alex Certify meeting | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದ ನಡುವೆ ಪೋಷಕರನ್ನ ʼಅಪಹಾಸ್ಯʼ ಮಾಡಲು ಹೋಗಿ ದುಬಾರಿ ದಂಡ ತೆತ್ತ ಶಾಲೆ…!

ಕಳೆದ 10 ತಿಂಗಳಲ್ಲಿ ಆನ್​ಲೈನ್ ಕ್ಲಾಸ್​ ಹಾಗೂ ಜೂಮ್​ ಮೀಟಿಂಗ್​​ನಲ್ಲಿ ರೆಕಾರ್ಡ್ ಆದ ಹಲವು ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗಿದೆ. ಕೊರೊನಾ ವೈರಸ್​​ನಿಂದಾಗಿ ಆನ್​​ಲೈನ್ ಮೀಟಿಂಗ್​ Read more…

ಸಿಎಂ ಬಿ.ಎಸ್. ಯಡಿಯೂರಪ್ಪ ಮ್ಯಾರಥಾನ್ ಮೀಟಿಂಗ್: ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮ್ಯಾರಥಾನ್ ಮೀಟಿಂಗ್ ನಡೆಸಲಿದ್ದಾರೆ. 9 ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು, 9 ಇಲಾಖೆಗಳಿಂದ ಬಜೆಟ್ ಪೂರ್ವಭಾವಿ ಮಾಹಿತಿ ಸಂಗ್ರಹಿಸಲಿದ್ದಾರೆ. Read more…

ಕೊರೋನಾ ಎಫೆಕ್ಟ್: EPFO ಚಂದಾದಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಇಪಿಎಫ್‌ಒನ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಂದಾದಾರರಿಗೆ ಮುಂದಿನ ದಿನಗಳಲ್ಲಿ ಕೆಟ್ಟ ಸುದ್ದಿ ಸಿಗಲಿದೆ. ಈ ವರ್ಷದ ಬಡ್ಡಿದರಗಳನ್ನು ಸರ್ಕಾರ ಮತ್ತಷ್ಟು ಕಡಿತಗೊಳಿಸುವ Read more…

ತ್ವರಿತ ಸಾಲ ಸೌಲಭ್ಯಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗೆ ಆಯಾ ಆಯಾ ಜಿಲ್ಲೆಗಳ ವ್ಯಾಪ್ತಿಯ ಲೀಡ್ ಬ್ಯಾಂಕುಗಳಿಂದ ಕಳಿಸಿ ತ್ವರಿತವಾಗಿ ಸಾಲ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. Read more…

ಬಳಕೆದಾರರು ಮತ್ತಷ್ಟು ಅಂದವಾಗಿ ಕಾಣಿಸಿಕೊಳ್ಳುವ ಅವಕಾಶ ನೀಡ್ತಿದೆ ‌ʼಝೂಮ್ʼ

ಹೊಸ ಸ್ಟುಡಿಯೋ ಎಫೆಕ್ಟ್‌ಗಳ ಫೀಚರ್‌ ಕೊಟ್ಟಿರುವ ವಿಡಿಯೋ ಕಾನ್ಫರೆನ್ಸಿಂಗ್ ಕಿರು ತಂತ್ರಾಂಶ ಝೂಮ್‌, ಲೈವ್‌ ವಿಡಿಯೋ ಕರೆಗಳಲ್ಲಿ ಭಾಗಿಯಾಗುವ ಮುನ್ನ ಜನರಿಗೆ ಇನ್ನಷ್ಟು ಅಂದವಾಗಿ ಕಾಣುವ ಅವಕಾಶ ಕೊಟ್ಟಿದೆ. Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಖರೀದಿ ಮಿತಿ ಹೆಚ್ಚಳ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಮಾಡಲಾಗಿದೆ. ಎಕರೆವಾರು ಖರೀದಿ ಮಿತಿ ಮುಂದುವರೆಸಿ ಗರಿಷ್ಠ ಖರೀದಿ ಮಿತಿಯನ್ನು ರದ್ದುಪಡಿಸಲಾಗಿದೆ. ಇದರಿಂದ Read more…

BREAKING: ಬಜೆಟ್ ಬಗ್ಗೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ಬಜೆಟ್ ಮಂಡನೆ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಚರ್ಚೆಯ Read more…

BIG BREAKING NEWS: ಕೂಡಲೇ ಬನ್ನಿ -ಅತೃಪ್ತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬುಲಾವ್

ಬೆಂಗಳೂರು: ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಲಾವ್ ನೀಡಿದ್ದು, ತಕ್ಷಣವೇ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ 10 ಕ್ಕೂ ಹೆಚ್ಚು ಶಾಸಕರಿಗೆ ದೂರವಾಣಿ ಕರೆ Read more…

BREAKING NEWS: ದರ್ಶನ್ ಗೆ ಭರ್ಜರಿ ಯಶಸ್ಸು, ‘ರಾಬರ್ಟ್’ ರಿಲೀಸ್ ಗೆ ಗ್ರೀನ್ ಸಿಗ್ನಲ್

ತೆಲುಗಿನಲ್ಲಿ ಮಾರ್ಚ್ 11 ರಂದು ‘ರಾಬರ್ಟ್’ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 100  ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸೌತ್ ಫಿಲಂ ಚೇಂಬರ್ ನಲ್ಲಿ ಒಪ್ಪಿಗೆ ನೀಡಲಾಗಿದೆ. Read more…

ದರ್ಶನ್ ‘ರಾಬರ್ಟ್’ ರಿಲೀಸ್ ಬಗ್ಗೆ ಚೆನ್ನೈನಲ್ಲಿ ಇಂದು ಮಹತ್ವದ ಚರ್ಚೆ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಮಾರ್ಚ್ 11 ರಂದು ಬಿಡುಗಡೆಯಾಗಲಿದ್ದು ಈ ಕುರಿತಾಗಿ ಚೆನ್ನೈನಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ. ‘ರಾಬರ್ಟ್’ ತೆಲುಗು Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ತಯಾರಿ, ಪೂರ್ವಭಾವಿ ಸಭೆಗೆ ಸಮಯ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2021 -22 ನೇ ಸಾಲಿನ ಆಯವ್ಯಯ ಪೂರ್ವಭಾವಿ ಇಲಾಖಾವಾರು ಚರ್ಚೆಯನ್ನು ಸಚಿವರೊಂದಿಗೆ ನಡೆಸಲಿದ್ದಾರೆ. ಫೆಬ್ರವರಿ 8 ರಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, Read more…

BIG NEWS: ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ, ಹೊರಟ್ಟಿ ಸಭಾಪತಿ..?

ಬೆಂಗಳೂರು: ವಿಧಾನಪರಿಷತ್ ನಲ್ಲಿ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮತ್ತು ಉಪಸಭಾಪತಿ ಸ್ಥಾನಕ್ಕೆ ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ವಿಧಾನಪರಿಷತ್ತಿನಲ್ಲಿ ದೊಡ್ಡ ಪಕ್ಷವಾಗಿದ್ದರೂ ಬಿಜೆಪಿಗೆ ಸ್ವಂತ Read more…

BIG NEWS: ರಾಜ್ಯದಲ್ಲಿ 1 ರಿಂದ 9 ನೇ ತರಗತಿ ಆರಂಭ ತೀರ್ಮಾನ, ಜನವರಿ 27 ರಂದು ಸಭೆ

ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ. ಈ ಕುರಿತಾಗಿ ತೀರ್ಮಾನ ಕೈಗೊಳ್ಳಲು ಜನವರಿ 27 ರಂದು ಆರೋಗ್ಯ Read more…

ಹಳೆ ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯ್ತಿ

ನವದೆಹಲಿ: ಹಳೆಯ ವಾಹನಗಳನ್ನು ರದ್ದುಗೊಳಿಸಿದ ನಂತರ ಹೊಸ ವಾಹನ ಖರೀದಿಸುವ ವಾಹನ ಮಾಲೀಕರ ವಾಹನ ನೋಂದಣಿ ಶುಲ್ಕ ಮನ್ನಾ ಮಾಡಲು ಮತ್ತು ರಸ್ತೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ Read more…

BIG NEWS: ಯಶಸ್ವಿನಿ ಯೋಜನೆ ಮತ್ತೆ ಜಾರಿ ಬಗ್ಗೆ ಸಚಿವ ಸೋಮಶೇಖರ್ ಮಾಹಿತಿ

ತುಮಕೂರು: ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿದ್ದು, ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಗುಡ್ ನ್ಯೂಸ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಸಭೆ Read more…

‘ರೈತರ ದಾರಿ ತಪ್ಪಿಸಿ ಪರಿಸ್ಥಿತಿ ಲಾಭ ಪಡೀತಿದಾರೆ’

ನವದೆಹಲಿ: ರೈತರೊಂದಿಗೆ ಇದುವರೆಗೆ 48 ಗಂಟೆಗಳ ಕಾಲ ಚರ್ಚೆ ನಡೆದಿದೆ. 11 ಸಭೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ರೈತರ ಸಮಸ್ಯೆಯನ್ನು Read more…

ಮೇ ತಿಂಗಳಿನಲ್ಲಿ ʼಕಾಂಗ್ರೆಸ್ʼ ನ ನೂತನ ಅಧ್ಯಕ್ಷರ ಆಯ್ಕೆ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆ ಮಧ್ಯೆ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲು Read more…

36 ರನ್ ಗೆ ಟೀಂ ಇಂಡಿಯಾ ಆಲ್ ಔಟ್: ಮಧ್ಯರಾತ್ರಿ ಸಿದ್ಧವಾಗಿತ್ತು `ಮಷಿನ್ ಮೆಲ್ಬೋರ್ನ್’

ಭಾರತದ ಆಸ್ಟ್ರೇಲಿಯಾ ಪ್ರವಾಸ  ಎರಡು ಕಾರಣಗಳಿಗಾಗಿ ನೆನಪಿನಲ್ಲಿ ಉಳಿಯಲಿದೆ. ಈ ಪ್ರವಾಸದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್‌ಗಳಿಗೆ ಆಲ್ ಔಟ್ ಆಗಿದ್ದು ಮೊದಲನೇ ಕಾರಣ. Read more…

BIG NEWS: ನೋಟ್ ಬ್ಯಾನ್ ಅಲ್ಲ, 100 ರೂಪಾಯಿ ಹಳೆ ನೋಟು ರದ್ದು

ಮಂಗಳೂರು: ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 100 ರೂಪಾಯಿ ಮುಖಬೆಲೆಯ ಹಳೆಯ ನೋಟುಗಳನ್ನು ಹಂತಹಂತವಾಗಿ ಹಿಂಪಡೆದು ಮಾರ್ಚ್ ವೇಳೆಗೆ ಸಂಪೂರ್ಣವಾಗಿ ರದ್ದು ಮಾಡುವ ಸಾಧ್ಯತೆ ಇದೆ. ನೋಟ್ Read more…

ಒಂದೂವರೆ ವರ್ಷ ಕೃಷಿ ಕಾಯ್ದೆ ಸ್ಥಗಿತ ಪ್ರಸ್ತಾವ: ಮತ್ತೆ ಮುರಿದು ಬಿದ್ದ ಮಾತುಕತೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ನಿನ್ನೆ ಹೋರಾಟ ನಿರತ ರೈತರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಮತ್ತೊಮ್ಮೆ ಸಭೆ ನಡೆಸಲು ದಿನಾಂಕ ನಿಗದಿ Read more…

ಕಾರ್ಮಿಕರ ಕುಟುಂಬಸ್ಥರಿಗೆ ಮಾಸಿಕ ಪಿಂಚಣಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಮಾಸಿಕ ಪಿಂಚಣಿ ನೀಡುವ ರೀತಿಯಲ್ಲಿ ಕಾರ್ಮಿಕರ ಕುಟುಂಬದವರಿಗೂ ಪಿಂಚಣಿ ನೀಡಲು ಚರ್ಚೆ ನಡೆದಿದೆ. ಸೆಪ್ಟಿಕ್ ಟ್ಯಾಂಕ್, ಮ್ಯಾನ್ ಹೋಲ್, ಚರಂಡಿ ಕೆಲಸ Read more…

BIG NEWS: ನಾಳೆ ನಡೆಯಲಿದೆ ಇಂದು ನಡೆಯಬೇಕಿದ್ದ ರೈತರು –ಸರ್ಕಾರದ ಪ್ರತಿನಿಧಿಗಳ ಸಭೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಮುಂದೂಡಿಕೆಯಾಗಿದೆ. 10 ನೇ ಸುತ್ತಿನ ಸಂಧಾನ ಸಭೆಯನ್ನು Read more…

BIG NEWS: ಮತ್ತೆ ಮುರಿದು ಬಿತ್ತು ರೈತರು -ಸರ್ಕಾರದ ಸಂಧಾನ ಸಭೆ, ಕೃಷಿ ಸಚಿವ ತೋಮರ್ ಕಳವಳ

ನವದೆಹಲಿ: ಜನವರಿ 19 ರಂದು ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಸಭೆ ನಡೆಯಲಿದೆ. ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ನಡೆದ Read more…

ಸಿಎಂ ಎದುರಲ್ಲೇ ಸಚಿವರ ವಿರುದ್ಧ ಶಾಸಕರ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಶಾಸಕರ ಅಹವಾಲು ಆಲಿಸಲು ನಡೆಸಿದ ಸಭೆಯಲ್ಲಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ಸಿಎಂ BSY ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್

ಶಿವಮೊಗ್ಗ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಯತ್ನಾಳ್ ವಿಚಾರದ Read more…

BIG BREAKING: ಮತ್ತೆ ಮುರಿದು ಬಿದ್ದ ಮಾತುಕತೆ, ರೈತರು –ಕೇಂದ್ರದ 7 ನೇ ಸಂಧಾನ ಸಭೆಯೂ ವಿಫಲ

ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 7 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ. ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. Read more…

BIG NEWS: ಮಾತುಕತೆಗೆ ಕರೆದ ಕೇಂದ್ರ ಸರ್ಕಾರದ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ರೈತರು

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕಳೆದ ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆ ವಿಫಲವಾಗಿವೆ. ಧರಣಿ Read more…

ಅಮಿತ್ ಶಾ ಭೇಟಿಗೆ ಮೊದಲೇ ಯಡಿಯೂರಪ್ಪ ಕಾರ್ಯತಂತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನವರಿ 4, 5 ರಂದು ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಶಾಸಕರ ಸಮಸ್ಯೆ ಆಲಿಸಿ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಪಕ್ಷದ ರಾಜ್ಯ ಕಾರ್ಯಕಾರಣಿ Read more…

BIG NEWS: SC, ST ಮೀಸಲಾತಿ ಹೆಚ್ಚಳ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಕುರಿತಾಗಿ ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆ ನಡೆದಿದೆ. ಸಮಾಜ ಕಲ್ಯಾಣ ಸಚಿವ ಬಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...