alex Certify Massage | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಾವಸ್ಥೆಯಲ್ಲಿ ತ್ವಚೆಯ ಆರೋಗ್ಯಕ್ಕೆ ಇದನ್ನು ತಪ್ಪದೆ ಪಾಲಿಸಿ

ಗರ್ಭಿಣಿಯರು ತಮ್ಮ ಆರೋಗ್ಯದ ಜೊತೆಗೆ ತಮ್ಮ ಚರ್ಮದ ಆರೈಕೆಯ ಬಗ್ಗೆಯೂ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ಹೆರಿಗೆಯ ಬಳಿಕ ನಿಮ್ಮ ಅಂದ ಕೆಡುತ್ತದೆ. ಹಾಗಾಗಿ ರಾಸಾಯನಿಕ ವಸ್ತುಗಳನ್ನು ಬಳಸುವ Read more…

40ರ ನಂತರ ಅಂದ ಕಳೆದುಕೊಳ್ಳುತ್ತಿದೆಯಾ ನಿಮ್ಮ ತ್ವಚೆ…..? ಹಾಗಾದ್ರೆ ಹೀಗೆ ಮಾಡಿ

ವಯಸ್ಸು 40 ಸಮೀಪಿಸುತ್ತಿದ್ದಂತೆ ತ್ವಚೆಯ ಹೊಳಪು ಕಡಿಮೆಯಾಗುತ್ತದೆ. ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ನಿಮ್ಮ ತ್ವಚೆಯನ್ನು ಆಕರ್ಷಕವಾಗಿಸಬಹುದು. ಮೊದಲಿಗೆ ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್ ಮಾಡಿ ಅದಕ್ಕೆ 1 Read more…

ನೀವೂ ʼಹೇರ್ ಜೆಲ್ʼ ಬಳಸ್ತೀರಾ….? ಹಾಗಾದ್ರೆ ಈ ಸುದ್ದಿ ಓದಿ

ಬಹಳ ಹೊತ್ತಿನ ಕಾಲ ಕೂದಲನ್ನು ಒಂದೇ ರೀತಿ ನಿಲ್ಲುವಂತೆ ಮಾಡುವ ಹೇರ್ ಜೆಲ್ ಗಳೆಂದರೆ ಯುವಕರಿಗೆ ಬಹಳ ಇಷ್ಟ. ಅದರೆ ಇದನ್ನು ನಿತ್ಯ ಬಳಸುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಿವೆ ಎಂಬುದು Read more…

ಸೌಂದರ್ಯ ಹೆಚ್ಚಿಸಿಕೊಳ್ಳಲು ಈ ಎಣ್ಣೆಯಿಂದ ಮಾಡಿ ‘ಮಸಾಜ್’

ತೆಂಗಿನೆಣ್ಣೆಯನ್ನು ಹಿಂದಿನ ಕಾಲದಿಂದಲೂ ಉಪಯೋಗಿಸತ್ತಾ ಬಂದಿದ್ದಾರೆ. ಇದು ತ್ವಚೆಯ ಆರೋಗ್ಯ, ಕೂದಲಿನ ಆರೋಗ್ಯಕ್ಕೆ ಹೇಳಿ ಮಾಡಿಸಿದ್ದು. ಯಾವುದ್ಯಾವುದೋ ರಾಸಾಯನಿಕ ಕ್ರೀಂ ಗಳನ್ನು ಉಪಯೋಗಿಸಿ ಇರುವ ಅಂದವನ್ನು ಹಾಳು ಮಾಡಿಕೊಳ್ಳುವುದಕ್ಕಿಂತ Read more…

ʼಪುರುಷ-ಮಹಿಳೆʼ ಮಲಗುವ ಮೊದಲು ಮಾಡಿ ಈ ಕೆಲಸ

ಇಡೀ ದಿನ ನಿಂತಿರುತ್ತೇವೆ. ಇಲ್ಲ ಅತ್ತಿಂದಿತ್ತ ಓಡಾಡುತ್ತಿರುತ್ತೇವೆ. ಇದ್ರಿಂದಾಗಿ ನಮ್ಮ ಕಾಲು ತುಂಬಾ ದಣಿದಿರುತ್ತದೆ. ಪಾದ, ಕಾಲು ನೋವು ಕಾಡುತ್ತಿದ್ದರೆ ಮಸಾಜ್ ಮಾಡಿಕೊಳ್ಳುತ್ತೇವೆ. ಈ ಮಸಾಜ್ ನಿಮ್ಮ ಕಾಲಿಗೆ Read more…

ಇಲ್ಲಿದೆ ಹಿಮ್ಮಡಿ ನೋವಿಗೆ ಕಾರಣ ಮತ್ತು ಅದಕ್ಕೆ ಪರಿಹಾರ

ದೇಹ ತೂಕ ವಿಪರೀತ ಹೆಚ್ಚಿರುವವರು ಮತ್ತು ಮಧುಮೇಹಿಗಳು ಹಿಮ್ಮಡಿ ಕಾಲಿನ ನೋವಿನಿಂದ ಬಳಲುತ್ತಿರುತ್ತಾರೆ. ಕೆಲವೊಮ್ಮೆ ಈ ನೋವು ವಿಪರೀತವಾಗಿ ಕಾಡುತ್ತೆ, ಆಟೋಟಗಳಲ್ಲಿ ಪಾಲ್ಗೊಂಡ ಕಾರಣಕ್ಕೆ ಅಥವಾ ಹೈಹೀಲ್ಸ್ ಚಪ್ಪಲಿ Read more…

‘ಮಸಾಜ್’ ಮಾಡುವಾಗ ಎಂಜಲು ಬಳಸಿದ ಕ್ಷೌರಿಕ; ಆಘಾತಕಾರಿ ವಿಡಿಯೋ ವೈರಲ್….!

ಉತ್ತರಪ್ರದೇಶದ ಕನೌಜ್‌ನಿಂದ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಲ್ಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕ್ಷೌರಿಕನೊಬ್ಬ ಮಸಾಜ್ ಮಾಡುವಾಗ ಎಂಜಲು ಬಳಸಿದ ಆರೋಪ ಕೇಳಿ ಬಂದಿದೆ. ಈ ಘಟನೆಗೆ Read more…

ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ಪ್ರತಿದಿನ 10 ನಿಮಿಷ ಮಾಡಿ ಈ ಕೆಲಸ..…!

ನಿದ್ರಾಹೀನತೆ ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ಬಹಳಷ್ಟು ಜನರನ್ನು ಕಾಡುತ್ತಿದೆ. ಅನೇಕರು ರಾತ್ರಿಯೆಲ್ಲಾ ನಿದ್ದೆ ಬಾರದೇ ಒದ್ದಾಡುತ್ತಾರೆ. ಸರಿಯಾಗಿ ನಿದ್ರಿಸದೇ ಇದ್ದಾಗ ಆಯಾಸ ಉಂಟಾಗುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿರುವವರು ಸುಲಭದ ಮಸಾಜ್‌ Read more…

ಕಿವಿನೋವಿಗೆ ಇಲ್ಲಿದೆ ಮನೆಮದ್ದು

ಕಿವಿ ನೋವಿಗೆ ಆರಂಭಿಕ ಹಂತದಲ್ಲಿ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ನೋವಿನ ಸಮಸ್ಯೆ ತೀವ್ರ ತರದ್ದಾದರೆ ವೈದ್ಯರನ್ನೇ ಸಂಪರ್ಕಿಸುವುದು ಒಳ್ಳೆಯದು. ಅಂಥ ಕೆಲವು ಮನೆಮದ್ದುಗಳು ಇಲ್ಲಿವೆ ಕೇಳಿ. ಕಿವಿ Read more…

ಮಗುವಿನ ಆರೈಕೆಗೆ ಆಲಿವ್ ಆಯಿಲ್ ಅನ್ನು ಹೀಗೆ ಬಳಸಿ

ಮಗುವಿಗೆ ಸ್ನಾನ ಮಾಡಿಸುವ ಮುನ್ನ ಎಣ್ಣೆ ಮಸಾಜ್ ಮಾಡುತ್ತಾರೆ. ಇದು ಅವರ ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾಗಿ ಮಗುವಿನ ಮಸಾಜ್ ಗೆ ಜನರು ತೆಂಗಿನೆಣ್ಣೆ, ಬಾದಾಮಿ ಎಣ್ಣೆ, Read more…

ಮಗುವಿಗೆ ಹಲ್ಲು ಬರುವ ಸಮಯದ ಕಿರಿಕಿರಿ ತಪ್ಪಿಸಲು ಇಲ್ಲಿವೆ ಕೆಲ ಉಪಾಯ

ಮಗುವಿಗೆ ಹಲ್ಲು ಬರುವಾಗ ಹಲವು ರೀತಿಯ ಕಿರಿಕಿರಿಗಳು ಕಾಣಿಸಿಕೊಳ್ಳುತ್ತವೆ. ಮಗು ತನ್ನ ಬೆರಳನ್ನು ಬಾಯಿಯಲ್ಲೇ ಇಟ್ಟುಕೊಳ್ಳುತ್ತದೆ. ಕೆಲವೊಮ್ಮೆ ಒಸಡಿನಲ್ಲಿ ಬಾವು ಕೂಡಾ ಕಂಡು ಬರಬಹುದು. ಇದನ್ನು ಹೀಗೆ ಪರಿಹರಿಸಬಹುದು. Read more…

ಮಗುವಿಗೆ ಯಾವ ಎಣ್ಣೆಯಿಂದ ಮಸಾಜ್ ಮಾಡಿದರೆ ಏನು ಲಾಭ ತಿಳಿಯಿರಿ

ನವಜಾತ ಶಿಶುಗಳ ಚರ್ಮ ಸೂಕ್ಷ್ಮವಾಗಿರುವ ಕಾರಣ ಅವರ ತ್ವಚೆಯ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಇಲ್ಲವಾದರೆ ಅವರು ಚರ್ಮದ ಸೋಂಕಿಗೆ ಒಳಗಾಗುತ್ತಾರೆ. ಹಾಗಾಗಿ ಬಹಳ ಹಿಂದಿನ ಕಾಲದಿಂದಲೂ ಮಗುವಿಗೆ ಸ್ನಾನ Read more…

ಇಲ್ಲಿದೆ ಅಂದದ ಮುಖಕ್ಕೆ ಸಿಂಪಲ್ ʼಮಸಾಜ್ʼ ಟಿಪ್ಸ್

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

ತಲೆ ನೋವು ನಿವಾರಿಸಲು ಬೆಸ್ಟ್ ಈ ‘ಮನೆ ಮದ್ದು’

ನಿತ್ಯದ ಕೆಲಸ ಹೆಚ್ಚಿದರೆ, ಬಿಸಿಲಿಗೆ ಹೋಗಿ ಬಂದರೆ, ಕಿರಿಕಿರಿಯಾದರೆ ಮೊದಲು ಕಾಣಿಸಿಕೊಳ್ಳುವುದೇ ತಲೆನೋವು. ಇದನ್ನು ನಿವಾರಿಸಲು ಪ್ರತಿ ಬಾರಿ ಮಾತ್ರೆಗಳ ಮೊರೆ ಹೋಗಬೇಕಿಲ್ಲ. ಮನೆ ಮದ್ದುಗಳಲ್ಲೂ ಅದಕ್ಕೆ ಪರಿಹಾರವಿದೆ. Read more…

ಸೌಂದರ್ಯ ಹೆಚ್ಚಿಸುವ ಹುಬ್ಬುಗಳ ಬಗ್ಗೆ ಇರಲಿ ಕಾಳಜಿ…!

ನಿಮ್ಮ ಮುಖದ ಸೌಂದರ್ಯವನ್ನು ಕಾಪಾಡುವಲ್ಲಿ ಹುಬ್ಬಿನ ಪಾತ್ರವೂ ದೊಡ್ಡದಿದೆ. ದಪ್ಪನೆಯ ಕಪ್ಪಾದ ಹುಬ್ಬುಗಳು ನಿಮ್ಮ ಮುಖಕ್ಕೆ ವಿಶೇಷ ಮೆರುಗನ್ನು ನೀಡುತ್ತವೆ. ಒಮ್ಮೆ ಐ ಬ್ರೋ ಶೇಪ್ ಮಾಡಿಕೊಂಡ ಎರಡರಿಂದ Read more…

ಕಪ್ಪಾದ ಮುಖ ಹೊಳಪು ಪಡೆದುಕೊಳ್ಳಲು ಹೀಗೆ ಮಾಡಿ

ಬಿಸಿಲಿಗೆ ಕೆಲಸ ಮಾಡಿದ ಪರಿಣಾಮ ಇಲ್ಲವೇ ವಿಪರೀತ ದೇಹಾಯಾಸವಾದ ಕಾರಣಕ್ಕೆ ಬಾಯಿಯ ಸುತ್ತ, ಕಣ್ಣಿನ ಸುತ್ತ ಇಲ್ಲವೇ ಮುಖದ ಅಲ್ಲಲ್ಲಿ ಕಪ್ಪು ಬಣ್ಣದ ಪ್ಯಾಚ್ ಗಳು ಕಾಣಿಸಿಕೊಂಡು ನಿಮ್ಮ Read more…

ಹಲ್ಲುಗಳನ್ನು ಗಟ್ಟಿಗೊಳಿಸುವುದು ಹೇಗೆ…..?

ವಯಸ್ಸಾಗುವ ತನಕ ಹಲ್ಲುಗಳ ಆರೈಕೆ ಮಾಡಿ, ಅವುಗಳ ಆರೋಗ್ಯ ಕಾಪಾಡುವುದು ಬಹಳ ಮುಖ್ಯ. ಹಲ್ಲು ನೋವಿನ ಸಮಸ್ಯೆಗೆ ಬೈ ಹೇಳಿ ನಿಮ್ಮ ಹಲ್ಲುಗಳನ್ನು ಹೇಗೆ ಗಟ್ಟಿ ಮಾಡಬಹುದು ಗೊತ್ತೇ? Read more…

ಮಕ್ಕಳ ‘ಆರೋಗ್ಯ’ಕರ ಬೆಳವಣಿಗೆಗೆ ಬೇಕು ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಅತ್ಯಂತ ಆರೋಗ್ಯಕರವಾಗಿದ್ದು, ಪುಟ್ಟ ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರೂ ಯಾವುದೇ ಆತಂಕವಿಲ್ಲದೆ ಉಪಯೋಗಿಸಬಹುದಾದ ಬಹುಪಯೋಗಿ ಎಣ್ಣೆಯಾಗಿದೆ. ಪುಟ್ಟ ಮಕ್ಕಳಿಗೂ, ನವಜಾತ ಶಿಶುಗಳಿಗೂ ಕೊಬ್ಬರಿ ಎಣ್ಣೆ ಸೂಕ್ತವಾಗಿದ್ದು, Read more…

ಹೀಗಿರಲಿ ಚಿಕ್ಕ ಮಕ್ಕಳ ಮೃದು ಚರ್ಮಕ್ಕಾಗಿ ಮಸಾಜ್

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ.  ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

ಮುಖದ ಮೇಲೆ ಮೂಡುವ ಮಚ್ಚೆ ನಿವಾರಿಸಲು ಇದನ್ನು ಹಚ್ಚಿ ಪರಿಣಾಮ ನೋಡಿ

ಮುಖದ ಮೇಲೆ ಮೂಡುವ ಮಚ್ಚೆಗಳು ಅಥವಾ ಕಂದು ಬಣ್ಣದ ಚುಕ್ಕೆಗಳಿಗೆ ಫ್ರೆಕ್ಕ್ಲೆಸ್ ಎನ್ನುತ್ತೇವೆ. ಬಿಸಿಲಿಗೆ ಇವುಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತದೆ. ಇವುಗಳಿಂದ ಮುಕ್ತಿ ಪಡೆಯಲು ಉತ್ತಮ ಆಹಾರ ಸೇವನೆ Read more…

ತುಟಿಗಳ ಸೌಂದರ್ಯ ಹೆಚ್ಚಿಸಲು ಹೀಗೆ ಮಾಡಿ

ತುಟಿಗಳು ಉಬ್ಬಿಕೊಂಡಿದ್ದರೆ ಅದು ಅಂದವಾಗಿ ಕಾಣುತ್ತದೆ ಮತ್ತು ನಿಮ್ಮ ಚೆಂದ ಕೂಡ ಹೆಚ್ಚಾಗುತ್ತದೆ. ಹಾಗೇ ಉಬ್ಬಿದ ತುಟಿಗಳಿಗೆ ತುಂಬಾ ಸುಲಭವಾಗಿ , ನೀಟಾಗಿ ಲಿಪ್ ಸ್ಟಿಕ್ ಹಚ್ಚಬಹುದು. ಆದರೆ Read more…

ಗರ್ಭಾವಸ್ಥೆಯಲ್ಲಿ ಕಾಡುವ ಸಿಯಾಟಿಕ್ ಸಮಸ್ಯೆಗೆ ಈ ನೈಸರ್ಗಿಕ ಪರಿಹಾರ ಮಾಡಿ

ಸಿಯಾಟಿಕ್ ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಸೊಂಟ ಮತ್ತು ಪಾದದ ಕೆಳಗೆ ಉಂಟಾಗುವ ನೋವು. ನಿಮ್ಮ ಸಿಯಾಟಿಕ್ ನರಗಳು ಸಂಕೋಚಿತಗೊಂಡಾಗ ಇದು ಸಂಭವಿಸುತ್ತದೆ. ಈ ನರವು ಗರ್ಭಾಶಯದ ಕೆಳಗೆ ಚಲಿಸುತ್ತದೆ ಮತ್ತು Read more…

ರೊಮ್ಯಾನ್ಸ್ ಹೆಚ್ಚಿಸುತ್ತೆ ಬಾಡಿ ‘ಮಸಾಜ್’

ಉತ್ತಮ ದಾಂಪತ್ಯದಲ್ಲಿ ರೊಮ್ಯಾನ್ಸ್ ಮಹತ್ವದ ಪಾತ್ರ ವಹಿಸುತ್ತದೆ. ಆದ್ರೆ ಕೆಲವೊಮ್ಮೆ ಮೂಡ್ ಸರಿಯಾಗಿರೋದಿಲ್ಲ. ಸಂಗಾತಿ ಜೊತೆ ರೊಮ್ಯಾನ್ಸ್, ಶಾರೀರಿಕ ಸಂಬಂಧ ಬೆಳೆಸಲು ಮನಸ್ಸಾಗೋದಿಲ್ಲ. ಇತ್ತೀಚೆಗೆ ನಡೆದ ಅಧ್ಯಯನವೊಂದು ಇದಕ್ಕೆ Read more…

ಮಕ್ಕಳಿಗೆ ‌ʼಆಯಿಲ್ ಮಸಾಜ್ʼ ಮಾಡುವುದರಿಂದಾಗುವ ಲಾಭವೇನು….?

ಚಿಕ್ಕ ಮಕ್ಕಳಿಗೆ ಮೈಯೆಲ್ಲಾ ಎಣ್ಣೆ ಹಚ್ಚಿ ಮಸಾಜ್ ಮಾಡಿ ನಂತರ ಕಾಲ ಮೇಲೆ ಹಾಕಿ ಬಿಸಿ ಬಿಸಿ ನೀರು ಸುರಿದು ಸ್ನಾನ ಮಾಡಿಸುವ ಖುಷಿಯನ್ನು ನಾವು ಎಲ್ಲರೂ ಅನುಭವಿಸಿರುತ್ತೇವೆ. Read more…

ಪದೇ ಪದೇ ʼತಲೆನೋವುʼ ಕಾಡುತ್ತಾ….? ನಿವಾರಣೆಗೆ ಹೀಗೆ ಮಾಡಿ

ಕರೆಯದೆ ಬರುವ ಅತಿಥಿಯಂತೆ ತಲೆ ನೋವು ಆಗಾಗ ಬಂದು ತಲೆ ಕೆಡಿಸುತ್ತಿರುತ್ತದೆ. ಪ್ರತಿಬಾರಿ ಇದಕ್ಕೆ ಮಾತ್ರೆ ತೆಗೆದುಕೊಳ್ಳುವ ಬದಲು ಈ ಕೆಲವು ಟಿಪ್ಸ್ ಗಳನ್ನು ಅನುಸರಿಸಿ ನೋಡಿ. ಮೊಬೈಲ್, Read more…

ಈ ಫೇಸ್‌ ಪ್ಯಾಕ್‌ ಬಳಸಿ ಪಡೆಯಿರಿ ಹೊಳೆಯುವ ತ್ವಚೆ

ಚಾಕಲೇಟ್ ಇಷ್ಟಪಡದವರಾರು, ಮಕ್ಕಳಿಂದ ಹಿಡಿದು ವಯಸ್ಕರ ತನಕ ಎಲ್ಲರಿಗೂ ಚಾಕೊಲೇಟ್ ಎಂದರೆ ಬಲು ಇಷ್ಟ. ಚಾಕೊಲೇಟ್ ತಯಾರಿಗೆ ಬಳಸುವ ಕೊಕೊ ಹಣ್ಣಿನಲ್ಲಿ ಸಮೃದ್ಧ ಪ್ರಮಾಣದ ವಿಟಮಿನ್, ಖನಿಜಗಳು ಇದ್ದು Read more…

ಈ ʼಫೇಸ್ ಆಯಿಲ್ʼ ನಿಂದ ಮಸಾಜ್ ಮಾಡಿದ್ರೆ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ….?

ಮುಖಕ್ಕೆ ಎಣ್ಣೆ ಮಸಾಜ್ ಮಾಡಿದರೆ ಉತ್ತಮವೆಂದು ಹೇಳುತ್ತಾರೆ. ಬಾದಾಮಿ, ಆಲಿವ್ ಆಯಿಲ್, ತೆಂಗಿಣ್ಣೆಯಿಂದ ಮುಖ ಮಸಾಜ್ ಮಾಡಿದರೆ ಚರ್ಮದ ಸಮಸ್ಯೆಗಳು ದೂರವಾಗುತ್ತದೆ. ಹಾಗಾಗಿ ಫೇಸ್ ಆಯಿಲ್ ಮಸಾಜ್ ನಿಂದ Read more…

ಮಾಯಿಶ್ಚರೈಸರ್‌ ನಂತೆ ಕೆಲಸ ಮಾಡುತ್ತೆ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

ಸಭೆಯ ನಡುವೆಯೇ ಶರ್ಟ್ ಬಿಚ್ಚಿ ಮಸಾಜ್ ಮಾಡಿಸಿಕೊಂಡ `ಏರ್ ಏಷ್ಯಾ ಸಿಇಒ` : ತೀವ್ರ ಟೀಕೆ| AirAsia CEO

ನವದೆಹಲಿ : ಏರ್ ಏಷ್ಯಾ ಸಿಇಒ ಟೋನಿ ಫರ್ನಾಂಡಿಸ್ ಅವರು ಶರ್ಟ್ ಲೆಸ್ ಆಗಿ ವರ್ಚುವಲ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ತಮ್ಮ ಲಿಂಕ್ಡ್ಇನ್ ಪೋಸ್ಟ್ನಲ್ಲಿ ಶರ್ಟ್ಲೆಸ್ Read more…

ಹೊಟ್ಟೆ, ಸೊಂಟದ ಸುತ್ತಲಿನ ಬೊಜ್ಜು ಕರಗಲು ಈ ಆಯಿಲ್ ನಿಂದ ಮಾಡಿ ಮಸಾಜ್

ದೇಹದಲ್ಲಿ ಕೊಬ್ಬು ಹೆಚ್ಚಾದಾಗ ತೊಡೆ, ಹೊಟ್ಟೆ, ಸೊಂಟದ ಬಳಿ ಬೊಜ್ಜು ಬೆಳೆಯುತ್ತದೆ. ಇದು ಮುಜುಗರಕ್ಕೆ ಕಾರಣವಾಗಬಹುದು. ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...