alex Certify meeting | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರುಖ್​ ಜೊತೆಗಿನ ಹಳೆ ಭೇಟಿ ಮೆಲುಕು ಹಾಕಿದ ಯುವತಿ

ಶಾರುಖ್​ ಖಾನ್ ಅವರ ‘ಪಠಾಣ್’ ಚಿತ್ರ ಬಿಡುಗಡೆಯಾದಾಗಿನಿಂದ ಅನೇಕ ಅಭಿಮಾನಿಗಳು ಅವರ ಮೇಲೆ ಪ್ರೀತಿಯನ್ನು ಸುರಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ಸಿನಿಮಾ ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. Read more…

BIG NEWS: ಆರ್.‌ಎಸ್.‌ಎಸ್. ನಾಯಕರೊಂದಿಗಿನ ಅಮಿತ್ ಶಾ ಸಭೆ ದಿಢೀರ್ ರದ್ದು

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಇಂದು ಸಂಜೆ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ Read more…

ಜಾರಕಿಹೊಳಿ, ಸವದಿ, ಆರ್.ಎಸ್.ಎಸ್. ನಾಯಕರ ಬಣಗಳ ಬಡಿದಾಟಕ್ಕೆ ಅಮಿತ್ ಶಾ ಬ್ರೇಕ್, ಹೆಚ್ಚು ಸ್ಥಾನ ಗೆಲ್ಲಲು ಟಾರ್ಗೆಟ್

ಬೆಳಗಾವಿ: ಇಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಸರಣಿ ಸಭೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ರಣತಂತ್ರ ರೂಪಿಸಲಿದ್ದಾರೆ. Read more…

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ಕ್ಷೇತ್ರದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮೈಸೂರು: ಸಂಸದೆ ಸುಮಲತಾ ಅಂಬರೀಶ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ Read more…

ಪಕ್ಷದ ನಾಯಕರ ಸಭೆಗೆ ಯಡಿಯೂರಪ್ಪರಿಗೆ ಆಹ್ವಾನ ನೀಡದ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಸಭೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿ ಹಿಂಪಡೆಯುವ ಬಗ್ಗೆ ಜ. 20ರಂದು ಸಭೆ

ಹುಬ್ಬಳ್ಳಿ: ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯ ಬಗ್ಗೆ ಚರ್ಚಿಸಲು ಜನವರಿ 20ರಂದು ಬೆಂಗಳೂರಿನಲ್ಲಿ ಕಾರ್ಯದರ್ಶಿಗಳು, ಅಧಿಕಾರಿಗಳ ಸಭೆ ಕರೆದಿದ್ದು, ಅದನ್ನು ಹಿಂಪಡೆಯಲು ಸೂಚಿಸುವುದಾಗಿ ವಿಧಾನಪರಿಷತ್ ಸಭಾಪತಿ Read more…

ಜ. 28 ರಂದು ಹೊಳಲೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜ.28 ರಂದು ತಾಲ್ಲೂಕಿನ Read more…

ಒಳ ಮೀಸಲಾತಿ ಬಗ್ಗೆ ಸಚಿವ ಮಾಧುಸ್ವಾಮಿ ಮುಖ್ಯ ಮಾಹಿತಿ

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಅವರು ಸುದ್ದಿಗಾರರೊಂದಿಗೆ Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ

ಹುಬ್ಬಳ್ಳಿ: ಫೆ. 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಹಣಕಾಸು ಖಾತೆ ಹೊಂದಿರುವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಇದು ಯಾವುದೇ ಧರ್ಮ ಸಭೆಯಲ್ಲ; ಶಿಕ್ಷಣದಲ್ಲಿ ಮೌಲ್ಯ ನೀಡುವ ಪ್ರಯತ್ನ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಿಕ್ಷಣದಲ್ಲಿ ಮೌಲ್ಯಾಧಾರಿತ ಶಿಕ್ಷಣ ಜಾರಿ ಕುರಿತು ಇಂದು ಶಿಕ್ಷಣ ಇಲಾಖೆ ವತಿಯಿಂದ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಶಿಕ್ಷಣ ತಜ್ಞರು, ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮಗುರುಗಳು ಭಾಗವಹಿಸಲಿದ್ದಾರೆ Read more…

BREAKING: ಮಂಡ್ಯದಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ Read more…

ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಸಭೆ

ಬೆಂಗಳೂರು: ಗೃಹ ಇಲಾಖೆ ಸಭೆಯಲ್ಲಿ ಒಂದು ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ನಡೆಸಲಾಗಿದೆ ಎಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇಲಾಖೆಗೆ Read more…

ಝೂಮ್​ ಮೀಟಿಂಗ್​ಗೆ ಬಂದ ಎಲಾನ್​ ಮಸ್ಕ್​ ರ ಮುದ್ದು ಕಂದ: ವರ್ಷದ ಸಭೆ ಎಂದ ನೆಟ್ಟಿಗರು

ಭಾರತದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಎಲಾನ್ ಮಸ್ಕ್ ಎಂದಿಗೂ ಗಮನವನ್ನು ಸೆಳೆಯಲು ವಿಫಲವಾಗುವುದಿಲ್ಲ ಆದರೆ ಈ ಬಾರಿ ವರ್ಚುವಲ್ ಮೀಟಿಂಗ್‌ನಲ್ಲಿ ತನ್ನ ಮೋಹಕತೆಯಿಂದ ಗಮನ ಸೆಳೆದಿದ್ದು ಅವರ Read more…

ಕೋವಿಡ್ ತಡೆಗೆ ಮಹತ್ವದ ಸಭೆ: ಹೊಸ ವರ್ಷಾಚರಣೆಗೆ ಬ್ರೇಕ್; ಇಂದಿನಿಂದಲೇ ರಾಜ್ಯದಲ್ಲಿ ಮಾರ್ಗಸೂಚಿ ಜಾರಿ ಸಾಧ್ಯತೆ

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಇಂದು ಸುವರ್ಣ ಸೌಧದಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ ನಡೆಯಲಿದೆ. ಮುಂಜಾಗ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಇಂದು Read more…

ಕೊರೋನಾ ತಡೆಗೆ ಮಹತ್ವದ ಮೀಟಿಂಗ್: ಹೊಸ ವರ್ಷಾಚರಣೆಗೆ ಬ್ರೇಕ್, ನಾಳೆಯಿಂದಲೇ ಹೊಸ ಗೈಡ್ ಲೈನ್ಸ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ನಾಳೆ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ನಾಳೆ ಬೆಂಗಳೂರು Read more…

BIG NEWS: ಮತ್ತೆ ಕೊರೊನಾ ಆತಂಕ; ಮಧ್ಯಾಹ್ನ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ; ಹೊಸ ವರ್ಷದ ಸಂಭ್ರಮಕ್ಕೆ ಬೀಳಲಿದೆಯಾ ಬ್ರೇಕ್….?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಆತಂಕ ಎದುರಾಗಿದ್ದು, ಕೈಗೊಳ್ಳಬೇಕಿರುವ ಮುಂಜಾಗೃತಾ ಕ್ರಮ, ಗೈಡ್ ಲೈನ್ ವಿಚಾರವಾಗಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಕುರಿತು Read more…

ಕೊರೋನಾ ಹೆಚ್ಚಳ ಆತಂಕ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು, ತಜ್ಞರ  ಜೊತೆಗೆ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಟಿಕೆಟ್ ಹಂಚಿಕೆ ಬಗ್ಗೆ ಇಂದು ಮಹತ್ವದ ಸಭೆ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ. ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

BIG NEWS: 78 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ; 68 ವಿದೇಶಿಗರ ಗಡಿಪಾರು; ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ನಾನು ಗೃಹ ಸಚಿವನಾದ ಬಳಿಕ ನಡೆಸಿದ Read more…

BIG NEWS: ಎಐಸಿಸಿ ನಾಯಕರೊಂದಿಗೆ ಇಂದು ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ

ನವದೆಹಲಿ: 2023 ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್ ಇಂದು ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು Read more…

ಗೆಲುವಿಗೆ ರಣತಂತ್ರ ರೂಪಿಸಲು ದೆಹಲಿಯಲ್ಲಿ ಇಂದು ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ಮೊದಲ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಕರೆ Read more…

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ; ಸಿಎಂ ಮಾಹಿತಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು Read more…

ಗಡಿ ಸಂಘರ್ಷ ನಿವಾರಣೆಗೆ ಸತೀಶ್ ಜಾರಕಿಹೊಳಿ ಮಹತ್ವದ ಸಲಹೆ

ಚಿತ್ರದುರ್ಗ: ಗಡಿ ಸಂಘರ್ಷದಿಂದಾಗಿ ಜನರು ಸಮಸ್ಯೆಯಲ್ಲಿ ಸಿಲುಕಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಈ ವಿವಾದದ ಬಗ್ಗೆ ಕರ್ನಾಟಕ -ಮಹಾರಾಷ್ಟ್ರ ಮುಖ್ಯಮಂತ್ರಿಗಳು Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿ ಪಾವತಿಗೆ ಆದೇಶ

ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಗೆ ಸಂಬಂಧಿಸಿದಂತೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧವಾಗಿ ಇಂದು ಆದೇಶ ಹೊರಡಿಸಲಾಗಿದೆ. ಕಬ್ಬಿನ ಉಪ Read more…

ಜ 28 ರಿಂದ ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ ಜನವರಿ 28 ರಿಂದ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಸಿರಿಗೆರೆಯ ಶ್ರೀ ಗುರು ಶಾಂತೇಶ್ವರ ದಾಸೋಹ ಭವನದಲ್ಲಿ ಭಾನುವಾರ ಸಂಜೆ ನಡೆದ ಪೂರ್ವಭಾವಿ Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇಕಡ 0.35 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಆರ್.ಬಿ.ಐ. ಹಣಕಾಸು ನೀತಿ ಸಮಿತಿ ಇಂದಿನಿಂದ ಬುಧವಾರದವರೆಗೆ ಸಭೆ ನಡೆಸಲಿದ್ದು, ಬುಧವಾರ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಲಾಗುವುದು. ಹಿಂದಿನ ಸಾಲ ನೀತಿ ವೇಳೆ ತಲಾ 0.50 ರಷ್ಟು Read more…

ಮುರಘಾ ಮಠದ SJM ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್: ಪೀಠಾಧ್ಯಕ್ಷ ಸ್ಥಾನದಿಂದ ಸ್ವಾಮೀಜಿ ವಜಾಕ್ಕೆ ಹೆಚ್ಚಿದ ಒತ್ತಡ; ಪಿತೂರಿ ಕೇಸ್ ನಲ್ಲಿ ಮತ್ತೊಬ್ಬ ಅರೆಸ್ಟ್

ಚಿತ್ರದುರ್ಗ: ಮುರುಘಾ ಮಠದ ಅಧೀನ ಸಂಸ್ಥೆ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ Read more…

ಮನೆ ಇಲ್ಲದ ಬಡ ಕುಟುಂಬದವರಿಗೆ ಸಿಹಿ ಸುದ್ದಿ: ಮಾರ್ಚ್ ಒಳಗೆ 5 ಲಕ್ಷ ಮನೆ ನಿರ್ಮಾಣ

ಬೆಂಗಳೂರು: ಬಡ ಕುಟುಂಬದವರಿಗೆ ಮುಂದಿನ ಮಾರ್ಚ್ ಒಳಗೆ ಹೊಸದಾಗಿ 5 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

ನೆಲ, ಜಲ, ಭಾಷೆ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ದೆಹಲಿಗೆ ತೆರಳಿ ಮುಕುಲ್ ರೊಹ್ಟಗಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...