alex Certify meeting | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕಾಂಗ ಸಭೆಗೆ ಮುನ್ನವೇ ಅಸಮಾಧಾನ ಸ್ಪೋಟ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ. ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲವೆಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್, ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ Read more…

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

ವಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿ ಅಶೋಕ್, ಅಶ್ವತ್ಥ್, ಸುನಿಲ್ ಕುಮಾರ್: ಅಚ್ಚರಿ ಆಯ್ಕೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಆರು ತಿಂಗಳ ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ನಿರ್ಧರಿಸಲು ಇಂದು ಸಭೆ ನಿಗದಿಯಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಸ್ಥಾನಕ್ಕೆ Read more…

BIG NEWS: ಮಾಲಿನ್ಯ ತಗ್ಗಿಸಿ ವಾಯು ಗುಣಮಟ್ಟ ಹೆಚ್ಚಳಕ್ಕೆ ನ. 20-21 ರಂದು ದೆಹಲಿಯಲ್ಲಿ ಕೃತಕ ಮಳೆ ಸಾಧ್ಯತೆ

ನವದೆಹಲಿ: ನಗರದಲ್ಲಿ ಹೆಚ್ಚಿನ ವಾಯು ಗುಣಮಟ್ಟ ಸೂಚ್ಯಂಕವನ್ನು(ಎಕ್ಯೂಐ) ತಗ್ಗಿಸಲು ಮೋಡ ಬಿತ್ತನೆಯ ಮೂಲಕ ಕೃತಕ ಮಳೆಯಾಗುವ ಸಾಧ್ಯತೆಯ ಕುರಿತು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಐಐಟಿ Read more…

BREAKING : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಹಾಸನದ ಖಾಸಗಿ ರೆಸಾರ್ಟ್ ನಲ್ಲಿ Read more…

BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಸಚಿವ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆದಿದ್ದು, ವಿದ್ಯುತ್ ಅಭಾವ, ಲೋಡ್ Read more…

ಕುರ್ಚಿ ಉಳಿಸಿಕೊಳ್ಳಲು ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ಮೇಲೆ ಸಿಎಂಗೆ ಆಸಕ್ತಿ ಜಾಸ್ತಿ: ಸಿ.ಟಿ. ರವಿ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬ್ರೇಕ್ ಫಾಸ್ಟ್ ಮೇಲೆ ಆಸಕ್ತಿ ಇದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಕೋಲಾರ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಡಿನ್ನರ್ ಹಾಗೂ Read more…

BIGG NEWS : ಇಂದು ಸಚಿವರ ಜೊತೆಗೆ ಸಿಎಂ `ಬ್ರೇಕ್ ಫಾಸ್ಟ್ ಮೀಟಿಂಗ್’ : ತೀವ್ರ ಕುತೂಹಲ

ಬೆಂಗಳೂರು : ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ತೀವ್ರ ಕೂತುಹಲ ಮೂಡಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ Read more…

BIG NEWS: NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರಚನೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಬದಲಿಗೆ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಶಿಕ್ಷಣ ನೀತಿ ಕರಡು ರಚನಾ ಸಮಿತಿಯ ಮೊದಲ ಸಭೆ ಗುರುವಾರ ನಡೆದಿದೆ. Read more…

ಖಾತೆಗೆ 2,000 ರೂ. ಜಮಾ ನಿರೀಕ್ಷೆಯಲ್ಲಿರುವ ‘ಗೃಹಲಕ್ಷ್ಮಿಯರಿಗೆ’ ಗುಡ್ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಾಕಿ ಉಳಿದ ಫಲಾನುಭವಿಗಳ ಖಾತೆಗೆ ಶೀಘ್ರವೇ ಹಣ ಪಾವತಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಆರೋಗ್ಯ ಇಲಾಖೆ ಸಭೆ, ಸಮಾರಂಭಗಳಲ್ಲಿ `ಪ್ಲಾಸ್ಟಿಕ್’ ಬಳಕೆ ನಿಷೇಧ : ಮಹತ್ವದ ಆದೇಶ

ಬೆಂಗಳೂರು : ಆರೋಗ್ಯ ಇಲಾಕೆಯ ಎಲ್ಲಾ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಬಗ್ಗೆ ನಾಳೆ ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆಯಲಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಕನ್ನಡ Read more…

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಸಿಹಿ ಸುದ್ದಿ: 10 ಕೆಜಿ ಅಕ್ಕಿ ಸಿಗುವವರೆಗೂ ‘ಖಾತೆಗೆ ಹಣ’ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಖಾತೆಗೆ ಹಣ ಪಾವತಿಸಲಾಗುತ್ತಿದೆ. ಎಲ್ಲಿಯವರೆಗೂ ಅಕ್ಕಿ ಸಿಗುವುದಿಲ್ಲವೋ ಅಲ್ಲಿಯವರೆಗೂ ಖಾತೆಗೆ Read more…

BREAKING : ಸಿಎಂ ಇಬ್ರಾಹಿಂಗೆ ಬಿಗ್ ಶಾಕ್ : ‘ಜೆಡಿಎಸ್’ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಹೆಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ Read more…

ಬಿಜೆಪಿ ಮೈತ್ರಿ ವಿರೋಧಿಸಿದ ಸಿ.ಎಂ. ಇಬ್ರಾಹಿಂಗೆ ಜೆಡಿಎಸ್ ಶಾಕ್: ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ, ಪಕ್ಷದಿಂದ ಕೊಕ್ ಸಾಧ್ಯತೆ

ಬೆಂಗಳೂರು: ಬಿಜೆಪಿಯೊಂದಿಗಿನ ಮೈತ್ರಿ ವಿರೋಧಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಮಹತ್ವದ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ನಂತರ Read more…

ಸಭೆಯ ನಡುವೆಯೇ ಶರ್ಟ್ ಬಿಚ್ಚಿ ಮಸಾಜ್ ಮಾಡಿಸಿಕೊಂಡ `ಏರ್ ಏಷ್ಯಾ ಸಿಇಒ` : ತೀವ್ರ ಟೀಕೆ| AirAsia CEO

ನವದೆಹಲಿ : ಏರ್ ಏಷ್ಯಾ ಸಿಇಒ ಟೋನಿ ಫರ್ನಾಂಡಿಸ್ ಅವರು ಶರ್ಟ್ ಲೆಸ್ ಆಗಿ ವರ್ಚುವಲ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ತಮ್ಮ ಲಿಂಕ್ಡ್ಇನ್ ಪೋಸ್ಟ್ನಲ್ಲಿ ಶರ್ಟ್ಲೆಸ್ Read more…

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರವಾಗಿ ಮಹಾರಾಷ್ಟ್ರದಿಂದ ಮತ್ತೆ ಕ್ಯಾತೆ

ಮುಂಬೈ: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವ ಹೊತ್ತಲ್ಲೇ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ಆರಂಭಿಸಲು ಮಹಾರಾಷ್ಟ್ರ ಮುಂದಾಗಿದೆ. ಸಂಸದ ಧೈರ್ಯಶೀಲ ಮಾನೆ ಎಂಇಎಸ್ ಸದಸ್ಯರ ಜೊತೆ ಮಹಾರಾಷ್ಟ್ರ ಗಡಿ ಉನ್ನತ Read more…

15 ದಿನ 3 ಸಾವಿರ ಕ್ಯುಸೆಕ್ ನೀರು ಬಿಡಲು CWRC ಆದೇಶ: ರೈತರ ರಕ್ಷಣೆಗೆ ಎಲ್ಲಾ ಕ್ರಮ: ಡಿಸಿಎಂ ಡಿಕೆ

ಮೈಸೂರು: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು  ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶ ನೀಡಿದೆ. ತಮಿಳುನಾಡಿನ ಡ್ಯಾಮ್ ನಲ್ಲಿ ಎಷ್ಟು Read more…

BREAKING: ಬ್ಯಾಂಕ್ ಸಾಲ ಕಟ್ಟುವ ಒತ್ತಡದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲ ವಸೂಲಿಗೆ ಬ್ರೇಕ್

ಬೆಂಗಳೂರು: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ರೈತರ ಸಾಲಗಳನ್ನು ಪುನರ್ ರಚಿಸುವಂತೆ ಬ್ಯಾಂಕರ್ ಗಳ ಸಮಿತಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಇದರಿಂದ ರಾಜ್ಯದ ಬರ Read more…

ಬ್ಯಾಂಕ್ ಸಾಲ ಪಡೆದ ಅನ್ನದಾತ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಬ್ಯಾಂಕುಗಳು ಮುಂದೆ ಬಂದಿದ್ದು, ಅರ್ಹ ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆ ಸಾಲ ಪುನರ್ ರಚನೆ ಮಾಡಲಾಗುವುದು. ಇದರಿಂದಾಗಿ ಅಲ್ಪಾವಧಿ ಬೆಳೆ Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಹೆಚ್ಚಿದ ಆತಂಕ

ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ(CWRC) ನಡೆಯಲಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ Read more…

BREAKING : ನಾಳೆ ದೆಹಲಿಯಲ್ಲಿ ‘ಕಾವೇರಿ ನೀರು ನಿಯಂತ್ರಣ’ ಸಮಿತಿಯ ಮಹತ್ವದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12 ರಂದು ನಾಡಿದ್ದು ನಿಗದಿಯಾಗಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಾಳೆಯೇ ( ಅ.11) Read more…

ಶಾಲಾ ಸಮಯ ಬದಲಾವಣೆಗೆ ಪೋಷಕರು, ಆಡಳಿತ ಮಂಡಳಿ ವಿರೋಧ: ಹೈಕೋರ್ಟ್ ಗೆ ಇಂದು ವರದಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರದ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಶಾಲಾ ಸಮಯ ಬದಲಾಗಿ ಕುರಿತಾಗಿ ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಿದೆ. ಶಾಲಾ ಸಮಯ ಬದಲಾವಣೆಗೆ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯಸ್ಸು ಕಡ್ಡಾಯ

ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯೋಮಿತಿ ಕಡ್ಡಾಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಣವಾಳ Read more…

BIG NEWS: ದೆಹಲಿಯಲ್ಲಿಂದು ಪುನರ್ ರಚಿತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ

ನವದೆಹಲಿ: ಪುನರ್ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಸಭೆ ಸೇರಲಿದ್ದು, ಜಾತಿ ಗಣತಿ, ಅದರ ಪರಿಣಾಮಗಳು, ಚುನಾವಣಾ ತಂತ್ರ ಮತ್ತು ನಿರ್ವಹಣೆ Read more…

ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ‘ಅಕ್ರಮ’ ಬಗರ್ ಹುಕುಂ ಸಾಗುವಳಿ ಭೂಮಿ ‘ಸಕ್ರಮ’ ಶೀಘ್ರ

ಬೆಂಗಳೂರು: ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ Read more…

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ. ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ Read more…

BIG NEWS: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಸಭೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಸಮಯ ಪರಿಷ್ಕರಣೆ ಕುರಿತಾಗಿ ಸಮಾಲೋಚನೆ ನಡೆಸಲು ಅ. 5ರಂದು ನಿಗದಿಯಾಗಿದ್ದ ಸಭೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅ. Read more…

BIG NEWS: ಟ್ರಾಫಿಕ್ ಜಾಮ್ ಹಿನ್ನೆಲೆ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ಶಾಲೆ ಸಮಯ ಬದಲಾವಣೆಗೆ ನಾಳೆ ಮಹತ್ವದ ಸಭೆ

ಬೆಂಗಳೂರು: ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಶಾಲೆಗಳ ಸಮಯ ಬದಲಾವಣೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅ. 5ರಂದು ಎಲ್ಲಾ Read more…

BIG BREAKING NEWS: ತೆಲಂಗಾಣ ಸಿಎಂ ಭೇಟಿ ‘ರಹಸ್ಯ’ ಬಹಿರಂಗಪಡಿಸಿದ ಪ್ರಧಾನಿ ಮೋದಿ

ಹೈದರಾಬಾದ್: ಬಿ.ಆರ್.ಎಸ್. ಪಕ್ಷವನ್ನು ಎನ್.ಡಿ.ಎ.ಗೆ ಸೇರ್ಪಡೆ ಮಾಡಲು ತೆಲಂಗಾಣ ಸಿಎಂ ಕೆಸಿಆರ್ ಯತ್ನಿಸಿದ್ದರು. ಇದಕ್ಕಾಗಿ ದೆಹಲಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ನನ್ನನ್ನು ಭೇಟಿಯಾಗಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...