alex Certify meeting | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈಗೂಡಿದ ಕನಸು: ಮೈಸೂರಿನಲ್ಲಿ ಅತ್ಯಾಧುನಿಕ ಚಿತ್ರನಗರಿ ನಿರ್ಮಾಣ ಪ್ರಕ್ರಿಯೆ ಆರಂಭ

ಬೆಂಗಳೂರು: ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ Read more…

BIG NEWS: ಬಿಜೆಪಿಯಿಂದ ದೂರವಾದ ಈಶ್ವರಪ್ಪ ಅಚ್ಚರಿ ನಿರ್ಧಾರ: ‘ಸಂಗೊಳ್ಳಿ ರಾಯಣ್ಣ ಬ್ರಿಗೇಡ್’ ಗೆ ಮರು ಚಾಲನೆ

ಹುಬ್ಬಳ್ಳಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ಇದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, Read more…

SSLC ಫಲಿತಾಂಶ ಸುಧಾರಣೆಗೆ ಮಹತ್ವದ ಕ್ರಮ: ಪ್ರತಿ ಶಾಲೆಗಳಿಗೆ ಉಸ್ತುವಾರಿ ನೇಮಕ

ಬೆಳಗಾವಿ: ಸರ್ಕಾರಿ ಶಾಲೆ ಹಾಗೂ ಶಾಲಾ ಮಕ್ಕಳಿಗಾಗಿ ಅನೇಕ ಯೋಜನೆ‌ಗಳನ್ನು ಜಾರಿಗೊಳಿಸಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯನ್ನು ಹೆಚ್ಚಿಸಲು‌ ಪೂರಕ ವಾತಾವರಣ Read more…

BIG NEWS: ಬಿಜೆಪಿ ನಾಯಕರ ಬಂಡಾಯ ಶಮನಕ್ಕೆ ಯತ್ನ: RSS ಮುಖಂಡರಿಂದ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಬಂಡಾಯ ಶಮನಕ್ಕೆ ಆರ್.ಎಸ್.ಎಸ್ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನಾಯಕರನ್ನೊಳಗೊಂಡಂತೆ ಮಹತ್ವದ ಸಭೆ ಕರೆದಿದೆ. ಬಿಜೆಪಿ ನಾಯಕರಲ್ಲಿನ ಅಸಮಾಧಾನ, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ Read more…

BREAKING: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಔಷಧಗಳ ಮೇಲಿನ ತೆರಿಗೆ ಶೇ. 12 ರಿಂದ 5ಕ್ಕೆ ಇಳಿಸಲು GST ಕೌನ್ಸಿಲ್ ನಿರ್ಧಾರ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‌ಟಿ) ಶೇ.12 ರಿಂದ ಶೇ.5ಕ್ಕೆ ಇಳಿಸಲು ನಿರ್ಧರಿಸಿದೆ. ಇಂದು ನವದೆಹಲಿಯಲ್ಲಿ ನಡೆದ 54ನೇ ಜಿಎಸ್‌ಟಿ ಕೌನ್ಸಿಲ್ Read more…

ಕಲಾವಿದೆಯರ ಮೇಲೆ ದೌರ್ಜನ್ಯ: ಸೆ. 16 ಫಿಲ್ಮ್ ಚೇಂಬರ್ ನಲ್ಲಿ ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಸಮಿತಿ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ವಿಚಾರ: ಸೆ. 16 ರಂದು ಮಹತ್ವದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ನಡೆಸಿ ವರದಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ Read more…

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಫುಡ್ ಕಿಟ್ ವಿತರಣೆ ಮುಂದಿನ ತಿಂಗಳಿಂದಲೇ ಜಾರಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಫುಡ್ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು. ಅಕ್ಕಿಯ ಜೊತೆಗೆ ಅಡುಗೆ Read more…

BIG NEWS: ಸಿರಿಗೆರೆ ಮಠದ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಸ್ವಾಮೀಜಿ: ಮುಖಂಡರ ಆರೋಪ

ದಾವಣಗೆರೆ: ತಮ್ಮ ಹೆಸರಲ್ಲಿ ವೈಯಕ್ತಿಕ ಟ್ರಸ್ಟ್ ಮಾಡಿಕೊಂಡು 30 ವರ್ಷ ರಹಸ್ಯವಾಗಿಟ್ಟಿದ್ದು ಏಕೆ? ಸ್ವಾಮೀಜಿ ಅವರ ಹೆಸರಿಗೆ ಮಠದ 2000 ಕೋಟಿ ರೂ. ಆಸ್ತಿ ಬರೆದುಕೊಂಡಿದ್ದು ಏಕೆ ಎಂದು Read more…

ಮುಡಾ ಪ್ರಕರಣ: ಕಾನೂನು, ರಾಜಕೀಯ ಹೋರಾಟದ ಬಗ್ಗೆ 18 ಸಚಿವರೊಂದಿಗೆ ಸಿಎಂ ಸುಧೀರ್ಘ ಚರ್ಚೆ

ಬೆಂಗಳೂರು: ಮುಡಾ ಪ್ರಕರಣದ ಹೈಕೋರ್ಟ್ ವಿಚಾರಣೆ ಮುಂದುವರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದಾರೆ. ಮುಂದಿನ ಕಾನೂನು ಮತ್ತು ರಾಜಕೀಯ ಹೋರಾಟದ Read more…

ಬಿಜೆಪಿ ನಾಯಕರ ಎದುರಲ್ಲೇ ಯೋಗೇಶ್ವರ್ ವಿರುದ್ಧ HDK ಆಕ್ರೋಶ

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಹಿಂಡೆನ್ ಬರ್ಗ್ ವಿವಾದದಲ್ಲಿ ಸಿಲುಕಿರುವ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರ ರಾಜೀನಾಮೆಗೆ ಆಗ್ರಹಿಸಿ, ಅದಾನಿ ವಿವಾದವನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ಕಾಂಗ್ರೆಸ್ ವಿರುದ್ಧದ ಹೋರಾಟದ ನೆಪದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಿಜೆಪಿ ನಾಯಕರ ಬಂಡಾಯ

ಬೆಳಗಾವಿ: ಮುಡಾ ಹಗರಣದ ವಿರುದ್ಧ ಬಿಜೆಪಿ –ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಅತೃಪ್ತ ನಾಯಕರು ಬಳ್ಳಾರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಸೆಪ್ಟಂಬರ್ 17ರಿಂದ ಕೂಡಲಸಂಗಮದಿಂದ Read more…

BIG NEWS: ಇದು ಬಂಡಾಯದ ಸಭೆಯಲ್ಲ; ಮತ್ತೊಂದು ಪಾದಯಾತ್ರೆಗೆ ಚರ್ಚೆ ಎಂದ ಮಾಜಿ ಸಚಿವ

ಬೆಳಗಾವಿ: ಸ್ವಪಕ್ಷದ ನಾಯಕರ ವಿರುದ್ಧವೇ ಸಿಡಿದೆದ್ದಿರುವ ಬಿಜೆಪಿ ರೆಬಲ್ ನಾಯಕರು ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ರಹಸ್ಯ ಸಭೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಗ್ಗೆ Read more…

BREAKING NEWS: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಬಿ.ವೈ.ವಿಜಯೇಂದ್ರ ವಿರುದ್ಧ ರೆಬಲ್ ನಾಯಕರಿಂದ ರಹಸ್ಯ ಸಭೆ

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹತ್ತುಕ್ಕೂ ಹೆಚ್ಚು ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಜಾಂಬೋಟಿ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ Read more…

ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಕ್ರಮ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾದೇವಿ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಶಾಲಾ Read more…

ಸಚಿವ ಮಧು ಬಂಗಾರಪ್ಪ ಸಭೆ ವಿಫಲ: ಆ. 12 ರಂದು ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್, ಕುಮಾರ್ ಬಂಗಾರಪ್ಪ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ Read more…

‘ಟೀಂ’ ಮೀಟಿಂಗ್ ವೇಳೆ ಯುವತಿ ಡಾನ್ಸ್; ವಿಡಿಯೋ ವೈರಲ್

ಪುಣೆಯ ಯುವತಿಯೊಬ್ಬರು  ಆಫೀಸ್‌ ನಲ್ಲಿ ನಡೆದ ಮೀಟಿಂಗ್‌ ನಲ್ಲಿ ಡಾನ್ಸ್‌ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಂಜಲಿ ಪಟ್ವಾಲ್‌, ಕಂಟೆಂಟ್ ಕ್ರಿಯೇಟರ್‌ ಈ ವಿಡಿಯೋವನ್ನು Read more…

ಜೆಡಿಎಸ್ ನಾಯಕರ ವಿರುದ್ಧ ಮುಂದುವರೆದ ಜಿ.ಟಿ. ದೇವೇಗೌಡರ ಮುನಿಸು

ಮೈಸೂರು: ಜೆಡಿಎಸ್ ನಾಯಕರ ವಿರುದ್ಧ ಶಾಸಕ ಜಿ.ಟಿ. ದೇವೇಗೌಡರ ಮುನಿಸು ಮುಂದುವರೆದಿದೆ. ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಕರೆದ ಸಭೆಗೆ ಅವರು ಗೈರುಹಾಜರಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸ್ಥಾನ Read more…

1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಕುರಿತಾಗಿ ಕಾನೂನು ತೊಡಕು ನಿವಾರಿಸುವ ಕುರಿತಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. Read more…

ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ Read more…

ಜಿಲ್ಲಾಧಿಕಾರಿಗಳು, ಸಿಇಒ, ಆರೋಗ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ; ಉದಾಸೀನ, ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಡಿಸಿಗಳೆಂದರೆ ಮಹಾರಾಜರಲ್ಲ. ಇಂತಹ ಮನೋಭಾವ ಇದ್ದರೆ ಅಭಿವೃದ್ಧಿ, ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ Read more…

ಅಧಿವೇಶನದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಬಿಜೆಪಿ ಭರ್ಜರಿ ಪ್ಲಾನ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ವಿಚಾರವನ್ನು ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಸರ್ಕಾರದ Read more…

ರಾಜಕೀಯ ಮರೆತು ರಾಜ್ಯದ ಪರ ಎಲ್ಲರೂ ಒಂದಾಗಿ: ಸಂಸದರಿಗೆ ಸಿಎಂ ಬೇಡಿಕೆ ಪಟ್ಟಿ ಸಲ್ಲಿಕೆ

ನವದೆಹಲಿ: ರಾಜಕೀಯ ಮರೆತು ಸಂಸತ್ ನಲ್ಲಿ ರಾಜ್ಯದ ಅಭಿವೃದ್ಧಿ ಪರ ಎಲ್ಲರೂ ಕೂಡಿ ಧ್ವನಿ ಎತ್ತಬೇಕು ಎಂದು ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ ಸಲ್ಲಿಸಿದ್ದಾರೆ. ದೆಹಲಿಯ Read more…

ರೈತರೇ ಗಮನಿಸಿ: ಪಹಣಿ- ಆಧಾರ್ ಜೋಡಣೆಗೆ ಜುಲೈ ಅಂತಿಮ ಗಡುವು

ಕಲಬುರಗಿ: ಪಹಣಿ -ಆಧಾರ್ ಲಿಂಕ್ ಮಾಡಲು ಜುಲೈಗೆ ಅಂತಿಮ ಗಡುವು ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...