alex Certify meeting | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸರ್ಕಾರ ಹೆಚ್ಚು ದಿನ ಇರಲ್ಲ, ನಾನು ಕಾಂಗ್ರೆಸ್ ಸೇರಲ್ಲ: ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂಬುದೆಲ್ಲ ಸುಳ್ಳು. ಇಂತಹ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಸಮಾಲೋಚನಾ ಸಭೆ ನಡೆಸಿ Read more…

ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ Read more…

BIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸ್ವಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಲು ಬಿಜೆಪಿ ಸಭೆ ಆರಂಭವಾಗಿದೆ. Read more…

BIG NEWS: ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮಾನ್ಸುಖ್ ಮಾಂಡವೀಯ Read more…

ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ

ಬೆಂಗಳೂರು: ಕಂದಾಯ ಇಲಾಖೆ ವತಿಯಿಂದ ವಿವಿಧ ಹಂತಗಳಲ್ಲಿ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ಅನುಸರಿಸಬೇಕೆಂದು ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ. ಆಡಂಬರ Read more…

ಸಾವಿನ ಹೆದ್ದಾರಿಯಾದ ಎಕ್ಸ್ ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ

ಬೆಂಗಳೂರು: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ Read more…

BREAKING: ಬಿಜೆಪಿ ಸಭೆಯಲ್ಲಿ ಗದ್ದಲ-ಕೋಲಾಹಲ; ಕಾರ್ಯಕರ್ತರಿಗೆ ಗದರಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗದ್ದಲ-ಕೋಲಾಹಲ ನಡೆದಿದೆ. ಸಭೆಯಲ್ಲಿ ಮಾತನಾಡಿದ ಶಾಸಕ ಮುನಿರಾಜು ಪಕ್ಷಕ್ಕೆ ಚೂರಿ ಹಾಕಿದವರನ್ನು ಪಕ್ಷದಿಂದ Read more…

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ Read more…

ಲೋಕಸಭಾ ಚುನಾವಣೆ; ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದ ವಿಪಕ್ಷ ನಾಯಕರು

ಪಾಟ್ನಾ: ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲಾ ವಿಪಕ್ಷ ನಾಯಕರು ಒಟ್ಟಾಗಿ ಎದುರಿಸುತ್ತೇವೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ. ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆ ಅಂತ್ಯವಾಗಿದ್ದು, Read more…

BIG NEWS: ಫೇಕ್ ನ್ಯೂಸ್ ಹರಡುವವರ ವಿರುದ್ಧ ಕ್ರಮ; ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

ಬೆಂಗಳೂರು: ಡಿಜಿ ಹಾಗೂ ಐಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದ್ದು, Read more…

ಗಡಿ ವಿವಾದದ ಬಳಿಕ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದ ಮಹಾರಾಷ್ಟ್ರ

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಮತ್ತೆ ತಗಾದೆ ತೆಗೆದಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬೆಂಬಲ ನೀಡಿದ್ದಾರೆ. ಗಡಿ Read more…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. Read more…

ಸಚಿವರು, ಅಧಿಕಾರಿಗಳೊಂದಿಗೆ ಸುರ್ಜೇವಾಲಾ ಸಭೆ ವಿವಾದ: ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, Read more…

ಶುಭ ಸುದ್ದಿ: ಇಂದು, ನಾಳೆಯೊಳಗೆ ವಿದ್ಯುತ್ ದರ ಇಳಿಕೆ ಸಾಧ್ಯತೆ

ಬೆಳಗಾವಿ: ವಿದ್ಯುತ್ ದರ ಹೆಚ್ಚಳದ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದು, ಒಂದೆರಡು ದಿನಗಳಲ್ಲಿ ದರ ಕಡಿಮೆ ಆಗುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದ್ Read more…

‘ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಇಳಿಕೆ’

ಬೆಳಗಾವಿ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈಗಾರಿಕೋದ್ಯಮಿಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿಗಳ ಜೊತೆಗೆ ಹೆಸ್ಕಾಂ ಎಂಡಿ ಸಭೆ ನಡೆಸಿದ್ದಾರೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ ಎಂಡಿ ಮೊಹಮ್ಮದ್ Read more…

BIG NEWS: ಅಧಿಕಾರಿಗಳೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ Read more…

ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಆಕ್ರೋಶ ಹೊರ ಹಾಕಿದ ಎಂಟಿಬಿ ನಾಗರಾಜ್

ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಗರಂ ಆಗಿದ್ದಾರೆ. ಮಾಜಿ ಸಚಿವ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿದ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಜಾರಿಗೆ ಸಚಿವ ಜಮೀರ್ ಸೂಚನೆ

ಬೆಂಗಳೂರು: ಬಡವರಿಗೆ ರೂಪಿಸಿದ ವಸತಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ Read more…

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ. ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಕಡಿತ

ನವದೆಹಲಿ: ಜಾಗತಿಕ ಬೆಲೆಗಳ ಕುಸಿತದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಮತ್ತಷ್ಟು ಕಡಿತ ಮಾಡುವ ಚರ್ಚಿಸಲು ಪ್ರಮುಖ ತೈಲ ಉತ್ಪಾದಕರ ಸಂಘದೊಂದಿಗೆ ಸರ್ಕಾರ 2 ನೇ ಸಭೆ ನಡೆಸಿದೆ. Read more…

ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ. ಮಂಜು

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಜು ಅವರ ಮಾತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ಸೈಲೆಂಟಾಗಿದ್ದಾರೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 5 ಗ್ಯಾರಂಟಿ ಸ್ಕೀಂ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಫಿಕ್ಸ್ ಮಾಡಲಾಗುವುದು. ಶುಕ್ರವಾರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. 5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 5195 ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿ ಕುಲಪತಿಗಳೊಂದಿಗೆ Read more…

ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ Read more…

ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಗ್ಯಾರಂಟಿ ಸ್ಕೀಂ ಅನ್ವಯ ಉಚಿತ ಬಸ್ ಪಾಸ್ ನೀಡುವ ಬಗ್ಗೆ ನಾಳೆ ಮಹತ್ವದ ಸಭೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಸಂಬಂಧ ನಾಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುವುದು. ಬೆಂಗಳೂರಿನ ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ನಾಲ್ಕು ನಿಗಮಗಳ ಬಸ್ Read more…

ಗ್ಯಾರಂಟಿ ಸ್ಕೀಂ ಜಾರಿಗೆ ಹೆಚ್ಚಿದ ಒತ್ತಡ: ಫಲಾನುಭವಿಗಳ ಆಯ್ಕೆ ಮತ್ತಿತರ ಮಾಹಿತಿಗೆ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಸ್ಕೀಂಗಳ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ Read more…

ಮೈಕ್ ಮ್ಯೂಟ್ ಮಾಡಿಕೊಂಡು ಚಿಪ್ಸ್ ತಿನ್ನಿ…..! ಆನ್‌ ಲೈನ್‌ ಮೀಟಿಂಗ್‌ ನಲ್ಲಿದ್ದ ಸಹೋದ್ಯೋಗಿಗೆ ಮ್ಯಾನೇಜರ್‌ ವಿನಂತಿ

ಮನೆಯಿಂದ ಕೆಲಸ ಮಾಡುವ ವೇಳೆ ಕಚೇರಿಯ ಆನ್ಲೈನ್ ಮೀಟಿಂಗ್‌ ಸಂದರ್ಭದಲ್ಲಿ ಏನೆಲ್ಲಾ ವಿನೋದಮಯ ಸನ್ನಿವೇಶಗಳು ಎದುರಾಗುತ್ತವೆ ಎಂದು ನಾವೆಲ್ಲಾ ತಿಳಿದಿದ್ದೇವೆ ಅಲ್ಲವೇ  ? ಮೀಟಿಂಗ್ ಬಗ್ಗೆ ಏನೂ ಗೊತ್ತಿರದ Read more…

ಬಿತ್ತನೆಗೆ ಅಗತ್ಯ ಬೀಜ, ಗೊಬ್ಬರ ಒದಗಿಸಿ: ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಮೊದಲ ಸಭೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ‘ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. Read more…

ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...