alex Certify MES | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಧಿವೇಶನದ ವೇಳೆ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಮುಖಂಡರು: ಪೊಲೀಸರ ವಶಕ್ಕೆ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಎಂಇಎಸ್ ಗೆ ಸರ್ಕಾರ ಶಾಕ್: ಮಹಾಮೇಳಾವ್ ನಿಷೇಧ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ Read more…

ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್ ನ 46 ನಾಯಕರ ಮೇಲೆ ಕೇಸ್ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

BREAKING NEWS: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ MES ಸಿದ್ಧತೆ: ‘ಕನ್ನಡ ರಾಜ್ಯೋತ್ಸವ’ಕ್ಕೆ ಪ್ರತಿಯಾಗಿ ‘ಕರಾಳ ದಿನ ಆಚರಣೆ’ಗೆ ನಿರ್ಧಾರ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನ ಸಮೀಪಿಸುತ್ತಿದ್ದಂತೆ ಬೆಳಗಾವಿ ಹಾಗೂ ಮಹಾರಾಷ್ಟ್ರಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ Read more…

BIG NEWS: ಎಂ.ಇ.ಎಸ್ ಪುಂಡರ ವಿರುದ್ಧ FIR ದಾಖಲು

ಬೆಳಗಾವಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆ ಬೆಳಗಾವಿಯಲ್ಲಿ ಕರಾಳದಿನಾಚರಣೆ ಮಾಡಿದ್ದ ಎಂ.ಇ.ಎಸ್ ಪುಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇಡೀ ನಾಡು ಕನ್ನಡ ರಾಜ್ಯೋತ್ಸವವನ್ನು Read more…

BIG NEWS: ಪ್ರಚೋದನಕಾರಿ ಭಾಷಣ ಮಾಡುವ ಮಹಾರಾಷ್ಟ್ರ ನಾಯಕರಿಗೆ ಎಚ್ಚರಿಕೆ ನೀಡಿದ ಗೃಹ ಸಚಿವರು

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪುಂಡಾಟ ಮೆರೆಯುವ ಶಿವಸೇನೆ ಹಾಗೂ ಎಂಇಎಸ್ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕನ್ನಡ ರಾಜ್ಯೋತ್ಸವ ದಿನದಂದೇ ‘ಕರಾಳ ದಿನ’ ಆಚರಿಸಿ ಉದ್ಧಟತನ ಮೆರೆದ ‘MES’ ಪುಂಡರು

ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಣೆಗೆ ಅನುಮತಿ ನೀಡದಿದ್ದರೂ ಎಂಇಎಸ್ ಉದ್ದಟತನ ಮೆರೆದಿದೆ. ಅನುಮತಿ ನೀಡದಿದ್ದರೂ ನಾಡದ್ರೋಹಿಗಳು ನಿಪ್ಪಾಣಿ, ಕಾರವಾರ, ಬೆಳಗಾವಿ, ಬಾಲ್ಕಿ ಮಹಾರಾಷ್ಟ್ರಕ್ಕೆ Read more…

‘MES’ ಕರಾಳ ದಿನಕ್ಕೆ ‘ಮಹಾ’ ಸಿಎಂ ಬೆಂಬಲ : ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಯೋಜಿಸುತ್ತಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುವ ‘ಕರಾಳ ದಿನ’ವನ್ನು ಬೆಂಬಲಿಸಿ ಬೆಳಗಾವಿ ಜಿಲ್ಲೆಗೆ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ Read more…

BIG NEWS: ಕನ್ನಡ ರಾಜ್ಯೋತ್ಸವ: ಬೆಳಗಾವಿಯಲ್ಲಿ MESನಿಂದ ಕರಾಳದಿನ ಆಚರಿಸಲು ನಿರ್ಧಾರ; ‘ಮಹಾ’ ಸಿಎಂ ಬೆಂಬಲ

ಬೆಳಗಾವಿ: ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮಹಾರಾಷ್ಟ್ರ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ತೆಗೆಯಲು ಆರಂಭಿಸಿದೆ. ಬೆಳಗಾವಿ ಗಡಿ ಗ್ರಾಮಗಳಲ್ಲಿ ತನ್ನ ಸರ್ಕಾರದ ಆರೋಗ್ಯ ಯೋಜನೆ ಜಾರಿಗೆ ಮುಂದಾಗಿರುವ ಬೆನ್ನಲ್ಲೇ Read more…

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರವಾಗಿ ಮಹಾರಾಷ್ಟ್ರದಿಂದ ಮತ್ತೆ ಕ್ಯಾತೆ

ಮುಂಬೈ: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವ ಹೊತ್ತಲ್ಲೇ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ಆರಂಭಿಸಲು ಮಹಾರಾಷ್ಟ್ರ ಮುಂದಾಗಿದೆ. ಸಂಸದ ಧೈರ್ಯಶೀಲ ಮಾನೆ ಎಂಇಎಸ್ ಸದಸ್ಯರ ಜೊತೆ ಮಹಾರಾಷ್ಟ್ರ ಗಡಿ ಉನ್ನತ Read more…

BIG NEWS: ಕೇದಾರನಾಥದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಮೆರೆದ ಎಂಇಎಸ್

ಬೆಂಗಳೂರು: ಎಂಇಎಸ್ ಕಾರ್ಯಕರ್ತರು ಪವಿತ್ರ ಕೇದಾರನಾಥ ಯಾತ್ರಾ ಸ್ಥಳದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು Read more…

BIG NEWS: ಬಿಜೆಪಿ- ಕಾಂಗ್ರೆಸ್ ಕ್ರೆಡಿಟ್ ವಾರ್ ಗೆ ಎರಡು ಬಾರಿ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ; ಮೂರ್ತಿ ಶುದ್ಧೀಕರಣಕ್ಕೆ ಮುಂದಾದ MES

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ನಿರ್ಮಾಣಗೊಂಡಿದ್ದ ಶಿವಾಜಿ ಪ್ರತಿಮೆ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡಿವಿನ ಪ್ರತಿಷ್ಠೆಯ ಫೈಟ್ ನಿಂದಾಗಿ ಎರಡು ಬಾರಿ ಉದ್ಘಟನೆಗೊಂಡಿದ್ದಾಗಿದೆ. ಈಗ ಕ್ರೆಡಿಟ್ ಫೈಟ್ ಗೆ Read more…

BIG NEWS: ಎಂಇಎಸ್ ನಿಂದ ಮತ್ತೊಂದು ಕ್ಯಾತೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡುವೆಯೇ ಎಂಇಎಸ್ ಮತ್ತೆ ಭಾಷಾ ವಿವಾದದ ಕ್ಯಾತೆಗೆ ಮುಂದಾಗಿದ್ದು, ಬೆಳಗಾವಿಯಲ್ಲಿ ನೂತನ ಬಸ್ ನಿಲ್ದಾಣಕ್ಕೆ ಮರಾಠಿ ಫಲಕ ಹಾಕುವಂತೆ ಒತ್ತಾಯಿಸಿದೆ. ಬೆಳಗಾವಿಯ ನೂತನ Read more…

BIG NEWS: ಮೊದಲ ಬಾರಿಗೆ MES ಮಹಾಮೇಳಾವ್ ಗೆ ಖಾಕಿ ತಡೆ; ಸಮಾವೇಶದ ವೇದಿಕೆಯನ್ನೂ ತೆರವುಗೊಳಿಸಿದ ಪೊಲೀಸರು

ಬೆಳಗಾವಿ: ವಿಧಾನಮಂಡಲ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಬೆಳಗಾವಿಯಲ್ಲಿ ಆಯೋಜಿಸಿದ್ದ ಮಹಾಮೇಳಾವ್ ಸಮಾವೇಶಕ್ಕೆ ತಡೆಯೊಡ್ಡಲಾಗಿದೆ. ಬೆಳಗಾವಿಯ ಟಿಳಕವಾಡಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಇಂದು ಮಹಾಮೇಳಾವ್ ಸಮಾವೇಶ ಆಯೋಜಿಸಿತ್ತು. ಸಮಾವೇಶಕ್ಕಾಗಿ ಬೃಹತ್ Read more…

BIG NEWS: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ; ವ್ಯಾಕ್ಸಿನ್ ಡಿಪೋ ಸುತ್ತ ನಿಷೇಧಾಜ್ಞೆ ಜಾರಿ

ಬೆಳಗಾವಿ: ಇಂದಿನಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬೆಳಿಗ್ಗೆ 11ಗಂಟೆಗೆ ಅಧಿವೇಶನದಲ್ಲಿ ಮಹನಿಯರ ಭಾವಚಿತ್ರಗಳ ಅನಾವರಣದ ಮೂಲಕ ಕಲಾಪಕ್ಕೆ ಚಾಲನೆ ದೊರೆಯಲಿದೆ. Read more…

MESಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ. ಎಂಇಎಸ್ ಪುಂಡಾಟ ಇದೆ ಮೊದಲಲ್ಲ, ಹೇಗೆ ಹದ್ದುಬಸ್ತಿನಲ್ಲಿಡಬೇಕೆಂದು ಗೊತ್ತಿದೆ ಎಂದು ಸಿಎಂ Read more…

BIG NEWS: ಗಡಿ ವಿವಾದ: ಮತ್ತೆ ಕರ್ನಾಟಕಕ್ಕೆ ಬರುವುದಾಗಿ ಮಹಾರಾಷ್ಟ್ರ ಸಚಿವರ ಹೇಳಿಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕೊಂಚ ತಣ್ಣಗಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸಚಿವರು ಮತ್ತೆ ಕರ್ನಾಟಕಕ್ಕೆ ಬರುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಎಂಇಎಸ್ ಪುಂಡರು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಶಂಭುರಾಜ್ Read more…

BIG NEWS: ಗಡಿ ವಿವಾದ; ಮತ್ತೆ ಕ್ಯಾತೆ ತೆಗೆದ ಎಂಇಎಸ್; ಬೆಳಗಾವಿಗೆ ಬರುವಂತೆ ಮಹಾ ಸಚಿವರಿಗೆ ಪತ್ರ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರುತ್ತಿದ್ದಂತೆ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ಗಡಿ ಸಮನ್ವಯ ಸಮಿತಿ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಬುರಾಜ್ ದೇಸಾಯಿ ಅವರಿಗೆ ಪತ್ರ ಬರೆದಿದೆ. Read more…

BIG NEWS: ಮತ್ತೆ ʼMESʼ ಪುಂಡಾಟ; ಕರಾಳ ದಿನಾಚರಣೆ ಮೆರವಣಿಗೆ ಮಾಡಿ ಉದ್ಧಟತನ ಮೆರೆದ ಕಾರ್ಯಕರ್ತರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯಾದ್ಯಂತ ಮಧ್ಯ ರಾತ್ರಿಯಿಂದ ಕನ್ನಡ ರಾಜ್ಯೋತ್ಸವವನ್ನು ಕನ್ನಡಪರ ಸಂಘಟನೆಗಳು, ಜಿಲ್ಲೆಯ ಜನರು ಅದ್ಧೂರಿಯಾಗಿ ಆಚರಿಸುತ್ತಿದ್ದರೆ ಮತ್ತೊಂದೆಡೆ Read more…

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಮುಂದಾದ MES

ಬೆಳಗಾವಿ: ನವೆಂಬರ್ 1 ಕನ್ನಡ ರಾಜ್ಯೋತ್ಸವ. ಈ ಸಂದರ್ಭದಲ್ಲಿ ಎಂಇಎಸ್ ಮತ್ತೆ ಗಡಿ ವಿಚಾರವಾಗಿ ಕ್ಯಾತೆ ತೆಗೆಯಲು ಮುದಾಗಿದೆ. ಕರಾಳ ದಿನ ಆಚರಣೆಗೆ ಕರೆ ಕೊಟ್ಟಿದೆ. ಎಂಇಎಸ್ ನ Read more…

BIG NEWS: ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ Read more…

BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ

ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ. Read more…

ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದ MES; ಕನ್ನಡಪರ ಸಂಘಟನೆಗಳ ಆಕ್ರೋಶ

ಬೆಳಗಾವಿ; ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಕನ್ನಡ ನಾಮಫಲಕಗಳಿಗೆ ಮಸಿ ಬಳಿದು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ. ಇತ್ತೀಚೆಗಷ್ಟೇ ರಾಯಣ್ಣ ಪ್ರತಿಮೆ ವಿರೋಪಗೊಳಿಸಿ ದುಷ್ಕೃತ್ಯವೆಸಗಿದ್ದ Read more…

ವೀರ ಕನ್ನಡಿಗನ‌ ಮಹಾಸಾಧನೆ, ವಿದೇಶದಲ್ಲಿ ಕನ್ನಡ ಬಾವುಟ ಹಾರಿಸಿದ ʼಪುರುಷೋತ್ತಮʼ

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟ ವಿಚಾರಕ್ಕೆ ಇಲ್ಲೊಬ್ಬ ಕನ್ನಡಿಗ ವಿದೇಶದಲ್ಲಿ ಅದಕ್ಕೆ ತಿರುಗೇಟು ನೀಡಿದ್ದಾರೆ. ವಿದೇಶದ ಆಗಸದಲ್ಲಿ ಕನ್ನಡ ಬಾವುಟವನ್ನ ಎತ್ತರದಲ್ಲಿ ಹಾರಿಸಿ, ಯಾರು ಏನೇ ಮಾಡಿದರು ಕನ್ನಡ Read more…

BIG NEWS: ರಾಜಧಾನಿಯಲ್ಲಿ ಕನ್ನಡಿಗರ ಕ್ರಾಂತಿ ಕಹಳೆ; ಒಂದೆಡೆ ಕರವೇ ಬೃಹತ್ ಪ್ರತಿಭಟನೆ; ಇನ್ನೊಂದೆಡೆ ನಾಳೆ ʼಕರ್ನಾಟಕ ಬಂದ್ʼ ಗೆ ವಾಟಾಳ್ ಪಣ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಇಂದು ಕರವೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರೆ, ಇನ್ನೊಂದೆಡೆ ಕನ್ನಡಪರ ಚಳುವಳಿಗಾರರು ನಾಳೆ Read more…

ಡಿ.31 ರಂದೇ ʼಕರ್ನಾಟಕ ಬಂದ್ʼ ಕರೆ ನೀಡಿರುವುದಕ್ಕೆ ಶಿವಣ್ಣ ಬೇಸರ

ನಟ ಶಿವರಾಜ್ ಕುಮಾರ್ ಕನ್ನಡಪರ ಸಂಘಟನೆಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಡಿ. 31ಕ್ಕೆ ಬಂದ್ ಗೆ ಕರೆ ನೀಡಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ಹೇಳಿದ್ದಾರೆ. ಅಂದು ಕನ್ನಡದ Read more…

ಮಿತಿ ಮೀರುತ್ತಿದೆ ಶಿವಸೇನೆ ಪುಂಡರ ಹಾವಳಿ…! ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ವಿಕೃತಿ

ಬೆಳಗಾವಿ: ಶಿವಸೇನೆ ಹಾಗೂ ಎಂಇಎಸ್ ಪುಂಡರ ಹಾವಳಿ ರಾಜ್ಯದಲ್ಲಿ ಎಲ್ಲೆ ಮೀರುತ್ತಿದೆ. ಬೆಳಗಾವಿಯಲ್ಲಿ ಮತ್ತೊಮ್ಮೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು, ಸಿಎಂ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿದ್ದಾರೆ. Read more…

BIG NEWS: ಎಂಇಎಸ್ ಪುಂಡಾಟ, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್…?

ಎಂಇಎಸ್ ಪುಂಡಾಟಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶದ ಜೊತೆಗೆ ಎಂಇಎಸ್ ಬ್ಯಾನ್‌ ಗೆ ಒತ್ತಾಯಿಸಿದ್ದಾರೆ. ಹೀಗಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ವುಡ್‌ Read more…

ಎಂಇಎಸ್ ಕಾರ್ಯಕರ್ತರ ಉದ್ಧಟತನದ ಮಧ್ಯೆ ಶಿವಸೇನೆ ನಾಯಕರಿಂದ ಕರ್ನಾಟಕ ಸರ್ಕಾರಕ್ಕೆ ಸವಾಲು..!

ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರ ಕೃತ್ಯ ಮಿತಿ ಮೀರುತ್ತಿರುವ ಮಧ್ಯೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂಬ ಕೂಗು ಮುನ್ನೆಲೆಗೆ ಬಂದಿದೆ. ಇದರ ನಡುವೆಯೇ ಶಿವಸೇನೆ ನಾಯಕ ಸಂಜಯ್ ರಾವತ್ Read more…

ಸಂಸದೆ ಸುಮಲತಾ ಅಂಬರೀಷ್ ರನ್ನು 1 ರೂಪಾಯಿಗೆ ಹರಾಜು ಹಾಕಿದ ಕನ್ನಡ ಚಳುವಳಿ ಪಕ್ಷ

ಮೈಸೂರು: ಎಂಇಎಸ್ ಪುಂಡಾಟದ ವಿರುದ್ಧ ಧ್ವನಿ ಎತ್ತದ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...