alex Certify Massive Fire | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಕೆಮಿಕಲ್ ರಿಯಾಕ್ಷನ್ ನಿಂದ ಬಯೋ ಇನ್ನೋವೇಶನ್ ಸೆಂಟರ್ ಸುಟ್ಟು ಕರಕಲು

ಬೆಂಗಳೂರು: ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ತಗುಲಿದೆ. ಕೆಮಿಕಲ್ ರಿಯಾಕ್ಷನ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನೋವೇಷನ್ ಸೆಂಟರ್ ಸರ್ಕಾರದ ಅಧೀನದದಲ್ಲಿದೆ. Read more…

ಭೀಕರ ಅಗ್ನಿ ದುರಂತದಲ್ಲಿ 10 ನವಜಾತ ಶಿಶುಗಳ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ Read more…

ಬುಂದೇಲ್ ಖಂಡದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ: ಪರಿಹಾರ ಘೋಷಣೆ

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಘಡದಲ್ಲಿ ಇತರ 16 ಮಂದಿ Read more…

SHOCKING NEWS: ರಾತ್ರಿ ಝಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 10 ಮಕ್ಕಳು ಸಾವು

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್(ಎನ್‌ಐಸಿಯು) Read more…

ಪಟಾಕಿ ಖರೀದಿ ವೇಳೆಯಲ್ಲೇ ಭಾರಿ ಬೆಂಕಿ: ದಿಕ್ಕಾಪಾಲಾಗಿ ಓಡಿದ ಜನ: 50ಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

ಬೊಕಾರೊ: ಜಾರ್ಖಂಡ್‌ ನ ಬೊಕಾರೊ ಜಿಲ್ಲೆಯಲ್ಲಿ ಗುರುವಾರ ಪಟಾಕಿ ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 50ಕ್ಕೂ ಅಧಿಕ ಅಂಗಡಿಗಳಲ್ಲಿದ್ದ ಪಟಾಕಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ Read more…

ಚೀನಾ ಶಾಪಿಂಗ್ ಮಾಲ್ ನಲ್ಲಿ ಭಾರಿ ಬೆಂಕಿಯಿಂದ ಘೋರ ದುರಂತ: 16 ಮಂದಿ ಸಾವು | VIDEO

 ಬೀಜಿಂಗ್: ನೈಋತ್ಯ ಚೀನಾದ ಜಿಗಾಂಗ್ ನಗರದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ತಿಳಿಸಿವೆ. 14 ಅಂತಸ್ತಿನ ವಾಣಿಜ್ಯ Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

ರಾಜ್ ಕೋಟ್ ಗೇಮ್ ಜೋನ್ ಭಾರೀ ಬೆಂಕಿ ಅವಘಡದಲ್ಲಿ ಮೃತರ ಸಂಖ್ಯೆ 27ಕ್ಕೆ ಏರಿಕೆ: ಮೋದಿ ಸಂತಾಪ

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್‌ನ ಕಲಾವಾಡ್ ರಸ್ತೆಯಲ್ಲಿರುವ ಟಿಆರ್‌ಪಿ ಗೇಮಿಂಗ್ ಜೋನ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿಯ ನಂತರ ಮಕ್ಕಳು, ವಿದ್ಯಾರ್ಥಿಗಳು ಸೇರಿ ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ. ಸಂಜೆಯ Read more…

BIG BREAKING: ಗುಜರಾತ್ ಗೇಮಿಂಗ್ ಜೋನ್ ನಲ್ಲಿ ಭಾರೀ ಬೆಂಕಿ: 20 ಮಂದಿ ದುರ್ಮರಣ: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ರಾಜ್ ಕೋಟ್: ಶನಿವಾರ ಗುಜರಾತ್‌ ನ ರಾಜ್‌ ಕೋಟ್‌ ನಲ್ಲಿ ಗೇಮಿಂಗ್ ವಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 20 ಜನ ಸಾವನ್ನಪ್ಪಿದ್ದು, ಇನ್ನೂ ಹಲವರು ಸಾವನ್ನಪ್ಪಿರುವ ಶಂಕೆ Read more…

BREAKING: ಹಿಮಾಚಲ ಪ್ರದೇಶ ಪರ್ ಫ್ಯೂಮ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: 32 ಮಂದಿ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, Read more…

ದುಬೈ ವಸತಿ ಕಟ್ಟಡದಲ್ಲಿ ಭಾರೀ ಬೆಂಕಿ: ನಾಲ್ವರು ಭಾರತೀಯರು ಸೇರಿ 16 ಮಂದಿ ಸಾವು

ದುಬೈ: ದುಬೈನ ದೇರಾ ಬುರ್ಜ್ ಮುರಾರ್ ಪ್ರದೇಶದ ಅಪಾರ್ಟ್‌ ಮೆಂಟ್‌ ನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು Read more…

ಕ್ಯಾಸಿನೊಗೆ ಭಾರಿ ಬೆಂಕಿ ತಗುಲಿ 10 ಜನ ಸಾವು

ಥಾಯ್ಲೆಂಡ್‌ನ ಗಡಿಯಲ್ಲಿರುವ ಕಾಂಬೋಡಿಯನ್ ಹೋಟೆಲ್ ಕ್ಯಾಸಿನೊದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಪೊಯಿಪೆಟ್‌ನಲ್ಲಿರುವ ಗ್ರ್ಯಾಂಡ್ ಡೈಮಂಡ್ ಸಿಟಿ ಹೋಟೆಲ್ ಕ್ಯಾಸಿನೊದಲ್ಲಿ ಬುಧವಾರ ಸ್ಥಳೀಯ ಕಾಲಮಾನ ರಾತ್ರಿ Read more…

BIG NEWS: ಏಕಾಏಕಿ ಸ್ಫೋಟಗೊಂಡ ಹಲವು ಸಿಲಿಂಡರ್ ಗಳು; ಗುವಾಹಟಿಯಲ್ಲಿ ಭಾರಿ ಬೆಂಕಿ ಅವಘಡ; ಹೊತ್ತಿ ಉರಿದ ನೂರಾರು ಮನೆಗಳು

ಗುವಾಹಟಿ: ಅಸ್ಸಾಂ ನ ಗುವಾಹಟಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ನೂರಾರು ಮನೆಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸುತ್ತಮುತ್ತಲ ಪ್ರದೇಶದಲ್ಲಿ ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಗುವಾಹಟಿಯ ಸ್ಲಂ ಪ್ರದೇಶ Read more…

ಚರ್ಚ್ ನಲ್ಲಿ ಭಾರಿ ಅಗ್ನಿ ಅವಘಡ: 41 ಜನ ಸಾವು

ಕೈರೋ: ಈಜಿಪ್ಟ್‌ನ ರಾಜಧಾನಿ ಕೈರೋದಲ್ಲಿರುವ ಕಾಪ್ಟಿಕ್ ಕ್ರಿಶ್ಚಿಯನ್ ಚರ್ಚ್‌ ನಲ್ಲಿ ಭಾನುವಾರ ಸಂಭವಿಸಿದ ಬೆಂಕಿಯಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ರಾಜಧಾನಿಯ ವಾಯುವ್ಯ ಜಿಲ್ಲೆಯ ಕಾರ್ಮಿಕ ವರ್ಗದ ಇಂಬಾಬಾದಲ್ಲಿರುವ ಅಬು Read more…

BIG NEWS: ದೆಹಲಿ ಭಾರೀ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27 ಕ್ಕೆ ಏರಿಕೆ

ನವದೆಹಲಿ: ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು Read more…

ಅಗ್ನಿ ಅವಘಡದಲ್ಲಿ ಹೊತ್ತಿ ಉರಿದ 60 ಗುಡಿಸಲುಗಳು: 7 ಮಂದಿ ದುರ್ಮರಣ

ಗುಡಿಸಲುಗಳಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆಯು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಕನಿಷ್ಟ 60 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಇಂದು Read more…

BREAKING: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ

ನೆಲಮಾಳಿಗೆಯನ್ನು ಹೊರತುಪಡಿಸಿ 10 ಮಹಡಿಗಳನ್ನು ಹೊಂದಿದ್ದ ವಸತಿ ಕಟ್ಟಡದದಲ್ಲಿ ಲೆವೆಲ್​ 2 (ಭಯಾನಕ) ಬೆಂಕಿ ಕಾಣಿಸಿಕೊಂಡ ಘಟನೆಯು ಮುಂಬೈನ ಕಂಜುರ್​ ಮಾರ್ಗ್​ನಲ್ಲಿರುವ ಎನ್​ಜಿ ರಾಯಲ್​ ಪಾರ್ಕ್​ ಪ್ರದೇಶದಲ್ಲಿ ಸಂಭವಿಸಿದೆ. Read more…

ಕಸ ವಿಲೇವಾರಿ ವೇಳೆ ಅವಘಡ..! ಬೆಂಕಿಯ ಕೆನ್ನಾಲಿಗೆಗೆ ತುತ್ತಾದ ಕಾಲೇಜು ಕಟ್ಟಡ

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಸ್ಪತ್ರೆಯ ಹಿಂಬಂದಿಯಲ್ಲಿದ್ದ ಕಸದ ರಾಶಿಯನ್ನು Read more…

ಒಂದೇ ವಾರದಲ್ಲಿ ಮೂರನೇ ಅಗ್ನಿ ಅವಘಡಕ್ಕೆ ಸಾಕ್ಷಿಯಾದ ವಾಣಿಜ್ಯ ನಗರಿ ಮುಂಬೈ…..!

ಮುಂಬೈನ ವೈಲ್​ ಪಾರ್ಲೆ ವೆಸ್ಟ್​ನಲ್ಲಿರುವ ಪ್ರಸಿದ್ಧ ಪ್ರೈಮ್​ ಮಾಲ್​ನ ಮೊದಲ ಮಹಡಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ Read more…

ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿದ ಬಾವಿಯಲ್ಲಿ ನಿರಂತರ ಗ್ಯಾಸ್ ಸೋರಿಕೆ, ಭಾರೀ ಬೆಂಕಿ

ಗುವಾಹಟಿ: ಅಸ್ಸಾಂ ಪೂರ್ವ ಪ್ರದೇಶದಲ್ಲಿರುವ ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿರುವ ನೈಸರ್ಗಿಕ ಅನಿಲ ಬಾವಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ 14 ದಿನಗಳಿಂದ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...