alex Certify meeting | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈತ್ರಿ ಬೆನ್ನಲ್ಲೇ ಭಿನ್ನಮತ ಸ್ಫೋಟ; ಅಸಮಾಧಾನಿತರ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ನ ಹಲವು ಶಾಸಕರು, ಮಾಜಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಮುಖಂಡರು, Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಮತ್ತೆ ಆತಂಕ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆಯಲಿದೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಗಮನಿಸಿ ಸಮಿತಿ ಈ ಬಾರಿ ತಮಿಳುನಾಡಿಗೆ Read more…

ಮಲೆಮಹದೇಶ್ವರ ಬೆಟ್ಟ, ಚಾಮರಾಜನಗರಕ್ಕೆ ಇಂದು ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 26, 27ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ. 26ರಂದು ರಾತ್ರಿ 8.30 ಕ್ಕೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ Read more…

ಸತತ 9ನೇ ತಿಂಗಳು ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಸತತ 9ನೇ ತಿಂಗಳು ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಏರಿಕೆ. ಅಮೆರಿಕದ ಫೆಡರಲ್ ರಿಸರ್ವ್ ಏರಿಕೆ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ Read more…

BIG NEWS : ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಪ್ರಧಾನಿ ಮೋದಿ ಹೇಳ್ಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಪ್ರಧಾನಿ ಮೋದಿ ಹೇಳ್ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಕಾವೇರಿ ನದಿ ನೀರು ವಿವಾದದ ಸಂಬಂಧ ನಡೆದ Read more…

BIG NEWS : ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾವೇರಿ ನೀರು ವಿಚಾರವಾಗಿ ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

ಕಾವೇರಿ ಸಂಕಷ್ಟ: ದೆಹಲಿಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಪ್ರಾಧಿಕಾರದ ಆದೇಶದಿಂದ ಹಿನ್ನಡೆಯಾಗಿದೆ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಬದಲಾವಣೆ: ಪೌಷ್ಟಿಕಾಂಶ ಹೆಚ್ಚಳ, ಗುಣಮಟ್ಟದ ಆಹಾರ ನೀಡಿಕೆ

ಬೆಂಗಳೂರು: ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟದಲ್ಲಿ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಪೌಷ್ಟಿಕಾಂಶ ಇರುವ ಗುಣಮಟ್ಟದ ಆಹಾರ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ Read more…

ಸಾಮಾನ್ಯ ಸಭೆಗೆ ಬಂದ ಉಪಾಧ್ಯಕ್ಷೆ ಪತಿ: ಗ್ರಾಪಂ ಸದಸ್ಯನ ಮೇಲೆಯೇ ಹಲ್ಲೆ

ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ Read more…

ತೆರಿಗೆ ಸೋರಿಕೆ, ವಂಚನೆ , ಕಳ್ಳತನದ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ‘ಸಿಎಂ’ ಖಡಕ್ ಸೂಚನೆ

ಬೆಂಗಳೂರು : ತೆರಿಗೆ ಸೋರಿಕೆ, ತೆರಿಗೆ ವಂಚನೆ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ‘ಸಿಎಂ ಸಿದ್ದರಾಮಯ್ಯ’ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, Read more…

BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಇಂದು ರಾಜ್ಯ ಸಂಪುಟ ಸಮಿತಿಯ ಉಪ Read more…

ಮತ್ತೆ 15 ದಿನ ಕಾವೇರಿ ನೀರು ಹರಿಸಲು ಸೂಚನೆ: ಇಂದು ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಮುಂದಿನ ದಿನ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. Read more…

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ Read more…

BIG NEWS: ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು; ನಿರ್ಲಕ್ಷ್ಯ, ಉಡಾಫೆತನ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಖಡಕ್ ತಾಕೀತು

ಬೆಂಗಳೂರು: ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ರೀತಿ ಅನುದಾನಿತ ಶಿಕ್ಷಕರಿಗೂ ‘ಆರೋಗ್ಯ ಸಂಜೀವಿನಿ’

ಬೆಂಗಳೂರು: ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಸಂಬಂಧ ಮಾಹಿತಿ ಸಂಗ್ರಹಕ್ಕೆ Read more…

ವಿಧಾನ ಪರಿಷತ್ ಚುನಾವಣೆ: ಪುಟ್ಟಣ್ಣ, ಮರಿತಿಬ್ಬೇಗೌಡಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ 7 ಸ್ಥಾನಗಳಿಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ Read more…

ಎಂಪಿಎಂ ಪುನಾರಂಭಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್(ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ Read more…

ಇಂಡೋ-ಪೆಸಿಫಿಕ್ ಕುರಿತ ` ASEAN’ ಕೇಂದ್ರೀಕರಣಕ್ಕೆ ಭಾರತದ ಸಂಪೂರ್ಣ ಬೆಂಬಲ : ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಘೋಷಣೆ|PM Modi

ನವದೆಹಲಿ : ` ASEAN’ ಭಾರತದ ‘ಆಕ್ಟ್ ಈಸ್ಟ್’ ನೀತಿಯ ಕೇಂದ್ರ ಸ್ತಂಭವಾಗಿದೆ ಮತ್ತು ಭಾರತವು ASEAN ಕೇಂದ್ರೀಕರಣ ಮತ್ತು ಇಂಡೋ-ಪೆಸಿಫಿಕ್ ಕುರಿತ ಆಸಿಯಾನ್ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. Read more…

ಬಳಕೆಯಾಗದ ಕೈಗಾರಿಕೆ ನಿವೇಶನ ಮುಟ್ಟುಗೋಲು: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ Read more…

VISL ಪುನಾರಂಭದ ಬೆನ್ನಲ್ಲೇ ಸಿಹಿ ಸುದ್ದಿ: MPM ಮತ್ತೆ ಆರಂಭಿಸಲು ಮಹತ್ವದ ಹೆಜ್ಜೆ

ಶಿವಮೊಗ್ಗ: ಕೇಂದ್ರ ಸರ್ಕಾರ ಸ್ವಾಮ್ಯದ SAIL ಆಡಳಿತದಲ್ಲಿರುವ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಮರು ಜೀವ ದೊರೆತಿದ್ದು, ಕೆಲವು ವಿಭಾಗಗಳು ಪುನರಾರಂಭ ಮಾಡಿವೆ. ಇದೇ ವೇಳೆ ಸುಮಾರು 8 ವರ್ಷಗಳಿಂದ Read more…

ತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದು, ತುಂಬಿದ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆಯ ತೋರಣಗಲ್ಲು Read more…

113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ: ಸೆ. 4ರಂದು ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯದ 113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಸಮೀಕ್ಷೆ ಮುಂದುವರೆದಿದ್ದು, ಇವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಭಾರಿ ಮಳೆ ಕೊರತೆಯಾಗಿರುವುದು ಇದೇ Read more…

BREAKING : ‘ಕಾವೇರಿ’ ನದಿ ನೀರು ವಿವಾದ : ಆ.28 ರಂದು ‘ಕಾವೇರಿ ನಿರ್ವಹಣಾ ಪ್ರಾಧಿಕಾರ’ದ ಮಹತ್ವದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಆ.28 ರಂದು ಸೋಮವಾರ ನವದೆಹಲಿಯಲ್ಲಿ ‘ಕಾವೇರಿ ನಿರ್ವಹಣಾ ಪ್ರಾಧಿಕಾರ’ದ ಮಹತ್ವದ ಸಭೆ ನಿಗದಿಯಾಗಿದೆ. ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ Read more…

ನಾಳಿನ ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು , ಬಿಜೆಪಿಯ ಮೂವರು  ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ Read more…

BIG NEWS : ನಾಳಿನ ಸರ್ವಪಕ್ಷ ಸಭೆಗೆ ‘HDK’ ಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಳೆ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಇದೀಗ ಮಾಜಿ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ. ಸರ್ವಪಕ್ಷಗಳ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗಡುವು ನೀಡಿದ್ದಾರೆ. ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜೀವ್ ಗಾಂಧಿ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ Read more…

ಜಾಲತಾಣ ವದಂತಿಗಳಿಗೆ ಬ್ರೇಕ್: ಸುಳ್ಳು ಸುದ್ದಿ ತಡೆಗೆ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಫ್ಯಾಕ್ಟ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಪತ್ತೆ, ನಿಯಂತ್ರಣಕ್ಕೆ ಸತ್ಯ Read more…

ಖಾಸಗಿ ಬಸ್ ಗಳಲ್ಲೂ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜಾರಿಗೊಳಿಸಿರುವ ಶಕ್ತಿ ಯೋಜನೆ ಖಾಸಗಿ ಬಸ್ ಗಳಿಗೂ ವಿಸ್ತರಿಸಲು ಇಂದು ಮಹತ್ವದ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

BIG NEWS : ಬೆಂಗಳೂರಿನಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ’ ಸಭೆ ಆರಂಭ

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...