದೀಮರ ಕ್ರಿಯೇಟಿವ್ ಐಡಿಯಾಗೆ Read more…

ಮಾಸ್ಕ್‌ ಆಗಿ ಬಳಕೆಯಾಯ್ತು 10 ರೂಪಾಯಿ ನೋಟು…!

ಇಲ್ಲೊಬ್ಬ ಯುವಕ ಲಾಕ್ ಡೌನ್ ಇದ್ದರೂ ಅತ್ತಂದಿತ್ತ ಅಡ್ಡಾಡುತ್ತಿದ್ದ, ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ. ಗ್ರಹಚಾರಕ್ಕೆ ಮಾಸ್ಕ್ ಬೇರೆ ಹಾಕಿಕೊಂಡಿರಲಿಲ್ಲ. ಇವನು ಪೊಲೀಸರು ಕಂಡ ತಕ್ಷಣ ಮಾಸ್ಕ್ ಆಗಿ Read more…

ಶುರುವಾದ ಉಬರ್ ಸೇವೆಯಲ್ಲಿ ಪಾಲಿಸಬೇಕು ಈ ನಿಯಮ

ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಲಾಕ್ ಡೌನ್ 4 ಜಾರಿಯಲ್ಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕೆಲವು ಕಡೆ ಅಪ್ಲಿಕೇಷನ್ ಆಧಾರಿತ ಕ್ಯಾಬ್ ಸೇವೆ ಶುರುವಾಗಿದೆ. ಉಬರ್ ಸೇವೆ ಶುರು Read more…

ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿವೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಗಳು ಸಂಚರಿಸಲಿವೆ. ಮಾಸ್ಕ್ ಧರಿಸಿ ಬರುವವರಿಗೆ ಮಾತ್ರ ಪ್ರಯಾಣಕ್ಕೆ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ನಾಳೆಯಿಂದಲೇ ರಾಜ್ಯದಲ್ಲಿ ಬಿಎಂಟಿಸಿ – KSRTC ಬಸ್‌ ಸಂಚಾರ ಆರಂಭ

ರಾಜ್ಯದಲ್ಲಿ ಬಸ್‌ ಸಂಚಾರ ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡಿದೆ. ಬಿಎಂಟಿಸಿ ಹಾಗೂ ಕೆ.ಎಸ್.‌ಆರ್.‌ಟಿ.ಸಿ. ಬಸ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿಲಾಗಿದ್ದು, ನಾಳೆಯಿಂದಲೇ ಸಂಚಾರ Read more…

ಮಾಸ್ಕ್ ಧರಿಸಿ ಜಾಗಿಂಗ್ ಮಾಡುವವರಿಗೆ ಶಾಕಿಂಗ್ ನ್ಯೂಸ್

ಬೀಜಿಂಗ್: ಮಾಸ್ಕ್ ಧರಿಸಿ ಜಾಗಿಂಗ್ ಮಾಡುವವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಚೀನಾ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ವಿಶ್ವದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಸೋಂಕು Read more…

‘ಕೊರೊನಾ’ದಿಂದ ರಕ್ಷಣೆಗಾಗಿ ಬೆಳ್ಳಿ ಮಾಸ್ಕ್ ರೆಡಿ…!

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಇದಕ್ಕೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಇದರಿಂದ ಪಾರಾಗಲು ಮಾಸ್ಕ್ ಧರಿಸುವುದು ಅನಿವಾರ್ಯವಾಗಿದೆ. ಅಲ್ಲದೆ Read more…

ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಇನ್ಮುಂದೆ 2 ಶಿಫ್ಟ್ ನಲ್ಲಿ ನಡೆಯಲಿವೆ ಶಾಲೆ – ಕಾಲೇಜ್

ಬೆಂಗಳೂರು: ಲಾಕ್ಡೌನ್ ಮುಗಿದ ಬಳಿಕ ಶಾಲೆಗಳನ್ನು ಆರಂಭ ಮಾಡಲಿದ್ದು, ಇನ್ಮುಂದೆ ಪಾಳಿಯಲ್ಲಿ ತರಗತಿ ನಡೆಸಲಾಗುವುದು. ಕೊರೋನಾ ಭೀತಿಯಿಂದಾಗಿ ಪಾಳಿಯಲ್ಲಿ ಶಾಲೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಮೊದಲ Read more…

BIG BREAKING: ಶೀಘ್ರದಲ್ಲೇ ಶಾಲೆಗಳು ಆರಂಭ, ಪಾಳಿಯಲ್ಲಿ ನಡೆಯಲಿವೆ ತರಗತಿ

ಲಾಕ್ಡೌನ್ ಮುಗಿದ ಬಳಿಕ ಶಾಲೆಗಳನ್ನು ಓಪನ್ ಮಾಡಲಿದ್ದು, ಪಾಳಿಯಲ್ಲಿ ತರಗತಿ ನಡೆಸಲಾಗುವುದು. ಕೊರೋನಾ ಭೀತಿಯಿಂದಾಗಿ ಪಾಳಿಯಲ್ಲಿ ಶಾಲೆಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ. ಮೊದಲ ಪಾಳಿ ಮತ್ತು ಎರಡನೇ ಪಾಳಿಯಲ್ಲಿ Read more…

ಮಾಸ್ಕ್ ಧರಿಸದೆ ಮಾಲ್ ಪ್ರವೇಶಿಸಿದ ಮಹಿಳೆ ಅರೆಸ್ಟ್

ಮಾಸ್ಕ್ ಧರಿಸದೆ ಮಾಲ್ ಪ್ರವೇಶಿಸಿದ ಭಾರತೀಯ ಮೂಲದ ಮಹಿಳೆಯೊಬ್ಬರು ಸಿಂಗಾಪುರದಲ್ಲಿ ಜೈಲು ಪಾಲಾಗಿದ್ದಾರೆ. 40‌ ವರ್ಷದ ಕಸ್ತೂರಿ ಗೋವಿಂದಸ್ವಾಮಿ ರತ್ನಸ್ವಾಮಿ ಜೈಲು ಸೇರಿದವರಾಗಿದ್ದಾರೆ. ಈಕೆ ಮೇ 7ರಂದು ಮಾಸ್ಕ್ Read more…

ಕೊರೋನಾ ಕುರಿತಾಗಿ ಆಘಾತಕಾರಿ ಮಾಹಿತಿ ನೀಡಿದ ವಿನಯ್ ಗುರೂಜಿ

ಕೊರೋನಾ ಸೋಂಕು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮೊದಲೇ ಸಂಕಷ್ಟದಲ್ಲಿರುವ ಜನರಲ್ಲಿ ಕೊರೋನಾ ಆತಂಕ ಮೂಡಿಸಿದೆ. ಇದೇ ಮಾತುಗಳನ್ನು ಕೊಪ್ಪ ತಾಲೂಕಿನ ಹರಿಹರಪುರದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ Read more…

ಮಾಸ್ಕ್‌ ಧರಿಸದೆ ಮನೆಯಿಂದ ಹೊರ ಬಿದ್ದರೆ ಬೀಳಲಿದೆ ದಂಡ

ಶಿವಮೊಗ್ಗ: ಮಾಸ್ಕ್ ಧರಿಸದೇ ಇರುವವರು ಇನ್ನು ಮುಂದೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಏಕೆಂದರೆ ಮಹಾ ನಗರಪಾಲಿಕೆ ಈಗಾಗಲೇ ಮಾಸ್ಕ್ ಧರಿಸದೇ ಇರುವವರಿಗೆ ಕಡ್ಡಾಯವಾಗಿ ದಂಡ ಹಾಕುತ್ತಿದೆ. ಮಾಸ್ಕ್ ಧರಿಸದೇ Read more…

ನಗೆಪಾಟಲಿಗೀಡಾಗಿದೆ ಈ ಮಹಿಳೆಯ ‘ಅತಿ’ ಬುದ್ಧಿವಂತಿಕೆ

ಮಾಸ್ಕ್ ಧರಿಸುವುದು ಕಡ್ಡಾಯ, ಉಸಿರಾಡುವುದು ಅನಿವಾರ್ಯ. ಆದರೆ, ಮಾಸ್ಕ್ ಧರಿಸಿದರೆ ಉಸಿರಾಡಲು ಸ್ವಲ್ಪ ತೊಂದರೆ ಆಗುತ್ತದೆ. ಅದಕ್ಕಾಗಿ ಇಲ್ಲೊಬ್ಬ ಮಹಿಳೆ ಮಾಸ್ಕ್ ಗೆ ಒಂದು ರಂಧ್ರ ಮಾಡಿ ಹಾಕಿಕೊಂಡು Read more…

ಹೊರ ಜಿಲ್ಲೆಗೆ ತೆರಳುವವರಿಗೆ ಶುಭ ಸುದ್ದಿ: 2 ಗಂಟೆಯಲ್ಲೇ ಸಿಗುತ್ತೆ ʼಪಾಸ್ʼ

ಶಿವಮೊಗ್ಗ: ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು Read more…

1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಒಂದು ವರ್ಷ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...