alex Certify MBBS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರ್ಯಾಗಿಂಗ್ ಗೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ: 15 ಹಿರಿಯರ ವಿರುದ್ಧ ಎಫ್‌ಐಆರ್

ಪಟಾಣ್: ಗುಜರಾತ್‌ನ ಪಟಾನ್ ಜಿಲ್ಲೆಯ ಜಿಎಂಇಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 18 ವರ್ಷದ ವಿದ್ಯಾರ್ಥಿಯೊಬ್ಬರು ರ್ಯಾಗಿಂಗ್‌ ಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಕಾರಣರಾದ 15 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು Read more…

ಮೆಡಿಕಲ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹ ಧನ: ಸಮಾಜ ಕಲ್ಯಾಣ ಇಲಾಖೆ ಆದೇಶ

ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ Read more…

BIG NEWS: ಎಂಬಿಬಿಎಸ್ ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಗ್ರಾಮೀಣ ಸೇವೆಗೆ ತಡೆ: ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ Read more…

ಸರ್ಕಾರಿ ಕೋಟಾದಡಿ MBBS ವ್ಯಾಸಂಗ ಮಾಡಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ; ಹೈಕೋರ್ಟ್ ಮಹತ್ವದ ಆದೇಶ

ಸರ್ಕಾರಿ ಕೋಟಾದಡಿ ಖಾಸಗಿ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ನಿಯಮಾವಳಿಗಳಂತೆ ಕೋರ್ಸ್ ಮುಗಿದ ಬಳಿಕ ಕನಿಷ್ಠ ಒಂದು ವರ್ಷದವರೆಗೆ ಗ್ರಾಮೀಣ ಪ್ರದೇಶದ ಯಾವುದೇ Read more…

BREAKING : ‘MBBS’ ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಬೆಳಗಾವಿ : MBBS ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ Read more…

`MBBS’ ಆಕಾಂಕ್ಷಿಗಳಿಗೆ ಮಹತ್ವದ ಮಾಹಿತಿ : ಉತ್ತೀರ್ಣ ಅಂಕಗಳಲ್ಲಿ ಬದಲಾವಣೆ

ನವದೆಹಲಿ: ಎಂಬಿಬಿಎಸ್ ಪಾಸ್ ಅಂಕಗಳನ್ನು ಶೇಕಡಾ 40 ರಷ್ಟು ಕಡಿಮೆ ಮಾಡುವ ಮಾರ್ಗಸೂಚಿಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಶುಕ್ರವಾರ ಹಿಂತೆಗೆದುಕೊಂಡಿದೆ. ಎಂಬಿಬಿಎಸ್ ಪಾಸ್ ಅಂಕಗಳ ಕಟ್ ಆಫ್ Read more…

ನೀಟ್ ಯುಜಿ ಸೀಟು ಹಂಚಿಕೆ: ಇಂದು ಮೊದಲ ಹಂತದ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಯುಜಿ ಸೀಟು ಹಂಚಿಕೆಯ ಮೊದಲ ಹಂತದ ಫಲಿತಾಂಶ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಲಿದೆ. ತಾಂತ್ರಿಕ ದೋಷದಿಂದಾಗಿ Read more…

ವೈದ್ಯಕೀಯ ಪದವಿಗೆ ಹೊಸ ನಿಯಮ: ಕೋರ್ಸ್ ಪೂರ್ಣಗೊಳಿಸಲು 9 ವರ್ಷ ಕಾಲಮಿತಿ

ನವದೆಹಲಿ: ಎಂ.ಬಿ.ಬಿ.ಎಸ್. ಪದವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊಸ ನಿಯಮ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ತಾವು ಕೋರ್ಸ್ ಗೆ ಪ್ರವೇಶ ಪಡೆದ ದಿನದಿಂದ 9 ವರ್ಷದೊಳಗೆ ಕೋರ್ಸ್ Read more…

ನೋಂದಣಿ ಇಲ್ಲದೆ ಎಂಬಿಬಿಎಸ್ ಪರೀಕ್ಷೆ ಬರೆಯಲು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ

ನವದೆಹಲಿ: ಕೊರೋನಾ ಹಾಗೂ ಯುದ್ಧದ ಕಾರಣದಿಂದಾಗಿ ಉಕ್ರೇನ್, ಚೀನಾ ಮತ್ತು ಫಿಲಿಪೈನ್ಸ್ ನಿಂದ ದೇಶಕ್ಕೆ ಮರಳಿದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಎರಡು ಪ್ರಯತ್ನಗಳಲ್ಲಿ ಪರೀಕ್ಷೆ ಪೂರ್ಣಗೊಳಿಸಲು Read more…

ಸುಳ್ಳು ಮಾಹಿತಿ ನೀಡಿ MBBS ಸೀಟು ಪಡೆದಿದ್ದ ಅನಿವಾಸಿ ಭಾರತೀಯ ವೈದ್ಯೆಗೆ ಸಂಪೂರ್ಣ ಶುಲ್ಕ ಭರಿಸಲು ಹೈಕೋರ್ಟ್ ಸೂಚನೆ

ತಾನು ಅಮೆರಿಕ ನಿವಾಸಿಯಾಗಿದ್ದರೂ ಸಹ ಭಾರತದ ನಿವಾಸಿ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿದ್ದ ಯುವತಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅನಿವಾಸಿ Read more…

ಎಂಬಿಬಿಎಸ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜೂನ್ 30ರವರೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ ಶಿಪ್ ಅವಧಿ ವಿಸ್ತರಿಸಿದೆ. ಈ ಕುರಿತಾಗಿ ಅಧಿಕೃತ ಆದೇಶ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಪೂರ್ವ Read more…

BIG NEWS: ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ಎಂಬಿಬಿಎಸ್; ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಿಗೂ ಅವಕಾಶ

ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಗಲಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಲ್ಲೂ ಆಯಾ ರಾಜ್ಯಗಳಲ್ಲಿ Read more…

ಪಂಜಾಬ್​ ಸಿಎಂ ಮಾನ್​ ಪತ್ನಿ ಯಾರು ಗೊತ್ತಾ ?

ಪಂಜಾಬ್​ ಮುಖ್ಯಮಂತ್ರಿ 48 ವರ್ಷದ ಭಗವಂತ್​ ಮಾನ್​ ಇತ್ತೀಚೆಗಷ್ಟೇ ವಿವಾಹವಾದರು. ಚಂಡೀಗಢದ ತಮ್ಮ ನಿವಾಸದಲ್ಲಿ ಡಾ ಗುರುಪ್ರೀತ್​ ಕೌರ್​ ಅವರನ್ನು ವರಿಸಿದರು. 1993ರಲ್ಲಿ ಜನಿಸಿದ ಪಂಜಾಬ್​ ಸಿಎಂ ಪತ್ನಿ Read more…

ಶಾಸಕ ಸಾರಾ ಮಹೇಶ್ ಪತ್ನಿ ದ್ವಿತೀಯ ‘ಪಿಯುಸಿ’ ಪರೀಕ್ಷೆಯಲ್ಲಿ ಪಾಸ್

ಇತ್ತೀಚಿಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರದಂದು ಪ್ರಕಟವಾಗಿದ್ದು, ದಾಖಲೆಯ ಫಲಿತಾಂಶ ಬಂದಿದೆ. ಒಟ್ಟು ಶೇಕಡ 61.88 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದಕ್ಷಿಣ ಕನ್ನಡ ಪ್ರಥಮ, ಉಡುಪಿ Read more…

ಕಾಲೇಜು ತೊರೆದ 30 ವರ್ಷಗಳ ಬಳಿಕ ಎಂಬಿಬಿಎಸ್ ಗೆ ಮರು ಪ್ರವೇಶ ಕೋರಿದ ಭೂಪ….!

ಮೂರು ದಶಕಗಳ ನಂತರ ಎಂಬಿಬಿಎಸ್ ಕೋರ್ಸ್‌ಗೆ ಮರು ಪ್ರವೇಶ ಕೋರಿ 50 ವರ್ಷದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಬುಧವಾರ ಅವರಿಗೆ ಛೀಮಾರಿ ಹಾಕಿದೆ. Read more…

BIG NEWS: ಯಾವುದೇ ಪ್ರಾದೇಶಿಕ ಭಾಷೆಯ ಎಂಬಿಬಿಎಸ್ ಕೋರ್ಸ್ ಗೆ ಮಾನ್ಯತೆ ಇಲ್ಲ

ನವದೆಹಲಿ: ಇಂಗ್ಲಿಷ್ ಹೊರತಾಗಿ ದೇಶದಲ್ಲಿ ಹಿಂದಿ ಅಥವಾ ಯಾವುದೇ ಪ್ರಾದೇಶಿಕ ಭಾಷೆಯ ಎಂಬಿಬಿಎಸ್ ಕೋರ್ಸ್ ಗಳಿಗೆ ಮಾನ್ಯತೆ ಇಲ್ಲವೆಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿಳಿಸಿದೆ. ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ Read more…

MBBS ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಅಂಬೇಡ್ಕರ್ ಜತೆಗೆ ಹಿಂದುತ್ವ ನಾಯಕರ ಬಗ್ಗೆಯೂ ಪಾಠ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಸ್ಥಾಪಕರಾದ ಕೆ.ಬಿ. ಹೆಡ್ಗೆವಾರ್, ಭಾರತೀಯ ಜನಸಂಘದ ನಾಯಕ ದೀನದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ ಹಾಗೂ ಸಂವಿಧಾನ ಶಿಲ್ಪಿ ಡಾ. Read more…

ಕೋವಿಡ್​ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ MBBS ವಿದ್ಯಾರ್ಥಿಗಳಿಗೆ 3 ಸಾವಿರ ರೂ.

ಕೋವಿಡ್​ ಆಸ್ಪತ್ರೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುವ ವೈದ್ಯರು ಹಾಗೂ ಪ್ಯಾರಾ ಮೆಡಿಕಲ್​ ಸಿಬ್ಬಂದಿಗೆ ಹಿಮಾಚಲ ಪ್ರದೇಶ ಸಿಎಂ ಜೈ ರಾಮ್ ಠಾಕೂರ್​​ ಜೂನ್​ ತಿಂಗಳವರೆಗೂ 3000 ರೂಪಾಯಿ ಪ್ರೋತ್ಸಾಹ Read more…

ನೀಟ್ ಪಾಸ್ ಆಗಿ ಎಂಬಿಬಿಎಸ್ ಪ್ರವೇಶ ಪಡೆದ 64 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿ

ಸಂಬಾಲಪುರ: 64 ವರ್ಷದ ವ್ಯಕ್ತಿಯೊಬ್ಬರು ಒಡಿಶಾ ಬುರ್ಲಾದ ವೀರ ಸುರೇಂದ್ರ ಕಾಲೇಜ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರೀಸರ್ಚ್ ನಲ್ಲಿ ಎಂಬಿಬಿಎಸ್ ಪದವಿಗೆ ಪ್ರವೇಶ ಪಡೆದಿದ್ದಾರೆ. ಬಾರ್ಘರ್ ಜಿಲ್ಲೆಯ Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಮೆಡಿಕಲ್, ಡೆಂಟಲ್ ಕಾಲೇಜ್ ಗಳಲ್ಲಿ ಮೀಸಲಾತಿ ಕಲ್ಪಿಸಿದ ತಮಿಳುನಾಡು

ಚೆನ್ನೈ: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸಲು ತಮಿಳುನಾಡು ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸರ್ಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...