alex Certify meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೋಟರ್ ಐಡಿ ಜತೆಗೆ ಆಧಾರ್ ಜೋಡಣೆ: ಚುನಾವಣಾ ಆಯೋಗದಿಂದ ಮಹತ್ವದ ಸಭೆ ನಾಳೆ

ನವದೆಹಲಿ: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ಚರ್ಚೆ ಕೇಂದ್ರ ಚುನಾವಣಾ ಆಯೋಗ ನಾಳೆ ಮಹತ್ವದ ಸಭೆ ಕರೆದಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ Read more…

BIG NEWS: ಜಾತಿ ಹೆಸರಲ್ಲಿ ಸಭೆ, ಸಮಾರಂಭ ನಡೆಸದಂತೆ ಯಡಿಯೂರಪ್ಪ ಸೂಚನೆ

ಬೆಂಗಳೂರು: ಜಾತಿ ಮತ್ತು ಸಮುದಾಯದ ಹೆಸರಲ್ಲಿ ಸಭೆ, ಸಮಾವೇಶ ನಡೆಸದಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಸೂಚನೆ ನೀಡಿದ್ದಾರೆ. Read more…

ಸಾಲಗಾರರಿಗೆ ಸಿಹಿ ಸುದ್ದಿ: ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಿನ್ನೆಲೆ ಏಪ್ರಿಲ್ ನಲ್ಲಿ ಮತ್ತೆ ಬಡ್ಡಿ ದರ ಇಳಿಕೆ

ನವದೆಹಲಿ: ಫೆಬ್ರವರಿ ಅವಧಿಯ ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಸುತ್ತಿನ ಬಡ್ಡಿ ದರ ಇಳಿಕೆ ಮಾಡುವ Read more…

BREAKING: ರಾಜ್ಯದಲ್ಲಿ ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕ್ ನೆರವಿನೊಂದಿಗೆ ಮತ್ತಷ್ಟು ಕೆಪಿಎಸ್ ಶಾಲೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್)ಗಳನ್ನು ಈಗಾಗಲೇ ತೆರೆಯಲಾಗಿದೆ. Read more…

GOOD NEWS: ಕಲ್ಯಾಣ ಕರ್ನಾಟಕದಲ್ಲಿ 12 ಸಾವಿರ ಶಿಕ್ಷಕರು, ಸಾರಿಗೆ, ಪೊಲೀಸ್ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371(ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಪ್ರಜೆಗೂ ಸರ್ಕಾರದ ಯೋಜನೆಯ ಪ್ರಯೋಜನ: ಇಂದಿನ ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕಳೆದ Read more…

BIG NEWS: UGC ನಿಯಮಗಳ ವಿರುದ್ಧ ದಕ್ಷಿಣ ರಾಜ್ಯಗಳ ಒಗ್ಗಟ್ಟು: ಕೇರಳದಲ್ಲಿ ಸಭೆ ನಡೆಸಿ ಆಕ್ರೋಶ

ತಿರುವನಂತಪುರಂ: ರಾಜ್ಯಗಳ ಅಧಿಕಾರಕ್ಕೆ ಕತ್ತರಿ ಪ್ರಯೋಗಿಸುವ ಮತ್ತು ಉದ್ಯಮಿಗಳನ್ನು ಉಪ ಕುಲಪತಿಗಳನ್ನಾಗಿ ನೇಮಿಸುವ ಯುಜಿಸಿ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ಮತ್ತೆ ಒಗ್ಗಟ್ಟು ಪ್ರದರ್ಶಿಸಿದ್ದು, ಕೇರಳದಲ್ಲಿ ಸಭೆ ನಡೆಸಿ Read more…

ಶೋಕಾಸ್ ನೋಟಿಸ್ ಗೆ ಉತ್ತರದ ಬಳಿಕ ಯತ್ನಾಳ್ ಬಣ ಮತ್ತೆ ಆಕ್ಟೀವ್: ವರಿಷ್ಠರ ಗಮನ ಸೆಳೆಯಲು ಮತ್ತೊಂದು ಸಭೆ

ಬೆಂಗಳೂರು: ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಬಿಜೆಪಿ ಶಾಸಕ ಯತ್ನಾಳ್ ಬಣ ಇದೀಗ ಮತ್ತೆ ಆಕ್ಟೀವ್ ಆಗಿದೆ. ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ Read more…

ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾವೇರಿ’ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಮೈಸೂರು ಡಿಸಿ, ಪೊಲೀಸ್ ಕಮಿಷನರ್ Read more…

BREAKING: ಮೈಕ್ರೋ ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನಾ ವದಂತಿ: ಮರು ಪಾವತಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ Read more…

BIG NEWS: ಕೇಸರಿ ಮನೆಯಲ್ಲಿ ಮತ್ತೆ ತಾರಕಕ್ಕೇರಿದ ಬಣ ಬಡಿದಾಟ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್ ಟೀಂ ಮತ್ತೊಂದು ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದೆ. ಶಾಸಕ ಯತ್ನಾಳ್ ಟೀಂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಪ್ರತ್ಯೇಕವಾಗಿ ಸಭೆ ಮೇಲೆ ಸಭೆ ನಡೆಸುತ್ತಿದೆ. Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

BIG NEWS: 3 ಷರತ್ತಿನೊಂದಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗೆ ಅಸ್ತು

ಬೆಂಗಳೂರು: ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ಕಾಮಗಾರಿಗೆ ರಾಜ್ಯ ವನ್ಯಜೀವಿ ಮಂಡಳಿ Read more…

SSLC ಯಲ್ಲಿ ಶೂನ್ಯ ಸಾಧನೆ ಶಾಲಾ ಶಿಕ್ಷಕರಿಗೆ ಸನ್ಮಾನ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಧಾರವಾಡ: ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಮಾರ್ಚ್ 31 ರೊಳಗೆ ಪೂರ್ಣ ಬಳಕೆ ಆಗದೆ, ಲ್ಯಾಪ್ಸ್ ಆದರೆ ಸಂಬಂಧಿಸಿದ ಇಲಾಖೆ Read more…

ದೇವದಾಸಿ ಪದ್ಧತಿ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ವಿಧನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BIG NEWS: ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ Read more…

BIG NEWS: ಏಪ್ರಿಲ್- ಮೇ ನಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ

ಬೆಂಗಳೂರು: ಏಪ್ರಿಲ್ -ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲೂ ಅಧಿಕಾರ ಹಿಡಿಯಲು ನೀಲಿ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಡಿವಿಎಸ್ ನಿವಾಸದಲ್ಲಿ ನಾಯಕರ ಪ್ರತ್ಯೇಕ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಸಭೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ನಿವಾಸದಲ್ಲಿ ಸಭೆ ನಡೆದಿದೆ. ಬೆಂಗಳೂರಿನ ಸಂಜಯನಗರದಲ್ಲಿರುವ ಡಿವಿಎಸ್ ನಿವಾಸದಲ್ಲಿ ಸಭೆ ನಡೆದಿದ್ದು, ವಿಧಾನಸಭೆ Read more…

ಬಿಜೆಪಿಯಲ್ಲಿ ಭಿನ್ನಮತದ ನಡುವೆ ಇಂದು ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ, ಭಿನ್ನಮತ, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಬೇಕೆಂಬ ಒತ್ತಡದ ನಡುವೆ ಇಂದು ಮಹತ್ವದ ಸರಣಿ ಸಭೆ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ Read more…

10 ವರ್ಷಕ್ಕೂ ಹೆಚ್ಚು ಕಾಲ ಒಂದೇ ಕಡೆ ಬೀಡುಬಿಟ್ಟ ಅಧಿಕಾರಿಗಳು, ನೌಕರರ ಎತ್ತಂಗಡಿ

ಬಳ್ಳಾರಿ: ರಾಜ್ಯದ ಎಪಿಎಂಸಿಗಳಲ್ಲಿ 10 ವರ್ಷಕ್ಕೂ ಹೆಚ್ಚು ಕಾಲ ಒಂದೇ ಕಡೆ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಪಟ್ಟಿ ಸಿದ್ದಪಡಿಸುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು Read more…

BIG NEWS: ಸಿಎಂ, ಡಿಸಿಎಂ ಬದಲಾವಣೆ ಇಲ್ಲ, ಅನಗತ್ಯ ಚರ್ಚೆ ಬೇಡ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ

ಬೆಂಗಳೂರು: ಸಿಎಂ, ಡಿಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದಿಫ್ ಸಿಂಗ್ ಸುರ್ಜೇವಾಲಾ ತೆರೆ ಎಳೆದಿದ್ದು, ಈ ಕುರಿತಾಗಿ ಯಾವುದೇ ಹೇಳಿಕೆ ನೀಡದಂತೆ ಖಡಕ್ Read more…

ರಾಜ್ಯ ಸರ್ಕಾರದಿಂದಲೇ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಪ್ರಕ್ರಿಯೆ

ಬೆಂಗಳೂರು: ಮೈಸೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವರು, ಸ್ಥಳೀಯ ಶಾಸಕರು ಹಾಗೂ ಸಂಸದರೊಂದಿಗಿನ ಸಭೆ ನಡೆಸಲಾಗಿದ್ದು, ಸಭೆಯ ಮುಖ್ಯಾಂಶಗಳು ಇಂತಿವೆ. ವಿಮಾನ Read more…

ಕಳೆದ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದರೂ ಅವ್ಯವಸ್ಥೆಯಾಗಲು ಯಾಕೆ ಬಿಟ್ಟಿದ್ದೀರಿ? ಶಾಸಕರಿಗೆ ಸಿಎಂ ಪ್ರಶ್ನೆ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಸಿಎಂ Read more…

BREAKING: ಆರೋಗ್ಯ ಇಲಾಖೆಯಲ್ಲಿ 1500 ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. 3927 ಎಎನ್ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ Read more…

BIG NEWS: ಮಾ. 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌ 1ರಿಂದ 8ರ ವರೆಗೆ ನಡೆಯಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಕುರಿತು ನಡೆದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಆತಂಕ ದೂರ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಮಹತ್ವದ ಕ್ರಮ

ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸಜ್ಜಾಗಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಉತ್ಪಾದನೆ, ಖರೀದಿ, ವಿನಿಮಯ ಮತ್ತು ಪ್ರಸರಣದ ಬಗ್ಗೆ ಕರ್ನಾಟಕ Read more…

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಪ್ರಗತಿ Read more…

ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...