alex Certify Meals | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಬಿಸಿಯೂಟ ಸಮಯದಲ್ಲಿ ಬದಲಾವಣೆಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಒಂದೇ ಅಡುಗೆ ಮನೆ ಇರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. Read more…

VIRAL VIDEO | ಕರೆಯದೆ ಮದುವೆ ಮನೆಗೆ ಹೋಗಿ ಊಟ; ಎಂಬಿಎ ವಿದ್ಯಾರ್ಥಿಗೆ ಪಾತ್ರೆ ತೊಳೆಯುವ ಶಿಕ್ಷೆ…!

ಪರಸ್ಥಳಗಳಲ್ಲಿ ವ್ಯಾಸಂಗ ಮಾಡುವ ಕೆಲವು ವಿದ್ಯಾರ್ಥಿಗಳು ಅನಿವಾರ್ಯ ಸಂದರ್ಭಗಳಲ್ಲಿ ಯಾವುದಾದರೂ ಸಮಾರಂಭ ನಡೆಯುತ್ತಿದ್ದರೆ ಅಲ್ಲಿಗೆ ಹೋಗಿ ಊಟ ಮಾಡುವುದು ಸಾಮಾನ್ಯ ಸಂಗತಿ. ಅಮೀರ್ ಖಾನ್ ಅಭಿನಯದ ಸೂಪರ್ ಹಿಟ್ Read more…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಊಟ, ತಿಂಡಿ ದರ ಏರಿಕೆ ಸಾಧ್ಯತೆ

ಬೆಂಗಳೂರು: ಬೆಂಗಳೂರಿನ ಹೋಟೆಲ್ ಗ್ರಾಹಕರಿಗೆ ಮ ತ್ತೆಬಿಗ್ ಶಾಕ್ ಎದುರಾಗಿದೆ. ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆ ಏರಿಕೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ತಿಂಡಿ, ಊಟ ಬಗ್ಗೆ Read more…

ನಿಮ್ಮನ್ನು ಬೇಗನೆ ಕೊಂದುಬಿಡುತ್ತವೆ ರೆಡಿ ಟು ಈಟ್‌ ಫುಡ್ಸ್‌: ಸಂಶೋಧನೆಯಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸತ್ಯ….!

ಫ್ರೆಶ್‌ ಆಗಿ ತಯಾರಿಸಿದ ತಿನಿಸುಗಳು ಆರೋಗ್ಯಕ್ಕೆ ಉತ್ತಮ ಅನ್ನೋದು ಗೊತ್ತಿದ್ದರೂ ನಾವು ಮೊದಲೇ ಪ್ಯಾಕ್‌ ಮಾಡಿಟ್ಟ ಸೂಪ್‌, ಸಾಸ್‌ಗಳು, ಫ್ರೀಝ್‌ ಮಾಡಿಟ್ಟ ಪಿಜ್ಜಾ, ರೆಡಿ ಟು ಈಟ್‌ ಅಲ್ಟ್ರಾಪ್ರೊಸೆಸ್ಡ್ Read more…

8 ತಿಂಗಳಿಗಾಗುವಷ್ಟು ಅಡುಗೆ ಸಿದ್ಧಮಾಡಿ ಸಂಗ್ರಹಿಸಿಟ್ಟಿದ್ದಾಳೆ ಈ ಮಹಿಳೆ….!

ಸಾಮಾನ್ಯವಾಗಿ ಇಂದು ಒಂದು ದಿನದ ಊಟ, ತಿಂಡಿ ಮೆನು ಎರಡನೇ ದಿನಕ್ಕೆ ಇಷ್ಟವಾಗುವುದಿಲ್ಲ, ಕೆಲವು ಮನೆಗಳಲ್ಲಿ ಮಧ್ಯಾಹ್ನಕ್ಕೆ ಮಾಡಿದ ಅಡುಗೆ ರಾತ್ರಿಗೆ ಆಗಿಬರುವುದಿಲ್ಲ. ವೆುನು ನಿರ್ಧಾರದ ಬಗ್ಗೆ ದೊಡ್ಡ Read more…

ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ

ಬೆಂಗಳೂರು: ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಇನ್ನು ಮುಂದೆ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲಾಗುವುದು. ಪ್ರಾದೇಶಿಕ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ನೀಡುವ Read more…

ಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಭರ್ಜರಿ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ. Read more…

‘ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ Read more…

ಬಿಸಿಯೂಟ ನೌಕರರಿಗೆ ಗುಡ್ ನ್ಯೂಸ್: ಗೌರವಧನ 1000 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂ. ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹೋಟೆಲ್ ಊಟ, ತಿಂಡಿ ದರ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ಉಪಾಹಾರದ ದರವನ್ನು ಶೇಕಡ 10 ರಷ್ಟು ಹೆಚ್ಚಳ ಮಾಡಲಾಗಿದೆ. ಅಡುಗೆ ಎಣ್ಣೆ, ಕಾಫಿ, ಟೀ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ ಬೀಳಲಿದೆ. ಅಡುಗೆ ಎಣ್ಣೆ, ಡೀಸೆಲ್, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 Read more…

‘ಊಟ ಮಾಡಿದಂತೆ’ ಕನಸಿನಲ್ಲಿ ಕಂಡರೆ ಏನರ್ಥ ಗೊತ್ತಾ….?

ಕನಸುಗಳು ಮುಂದೆ ನಡೆಯುವುದನ್ನು ತಿಳಿಸುತ್ತವೆ ಎನ್ನುತ್ತಾರೆ. ಹಾಗಾದ್ರೆ ಕನಸಿನಲ್ಲಿ ಅನ್ನ ಕಂಡುಬಂದರೆ ಅಥವಾ ನೀವು ಊಟ ಮಾಡುವುದು ಅಥವಾ ಬೇರೆಯವರು ಊಟ ಮಾಡುವುದು ಕಂಡುಬಂದರೆ ಏನರ್ಥ ಎಂಬುದನ್ನು ತಿಳಿದುಕೊಳ್ಳಿ. Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಶಾಲೆಗಳಲ್ಲಿ ಬಿಸಿಯೂಟಕ್ಕೆ ಉಪ್ಪಿನಕಾಯಿ

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆಹಾರಧಾನ್ಯ ವಿತರಣೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ತರಗತಿಗಳು ನಡೆಯದ ಕಾರಣ ಆಹಾರಧಾನ್ಯ ವಿತರಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಒಂದರಿಂದ Read more…

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 89 ಮಕ್ಕಳು ಅಸ್ವಸ್ಥ, ಚಿಕಿತ್ಸೆ ಬಳಿಕ ಪಾರು

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿಯ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ಬಿಸಿಯೂಟ Read more…

ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಪೌಷ್ಟಿಕಾಂಶ ಹೆಚ್ಚಳ ಉದ್ದೇಶದಿಂದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ, ಪೌಷ್ಟಿಕಾಂಶ ವಿಚಾರದಲ್ಲಿ ಮೊಟ್ಟೆಗೆ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಡಿಸೆಂಬರ್ 1 ರಿಂದ ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತದೆ. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನದ ಉಪಹಾರ ಯೋಜನೆಯಡಿ Read more…

ದೊಡ್ಮನೆ ಕುಟುಂಬದಿಂದ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

ಬೆಂಗಳೂರು: ದೊಡ್ಮನೆಯಿಂದ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳು ಮತ್ತು ಗಣ್ಯರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಾಳೆ ಎಲೆಯಲ್ಲಿ Read more…

ಹೋಟೆಲ್ ಊಟ, ತಿಂಡಿ ನೆಚ್ಚಿಕೊಂಡವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಬಲು ದುಬಾರಿಯಾಗಲಿದೆ. ನವೆಂಬರ್ 8 ರಿಂದ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ದಿನಸಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ವಾಣಿಜ್ಯ ಬಳಕೆ ಸಿಲಿಂಡರ್ ದರ 2000 ರೂ. ಗಡಿ ದಾಟಿದ್ದು, ಅಗತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್ ಗಳಲ್ಲಿ ಊಟ-ತಿಂಡಿ ಬೆಲೆ ಹೆಚ್ಚಳವಾಗುವ ಸಾಧ್ಯತೆ Read more…

1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಕ್ಷರ ದಾಸೋಹ ಯೋಜನೆ ಬಿಸಿಯೂಟಕ್ಕೆ ಸಾರವರ್ಧಿತ ಅಕ್ಕಿ

ಶಿವಮೊಗ್ಗ: ದೇಶದ ಮಕ್ಕಳಲ್ಲಿ ರಕ್ತಹೀನತೆ ಮತ್ತು ಅಪೌಷ್ಠಿಕತೆ ಸಮಸ್ಯೆ ಹೆಚ್ಚಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಆರಂಭಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ 1 ರಿಂದ 8 ನೇ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ

ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು Read more…

BREAKING NEWS: 1 -5 ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ರಿಲೀಸ್; ನ. 2 ರಿಂದ ಪೂರ್ಣ ತರಗತಿ, ಬಿಸಿಯೂಟ

ಬೆಂಗಳೂರು: ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ಆರಂಭಿಸಲಾಗುವುದು. ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಅಕ್ಟೋಬರ್ 25 ರಿಂದ 30 ರವರೆಗೆ ಮಾತ್ರ ಅರ್ಧ ದಿನ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ 6 -10 ನೇ ಕ್ಲಾಸ್, ಬಿಸಿಯೂಟ ಪುನಾರಂಭ

ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ 6 -10 ನೇ ತರಗತಿ, ಬಿಸಿಯೂಟ ಯೋಜನೆ ಪುನಾರಂಭವಾಗಲಿವೆ. ನಿನ್ನೆಗೆ ದಸರಾ ರಜೆ ಮುಗಿದಿದ್ದು, 6 ರಿಂದ 10ನೇ ತರಗತಿ ಮಕ್ಕಳಿಗೆ ಮತ್ತೆ ಭೌತಿಕ Read more…

ಎಲ್ಲಾ ಶಾಲಾ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅ. 21 ರಿಂದ ಬಿಸಿಯೂಟ, ಕ್ಷೀರಭಾಗ್ಯ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 21 ರಿಂದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಆರಂಭವಾಗಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಶಾಲೆಗಳಲ್ಲಿ ಅಕ್ಟೋಬರ್ 21 ರಿಂದ ‘ಬಿಸಿಯೂಟ’ ಆರಂಭ

ಬೆಂಗಳೂರು: ಅಕ್ಟೋಬರ್ 21 ರ ಗುರುವಾರದಿಂದ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಡುಗೆ ಕೋಣೆ, ದಾಸ್ತಾನು ಕೊಠಡಿ, Read more…

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

 ಬೆಂಗಳೂರು: ಅಕ್ಟೋಬರ್ 21 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಜೊತೆಗೆ ಬಿಸಿಯೂಟ ಯೋಜನೆಯನ್ನು ಕೂಡ ಆರಂಭಿಸಬೇಕೆಂದು ಶಿಕ್ಷಣ ತಜ್ಞರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಣ ತುರ್ತು Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಅ. 21 ರಿಂದ ಬಿಸಿಯೂಟ, 1 -5 ನೇ ತರಗತಿ ಆರಂಭ

ಬೆಂಗಳೂರು: ಅಕ್ಟೋಬರ್ 21 ರಿಂದ ಒಂದರಿಂದ ಐದನೇ ತರಗತಿ ಆರಂಭವಾಗಲಿದೆ. ಅಂದಿನಿಂದಲೇ ಬಿಸಿಯೂಟ ವಿತರಣೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ದಸರಾ ಬಳಿಕ ಬಿಸಿಯೂಟ, 1 – 5 ನೇ ಕ್ಲಾಸ್ ಶುರು

ಉಡುಪಿ: ಕೊರೋನಾ ನಡುವೆಯೂ ರಾಜ್ಯದಲ್ಲಿ 6 ನೇ ತರಗತಿ ಮೇಲ್ಪಟ್ಟು ಶಾಲೆ-ಕಾಲೇಜುಗಳನ್ನು ಆರಂಭಿಸಲಾಗಿದೆ. ದಸರಾ ಮುಗಿದ ನಂತರ 1 ರಿಂದ 5 ನೇ ತರಗತಿಗಳನ್ನು ಕೂಡ ಆರಂಭಿಸಲಾಗುವುದು. ಉಡುಪಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...