alex Certify MES | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.31 ರಂದೇ ʼಕರ್ನಾಟಕ ಬಂದ್ʼ ಕರೆ ನೀಡಿರುವುದಕ್ಕೆ ಶಿವಣ್ಣ ಬೇಸರ

ನಟ ಶಿವರಾಜ್ ಕುಮಾರ್ ಕನ್ನಡಪರ ಸಂಘಟನೆಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಡಿ. 31ಕ್ಕೆ ಬಂದ್ ಗೆ ಕರೆ ನೀಡಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ಹೇಳಿದ್ದಾರೆ. ಅಂದು ಕನ್ನಡದ Read more…

ಮಿತಿ ಮೀರುತ್ತಿದೆ ಶಿವಸೇನೆ ಪುಂಡರ ಹಾವಳಿ…! ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ವಿಕೃತಿ

ಬೆಳಗಾವಿ: ಶಿವಸೇನೆ ಹಾಗೂ ಎಂಇಎಸ್ ಪುಂಡರ ಹಾವಳಿ ರಾಜ್ಯದಲ್ಲಿ ಎಲ್ಲೆ ಮೀರುತ್ತಿದೆ. ಬೆಳಗಾವಿಯಲ್ಲಿ ಮತ್ತೊಮ್ಮೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು, ಸಿಎಂ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿದ್ದಾರೆ. Read more…

BIG NEWS: ಎಂಇಎಸ್ ಪುಂಡಾಟ, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್…?

ಎಂಇಎಸ್ ಪುಂಡಾಟಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶದ ಜೊತೆಗೆ ಎಂಇಎಸ್ ಬ್ಯಾನ್‌ ಗೆ ಒತ್ತಾಯಿಸಿದ್ದಾರೆ. ಹೀಗಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ವುಡ್‌ Read more…

ಎಂಇಎಸ್ ಕಾರ್ಯಕರ್ತರ ಉದ್ಧಟತನದ ಮಧ್ಯೆ ಶಿವಸೇನೆ ನಾಯಕರಿಂದ ಕರ್ನಾಟಕ ಸರ್ಕಾರಕ್ಕೆ ಸವಾಲು..!

ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರ ಕೃತ್ಯ ಮಿತಿ ಮೀರುತ್ತಿರುವ ಮಧ್ಯೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂಬ ಕೂಗು ಮುನ್ನೆಲೆಗೆ ಬಂದಿದೆ. ಇದರ ನಡುವೆಯೇ ಶಿವಸೇನೆ ನಾಯಕ ಸಂಜಯ್ ರಾವತ್ Read more…

ಸಂಸದೆ ಸುಮಲತಾ ಅಂಬರೀಷ್ ರನ್ನು 1 ರೂಪಾಯಿಗೆ ಹರಾಜು ಹಾಕಿದ ಕನ್ನಡ ಚಳುವಳಿ ಪಕ್ಷ

ಮೈಸೂರು: ಎಂಇಎಸ್ ಪುಂಡಾಟದ ವಿರುದ್ಧ ಧ್ವನಿ ಎತ್ತದ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನ Read more…

KSRTC ಸಿಬ್ಬಂದಿಗಳ ಮರುನೇಮಕಕ್ಕೆ ಸೂಚನೆ; ಅಧಿಕಾರಿಗಳಿಗೆ 4 ವಾರಗಳ ಗಡುವು ನೀಡಿದ ಸಾರಿಗೆ ಸಚಿವ

ಗದಗ: ವಜಾಗೊಂಡಿದ್ದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮರು ನೇಮಕಕ್ಕೆ ನಿರ್ಧರಿಸಲಾಗಿದ್ದು, ನಾಲ್ಕು ವಿಭಾಗದ ಎಂಡಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಸಾರಿಗೆ ಸಚಿವರು, Read more…

BIG NEWS: ಡಿಕೆಶಿ ಆಟ ಆಡಿದರೂ ಆಡಿರಬಹುದು; ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಮತ್ತೆ ಕೆಂಡಕಾರಿದ ಸಚಿವ ಈಶ್ವರಪ್ಪ

ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ವಿಚಾರವಾಗಿ ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮರಾಠಿಗರ ಮನವೊಲಿಕೆಗೆ ಡಿಕೆಶಿ Read more…

BIG NEWS: ಮುಂದುವರಿದ ಎಂಇಎಸ್, ಶಿವಸೇನೆ ಪುಂಡಾಟ; ಸಾರಿಗೆ ಬಸ್ ಗಳಿಗೆ ಮಸಿ ಬಳಿದು ಕಿಡಿ; ಕನ್ನಡಿಗರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾರ್ಯಕರ್ತರು

ಮುಂಬೈ: ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಿಂದ Read more…

BIG NEWS: MES ಪುಂಡರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ; ಕಿಡಿಗೆಡಿಗಳ ವಿರುದ್ಧ ದೇಶ ದ್ರೋಹ, ಗೂಂಡಾ ಕಾಯ್ದೆ ದಾಖಲು; ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣ ಪ್ರತಿಧ್ವನಿಸಿದ್ದು, ಎಂಇಎಸ್ ನಿಷೇಧ, ಪುಂಡರ Read more…

BIG NEWS: ಕಾಂಗ್ರೆಸ್ ಚೇಲಾಗಳಿಂದಲೇ ಇಂತಹ ಕೃತ್ಯ; ಸಚಿವ ಶ್ರೀರಾಮುಲು ಗಂಭೀರ ಆರೋಪ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ನಮ್ಮದು ಸಂಪೂರ್ಣ ಸಹಮತವಿದೆ. ಪುಂಡಾಟ ಮೆರೆಯುವ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಎಂಇಎಸ್ ಪುಂಡಾಟ, Read more…

BREAKING NEWS: MES ನಿಂದ ಮತ್ತೊಂದು ಕಿಡಿಗೇಡಿ ಕೃತ್ಯ; ರಾಜ್ಯದ ಬಸ್ ಗಳ ಮೇಲೆ ಕಲ್ಲು ತೂರಾಟ

ರಾಜ್ಯದ ಬಸ್ ಗಳ ಮೇಲೆ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆ ಬಸ್ ನಿಲ್ದಾಣದಲ್ಲಿ ಎಂಇಎಸ್ ಪುಂಡರು Read more…

ಸುವರ್ಣಸೌಧದತ್ತ ಮುಖ ಮಾಡಿದ ಸಾವಿರಾರು ಕರವೇ ಕಾರ್ಯಕರ್ತರು

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಸಹಸ್ರಾರು ಕರವೇ ಕಾರ್ಯಕರ್ತರು Read more…

BIG NEWS: MES ನಿಷೇಧಿಸುವ ಚಿಂತನೆಯಿಲ್ಲ; ಅವರೂ ನಮ್ಮವರೇ ಎಂದ ಸಚಿವ ವಿ.ಸೋಮಣ್ಣ

ರಾಮನಗರ: ರಾಯಣ್ಣ ಪ್ರತಿಮೆ ಧ್ವಂಸ, ಎಂಇಎಸ್ ಪುಂಡಾಟ ಮೇರೆ ಮೀರುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿ-ಎಂಇಎಸ್ ನ್ನು ನಿಷೇಧಿಸಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. ಆದರೆ ಈ ಬಗ್ಗೆ Read more…

BREAKING NEWS: ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡ ಹೋರಾಟಗಾರರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಸಂಪೂರ್ಣ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದ ಸಭೆಯಲ್ಲಿ ಈ ಕುರಿತಾಗಿ ಒತ್ತಾಯಿಸಲಾಗಿದೆ. Read more…

ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದವರ ವಿರುದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕಿಡಿ

ಬೆಂಗಳೂರು : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟದಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಧ್ವಂಸಗೊಳಿಸಿದ್ದಕ್ಕೆ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದ ಸೇನಾನಿ Read more…

ರಾತ್ರಿ ವೇಳೆ ಗೂಂಡಾಗಿರಿ ನಡೆಸುವುದು ಪುರುಷಾರ್ಥಾನಾ…? MES ಪುಂಡರ ವಿರುದ್ಧ ಕಿಡಿಕಾರಿದ ಸಿಎಂ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಗುಡುಗಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಎಂಇಎಸ್ ನಶಿಸಿ ಹೋಗುವ ಕಾಲ ಬಂದಿದೆ ಎಂದಿದ್ದಾರೆ. ಬೆಳಗಾವಿ ವಿಮಾನ Read more…

MESಗೆ ಮತ್ತೆ ಮುಖಭಂಗ; ಬಂದ್ ಕರೆಗೆ ಕ್ಯಾರೆ ಎನ್ನದ ಮರಾಠಿಗರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಇಂದು ಕರೆ ನೀಡಿದ್ದ ಬೆಳಗಾವಿ ಬಂದ್ ಕರೆಗೆ ಮರಾಠಿಗರು ಯಾವುದೇ ಬೆಂಬಲ ನೀಡಿಲ್ಲ. ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ Read more…

MES ಮುಖಂಡನ ಮುಖಕ್ಕೆ ಮಸಿ ಬಳಿದ ಕರ್ನಾಟಕ ನವ ನಿರ್ಮಾಣ ಕಾರ್ಯಕರ್ತರು

ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ಬೆಳಗಾವಿಯಲ್ಲಿ ಮಹಾಮೇಳ ಆಯೋಜಿಸಿದ್ದ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕನ್ನಡ ಸಂಘಟನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ದೀಪಕ್ Read more…

BIG NEWS: ಬೆಳಗಾವಿ ಮಹಾನಗರ ಪಾಲಿಕೆ ಬಹುತೇಕ ಬಿಜೆಪಿ ಪಾಲಿಗೆ; 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಬಿಜೆಪಿ ಗೆಲುವು ಸಾಧಿಸಿದೆ. ಎಂಇಎಸ್ ಗೆ ಮುಖಭಂಗವಾಗಿದೆ 24 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು Read more…

ಬೆಳಗಾವಿಯಲ್ಲಿ ಮತ್ತೆ ಶಿವಸೇನೆ-ಎಂಇಎಸ್ ಪುಂಡಾಟ; ಭಗವಾಧ್ವಜ ನೆಡಲು ಮುಂದಾದ ಮಹಿಳೆಯರು ಪೊಲೀಸ್ ವಶಕ್ಕೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದು, ಮಹಾನಗರ ಪಾಲಿಕೆ ಎದುರು ಹಾರಾಡುತ್ತಿದ್ದ ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. Read more…

ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದ ಎಂಇಎಸ್; ’ಮಹಾ’ ಸಚಿವರ ಸಾಥ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಬದಲು ಕರಾಳ ದಿನಾಚರಣೆಗೆ ಮುಂದಾಗಿದ್ದ ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಬ್ರೇಕ್ ಹಾಕಿದ್ದರೂ, ಕೆಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...