alex Certify meeting | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕುಸ್ತಿ ಅಖಾಡವಾಯ್ತು ಉತ್ತರ ಪ್ರದೇಶದ ಮುನ್ಸಿಪಲ್‌ ಕೌನ್ಸಿಲ್‌ ಸಭೆ; ಸದಸ್ಯರ ಹೊಡೆದಾಟದ ವಿಡಿಯೋ ವೈರಲ್…!

ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದ ಸಭೆಯಲ್ಲಿ ಮುನ್ಸಿಪಲ್ ಕೌನ್ಸಿಲ್ ಸದಸ್ಯರು ಪರಸ್ಪರ ಹೊಡೆದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್ ವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಜನವರಿ ಕೊನೆಯ ವಾರ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತಾಗಿ ಇಂದು ಗೃಹ Read more…

ಬಿಜೆಪಿಗೆ ಬಿಸಿ ತುಪ್ಪವಾದ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚಾಗಿದೆ. ಬಿಜೆಪಿ Read more…

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಬಳಿಕ ಇಂದು ಮೊದಲ ಸಭೆ: ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟವಾದ ಬಳಿಕ ಇಂದು ಮೊದಲ ಸಭೆ ನಡೆಯಲಿದೆ. ಡಿಸೆಂಬರ್ 27ರಂದು ಬೆಳಿಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ Read more…

BREAKING : ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಗೈಡ್ ಲೈನ್ಸ್ ಇಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು :ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ Read more…

BREAKING : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಹೊಸ ವರ್ಷ, ಕ್ರಿಸ್ ಮಸ್ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ Read more…

BREAKING : ‘ಮಾಸ್ಕ್’ ಧರಿಸಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ : ರಾಜ್ಯದ ಜನತೆಗೆ ಮಹತ್ವದ ಸಂದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆಗೆ ಮಾಸ್ಕ್ ಹಾಕಿಕೊಂಡು ಬರುವ ಮೂಲಕ ಎಲ್ಲರೂ ಮಾಸ್ಕ್ Read more…

BREAKING : ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ನವದೆಹಲಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು Read more…

BIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಭೀತಿ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ. ಕೋವಿಡ್ ಆತಂಕದ Read more…

BIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು ಸಭೆ ನಿಗದಿ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ, ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ Read more…

BIG NEWS : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ : ಶುಕ್ರವಾರ ಆರೋಗ್ಯ ಇಲಾಖೆಯ ಮತ್ತೊಂದು ಮಹತ್ವದ ಸಭೆ ನಿಗದಿ

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದ್ದು, ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಸಭೆ ನಡೆಸಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ Read more…

BIG NEWS : ‘ವನ್ಯಜೀವಿ’ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ Read more…

BIG NEWS : ಕೊರೊನಾ ಆತಂಕ : ಇಂದು ಮಹತ್ವದ ರಾಜ್ಯ ʻಕೋವಿಡ್ ಸಮಿತಿʼ ಸಭೆ

  ಬೆಂಗಳೂರು : ಕೇರಳದಲ್ಲಿ ಹೊಸ ರೂಪಾಂತರಿ ಕೊರೊನಾ ತಳಿ ಪತ್ತೆ ಹಾಗೂ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಇಂದು ಸರ್ಕಾರಕ್ಕೆ ಶಿಫಾರಸು Read more…

ಗಮನಿಸಿ : ಡಿ.26 ರಿಂದ ‘KSRTC’ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ : ಇಂದು ಕರಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿತಾಂತ್ರಿಕ ಸಹಾಯಕ ಹುದ್ದೆಯ ಅರ್ಹ ಅಭ್ಯರ್ಥಿಗಳಿಗೆ ಡಿ.26ರಿಂದ ಡಿ.28ರವರೆಗೆ ಪರೀಕ್ಷೆ ನಡೆಯಲಿದ್ದು, ಇಂದು ಕರಪತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. Read more…

‘ಒಂದು ರಾಷ್ಟ್ರ, ಒಂದು ಚುನಾವಣೆ’: ಇಂದು ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಮಹತ್ವದ ಸಭೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯು ಸೋಮವಾರ ಸಭೆ ಸೇರಲಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ Read more…

ಕೇರಳದಲ್ಲಿ ಕೋವಿಡ್ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ: ತುರ್ತು ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ನಡೆಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಸಭೆಯ ಬಳಿಕ ಮಾಹಿತಿ Read more…

BIGG NEWS : ಮತ್ತೆ ಬಂತು ಕೋವಿಡ್ ಮಹಾಮಾರಿ.! : ತಜ್ಞರ ಜೊತೆ ಇಂದು ಸಚಿವ ‘ದಿನೇಶ್ ಗುಂಡೂರಾವ್’ ಮಹತ್ವದ ಸಭೆ

ಬೆಂಗಳೂರು : ಅಬ್ಬಾ ಕೊರೊನಾ ಹೋಯ್ತು..! ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೆ ಕೊರೊನಾ ಮಹಾಮಾರಿ ಆತಂಕ ಶುರುವಾಗಿದೆ.ಹೌದು, ನೆರೆ ರಾಜ್ಯ ಕೇರಳದಲ್ಲಿ ಹೊಸ ರೂಪಾಂತರ ಜೆಎನ್ 1 ಕಂಡು Read more…

BREAKING : ಲೋಕಸಭೆ ಕಲಾಪದ ವೇಳೆ ಭದ್ರತಾ ವೈಪಲ್ಯ : ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಆರಂಭ

ನವದೆಹಲಿ : ಲೋಕಸಭೆ ಕಲಾಪದ ವೇಳೆ ಭದ್ರತಾ ವೈಪಲ್ಯ ನಡೆದಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಈ ಸಂಬಂಧ ಸಂಸತ್ ನಲ್ಲಿ ಪ್ರಧಾನಿ ಮೋದಿ Read more…

ಮತ್ತೆ ಅಸಮಾಧಾನ ಹೊರ ಹಾಕಿದ ಯತ್ನಾಳ್: ವಿಜಯೇಂದ್ರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಬಿ.ಎಲ್.ಪಿ. ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಮತ್ತೆ ಬಹಿರಂಗವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

ಇಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಂದೂಡಿಕೆ

ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಡಿಸೆಂಬರ್ 6ರಂದು ನಿಗದಿಯಾಗಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ. ಇನ್ನು ಎರಡು ವಾರದ ನಂತರ ಮುಂದಿನ ಸಭೆ ನಡೆಸುವ ನಿರೀಕ್ಷೆ Read more…

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಡಿ. 6 ರಂದು ದೆಹಲಿಯಲ್ಲಿ I.N.D.A.I. ಮೈತ್ರಿಕೂಟದ ಮಹತ್ವದ ಸಭೆ

ನವದೆಹಲಿ: 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಇಂದು ಮಿಜೋರಾಂ ರಾಜ್ಯದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ಡಿಸೆಂಬರ್ 6ರಂದು ದೆಹಲಿಯಲ್ಲಿ ‘ಇಂಡಿಯಾ’(I.N.D.A.I.) ಮೈತ್ರಿಕೂಟದ ನಾಯಕರು Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

INDIA ಮೈತ್ರಿಕೂಟದ ಸಭೆ ಕರೆದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ. ಡಿಸೆಂಬರ್ 6ರಂದು ಸಂಜೆ Read more…

ಬೆಳಗಾವಿ ಅಧಿವೇಶನಕ್ಕೆ ಸಜ್ಜಾದ ಕಾಂಗ್ರೆಸ್ ಗೆ ಶಾಕ್: ಬಿಜೆಪಿ -ಜೆಡಿಎಸ್ ಜಂಟಿ ಸಮರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಕಾಂಗ್ರೆಸ್ Read more…

BIG NEWS: ಇಂದೇ ಫೈನಲ್ ಆಗುತ್ತಾ ನಿಗಮ ಮಂಡಳಿ ಪಟ್ಟಿ? ಯಾರಿಗೆಲ್ಲ ಸಿಗಲಿದೆ ಸ್ಥಾನ?

ಬೆಂಗಳೂರು: ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. Read more…

BIG NEWS : ಕಾವೇರಿ ನದಿ ನೀರು ವಿವಾದ : ಇಂದು ದೆಹಲಿಯಲ್ಲಿ ‘CWRC’ ಮಹತ್ವದ ಸಭೆ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಿಡಬ್ಲ್ಯುಆರ್ಸಿ ಮಹತ್ವದ ಸಭೆ ನಡೆಯಲಿದೆ. ತಮಿಳುನಾಡಿಗೆ ನೀರು ಹರಿಸುವಂತೆ ನೀಡಿದ್ದ ಆದೇಶದ ಅವಧಿ ಮುಕ್ತಾಯ ಹಿನ್ನೆಲೆ Read more…

`ಡೀಪ್ ಫೇಕ್’ ಹಾವಳಿ : ಇಂದು ಕೇಂದ್ರ ಸರ್ಕಾರದಿಂದ ಮಹತ್ವದ ಸಭೆ|Deepfake

ಡೀಪ್ ಫೇಕ್  ಬಗ್ಗೆ ವಿಶ್ವದಾದ್ಯಂತ ಗಂಭೀರ ಚರ್ಚೆಗಳು ನಡೆಯುತ್ತಿವೆ. ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿಯ ಗಂಭೀರತೆ ಅರ್ಥವಾಯಿತು. ಪ್ರಧಾನಿ Read more…

BIG NEWS: ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು

ಬೆಂಗಳೂರು: ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ. ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಬಾಲಚಂದ್ರ ಜಾರಕಿಹೊಳಿ. ರಮೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...