alex Certify MC Sudhakar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದೇ ಮೊದಲ ಬಾರಿಗೆ ಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗೆ ಏಕಕಾಲಕ್ಕೆ ದಿನಾಂಕ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಇಟಿ, ಪಿಜಿಸಿಇಟಿ, ಡಿಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗಳಿಗೆ ಸರ್ಕಾರ ಏಕಕಾಲದಲ್ಲಿ ದಿನಾಂಕ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು Read more…

ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಒಮ್ಮೆ ಸಲ್ಲಿಸುವ ದಾಖಲೆ ಎಲ್ಲಾ ಪರೀಕ್ಷೆಗಳಿಗೆ ಅನ್ವಯ

ಬೆಂಗಳೂರು: ಇನ್ನು ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಕರ್ನಾಟಕ Read more…

BREAKING: ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಬಸ್ ನಲ್ಲಿದ್ದ 10ಕ್ಕೂ ಅಧಿಕ ಜನರಿಗೆ ಗಾಯ: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಸಂತೆಕಲ್ಲಹಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿ ತೆರಳುತ್ತಿದ್ದ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕಂಪ್ಯೂಟರ್ ಆಧಾರಿತ ಆನ್ಲೈನ್ ಸಿಇಟಿಗೆ ಸರ್ಕಾರ ಚಿಂತನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯನ್ನು ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯಾಗಿಸುವ ಬಗ್ಗೆ ರಾಜ್ಯ ಸರ್ಕಾರ Read more…

BIG NEWS: ಇನ್ನು ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆ, ಅರ್ಜಿ ಸಲ್ಲಿಕೆಗೆ ಆ್ಯಪ್

ಬೆಂಗಳೂರು: ಸಿಇಟಿಯಲ್ಲಿ ಇನ್ನು ಮುಂದೆ ಪಠ್ಯೇತರ ಪ್ರಶ್ನೆಗಳನ್ನು ಕೂಡ ಕೇಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಇನ್ನು ಮುಂದೆ ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು Read more…

ಜುಲೈ 22 ರಿಂದ ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ನವೆಂಬರ್ 24ರಂದು ಕೆ -ಸೆಟ್ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಮೆರಿಕದಲ್ಲಿ ಓದಲು ಅವಕಾಶ

ಬೆಂಗಳೂರು: ಅಮೆರಿಕದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಕಾರ ನೀಡಲಾಗುವುದು. ಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತರರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ Read more…

ಸರ್ಕಾರಿ ಕಾಲೇಜುಗಳಲ್ಲಿ 7 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ

ಚಿಕ್ಕಬಳ್ಳಾಪುರ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳಿಗೆ 7 ಸಾವಿರ ಮಂದಿ ನೇಮಕ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. Read more…

BREAKING : ರಾಜ್ಯದ ‘ಅತಿಥಿ ಉಪನ್ಯಾಸಕ’ ರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 5 ಸಾವಿರ ‘ವೇತನ’ ಹೆಚ್ಚಳ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು,  5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಈ ಬಗ್ಗೆ ಇಂದು ವಿಕಾಸೌಧದಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ Read more…

BIG NEWS: NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರಚನೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಬದಲಿಗೆ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಶಿಕ್ಷಣ ನೀತಿ ಕರಡು ರಚನಾ ಸಮಿತಿಯ ಮೊದಲ ಸಭೆ ಗುರುವಾರ ನಡೆದಿದೆ. Read more…

BIG NEWS: ಪಾಲಿಟೆಕ್ನಿಕ್ ಪಠ್ಯಕ್ರಮ ಪರಿಷ್ಕರಣೆ

ಬೆಂಗಳೂರು: ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2020 -21ನೇ ಸಾಲಿನಿಂದ ಪರಿಚಯಿಸಲಾದ ಸಿ -20 ಪಠ್ಯಕ್ರಮದ ಬಗ್ಗೆ ಆಕ್ಷೇಪಣೆಗಳು ಬಂದಿದ್ದು, ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದಿಂದ ಅಭಿಪ್ರಾಯ ಪಡೆದು ಪಠ್ಯ ಪರಿಷ್ಕರಿಸಲಾಗುವುದು ಎಂದು Read more…

BIG NEWS: NEP ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ ಸಿದ್ದುಪಡಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಎನ್‌ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ರಚಿಸಲಾದ Read more…

BIG NEWS: ಎನ್ಇಪಿ ರದ್ದು, ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ

ಹಾಸನ: ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪ ಪರೀಕ್ಷೆ, ಮೌಲ್ಯಮಾಪನ, ಶುಲ್ಕ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿ ಮಾದರಿ ವಿಸ್ತರಣೆ ಮಾಡಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಈಗಾಗಲೇ ಏಕರೂಪ ವೇಳಾಪಟ್ಟಿ ಜಾರಿಯಲ್ಲಿದ್ದು, ಈ ಮಾದರಿಯನ್ನು Read more…

ಕೆಇಎ ಮೂಲಕ ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. Read more…

ಜುಲೈ 1 ರಿಂದ 7ರವರೆಗೆ ವನಮಹೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು : ಡಾ. ಆರ್. ಸೆಲ್ವಮಣಿ

ಶಿವಮೊಗ್ಗ : ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಜುಲೈ 1 ರಿಂದ 7ರವರೆಗೆ ಜಿಲ್ಲೆಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ ಎಂದು Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಹಾಗೂ ಕಾಮೆಡ್ -ಕೆ ಕೋಟಾ ಸೀಟುಗಳ ಪ್ರವೇಶ ಶೇಕಡ 10ರಷ್ಟು ಹೆಚ್ಚಳವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಎನ್ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ: ಸಚಿವ ಸುಧಾಕರ್

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(NEP) ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ, ರೋಟರಿ ಕ್ಲಬ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...