alex Certify MB Patil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಎಂದು ನಾಮಕರಣ ಮಾಡಲು ಶಿಫಾರಸು ಮಾಡಲಾಗಿದೆ. ಮುನಿರಾಬಾದ್ ರೈಲು ನಿಲ್ದಾಣಕ್ಕೆ ಹುಲಿಗೆಮ್ಮದೇವಿ, ಬಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮ ಗಾಂಧಿ Read more…

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿ

ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ Read more…

BIG NEWS: ರಾಜ್ಯದಲ್ಲಿ ‘ಕ್ವಿನ್ ಸಿಟಿ’ ಜ್ಞಾನ, ಆರೋಗ್ಯ, ಸಂಶೋಧನಾ ನಗರಕ್ಕೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ ಯೋಜನೆಗೆ ಚಾಲನೆ ನೀಡಿದ್ದಾರೆ. ಕ್ವಿನ್‌ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, Read more…

ಪ್ರಭಾವ ಬಳಸಿ ಸಿಎ ಸೈಟ್ ಹಂಚಿಕೆ ಆರೋಪ: ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಗೆ ಸಂಕಷ್ಟ…?

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ Read more…

BIG NEWS: ಷೆರ್ವನ್ ಸಂಸ್ಥೆಯಿಂದ ರಾಜ್ಯದಲ್ಲಿ 8300 ಕೋಟಿ ರೂ. ಹೂಡಿಕೆ

ಬೆಂಗಳೂರು: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ 8300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಹ್ನಿ, ಪ್ರಧಾನ ವ್ಯವಸ್ಥಾಪಕಿ ಅವರೊಂದಿಗೆ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಫಾಕ್ಸ್ ಕಾನ್ ನಿಂದ 25 ಸಾವಿರ ಕೋಟಿ ರೂ. ಹೂಡಿಕೆ: 40,000 ಉದ್ಯೋಗ ಸೃಷ್ಟಿ

ಬೆಂಗಳೂರು: ತೈವಾನ್ ಮೂಲದ ಫಾಕ್ಸ್ ಕಾನ್ ಕಂಪನಿ ರಾಜ್ಯದ ದೊಡ್ಡಬಳ್ಳಾಪುರ ಬಳಿ 25,000 ಕೋಟಿ ರೂಪಾಯಿ ಹೂಡಿಕೆಯ ಮೂಲಕ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿದೆ. ಈ ಕಂಪನಿಗೆ ನೆರವು Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ: 3,500 ಜನರಿಗೆ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದ್ದು, 3,500 ಜನರಿಗೆ ಉದ್ಯೋಗ ದೊರಕಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ Read more…

ಆ. 23 ದೇಶದ ಮೊದಲ ನಾಲೆಡ್ಜ್, ಹೆಲ್ತ್ ಸಿಟಿ ಯೋಜನೆಗೆ ಚಾಲನೆ: ಎಂ.ಬಿ. ಪಾಟೀಲ್

ಬೆಂಗಳೂರು: ದೇಶದ ಮೊದಲ ಮಹತ್ವಕಾಂಕ್ಷಿಯ ನಾಲೆಡ್ಜ್, ಹೆಲ್ತ್ ಇನೋವೇಷನ್ ಮತ್ತು ರಿಸರ್ಚ್ ಸಿಟಿ(ಕೆಹೆಚ್ಐಆರ್ ಸಿಟಿ) ಯೋಜನೆಯ ಮೊದಲ ಹಂತಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುವುದು ಎಂದು ಬೃಹತ್ Read more…

ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ಇದನ್ನು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೈಗಾರಿಕಾ Read more…

BIG NEWS: ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಎಂಪಿಎಂ ಅಭಿವೃದ್ಧಿ

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ)ಯನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರ Read more…

ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ಸುತ್ತ ಆರು ಸ್ಥಳ ಪರಿಶೀಲನೆ

ಬೆಂಗಳೂರು: ನೂತನ ವಿಮಾನ ನಿಲ್ದಾಣ ನಿರ್ಮಿಸಲು ಆರು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಅಭಿವೃದ್ಧಿಗೆ, ಗ್ಯಾರಂಟಿಗೆ ಹಣ ಬೇಕಲ್ಲ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ವಿಜಯಪುರ: ಆದಾಯ ಕಡಿಮೆಯಾಗುತ್ತಿದೆ. ಅಭಿವೃದ್ಧಿ, ಗ್ಯಾರಂಟಿಗೆ ಹಣ ಬೇಕಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ Read more…

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು Read more…

ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಅಗತ್ಯ ನೆರವು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಕೈಗಾರಿಕಾ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 Read more…

ವಿಜಯಪುರದಲ್ಲಿ ದೇಶದಲ್ಲೇ 2ನೇ ಅತಿ ದೊಡ್ಡ ಪವನ ವಿದ್ಯುತ್ ಘಟಕ: 36,000 ಕೋಟಿ ರೂ. ಬಂಡವಾಳ ಹೂಡಿಕೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ದಾಪುಗಾಲು ಇಟ್ಟಿದ್ದು, ಸುಜ್ಲಾನ್ ನಿಂದ 30 ಸಾವಿರ ಕೋಟಿ ರೂ., ರೆನೈಸಾನ್ಸ್ ನಿಂದ 6 ಸಾವಿರ ಕೋಟಿ ರೂ. ಹೂಡಿಕೆಗೆ Read more…

2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಹೊಂದಿದೆ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: 2032ರ ವೇಳೆಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ Read more…

ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ತಯಾರಿಕಾ ಘಟಕ ಆರಂಭಕ್ಕೆ ವಿಸ್ಟ್ರಾನ್ ಒಪ್ಪಂದ: 3 ಸಾವಿರಕ್ಕೂ ಅಧಿಕ ಉದ್ಯೋಗ, 1500 ಕೋಟಿ ರೂ. ಹೂಡಿಕೆ

ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ರಾಜ್ಯದಲ್ಲಿ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ. 1,500 ಕೋಟಿ ರೂ. ಹೂಡಿಕೆ ಮಾಡಲಿದೆ. ಈ ಸಂಬಂಧ ವಿಸ್ಟ್ರಾನ್ ಅಧ್ಯಕ್ಷರು ರಾಜ್ಯ Read more…

‘ಕನ್ನಡ ನಾಮಫಲಕ ಹೋರಾಟದಿಂದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ’

ಬೆಂಗಳೂರು: ಕನ್ನಡ ನಾಮಫಲಕ ಹೋರಾಟದಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ತಮ್ಮ ದೌರ್ಬಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಯತ್ನಾಳ್ ರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತಿದ್ದಾರೆ’ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ತಮ್ಮ ದೌರ್ಬಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಯತ್ನಾಳ್ ರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

ರೈತರಿಗೆ ಆಕರ್ಷಕ ಆದಾಯ: ‘ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದ 10ರಿಂದ 15 ಸಾವಿರ ಎಕರೆ ಪ್ರದೇಶದಲ್ಲಿ ಗಂಧದ ಮರ ಬೆಳೆಸುವ ಮೂಲಕ ಶ್ರೀಗಂಧದ ನಾಡು ಎಂಬ ಗತವೈಭವ ಮರುಸ್ಥಾಪನೆಗೆ ರಾಜ್ಯ Read more…

BIG BREAKING: ಬಸವೇಶ್ವರ, ಚನ್ನಮ್ಮ, ರಾಯಣ್ಣ, ಕುವೆಂಪು ಏರ್ ಪೋರ್ಟ್; ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ವಿಧಾನಸಭೆ ಒಪ್ಪಿಗೆ

ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ ಮಸೂದೆ ಮಂಡಿಸಿದ್ದಾರೆ. Read more…

ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ವಿಜಯಪುರ: ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ನಿಧನರಾಗಿ 2024ರ ಜನವರಿ 2ಕ್ಕೆ 1 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರಿಗೆ ಜ್ಞಾನ ಯೋಗಾಶ್ರಮದ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ದಂಧೆಗೆ ಕಡಿವಾಣ

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ

ಬೆಂಗಳೂರು : 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ Read more…

ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ : ಸಚಿವ ಎಂ.ಬಿ ಪಾಟೀಲ್ ಕಿಡಿ

ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಧಮ್ ಇದ್ದರೆ ಮೌಲ್ವಿ ಪ್ರಕರಣ ‘NIA’ ಗೆ Read more…

BIG NEWS: 10755 ಮಂದಿಗೆ ಉದ್ಯೋಗಾವಕಾಶ; 3607 ಕೋಟಿ ರೂ. ಹೂಡಿಕೆಯ 62 ಯೋಜನೆಗೆ ಅನುಮೋದನೆ

ಬೆಂಗಳೂರು: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯು 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಿಂದ Read more…

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ Read more…

ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ : ಸಚಿವ ಎಂಬಿ ಪಾಟೀಲ್

ಬೆಂಗಳೂರು : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಬಿ Read more…

‘IT’ ದಾಳಿಯನ್ನು ಸಿಎಂಗೆ ಲಿಂಕ್ ಮಾಡೋದಕ್ಕೆ ಬಿಜೆಪಿ ಬಳಿ ದಾಖಲೆ ಇದ್ಯಾ? : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯನ್ನು ಸಿಎಂಗೆ ಲಿಂಕ್ ಮಾಡೋದಕ್ಕೆ ಬಿಜೆಪಿ ಬಳಿ ದಾಖಲೆ ಇದ್ಯಾ? ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಗುತ್ತಿಗೆದಾರರ ಮೇಲಿನ ದಾಳಿಗೂ ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...