alex Certify meeting | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸಿಹಿ ಸುದ್ದಿ: ‘ಯಶಸ್ವಿನಿ’ ಯೋಜನೆ ಮರು ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಸಹಕಾರ ಇಲಾಖೆಯಿಂದ ಯಶಸ್ವಿನಿ ಯೋಜನೆ ಮರು ಜಾರಿಗೆ ಉದ್ದೇಶಿಸಿದ್ದು, ಅ. 2 ರಂದು ಚಾಲನೆ ನೀಡಲಾಗುತ್ತದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದಿಢೀರ್ ಬದಲಾವಣೆ; ಹೋಟೆಲ್ ಬದಲಾಗಿ ಸಿಎಂ ನಿವಾಸದಲ್ಲೇ ಮಹತ್ವದ ಮೀಟಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಇಂದು ಮಧ್ಯಾಹ್ನ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ Read more…

BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ

ನವದೆಹಲಿ: ಕೊರೋನಾ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಅಂತರವನ್ನು ಆರು ತಿಂಗಳಿಗೆ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ

ನವದೆಹಲಿ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು ಎರಡು ವರ್ಷ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ Read more…

ವೈರಲ್ ಆಯ್ತು ಮೋದಿ – ಸೋನಿಯಾ ಮುಖಾಮುಖಿಯಾದ ಫೋಟೋ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಫೋಟೋ ಒಂದು ಭಾರೀ ವೈರಲ್ ಆಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಅಧಿಕೃತ ಟ್ವಿಟರ್ Read more…

BIG BREAKING: ಸಂಪುಟ ಸರ್ಜರಿ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ನವದೆಹಲಿ: ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ, ರಾಜ್ಯಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ Read more…

BIG BREAKING: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್ ಮಹತ್ವದ ಸೂಚನೆ

ನವದೆಹಲಿ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಂತರವೇ ಸಂಪುಟ ವಿಸ್ತರಣೆ ಮಾಡಲಾಗುವುದು. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿ ನೀಡಲಿದ್ದಾರೆ. ಕಾರ್ಯಕಾರಿಣಿ ಸಭೆ ನಂತರ ರಾಜ್ಯ Read more…

BIG NEWS: ಉಚಿತ ಯೋಜನೆ ಸ್ಥಗಿತಗೊಳಿಸದಿದ್ರೆ ಶ್ರೀಲಂಕಾ ರೀತಿ ಆರ್ಥಿಕ ದುಸ್ಥಿತಿ: ಪ್ರಧಾನಿಗೆ ಅಧಿಕಾರಿಗಳ ಸಲಹೆ

ನವದೆಹಲಿ: ಉಚಿತ ಜನಪರ ಯೋಜನೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಶ್ರೀಲಂಕಾ ರೀತಿ ದೇಶದ ರಾಜ್ಯಗಳು ಆರ್ಥಿಕ ದುಸ್ಥಿತಿಗೆ ಈಡಾಗಬಹುದು ಎಂದು ಪ್ರಧಾನಿ ಮೋದಿ ಅವರಿಗೆ ಕೇಂದ್ರದ ಅಧಿಕಾರಿಗಳು ಸಲಹೆ ನೀಡಿದ್ದಾರೆ. Read more…

Big News: ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ಮಹತ್ವದ ಸಭೆ; ಜನಪ್ರಿಯ ಯೋಜನೆಗಳ ಬಗ್ಗೆ ಅಧಿಕಾರಿಗಳ ಕಳವಳ

ಭಾರತದ ವಿವಿಧ ರಾಜ್ಯಗಳಲ್ಲಿ ಘೋಷಿಸಿರುವ ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಜೊತೆಗಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳು ಆರ್ಥಿಕವಾಗಿ ಲಾಭದಾಯಕವಲ್ಲ, ರಾಜ್ಯಗಳ ಸ್ಥಿತಿಯೂ ಶ್ರೀಲಂಕಾದಂತೆಯೇ Read more…

BIG NEWS: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಅಮಿತ್ ಶಾ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

ಸಿಎಂ ಸೇರಿ ಎಲ್ಲಾ ಹಂತದ ನಾಯಕರಿಗೆ ಪಕ್ಷ ಸಂಘಟನೆ ಜವಾಬ್ದಾರಿ: ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್ ಶಾ: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ನಿರ್ದೇಶನ

ಬೆಂಗಳೂರು: ಜೆಡಿಎಸ್ ಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಬೇರೂರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಅವಧಿ ಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗ್ತಿದೆ. ನಮ್ಮಲ್ಲಿ ಯಾವುದೇ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಗೋವಾದಲ್ಲಿ ಅತಂತ್ರ ಸ್ಥಿತಿ ಸಾಧ್ಯತೆ; ತುರ್ತು ಸಭೆ ಕರೆದ ಕಾಂಗ್ರೆಸ್

ಪಣಜಿ: ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಸಾಧ್ಯತೆ ಹೆಚ್ಚುರುವುದರಿಂದ ಕಾಂಗ್ರೆಸ್ ನಾಯಕರು ಮಧ್ಯಾಹ್ನ 1 ಗಂಟೆಗೆ ತುರ್ತು ಸಭೆ ಕರೆದಿದ್ದಾರೆ. ಗೋವಾ ವಿಧಾನಸಭೆ ಚುನಾವಣೆಯ Read more…

BIG NEWS: ಮಾ.9 ರಿಂದ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವ, 10 ಲಕ್ಷ ಜನ ಭಾಗಿ ಸಾಧ್ಯತೆ

ಮಂಡ್ಯ: ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21 ರ ವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ Read more…

BIG NEWS: ಮಾ. 13 ರಿಂದ ದಾವಣಗೆರೆ ದುರ್ಗಾಂಬಿಕ ದೇವಿ ಜಾತ್ರೆ, ಪ್ರಾಣಿ ಬಲಿ ನಿಷೇಧ

ದಾವಣಗೆರೆ: ದೇವರ ಕೃಪೆಗೆ ಪಾತ್ರರಾಗುವ ನಾವು ಯಾವುದೇ ರೀತಿಯ ಪ್ರಾಣಿ ಹಿಂಸೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ನಗರ ದೇವತೆ ಶ್ರೀ ದುರ್ಗಾಂಬಿಕ ಜಾತ್ರಾ ಪ್ರಯುಕ್ತ Read more…

BIG BREAKING: ರಷ್ಯಾ –ಉಕ್ರೇನ್ ಯುದ್ಧ ನಿಲ್ಲಿಸಲು ಅಡ್ಡಿಯಾಗಿದ್ದೇ ಈ ಷರತ್ತು

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದದ್ದು, ಉಭಯ ದೇಶಗಳ ನಿಯೋಗದಿಂದ ನಿನ್ನೆ ಶಾಂತಿ ಸಭೆ ನಡೆಸಲಾಗಿದೆ. ಶಾಂತಿ ಸಭೆಯಲ್ಲಿ ಪರಸ್ಪರ ಷರತ್ತುಗಳನ್ನು ಎರಡು ದೇಶಗಳು ಮುಂದಿಟ್ಟಿವೆ. ಉಕ್ರೇನ್ Read more…

ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸತತ ಎರಡು ಗಂಟೆಗಳ ಕಾಲ ಉನ್ನತ ಮಟ್ಟದ Read more…

ರೈತರಿಗೆ ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಮತ್ತೊಂದು ಹೆಜ್ಜೆ

ಬೆಂಗಳೂರು: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಸೇರಿದಂತೆ  ಕೀಟನಾಶಕ, ಲಘು ಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ,  ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು Read more…

BIG NEWS: ಕಾಂಗ್ರೆಸ್ ಧರಣಿ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ; ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬೆಳಿಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ Read more…

BIG NEWS: ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

ಪಿಎಫ್ ಬಡ್ಡಿ ದರ ಬಗ್ಗೆ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 2021 -22 ನೇ ಸಾಲಿನ EPFO ಖಾತೆಗಳ ಠೇವಣಿಗಳ ಮೇಲಿನ ಬಡ್ಡಿದರ ಮುಂದಿನ ತಿಂಗಳು ಅಂತಿಮವಾಗಲಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಟ್ರಸ್ಟಿಗಳ ಕೇಂದ್ರೀಯ ಮಂಡಳಿ ಸಭೆ Read more…

ಇಎಂಐ ಪಾವತಿಸುತ್ತಿರುವ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಸುದ್ದಿ

ಗೃಹ ಮತ್ತು ವಾಹನ ಸಾಲ ಪಡೆದಿರುವ ಗ್ರಾಹಕರಿಗೆ ಸಂತಸದ ಸುದ್ದಿಯೊಂದಿದೆ. ಎರಡೂ ರೀತಿಯ ಸಾಲಗಳು ಏಪ್ರಿಲ್‌ವರೆಗೆ ದುಬಾರಿಯಾಗುವುದಿಲ್ಲ. ಇದಕ್ಕೆ ಪ್ರಮುಖ ಕಾರಣ ಆರ್‌ಬಿಐ. ವಾಸ್ತವವಾಗಿ, ಹೆಚ್ಚುತ್ತಿರುವ ಹಣದುಬ್ಬರದ ದೃಷ್ಟಿಯಿಂದ, Read more…

ಸಂಪುಟ ರಚನೆಗೆ ಗರಿಗೆದರಿದ ಚಟುವಟಿಕೆ, ದೆಹಲಿಗೆ ಸಿಎಂ: ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಸಚಿವ ಕಾರಜೋಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಅವರು ಆರ್.ಟಿ. ನಗರದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ನಿವಾಸಕ್ಕೆ ಬೆಳ್ಳಂಬೆಳಗ್ಗೆಯೇ ಆಗಮಿಸಿದ್ದು, ಅವರ Read more…

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನತೆಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ಒನ್ ಯೋಜನೆಯ ಕುರಿತಾಗಿ ಜಿಲ್ಲಾಡಳಿತ ಮತ್ತು ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ ಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ 4 Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ; ಸಿಎಂ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣದ ಅಧ್ಯಯನ ನಡೆಸಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 10,904 ಮಂದಿಗೆ ಉದ್ಯೋಗ

ಬೆಂಗಳೂರು: ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 88 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ 10,904 ಮಂದಿಗೆ ಉದ್ಯೋಗ ಸಿಗಲಿದೆ. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

ಸಂಚಾರ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಇಂದು ಮಹತ್ವದ ಸಭೆ

ಬೆಂಗಳೂರು: ಟೋಯಿಂಗ್ ವ್ಯವಸ್ಥೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದ ನಂತರ ತಾತ್ಕಾಲಿಕವಾಗಿ ಟೋಯಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆಯಾದ ನಂತರ ಟೋಯಿಂಗ್ ಮತ್ತೆ Read more…

BIG NEWS: ಟೋಯಿಂಗ್ ವ್ಯವಸ್ಥೆ ಬದಲಾವಣೆ; ಸಂಜೆ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ Read more…

ವಾಹನ ಸವಾರರಿಗೆ ಸಿಎಂ ಗುಡ್ ನ್ಯೂಸ್: ಟೋಯಿಂಗ್ ವ್ಯವಸ್ಥೆ ಪರಿಷ್ಕರಿಸಿ ಹೊಸ ರೂಪ

ಬೆಂಗಳೂರು: ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರಿಂದ ಗಲಾಟೆ ಹಿನ್ನೆಲೆಯಲ್ಲಿ ಇಂದು ಟೋಯಿಂಗ್ ವ್ಯವಸ್ಥೆ ಪರಿಷ್ಕರಣೆ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...