alex Certify Meets | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪತ್ರಕರ್ತನ ಕ್ಷಮೆಯಾಚಿಸಿದ ನಟ ಮೋಹನ್ ಬಾಬು

ಹೈದರಾಬಾದ್: ತಮ್ಮ ನಿವಾಸದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ನಟ ಮೋಹನ್ ಬಾಬು ಭಾನುವಾರ ಆಸ್ಪತ್ರೆಗೆ ತೆರಳಿ ಗಾಯಾಳು ಪತ್ರಕರ್ತನ ಕ್ಷಮೆ ಯಾಚಿಸಿದ್ದಾರೆ. ಪತ್ರಕರ್ತ ರಂಜಿತ್ ಕುಮಾರ್ ಭೇಟಿಯಾದ Read more…

ಮೊದಲ ಚುನಾವಣೆಯಲ್ಲೇ ಭರ್ಜರಿ ಜಯಗಳಿಸಿದ ಪ್ರಿಯಾಂಕಾ ಗಾಂಧಿಗೆ ಸಿಹಿ ತಿನ್ನಿಸಿ ಅಭಿನಂದಿಸಿದ ಖರ್ಗೆ

ನವದೆಹಲಿ: ಕೇರಳದ ವಯನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜಯಗಳಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಪ್ರಿಯಾಂಕಾ ಅವರಿಗೆ ಮಲ್ಲಿಕಾರ್ಜುನ ಖರ್ಗೆ Read more…

ವಿವಾದಿತ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಭೇಟಿಯಾದ ಪಾಕ್ ಪ್ರಧಾನಿ ಷರೀಫ್

ಇಸ್ಲಾಮಾಬಾದ್: ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಬುಧವಾರ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದಾರೆ. 2016 ರಲ್ಲಿ ಮನಿ ಲಾಂಡರಿಂಗ್ ಮತ್ತು ದ್ವೇಷದ ಭಾಷಣಗಳ Read more…

ಮಧ್ಯರಾತ್ರಿ ಮಹಾರಾಷ್ಟ್ರ ಸಿಎಂ ಶಿಂಧೆ, ಮಾಜಿ ಸಿಎಂ ಉದ್ಧವ್ ಠಾಕ್ರೆ ಭೇಟಿಯಾದ ಅನಂತ್ ಅಂಬಾನಿ: ಚುನಾವಣೆಗೆ ಮುನ್ನ ಹೊಸ ರಾಜಕೀಯ ಲೆಕ್ಕಾಚಾರ

ಮುಂಬೈ: ಬಿಲಿಯನೇರ್ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮಂಗಳವಾರ ಮಧ್ಯರಾತ್ರಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. Read more…

ಚೆಸ್ ಒಲಿಂಪಿಯಾಡ್ ನಲ್ಲಿ ‘ಚಿನ್ನ’ದ ಯಶಸ್ಸು: ಭಾರತ ಪುರುಷ, ಮಹಿಳಾ ತಂಡಗಳೊಂದಿಗೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಚೆಸ್ ಒಲಿಂಪಿಯಾಡ್‌ನಲ್ಲಿ ಚಿನ್ನದ ಇತಿಹಾಸ ಬರೆದ ಭಾರತೀಯ ತಂಡಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಕಳೆದ Read more…

BIG NEWS: ಪ್ಯಾಲೆಸ್ತೀನ್ ಅಧ್ಯಕ್ಷರ ಭೇಟಿಯಾದ ಪ್ರಧಾನಿ ಮೋದಿ, ಗಾಜಾ ಪರಿಸ್ಥಿತಿ ಬಗ್ಗೆ ‘ಕಳವಳ’: ಶಾಂತಿ ಸ್ಥಾಪನೆ ಭರವಸೆ

ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನ ಲೊಟ್ಟೆ ನ್ಯೂಯಾರ್ಕ್ ಪ್ಯಾಲೇಸ್ ಹೋಟೆಲ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. Read more…

BIG NEWS: ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ NSA ದೋವಲ್: ಮೋದಿ ಉಕ್ರೇನ್ ಭೇಟಿ ಬಗ್ಗೆ ಚರ್ಚೆ

ಸೇಂಟ್ ಪೀಟರ್ಸ್‌ಬರ್ಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಅವರು ಪ್ರಧಾನಿ Read more…

ಪ್ಯಾರಿಸ್ ಒಲಿಂಪಿಕ್ಸ್ ಪದಕ ವಿಜೇತರ ಭೇಟಿಯಾದ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಿದ್ದ ಭಾರತೀಯ ಒಲಿಂಪಿಕ್ಸ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಮಂತ್ರಿ ಅವರು ಪದಕ Read more…

ಸೋನಿಯಾ ಗಾಂಧಿ ಭೇಟಿಯಾದ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಪದಕ ವಿಜೇತೆ ಮನು ಭಾಕರ್

ನವದೆಹಲಿ: ಸ್ಟಾರ್ ಪಿಸ್ತೂಲ್ ಶೂಟರ್ ಮನು ಭಾಕರ್ ಅವರು ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಎರಡು Read more…

ಸಂಸದರ ಬೆಂಬಲ ಪತ್ರದೊಂದಿಗೆ ರಾಷ್ಟ್ರಪತಿ ಭೇಟಿಯಾದ ಮೋದಿಗೆ ಹೊಸ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್

ನವದೆಹಲಿ: ನರೇಂದ್ರ ಮೋದಿ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಮೋದಿ ಅವರನ್ನು Read more…

ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಿದ ಬೆನ್ನಲ್ಲೇ ಸಲ್ಮಾನ್ ಖಾನ್ ಭೇಟಿಯಾದ ಸಿಎಂ ಶಿಂಧೆ

ಮುಂಬೈ: ಮುಂಬೈನಲ್ಲಿ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಗುಜರಾತ್‌ ನ ಕಚ್‌ನ ಮಾತಾ ನೊ ಮಧ್ ಗ್ರಾಮದಲ್ಲಿ ಬಂಧಿಸಿದ ಗಂಟೆಗಳ Read more…

ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದ ವಿವಾದದ ನಡುವೆ ಪ್ರಧಾನಿ ಮೋದಿ ಭೇಟಿಯಾದ ಮಮತಾ ಬ್ಯಾನರ್ಜಿ

ಕೊಲ್ಕೊತ್ತ: ಪಶ್ಚಿಮ ಬಂಗಾಳಕ್ಕೆ ಅನುದಾನ ತಡೆಹಿಡಿಯುವ ವಿವಾದದ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. Read more…

BREAKING: ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಂತೆ ಸಂಭ್ರಮಾಚರಣೆ

 ನವದೆಹಲಿ: ಉತ್ತರಾಖಂಡದ ಉತ್ತರ ಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಚರಣೆ ಯಶಸ್ವಿಯಾಗಿದ್ದು, ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್., ಸೇನೆಯಿಂದ ರಕ್ಷಣಾ Read more…

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ: ಪ್ರಧಾನಿ ಮೋದಿಗೆ ಮಹಿಳಾ ಸಂಸದರು ಅಭಿನಂದಿಸಿದ್ದು ಹೀಗೆ…

ನವದೆಹಲಿ: ಗುರುವಾರ ರಾತ್ರಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ, ನಾರಿ ಶಕ್ತಿ ವಂದನ್ ಅಧಿನಿಯಂ ಅಂಗೀಕಾರದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಂಸದರನ್ನು ಭೇಟಿ ಮಾಡಿ Read more…

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು Read more…

ಬೆತ್ತಲೆ ಮೆರವಣಿಗೆ: ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸರ್ಕಾರಿ ನೌಕರಿ, 10 ಲಕ್ಷ ರೂ.: ಸಿಎಂ ಗೆಹ್ಲೋಟ್ ಘೋಷಣೆ

ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸರ್ಕಾರದಿಂದ ಸಂತ್ರಸ್ತೆಗೆ ನೆರವು ಘೋಷಿಸಲಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಕೇಂದ್ರ ಮಾನವ ಸಂಪನ್ಮೂಲ ಮತ್ತು Read more…

107 ವರ್ಷದ ವೃದ್ಧೆ ಪಾದಸ್ಪರ್ಶಿಸಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಗ್ಲೋಬಲ್ ಮಿಲ್ಲೆಟ್ಸ್ ಸಮ್ಮೇಳನದಲ್ಲಿ 107 ವರ್ಷದ ಮಹಿಳೆಯನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ವೃದ್ಧೆಯ ಪಾದಗಳನ್ನು ಸ್ಪರ್ಶಿಸುವ ಮೂಲಕ ಆಶೀರ್ವಾದ ಪಡೆದರು. ಪ್ರಧಾನಿ ಮೋದಿಯವರಿಗೆ ಶಾಲು ಹೊದಿಸಿ ವೃದ್ಧೆ Read more…

ಪೂರ್ವದ ಸಂಗೀತ ಪಶ್ಚಿಮವನ್ನು ಸೇರಿದಾಗ……ಅದ್ಭುತ ವಿಡಿಯೋ ವೈರಲ್​

ಆರ್.​ಪಿ.ಜಿ. ಗ್ರೂಪ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಟ್ವಿಟರ್‌ನಲ್ಲಿ ಆಸಕ್ತಿದಾಯಕ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಹೆಸರುವಾಸಿಯಾಗಿದ್ದಾರೆ. ಹಾಸ್ಯದಿಂದ ಹಿಡಿದು ನವೀನ ತಂತ್ರಜ್ಞಾನಗಳವರೆಗೆ, ಅವರ ಪೋಸ್ಟ್‌ಗಳು ದೇಸಿ ಬಳಕೆದಾರರನ್ನು ರಂಜಿಸುತ್ತಲೇ ಇರುತ್ತವೆ. Read more…

‘ಎಂಬಿಎ ಚಾಯ್‌ವಾಲಾ’ ರನ್ನು ಭೇಟಿಯಾದ ಅಮರಜೀತ್​ ಜೈಕರ್​

ದಿಲ್ ದೇ ದಿಯಾ ಹೈ ಹಾಡುವ ವೀಡಿಯೊವನ್ನು ಹಂಚಿಕೊಂಡ ನಂತರ ರಾತ್ರೋರಾತ್ರಿ ಸಂಚಲನ ಮೂಡಿಸಿದ ಬಿಹಾರದ ಹುಡುಗ ಅಮರಜೀತ್ ಜೈಕರ್ ಇತ್ತೀಚೆಗೆ ಮುಂಬೈನಲ್ಲಿ ಹಲವಾರು ವ್ಯಕ್ತಿಗಳನ್ನು ಭೇಟಿಯಾಗಿದ್ದಾರೆ. ಅವರು Read more…

75 ವರ್ಷದ ವರ, 70 ರ ವಧು: ವೃದ್ಧಾಶ್ರಮದಲ್ಲಿ ಪ್ರೇಮ- ದಾಂಪತ್ಯಕ್ಕೆ ಮುನ್ನುಡಿ

ವೃದ್ಧಾಶ್ರಮಗಳಲ್ಲಿ ವಾಸಿಸುವ ಹಿರಿಯರು ತಮ್ಮ ಹಳೆಯ ಕಾಲವನ್ನು ನೆನಪಿಸಿಕೊಳ್ಳುತ್ತಾರೆ. ಅವರು ಜೀವನದಲ್ಲಿ ಕಂಡ ಒಳ್ಳೆಯ ಮತ್ತು ಕೆಟ್ಟ ದಿನಗಳ ಬಗ್ಗೆ ಅವರು ಯೋಚಿಸುತ್ತಲೇ ಇರುತ್ತಾರೆ. ಕೊಲ್ಲಾಪುರದ ವೃದ್ಧಾಶ್ರಮದಲ್ಲಿರುವ ವೃದ್ಧ Read more…

ಪುಟ್ಟ ಅಭಿಮಾನಿಗಳಿಗೆ ರೋಹಿತ್​ ಶರ್ಮಾ ಸಾಂತ್ವನ: ವಿಡಿಯೋಗೆ ನೆಟ್ಟಿಗರು ಫಿದಾ

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ನೇತೃತ್ವದ ಟೀಂ ಇಂಡಿಯಾ, ತವರಿನಲ್ಲಿ ಶ್ರೀಲಂಕಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡುತ್ತಿದೆ. ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ Read more…

ಚೀನಾದಲ್ಲಿ ಕೊರೋನಾ ಭಾರಿ ಉಲ್ಬಣ: ವಿಶ್ವ ಆರೋಗ್ಯ ಸಂಸ್ಥೆ ಕಳವಳ; ಸರಿಯಾದ ಮಾಹಿತಿ ಕೊಡಲು ಖಡಕ್ ಸೂಚನೆ

ಚೀನಾದಲ್ಲಿ ಕೊರೋನಾ ಸ್ಥಿತಿಗತಿಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಕೊರೋನಾ ಸ್ಥಿತಿಗತಿಯ ಬಗ್ಗೆ ನಿಖರವಾದ ಮಾಹಿತಿ ನೀಡುವಂತೆ ಚೀನಾಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. Read more…

ಕಾಮುಕರಿಂದ ರಕ್ಷಿಸಿದ ಯುವಕರ ಜೊತೆಗಿನ ಫೋಟೋ ಶೇರ್‌ ಮಾಡಿದ ಕೊರಿಯನ್‌ ಯೂಟ್ಯೂಬರ್

ನೇರಪ್ರಸಾರದ ಸಮಯದಲ್ಲಿ ಮುಂಬೈನಲ್ಲಿ ಇಬ್ಬರು ಯುವಕರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ದಕ್ಷಿಣ ಕೊರಿಯಾದ ಯೂಟ್ಯೂಬರ್ ಹ್ಯೋಜಿಯಾಂಗ್ ಇದೀಗ ತಮ್ಮನ್ನು ರಕ್ಷಿಸಿದ ಭಾರತೀಯ ಹುಡುಗರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಕಳೆದ ನವೆಂಬರ್ Read more…

30 ವರ್ಷಗಳ ನಂತರ ವಿಮಾನದಲ್ಲಿ ಶಾಲಾ ಶಿಕ್ಷಕರ ಭೇಟಿ; ಭಾವುಕಳಾದ ಫ್ಲೈಟ್ ಅಟೆಂಡೆಂಟ್

ವಿದ್ಯಾರ್ಥಿಯಾಗಿದ್ದ ಅವಧಿಯಲ್ಲಿ ಒಬ್ಬ ಬೆಸ್ಟ್ ಟೀಚರ್ ಇದ್ದೇ ಇರುತ್ತಾರೆ, ಅವರು ನಮ್ಮ ವೃತ್ತಿಜೀವನದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸಲು ಸಹಾಯ ಮಾಡಿರುತ್ತಾರೆ. ಅಂದಹಾಗೆ ಅಂತಹ ಶಿಕ್ಷಕರನ್ನು ಸುದೀರ್ಘ ಸಮಯದ ನಂತರ Read more…

ಬಿಕ್ಕಟ್ಟಿನ ನಡುವೆ ಕಾಂಗ್ರೆಸ್ ಮಹತ್ವದ ನಿರ್ಧಾರ: ಸಚಿನ್ ಪೈಲಟ್ ನೂತನ ಸಿಎಂ…? ಅಶೋಕ್ ಗೆಹ್ಲೊಟ್ ಗೆ ಗೇಟ್ ಪಾಸ್ ಸಾಧ್ಯತೆ

ನವದೆಹಲಿ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಬಗ್ಗೆ ಯುವ ನಾಯಕ ಸಚಿನ್ ಪೈಲಟ್ ಇಂದು ನವದೆಹಲಿಯಲ್ಲಿ ಎೈಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ Read more…

ಕುತೂಹಲಕ್ಕೆ ಕಾರಣವಾಗಿದೆ ಭಾರತ್‌ ಪೇ ಸಂಸ್ಥಾಪಕನೊಂದಿಗಿನ ವಿರಾಟ್​ ಕೊಹ್ಲಿ ಭೇಟಿ

ಭಾರತ್​ಪೇ ಸಹ-ಸಂಸ್ಥಾಪಕ ಅಶ್ನೀರ್​ ಗ್ರೋವರ್​ ಅವರು ಭಾರತದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರೊಂದಿಗಿನ ಚಿತ್ರವನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. ಗ್ರೋವರ್​ ಅವರು ಕೊಹ್ಲಿ ನಡುವಿನ ವ್ಯವಹಾರದಲ್ಲಿ ಕೆಲವು ಸಹಯೋಗದ Read more…

ನಗುವಂತೆ ಕಾಣುತ್ತಿರುವ ಈ ಮೀನುಗಳು ಬಲು ಡೇಂಜರಸ್…!

ಸಮುದ್ರದ ಅಡಿಯಲ್ಲಿ ವಿವಿಧ ಜಾತಿಯ ಮೀನುಗಳಿವೆ. ಅವುಗಳಲ್ಲಿ ಕೆಲವು ನಮಗೆ ತಿಳಿದಿದ್ದರೂ ಹೆಸರೇ ತಿಳಿದಿಲ್ಲದ ಹಲವು ಬಗೆಯವು ಇವೆ. ಇತ್ತೀಚೆಗೆ ನೆಟ್ಟಿಗರನ್ನು ರಂಜಿಸಿದ ವಿಡಿಯೊವೊಂದರಲ್ಲಿ ನಗುವಂತೆ ಕಾಣುವ ಮೀನು Read more…

ಕೊನೆಗೂ ಭಾರತೀಯ ಗೆಳೆಯನ ಭೇಟಿ ಮಾಡಿದ ಟೆಸ್ಲಾ ಸಿಇಒ

ಟ್ವಿಟರ್​ನಲ್ಲಿ ಸಕ್ರಿಯರಾಗಿದ್ದರೆ, ಅದರಲ್ಲೂ ಟೆಸ್ಲಾ ಸಿಇಒ ಎಲೋನ್​ ಮಸ್ಕ್​ ಅವರನ್ನು ಫಾಲೋ ಮಾಡುತ್ತಿದ್ದರೆ, ಅವರು ಭಾರತದ ಟ್ವಿಟರ್​ ಗೆಳೆಯನನ್ನು ಹೊಂದಿದ್ದಾರೆಂದು ಬಹುಶಃ ಗಮನಿಸಿರಬಹುದು. ಆಗೊಮ್ಮೆ ಈಗೊಮ್ಮೆ ಪುಣೆ ಮೂಲದ Read more…

ಬೆದರಿಕೆ ಬೆನ್ನಲ್ಲೇ ಶಸ್ತ್ರಾಸ್ತ್ರ ಪರವಾನಿಗೆ ಅನುಮತಿ ಕೋರಿದ ಸೂಪರ್ ಸ್ಟಾರ್ ಸಲ್ಮಾನ್ ಖಾನ್

ಮುಂಬೈ: ನಟ ಸಲ್ಮಾನ್ ಖಾನ್ ಇಂದು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಪನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ. ದಕ್ಷಿಣ ಮುಂಬೈನಲ್ಲಿ ಕ್ರಾಫರ್ಡ್ ಮಾರ್ಕೆಟ್ ಎದುರು ಇರುವ ಮುಂಬೈ ಪೊಲೀಸ್ ಪ್ರಧಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...