alex Certify Maternal death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಳ್ಳಾರಿ, ಬೆಳಗಾವಿ ಬಳಿಕ ಶಿವಮೊಗ್ಗ ಸರದಿ: ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್, ಬೆಳಗಾವಿ ಜಿಲ್ಲಾಸ್ಪತ್ರೆ ಬಳಿಕ ಇದೀಗ ಶಿವಮೊಗ್ಗದಲ್ಲಿಯೂ ಬಾಣಂತಿ ಸಾವಿನ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ Read more…

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲೇ ಮಗು ಸಾವು: ಆಸ್ಪತ್ರೆಗೆ ಅಲೆದಾಡಿ ತಾಯಿಯೂ ದುರ್ಮರಣ; ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸ್ಥಿತಿ ಗಂಭೀರ

ಬೆಳಗಾವಿ: ಗರ್ಭಿಣಿಯ ಹೊಟ್ಟೆಯಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತೆಗಳಿಗೆ ಅಲೆದಾಡಿ, ಅಲೆದಾಡಿ ಇಂದು ತಾಯಿ ಕೂಡ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: ಬಳ್ಳಾರಿ, ಬೆಳಗಾವಿ, ಬೆಂಗಳೂರು ಬಳಿಕ ವಿಜಯನಗರ ಸರದಿ: ಹೆರಿಗೆಯಾದ 5 ದಿನಗಳಲ್ಲೇ ಬಾಣಂತಿ ಸಾವು

ವಿಜಯನಗರ: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವಿನ ಸರಣಿ ಘಟನೆ ಬಳಿಕ ಬೆಂಗಳೂರಿನಲ್ಲಿಯೂ ಇಬ್ಬರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ವಿಜಯನಗರದಲ್ಲಿ ಬಾಣಂತಿಯೊಬ್ಬರು Read more…

BIG NEWS: ಬೆಳಗಾವಿ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಅದರಲ್ಲಿಯೂ ಬೆಳಗಾವಿ ಜಿಲ್ಲಾಸ್ಪತ್ರೆ ಭಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಪೂಜಾ ಅಡಿವೆಪ್ಪ ಖಡಕಬಾವಿ (25) ಮೃತ ಬಾಣಂತಿ. ಬೆಳಗಾವಿಯ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಿದೆ. ಹೆರಿಗೆಯಾದ ಒಂದೇ ತಿಂಗಳಲ್ಲಿ ಬಾಣಂತಿ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ವಾಣಿ Read more…

ಬಳ್ಳಾರಿ, ಬೆಳಗಾವಿ ಬಳಿಕ ಬೆಂಗಳೂರಿನ ಸರದಿ: ಹೆರಿಗೆಯಾದ ಒಂದೇ ತಿಂಗಳಿಗೆ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನುಷಾ (24) ಮೃತ ಬಾಣಂತಿ. ತಿಂಗಳ ಹಿಂದಷ್ಟೇ ತರಿಕೆರೆಯ ರಾಜ್ Read more…

BIG NEWS: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿ ಬಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ಬಳ್ಳಾರಿ, ಬೆಳಗಾವಿ ಬಳಿಕ ಈಗ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ, ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಕಲಬುರಗಿಯಲ್ಲಿ ಬಾಣಂತಿಯೋರ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ರಾಯಚೂರಿನಲ್ಲಿ ಮತ್ತೊಂದು ದುರಂತ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ರಾಯಚೂರಿನಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 32 ವರ್ಷದ ಈಶ್ವರಿ Read more…

ಬಾಣಂತಿಯರ ಸಾವಿಗೆ ಕೇವಲ ಐವಿ ದ್ರಾವಣವೊಂದೇ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದ್ದು, ಇದೀಗ ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ಬಿಮ್ಸ್ Read more…

ಬಾಣಂತಿ-ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ: ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ Read more…

BIG NEWS: ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಒಂದೇ ತಿಂಗಳಲ್ಲಿ ನಾಲ್ವರು ಸಾವು

ರಾಯಚೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಮಾರಣ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...