alex Certify MB Patil | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಳಕೆಯಾಗದ ಕೈಗಾರಿಕೆ ನಿವೇಶನ ಮುಟ್ಟುಗೋಲು: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ Read more…

VISL ಪುನಾರಂಭದ ಬೆನ್ನಲ್ಲೇ ಸಿಹಿ ಸುದ್ದಿ: MPM ಮತ್ತೆ ಆರಂಭಿಸಲು ಮಹತ್ವದ ಹೆಜ್ಜೆ

ಶಿವಮೊಗ್ಗ: ಕೇಂದ್ರ ಸರ್ಕಾರ ಸ್ವಾಮ್ಯದ SAIL ಆಡಳಿತದಲ್ಲಿರುವ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಮರು ಜೀವ ದೊರೆತಿದ್ದು, ಕೆಲವು ವಿಭಾಗಗಳು ಪುನರಾರಂಭ ಮಾಡಿವೆ. ಇದೇ ವೇಳೆ ಸುಮಾರು 8 ವರ್ಷಗಳಿಂದ Read more…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ Read more…

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

ಈಡೇರಿದ ದಶಕದ ಕನಸು: ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ(ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, Read more…

ಸರ್ಕಾರದ ವಿರುದ್ಧ ಆರೋಪ ಮಾಡ್ತಿರುವ ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ, ಡ್ರೈವ್ ಇಲ್ಲ: ಎಂ.ಬಿ. ಪಾಟೀಲ್ ವ್ಯಂಗ್ಯ

ವಿಜಯಪುರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಗೆ Read more…

ಆ.31 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ: ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ: ಎಂ.ಬಿ. ಪಾಟೀಲ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. ಈ ಮುಂಚೆ ಆಗಸ್ಟ್ 11ರಿಂದ Read more…

ಗುಡ್ ನ್ಯೂಸ್: ಬೆಂಗಳೂರು ಸುತ್ತಮುತ್ತಲಿನ ನಗರ, ಜಿಲ್ಲೆಗಳಿಗೂ ಸಬರ್ಬನ್ ರೈಲು ಸೇವೆ

ಬೆಂಗಳೂರು: ಬೆಂಗಳೂರಿನ ಸುತ್ತಮುತ್ತಲ ನಗರಗಳಿಗೆ ಉಪನಗರ ರೈಲು ಯೋಜನೆ ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಯ ಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ಅನುಮತಿ ಕೋರಿ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಬೃಹತ್ ಕೈಗಾರಿಕೆ Read more…

ಜಪಾನ್ ಕಂಪನಿಯಿಂದ ಕೋಲಾರದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ: 40,000 ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ವೇಮಗಲ್ ಬಾವನಹಳ್ಳಿ ಸಮೀಪ 720 ಎಕರೆ ಪ್ರದೇಶದಲ್ಲಿ ಹೈಟೆಕ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಜಪಾನ್ ಮೂಲದ ಮಾರುಬೇನಿ ಕಾರ್ಪೊರೇಷನ್ ಮುಂದಾಗಿದೆ. ಸುಮಾರು 10000 ಕೋಟಿ Read more…

ರಾಜ್ಯ ಸರ್ಕಾರ ನಿರ್ವಹಿಸುವ ಮೊದಲ ಏರ್ ಪೋರ್ಟ್ ಶಿವಮೊಗ್ಗದಿಂದ ಆ.11 ರಿಂದ ವಿಮಾನ ಹಾರಾಟ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು Read more…

BIG NEWS: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ: ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿಸಲು ಪರಿಣಿತರಿಂದ ಸಲಹೆಗೆ ಆಹ್ವಾನ

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು Read more…

ನನ್ನನ್ನೇ ಜೈಲಿಗೆ ಹಾಕ್ತೀರಾ…? ಎಂ.ಬಿ. ಪಾಟೀಲ್ ಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ

ವಿಜಯಪುರ: ನಾನು ಶಿವಾಜಿ ವಂಶಸ್ಥ, ರಾಣಾ ಪ್ರತಾಪರ ವಂಶಸ್ಥ, ನನ್ನನ್ನು ಜೈಲಿಗೆ ಹಾಕ್ತಿರಾ ಎಂದು ಸಚಿವ ಎಂ.ಬಿ. ಪಾಟೀಲ್ ಅವರಿಗೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆಸಿದ್ದಾರೆ. Read more…

‘ಅಕ್ಕಿ ವಿಚಾರದಲ್ಲೂ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ : ಸಚಿವ M.B ಪಾಟೀಲ್

ಬೆಂಗಳೂರು : ಅಕ್ಕಿ ವಿಚಾರದಲ್ಲೂ ಬಿಜೆಪಿಯವರು (BJP) ರಾಜಕೀಯ ಮಾಡುವುದು ಸರಿಯಲ್ಲ, ಕೇಂದ್ರದ ಬಳಿ ಮಾತನಾಡಿ ಅಕ್ಕಿ ಕೊಡಿಸಿದ್ದರೆ ರಾಜ್ಯ ಬಿಜೆಪಿಗೆ ಒಳ್ಳೆಯ ಹೆಸರು ಬರುತ್ತಿತ್ತು ಎಂದು ಸಚಿವ Read more…

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಉತ್ಪಾದನೆಯ ಲಿಥಿಯಂ ಸೆಲ್ ಘಟಕ ಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಉತ್ಪಾದಿಸಲು ಅಗತ್ಯವಾಗಿರುವ ಲಿಥಿಯಂ ಸೆಲ್ ತಯಾರಿಕಾ ಸಂಸ್ಥೆ ಇಂಟರ್ ನ್ಯಾಷನಲ್ ಬ್ಯಾಟರಿ ಸಂಸ್ಥೆ -ಐಬಿಸಿ ರಾಜ್ಯದಲ್ಲಿ 8000 ಕೋಟಿ ರೂಪಾಯಿ ಬಂಡವಾಳ Read more…

‘RSS’ ಸೇರಿ ಯಾವುದೇ ಸಂಸ್ಥೆಗೆ ನೀಡಿರುವ ಭೂಮಿ ಹಿಂಪಡೆಯಲ್ಲ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ (BJP government) ಆರ್ ಎಸ್ಎಸ್ (RSS) ಅಂಗ ಸಂಸ್ಥೆಗೆ ಭೂಮಿ ನೀಡಿರುವ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ (Minister Read more…

ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ. ಪಾಟೀಲ್ ವಾರ್ನಿಂಗ್

ಕಾಂಗ್ರೆಸ್ ಸರ್ಕಾರವನ್ನು ಹಿಟ್ಲರ್ ಸರ್ಕಾರ ಎಂದು ಕರೆದಿರುವ ಚಕ್ರವರ್ತಿ ಸೂಲಿಬೆಲೆ ಅವರು ಈ ನಾಲ್ಕು ವರ್ಷ ಏನೆಲ್ಲಾ ಅನಾಹುತ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಇನ್ನು ಮುಂದೆ ಇಂತಹ Read more…

ಕೈಗಾರಿಕಾ ವಲಯದಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಇಲ್ಲ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕಾ ವಲಯದಲ್ಲಿ ದೃಷ್ಟಿಯಲ್ಲಿ ಸ್ಟೇಟ್ ದಂಧೆ ನಡೆಯಲು ಬಿಡಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಬೇರೆ ಬೇರೆ Read more…

ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಐಟಿ ಬಿಟಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಬ್ಬರು ಸಚಿವರಿಗೆ ಮರುಹಂಚಿಕೆ ಮಾಡಿ Read more…

ಈ ಹಂತದಲ್ಲಿ ಪವರ್ ಶೇರಿಂಗ್ ಪ್ರಶ್ನೆಯೇ ಅಪ್ರಸ್ತುತ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಮಾತು

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ Read more…

BIG NEWS: ಡಿಕೆಶಿಗೆ ಸಿಗಲ್ವಾ ಸಿಎಂ ಸ್ಥಾನ..? ಭಾರಿ ಕುತೂಹಲ ಮೂಡಿಸಿದ ಎಂ.ಬಿ ಪಾಟೀಲ್ ಹೇಳಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ Read more…

BIG BREAKING: ಅಧಿಕಾರ ಹಂಚಿಕೆ ಇಲ್ಲ; 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. 5 ವರ್ಷ ಪೂರ್ಣಾವಧಿಯಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನೂತನ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಮೈಸೂರು ಜಿಲ್ಲೆ Read more…

ಸಿಎಂ ಸ್ಥಾನಕ್ಕೆ ಪಟ್ಟು ಬಿಡದ ಸಿದ್ದರಾಮಯ್ಯ, ಡಿಕೆಶಿ ಬದಲಿಗೆ ಅಚ್ಚರಿ ಆಯ್ಕೆಯಾಗಿ ಎಂ.ಬಿ. ಪಾಟೀಲ್..?

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು, Read more…

ಬಜರಂಗದಳ ನಿಷೇಧ ಘೋಷಣೆ ವಿವಾದದ ಬಿರುಗಾಳಿ ಎಬ್ಬಿಸಿದ ಹೊತ್ತಲ್ಲೇ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಘೋಷಣೆ ಮಾಡಿದ್ದು, ವಿವಾದದ ಬಿರುಗಾಳಿ ಎಬ್ಬಿಸಿದೆ. ಇದೇ ಹೊತ್ತಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ Read more…

ಯಡಿಯೂರಪ್ಪ -ಶೋಭಾ ಕರಂದ್ಲಾಜೆ ಭೇಟಿಯಾಗಿದ್ದ ವ್ಯಕ್ತಿ ಯಾರು…? ಕುತೂಹಲದ ಮಾಹಿತಿ ಶೀಘ್ರವೇ ಬಹಿರಂಗ: ಎಂ.ಬಿ. ಪಾಟೀಲ್ ಹೇಳಿಕೆ

ಬೆಂಗಳೂರು: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯ ಲೀಲಾ ಪ್ಯಾಲೇಸ್ ನಲ್ಲಿ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಮತ್ತು Read more…

ಅಭ್ಯರ್ಥಿಗೇ ಚುನಾವಣಾ ವೆಚ್ಚಕ್ಕೆ ಹಣ ನೀಡಲು ಮುಂದಾಗಿದ್ದಾರೆ ಈ ವೃದ್ಧೆ….!

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವುದು ಸಾಮಾನ್ಯ ಸಂಗತಿ. ಹಣ ಮಾತ್ರವಲ್ಲದೆ ಮಿಕ್ಸರ್, ಕುಕ್ಕರ್, ಸೀರೆ, ಅಹಾರ ಸಾಮಗ್ರಿ ಮೊದಲಾದವುಗಳನ್ನು ನೀಡಲಾಗುತ್ತಿದ್ದು, ಈಗಾಗಲೇ ಚುನಾವಣಾ ಅಧಿಕಾರಿಗಳು ಕೋಟ್ಯಾಂತರ Read more…

ಸಿದ್ಧರಾಮಯ್ಯ, ಎಂ.ಬಿ. ಪಾಟೀಲ್ ವಿರುದ್ಧ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಗೃಹ Read more…

ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್, ಕುಟುಂಬದವರ ಮೊಬೈಲ್ ಕಾಲ್ ಹಿಸ್ಟರಿ ಅಕ್ರಮ ಸಂಗ್ರಹ: ದೂರು

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಮಾಹಿತಿ ಇದ್ದು, ಅಂತವರ ವಿರುದ್ಧ ಕ್ರಮ Read more…

BREAKING: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಶೀಘ್ರ: ಎಂ.ಬಿ. ಪಾಟೀಲ್

ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಹೆಚ್ಚು Read more…

BREAKING: ‘ಪ್ರಜಾ ಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊಬೈಲ್ ಕಳವು

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಮೊಬೈಲ್ ಕಳವು ಮಾಡಲಾಗಿದೆ. ಎಂ.ಬಿ. ಪಾಟೀಲ್ ಅವರು Read more…

ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ: ಎಂ.ಬಿ. ಪಾಟೀಲ್

ಬೆಂಗಳೂರು: ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...